Breaking News

ಕಲ್ಯಾಣಸಿರಿ ವಿಶೇಷ

ಅದ್ದೂರಿಯಾಗಿ ನಡೆದ ಏಳುದಂಡು ಮುನೇಶ್ವರ ಸ್ವಾಮಿಜಾತ್ರಾಮಹೋತ್ಸವ

Screenshot 2024 01 18 17 16 32 55 6012fa4d4ddec268fc5c7112cbb265e7

Yedudandu Muneshwar Swamijatramhotsava was held in a grand manner ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಸಂಕ್ರಾಂತಿಯ ಹಬ್ಬದ ಮರುದಿನ ನಡೆಯುವ ತಾಲೂಕಿನ ಕೂಡ್ಲೂರು ಗ್ರಾಮದ ಏಳುದಂಡು ಮುನೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಬ್ಬ ಆಚರಣೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದ್ದು ಸಹಸ್ರಾರು ಭಕ್ತಾದಿಗಳು ಆಗಮಿಸಿ ಹರಕೆ ಪೂಜೆ ಸಲ್ಲಿಸಿದರು ದೇವರ ಕೃಪೆಗೆ ಪಾತ್ರರಾದರು . ಕೂಡ್ಲೂರು ಗ್ರಾಮದಲ್ಲಿರುವ ಶ್ರೀ ಏಳುದಂಡು ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಎರಡು …

Read More »

ಅಂಬೇಡ್ಕರ್ ರವರ ಸೇವಾ ಮನೋಭಾವ ಸಮಾಜಕ್ಕೆಮಾದರಿಯಾಗಬೇಕು-ಡಾ.ರುದ್ರಮುನಿ ಸ್ವಾಮೀಜಿ.

Screenshot 2024 01 17 21 08 03 87 6012fa4d4ddec268fc5c7112cbb265e7

Ambedkar’s spirit of service should be a model for the society – Dr. Rudramuni Swamiji. ತಿಪಟೂರು : ಅಂಬೇಡ್ಕರ್ ರವರ ಸೇವಾ ಮನೋಭಾವ ಸಮಾಜಕ್ಕೆ ಮಾದರಿಯಾಗಬೇಕು- ಡಾ.ರುದ್ರಮುನಿ ಸ್ವಾಮೀಜಿ. ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ನಿಸ್ವಾರ್ಥ ಸೇವೆ ಹಾಗೂ ದೀನದಲಿತರ ಏಳಿಗೆಗಾಗಿ ಅವರ ಕೊಡುಗೆ ಅಪಾರ ಎಂದು ಷಡಕ್ಷರ ಮಠದ ಡಾ. ರುದ್ರಮುನಿ ಮಹಾಸ್ವಾಮೀಜಿ ಅವರು ತಿಳಿಸಿದರು ನಗರದ ತಮ್ಮ ಶ್ರೀಮಠದಲ್ಲಿ …

Read More »

ಶಿಕ್ಷಕಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರಧಾನ

Screenshot 2024 01 17 19 17 23 64 E307a3f9df9f380ebaf106e1dc980bb6

Teacher Chandramma Javali holds a doctorate degree from Hampi Kannada University ಗಂಗಾವತಿ: ನಗರದ ಕೇಂದ್ರ (ಸಿಪಿಎಸ್)ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಹೆಚ್.ಡಿ) ಪದವಿ ನೀಡಿದೆ. ಇವರು ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜ ಎ.ಡಿ. ಇವರ ಮಾರ್ಗದರ್ಶನದಲ್ಲಿ “ಪ್ರಾಥಮಿಕ ಶಿಕ್ಷಣದಲ್ಲಿ …

Read More »

ಇಪ್ಕೋ ಎಂಸಿಎಕಿಸಾನ್ ಸುರಕ್ಷಾಭೀಮಾಯೋಜನೆಯಿಂದ ಅಪಘಾತ ವಿಮೆ ವಿತರಣೆ

Screenshot 2024 01 17 19 06 29 52 6012fa4d4ddec268fc5c7112cbb265e7

Issue of Accident Insurance by Ipco MCAKISAN Suraksha Bhima Yojana ಕೊಪ್ಪಳ,17:ತಾಲೂಕಿನ ಕಿನ್ನಾಳ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಇಪ್ಕೋ ಎಂ ಸಿ ಕ್ರಾಫ್ಟ್ ವಿಜ್ಞಾನ ಸಂಸ್ಥೆ ಪ್ರವೇಟ್ ಲಿಮಿಟೆಡ್ ವತಿಯಿಂದ ಇಪ್ಕೋ ಎಂಸಿಎ ಕಿಸಾನ್ ಸುರಕ್ಷಾ ಭೀಮಾ ಯೋಜನೆಯಿಂದ ಒಂದು ಲಕ್ಷ ರೂಪಾಯಿ ವೈಯಕ್ತಿಕ ಅಪಘಾತ ವಿಮೆಯನ್ನು ಕಿನ್ನಾಳ ಗ್ರಾಮದ ರೈತರದ ಬಸವರಾಜ ರವರು ಅಪಘಾತದಿಂದ ಮೃತಪಟ್ಟಿದ್ದರು ಅವರ ನಾಮಿನಿಯವರಾದ ನೇತ್ರಾವತಿ ಬಸವರಾಜ್ ರವರಿಗೆ …

Read More »

ಔಷಧ ಮಾರಾಟ: ನಕಲಿ ವೈಧ್ಯರ ಮೇಲೆ ಪ್ರಕರಣ ದಾಖಲು.

Screenshot 2024 01 17 10 23 01 82 6012fa4d4ddec268fc5c7112cbb265e7

Drug sale: Case registered against fake medicine. ಗಂಗಾವತಿ: ಪರವಾನಗಿ ಇಲ್ಲದೆ ಔಷಧಗಳನ್ನು ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಅಪಾದನೆಯ ಮೇಲೆ ನಾಲ್ಕು ಜನ ನಕಲಿ ವೈಧ್ಯರ ಮೇಲೆ ಗಂಗಾವತಿಯ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಬಿ.ಎಮ್.ಬಾಬು ಹಾಗೂ ಮಹಮ್ಮದ ಜಿಲಾನ್, ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ದೀಪಕ್ ಕುಮಾರ್ ಸೇರಿದಂತೆ ಕೇಸರಹಟ್ಟಿ ಮತ್ತು ಕಾರಟಗಿ ಗ್ರಾಮಗಳಲ್ಲಿಯೂ ಪರವಾನಗಿ ಇಲ್ಲದೆ ಔಷಧ ಸಂಗ್ರಹ ಮತ್ತು ಮಾರಾಟದ …

Read More »

ಶ್ರೀಶೈಲ,ಮಂತ್ರಾಲಯ ಪ್ರಯಾಣಿಕರಿಗೆ ತೊಂದರೆ, ಕರ್ನೂಲ್ ಟೋಲ್ ಪ್ಲಾಜಾ ಮೇಲೆ ದೂರು ದಾಖಲು.

Screenshot 2024 01 16 21 02 44 76 6012fa4d4ddec268fc5c7112cbb265e7

The Body is the Temple: The Game-Changing Ideas by Basavanna ಗಂಗಾವತಿ: ಪವಿತ್ರ ಧರ್ಮ ಕ್ಷೇತ್ರ ಶ್ರೀಶೈಲಕ್ಕೆ ಪ್ರಯಾಣಿಸುವವರಿಗೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ- 44(ಈ ಹಿಂದೆ ಕರೆಯಲಾಗುತ್ತಿದ್ದ ಹೆದ್ದಾರಿ ಸಂಖ್ಯೆ-7) ರಲ್ಲಿರುವ ಕರ್ನೂಲ್ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕ ಸೌಲಭ್ಯಗಳ ಕೊರತೆಯನ್ನು ಗಮನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. ಟೋಲ್ ಪ್ಲಾಜಾದ ಎರಡೂ ಬದಿಯಲ್ಲೂ ಶೌಚಾಲಯಗಳು ದುರಸ್ತಿಯಲ್ಲಿದ್ದು ,ಅವುಗಳನ್ನು ಖಾಯ೦ ಆಗಿ ಮುಚ್ಚಲಾಗಿದೆ.ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ …

Read More »

ಬ್ಲಾಸಮ್ ಹಬ್ಬ 2024 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿನೆರವೇರಿತು

Screenshot 2024 01 16 18 52 14 25 6012fa4d4ddec268fc5c7112cbb265e7 1

Blossom Festival 2024 was completed by the children in a unique way ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತೆರಡನೇವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಸಂಪೂರ್ಣ ಕಾರ್ಯಕ್ರಮವನ್ನುಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್‌ ಸಂಸ್ಥಾಪಕರಾದ ನಮ್ಮ ತಂದೆಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವದೃಷ್ಟಿಯಿಂದ ಹಾಗೂ ಮಕ್ಕಳು ಪುಸ್ತಕ …

Read More »

ತುರುವೇಕೆರೆ:ಫೆಬ್ರವರಿ ಒಂದನೇ ತಾರೀಕು ತಾಲೂಕು ಮಟ್ಟದ ಮಹಿಳಾವಿಚಾರಗೋಷ್ಠಿ.

Screenshot 2024 01 16 17 59 58 54 6012fa4d4ddec268fc5c7112cbb265e7

Turuvekere: Taluk level women’s seminar on February 1st. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ, ಫೆಬ್ರವರಿ 1 ಕ್ಕೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ತುರುವೇಕೆರೆಯ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತುರುವೇಕೆರೆ ಕ್ಷೇತ್ರ ಯೋಜನಾಧಿಕಾರಿ ಯಶೋಧರ್ ರವರು ಹೇಳಿದರ ಪಟ್ಟಣದ ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ, ತಾಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ, ಕ್ಷೇತ್ರ ಯೋಜನಾಧಿಕಾರಿ ಯಶೋಧರ್, …

Read More »

ಕರ್ನಾಟಕನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನಕಟ್ಟಡನಿರ್ಮಾಣ: ಸಿಎಂ ಘೋಷಣೆ

Screenshot 2024 01 16 14 59 46 07 A23b203fd3aafc6dcb84e438dda678b6

Named Karnataka, Golden Police Building to Commemorate 50 Years of Unification: CM Announces ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು: ಸಿಎಂ ಸಿದ್ದರಾಮಯ್ಯ ಬೆಂಗಳೂರು ಜ 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ …

Read More »

ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠಸ್ಥಾಪನೆಯಾಗಬೇಕು – ಚನ್ನಬಸವಾನಂದ ಶ್ರೀಗಳು.

Screenshot 2024 01 16 09 25 53 95 6012fa4d4ddec268fc5c7112cbb265e7

Lingayat Dharma should be enthroned in Kudala Sangam – Channabasavananda Sri. ಕೂಡಲ ಸಂಗಮ ಜನೇವರಿ.15: ವಿಶ್ವಗುರು ಬಸವಣ್ಣನವರ ಐಕ್ಯ ಕ್ಷೇತ್ರ ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು ಎಂದು ಸ್ವಾಭಿಮಾನಿ ಶರಣ ಮೇಳದ ಉತ್ಸವ ಸಮಿತಿ ಅಧ್ಯಕ್ಷ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದರು.ಹುನಗುಂದ ತಾಲೂಕಿನ ಹೂವನೂರ ಗ್ರಾಮದ ಹೊರ ವಲಯದಲ್ಲಿ ನಡೆಯುತ್ತಿರುವ ದ್ವಿತೀಯ ಸ್ವಾಭಿಮಾನಿ ಶರಣ ಮೇಳದಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು …

Read More »