“Simha Rupini” to release on August 29 ಬೆಂಗಳೂರು : ಕೆ ಜಿ ಎಫ್. ಸಲಾರ್. ಕಬ್ಜ. ಭೈರತಿ ರಣಗಲ್ ಮೊದಲಾದ ಚಿತ್ರಗಳಿಗೆ ಹಾಡು ಬರೆದ ಖ್ಯಾತ ಸಾಹಿತಿ, ಕಿನ್ನಾಳ ರಾಜ್ ನಿರ್ದೇಶನದ “ಸಿಂಹರೂಪಿಣಿ” ಚಿತ್ರವು ಆಗಸ್ಟ್ ೨೯ಕ್ಕೆ ತೆರೆಕಾಣಲಿದ್ದು ಪ್ರೇಕ್ಷಕರು ಚಿತ್ರವನ್ನು ನೋಡುವಂತೆ ಜನಪ್ರಿಯ ಬರಹಗಾರ, ನಿರ್ದೇಶಕ , ನಿರ್ಮಾಪಕ ಆರ್.ಚಂದ್ರು ಹೇಳಿದರು.ಚಿತ್ರವು ಮಾರಮ್ಮದೇವಿಯ ಕುರಿತಾಗಿದ್ದು.ಕಾಂತಾರ ಚಿತ್ರದಂತೆ ಇಲ್ಲೂ ಕೂಡ ದೈವ ಶಕ್ತಿಯಿದೆ. ಈ ಚಿತ್ರವು ಸಹ …
Read More »ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಭಾದ್ರಪದ ಅಮಾವಾಸ್ಯೆ 27ನೇ ಪೂಜೆ
Bhadrapada Amavasya 27th Puja at Nagachowdeshwari Kshetra, Itag ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು) ತಾರೀಖು 23ನೇ ಆಗಸ್ಟ್ 2025ರ ಶನಿವಾರ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಶ್ರಾವಣ ಮಾಸೆ ವರ್ಷ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “27ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ …
Read More »ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ (ವಿಶೇಷ ಲೇಖನ)
Let’s celebrate Ganesh festival in an eco-friendly manner (Special Article) ಪ್ರತಿವರ್ಷದಂತೆ ಈ ವರ್ಷವು ಶ್ರದ್ಧೆ ಮತ್ತು ಭಕ್ತಿಯಿಂದ ಭಾದ್ರಪದ ಮಾಸಾ ಶುಕ್ಲಪಕ್ಷ ಚತುರ್ಥಿ ಎಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ವಿದ್ಯೆ ಮತ್ತು ಜ್ಞಾನದ ಅಧಿಪತಿ ಸಂಪತ್ತು ಮತ್ತು ಅದೃಷ್ಠದ ಅಧಿನಾಯಕನಾದ ಮೋದಕ ಪ್ರಿಯ ಗಣೇಶನ ಜನನವನ್ನು ಸಾರುವ ಈ ಹಬ್ಬ ಹಿಂದುಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಿ, ಪೂಜಿಸುತ್ತಾ ವಿನಾಯಕನ ಆರಾಧನೆ ಮಾಡುತ್ತಾರೆ. ಮಹಾರಾಷ್ಟ್ರದಲ್ಲಿ ಇದನ್ನು ವಿಶೇಷ …
Read More »ಬೆಳೆ ನಷ್ಟವಾದರೆ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ
If there is crop loss, call the insurance company’s toll-free number and file a complaint. ಸಾಂದರ್ಭಿಕ ಚಿತ್ರ ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ …
Read More »ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮ ಆ. 26ಕ್ಕೆ
Dedication program of the Tungabhadra Aarti Mahotsav Bagina on August 26th ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಆ. 26 ರಂದು ಸಂಜೆ 6.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಶ್ರೀ ಹುಲಿಗೆಮ್ಮ …
Read More »ನಾಳೆ ಗಂಗಾವತಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ
Gangavathi Taluka Level Dasara Games tomorrow ಗಂಗಾವತಿ: ಆಗಸ್ಟ್-೨೪ ರವಿವಾರದಂದು (ನಾಳೆ) ಶ್ರೀ ಚನ್ನಬಸವಸ್ವಾಮಿ ತಾಲ್ಲೂಕು ಕ್ರೀಡಾಂಗಣ ಗಂಗಾವತಿಯಲ್ಲಿ ಪುರುಷ ಮತ್ತು ಮಹಿಳೆಯರಿಗೆ ಗಂಗಾವತಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟ-೨೦೨೫ ನಡೆಯಲಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾದ ಯಂಕಪ್ಪ ತಳವಾರ ಪ್ರಕಟಣೆಯಲ್ಲಿ ತಿಳಿಸಿದರು.ಈ ಕ್ರೀಡಾಕೂಟವು ವಿರೋಧ ಪಕ್ಷದ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಹಾಗೂ ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ …
Read More »ರಾಘವೇಂದ್ರಸ್ವಾಮಿಗಳ ೩೫೪ ನೇ ಆರಾಧನಾ ಮಹೋತ್ಸವ ನಿಮಿತ್ತಸಂಗೀತ ಸುರಭಿ ಕಾರ್ಯಕ್ರಮ
Music program on the occasion of the 354th Aradhana Mahotsav of Raghavendra Swamy ಧಾರವಾಡ : ರಾಘವೇಂದ್ರಸ್ವಾಮಿಗಳ ೩೫೪ ನೇ ಆರಾಧನಾ ಮಹೋತ್ಸವ ನಿಮಿತ್ತ ಧಾರವಾಡದ ಶ್ರೀನಗರದಲ್ಲಿ ಚಲನಚಿತ್ರ ನಿರ್ಮಾಪಕ ಕಿಶನರಾವ್ ಕುಲಕರ್ಣಿ ಅವರ ನಿವಾಸದಲ್ಲಿ ‘ಸಂಗೀತ ಸುರಭಿ’ ಕಾರ್ಯಕ್ರಮ ಜರುಗಿತು,ಹುಬ್ಬಳ್ಳಿಯ ಸಾವಿರ ಹಾಡುಗಳ ಸರದಾರ ಡಾ, ಆರ್ ,ಪಿ ,ಕುಲಕರ್ಣಿ ಅವರು ದಾಸಶ್ರೇಷ್ಠರ ಹಾಡುಗಳನ್ನು ಹಾಡಿ ಅದರ ಅರ್ಥವನ್ನು ಸವಿಸ್ತಾರವಾಗಿ ಹೇಳಿದರು. ಮಸ್ಕಿಯ ಆಕಾಶವಾಣಿ …
Read More »ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
Celebrate festivals with peace and harmony – District Collector Dr. Suresh Itnal ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಆಗಸ್ಟ್ 27 ಮತ್ತು ಸೆಪ್ಟೆಂಬರ್ 5 ರಂದು ನಡೆಯಲಿರುವ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ …
Read More »ಗಂಗಾವತಿ-ದರೋಜಿ ರೇಲ್ವೆ ಲೈನ್ ರಚನೆಗೆ ಮನವಿ.
Appeal for construction of Gangavathi-Daroji railway line. ಗಂಗಾವತಿ: ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾ ಮಂಡಳಿಯ ನಿಯೋಗ ಗುರುವಾರ ಸಾಯಂಕಾಲ ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ದೆಹಲಿಯಲ್ಲಿ …
Read More »ನವಜೀವನ ವೃದ್ದಾಶ್ರಮಕ್ಕೆ40 ಬೆಡ್ ಶೀಟುಗಳು, ,80 ಸೀರೆ ಹಾಗೂ 50 ಬ್ರೇಡ್ ಬನ್ ವಿತರಣೆ
40 bed sheets, 80 sarees and 50 bread buns distributed to Navajeevan Old Age Home ಗಂಗಾವತಿ: ನಗರದ ಲಯನ್ಸ್ ಕ್ಲಬ್ ಹಾಗೂ ವಸುಧಾ ಫೌಂಡೇಷನ್ ಹೈದರಾಬಾದ್ ಅವರ ಸಹಯೋಗದೊಂದಿಗೆ ನವಜೀವನ ವೃದ್ದಾಶ್ರಮಕ್ಕೆ40 ಬೆಡ್ ಶೀಟುಗಳು, ,80 ಸೀರೆ ಹಾಗೂ 50 ಬ್ರೇಡ್ ಬನ್ ಗಳನ್ನುವಿತರಿಸಲಾಯಿತು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ಶಿವಕುಮಾರ್ ಮಾಲಿಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈ ಪುಣ್ಯ ಕಾರ್ಯದಲ್ಲಿ ಲಯನ್ಸ್ ಕ್ಲಬ್ …
Read More »