Breaking News

ಕಲ್ಯಾಣಸಿರಿ ವಿಶೇಷ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕರಿಗೆ ಮನವಿ ಪತ್ರ ಸಲ್ಲಿಕೆ

Screenshot 2024 01 12 13 24 46 93 6012fa4d4ddec268fc5c7112cbb265e7

Petition letter submitted to MLA by Karnataka State Government Employees Association ಗಂಗಾವತಿ, ೧೨: ರಾಜ್ಯ ಸಂಘದ ತೀರ್ಮಾನದಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯ ಮಂತ್ರಿಗಳಿಗೆ ಒತ್ತಾಯಿಸುಲು ಶಾಸಕರಾದ ಜಿ .ಜನಾರ್ಧನ ರೆಡ್ಡಿಯವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದದಿಂದ ಮನವಿ ಸಲ್ಲಿಸಿದರು. ಗಂಗಾವತಿ ತಾಲೂಕಿನ 34 ಇಲಾಖೆಯ ನೌಕರರ ಬಗ್ಗೆ ಅತ್ಯಂತ ಕಳಕಳಿಯನ್ನು ಹೊಂದಿದ ತಮ್ಮಲ್ಲಿ ಕರ್ನಾಟಕ ರಾಜ್ಯ …

Read More »

ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸಿ ಪರಿಸರ ಸಂರಕ್ಷಣೆಯ ದಿನ ಎಳ್ಳ ಅಮವಾಸ್ಯೆ

Screenshot 2024 01 11 20 27 49 81 7352322957d4404136654ef4adb64504

Farmers of Charagachelli celebrate Mother Earth on Environment Protection Day, Ell Amavasya ಗಂಗಾವತಿ: ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸುವ ಪವಿತ್ರವಾದ ದಿನವಾಗಿದೆ.ಭೂಮಿ ಸೇರಿ ಪರಿಸರ ಮಾಲಿನ್ಯ ಮಾಡದಂತೆ ಜೀವಿಸಂಕುಲಕ್ಕೆ ಪರಿಸರವನ್ನು ಸ್ವಚ್ಚವಾಗಿಡುವ ಸಂದೇಶ ಚರಗಚೆಲ್ಲುವ ಪದ್ಧತಿಯಾಗಿದೆ ಎಂದು ಹಾಲುಮತ ಮಹಿಳಾ ಮಂಡಲದ ಮುಖಂಡರಾದ ಕೆ.ವರಲಕ್ಷ್ಮಿ ಹೇಳಿದರು.ಅವರು ತಾಲೂಕಿನ ಕುಂಟೋಜಿ ಗ್ರಾಮದ ರೈತರ ಹೊಲದಲ್ಲಿ ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಪೂಜೆ ಚರಗ …

Read More »

ದಕ್ಷಿಣ ಕನ್ನಡ ರಾಜ್ಯ ಯುವ ಪ್ರಶಸ್ತಿಗೆ ಜ್ಯೋತಿ ಹಿಟ್ನಾಳ್ ಆಯ್ಕೆ

Screenshot 2024 01 11 18 17 20 96 6012fa4d4ddec268fc5c7112cbb265e7

Jyoti Hitnal selected for Dakshina Kannada State Youth Award ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದ ಪ್ರತಿಭಾವಂತ ಬರಹಗಾರ್ತಿ, ಹೋರಾಟಗಾರ್ತಿ, ರಂಗಕರ್ಮಿ ಜ್ಯೋತಿ ಇ. ಹಿಟ್ನಾಳ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟವು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ನೀಡುತ್ತಿರುವ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಮೂಲತಃ ಕೃಷಿಕರಾದ ಭೀಮಲಿಂಗಪ್ಪ ಮತ್ತು …

Read More »

ರಾಜ್ಯಸರಕಾರ ಎಲ್ಲಾ ಇಲಾಖೆಗಳಿಗೆ ಇ-ಹಾಜರಿ ಕಡ್ಡಾಯ ಮಾಡಿ -ಪ್ರವೀಣ ನಾಯಿಕ ಒತ್ತಾಯ

Screenshot 2024 01 11 14 37 25 65 6012fa4d4ddec268fc5c7112cbb265e7

Make e-attendance mandatory for all state government departments :- Praveena Naika urges ಕಾಗವಾಡ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಚಕ್ಕರ ಹಾಕುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇ-ಹಾಜರಾತಿ ಜಾರಿಗೆ ತಂದು ಮುಗುದಾರ ಹಾಕಿದ್ದು ಒಳ್ಳೆಯ ಕಾರ್ಯ ಎಂದು ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ಹೇಳಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಇ …

Read More »

ಮಕ್ಕಳ ಗ್ರಾಮ ಸಭೆಗಳು ಮಹತ್ವಪೂರ್ಣವಾಗಬೇಕು-ಟಿ.ಎಸ್ನಾಗರಾಜಶೆಟ್ಟಿ

Children’s Gram Sabhas should become important, -TS Nagarajshetty ತಿಪಟೂರು : ಕಿಬನಹಳ್ಳಿ ಹೋಬಳಿ, ಕುಪ್ಪಾಳು ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ ಮಹಿಳೆಯರು ಮತ್ತು ಮಕ್ಕಳು ಸದಾ ಕ್ರಿಯಾಶೀಲರಾಗಿರಬೇಕು ಭವ್ಯ ಭಾರತದ ಭಾವಿ ಸತ್ಪ್ರಜೆಗಳು ಆದ ನೀವು ಸದಾ ಕಲಿಕೆಯಲ್ಲಿ ಮಗ್ನರಾಗಬೇಕು, ಇಂದಿನ ಸಾಮಾಜಿಕ ಜಾಲತಾಣಗಳಿಂದ ಆದಷ್ಟು ದೂರವಿರಬೇಕು, ಕನ್ನಡಕ್ಕೆ ಬಂದಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ …

Read More »

ಎಳ್ಳು ಅಮವಾಸಿ ಉತ್ತರ‌ ಕರ್ನಾಟಕದ ರೈತರ ಹಬ್ಬ ಎಳ್ಳ ಅಮವಾಸಿ

IMG 20240111 WA01472

Greetings on Ellu Amavasi Elu Amavasi, the farmers festival of North Karnataka ಎಳ್ಳು ಅಮಾವಾಸ್ಯೆ ದಕ್ಷಿಣಾಯನದ. ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವಾಗಿದ್ದು, ಎಳ್ಳು ಬೆಳೆ ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ. ಭಾರತದಲ್ಲಿ ಕರ್ನಾಟಕ, ಮತ್ತು ಆಂಧ್ರಪ್ರದೇಶದಲ್ಲಿ ರೈತರು ಈ ದಿನವನ್ನು ಆಚರಿಸುತ್ತಾರೆ. ಈ ದಿನ ರ‍್ನಾಟಕದಲ್ಲಿ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಪ್ರದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ. ಎಳ್ಳು ಅಮಾವಾಸ್ಯೆ ದಿನವು …

Read More »

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ-ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ

The fruits of the government’s guarantee to 4 crore 30 lakh Kannadigas are reaching every day – every month – Chief Minister Shri Siddaramaiah KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಾತನಾಡಿದರು. 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ …

Read More »

2 ವರ್ಷದಿಂದಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದವಯಸ್ಸಾದ ವೃದ್ಧರನ್ನು ಬೆಂಗಳೂರು ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸಿ ಮಾನವಿತೆ ಮೆರೆದಿದ್ದಾರೆ

Screenshot 2024 01 10 19 09 36 50 6012fa4d4ddec268fc5c7112cbb265e7

The elderly who were sleeping at Ballaralli bus stand since 2 years have been admitted to Bangalore Auto Raja Orphanage. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಎರಡು ವರ್ಷದಿಂದ ಬಸ್ ನಿಲ್ದಾಣದಲ್ಲಿ ವಯಸ್ಸಾದ (70) ವೃದ್ದರು ಮಲಗುತ್ತಿದ್ದರು ಇದನ್ನು ನೋಡಿದ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮುಖಾಂತರ ಸಂಪರ್ಕಿಸಿ …

Read More »

ನ್ಯಾಕ್ ತಂಡದ ಭೇಟಿ

Screenshot 2024 01 10 18 54 04 87 E307a3f9df9f380ebaf106e1dc980bb62

NAC team visit ಗಂಗಾವತಿ: ಜನೇವರಿ-೧೦ ಮತ್ತು ೧೧ ರಂದು ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀರಾಮನಗರಕ್ಕೆ ನ್ಯಾಕ್ ಪೀರ್ ತಂಡ ಬೇಟಿ ನೀಡಲಿದ್ದು, ಕಾಲೇಜಿನ ಶೈಕ್ಷಣಿಕ ಪ್ರಗತಿ, ಪ್ರವೇಶಾತಿ, ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಾಧನೆ, ಕಾಲೇಜಿನ ಮೂಲ ಸೌಕರ್ಯದ ಬಗ್ಗೆ, ಕಾಲೇಜಿನಲ್ಲಿ ಇರುವ ವಿವಿಧ ವಿಭಾಗಗಳ ಮತ್ತು ಸಮಿತಿಗಳ ಸಾಧನೆಗಳನ್ನು ಪರಾಮರ್ಶಿಸಿ, ಜೊತೆಗೆ ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳು, ಪಾಲಕರು, ಹಳೆಯ …

Read More »

ವಿದ್ಯಾರ್ಥಿಗಳುಸಂಶೋಧನಾಮನೋಭಾವನೆಯನ್ನುಬೆಳೆಸಿಕೊಳ್ಳಬೇಕು:ಡಾ. ಹನುಮಂತಪ್ಪ ಅಂಡಗಿ

Screenshot 2024 01 10 18 44 12 54 E307a3f9df9f380ebaf106e1dc980bb6

Students should develop research attitude: Dr. Hanumanthappa Andagi ಕೊಪ್ಪಳ : ಸಂಶೋಧನೆ ಎನ್ನುವುದು ಪಾಶ್ಚಾತ್ಯ ವಿದ್ವಾಂಸರು ತೋರಿಸಿಕೊಟ್ಟ ಮಾರ್ಗದಲ್ಲಿ ರೂಪುಗೊಂಡ ಒಂದು ಶೈಕ್ಷಣಿಕ ಶಿಸ್ತು. ಕರ್ನಲ್ ಮೇಕೆಂಜಿಯು ಸಂಶೋಧನಾಲೋಕದ ಆದ್ಯಪುರುಷ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಿAದಲೇ ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಕಲಿಯುವ ಆಸಕ್ತಿ ಇರಬೇಕು, ಉತ್ಸಾಹ ವಿರಬೇಕು, ಕುತೂಹಲವಿರಬೇಕು, ಜ್ಞಾನದ ಹಂಬಲವಿರಬೇಕು. ಇವೆಲ್ಲವುಗಳಿದ್ದರೆ ವ್ಯಕ್ತಿ ಯಾವ ವಯಸ್ಸಿನಲ್ಲಿಯಾದರೂ ಉನ್ನತ ಪದವಿಯನ್ನು ಪಡೆಯಬಹುದು. ನಾನು ಅರ್ಥಶಾಸ್ತçದ …

Read More »