Breaking News

ಕಲ್ಯಾಣಸಿರಿ ವಿಶೇಷ

186 ನೇ ವಿಶ್ವ ಛಾಯಾಗ್ರಾಹಕ ದಿನಾಚರಣೆ,,

screenshot 2025 08 20 18 11 58 71 6012fa4d4ddec268fc5c7112cbb265e7.jpg

186th World Photography Day,, ಡಿಜೆಟಲ್ ಫೋಟೋಗಳಿಂದ ಛಾಯಾಗ್ರಾಹಕರ ಜೀವನ ಸಂಕಷ್ಟ,,! ರಮೇಶ ಹೊಸ್ಮನಿ ಅಭಿಮತ,, ಗಂಗಾವತಿ : ಇಂದಿನ ತಂತ್ರಜ್ಞಾನ ಯುಗದಲ್ಲಿ ಡಿಜಟಲ್ ಫೋಟೋಗಳು ಮಾರುಕಟ್ಟೆಗೆ ಬರುತ್ತಿರುವುದರಿಂದ ಸರಳ ಯಾಂತ್ರಿಕೃತ ಫೋಟೋಗಳಿಂದ ಛಾಯಾ ಗ್ರಾಹಕರ ಜೀವನ ಸಂಕಷ್ಟದೊಂದಿಗೆ ಸಾಗಿದೆ ಎಂದು ನಗರದ ಶ್ರೀ ಹನುಮಾನ್ ಕಲರ್ಸ್ ಲ್ಯಾಬ್ ಮಾಲೀಕರಾದ ರಮೇಶ ಹೊಸ್ಮನಿ ಹೇಳಿದರು. ಅವರು ಮಂಗಳವಾರದಂದು 186 ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಶ್ರೀ ಹನುಮಾನ್ ಕಲರ್ಸ್ ಲ್ಯಾಬ್ …

Read More »

ಅಕ್ಟೋಬರ್‌ನಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟ್ರ ಮಟ್ಟದ ಕಾರ್ಯಕ್ರಮ

screenshot 2025 08 20 14 14 35 07 e307a3f9df9f380ebaf106e1dc980bb6.jpg

National level program in the name of Ambedkar in October ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯದಲ್ಲೇ ಯುವಜನರ ಧ್ವನಿಯಾಗಿದ್ದು, ಸರ್ಕಾರ ಹಾಗೂ ಯುವ ಸಂಘಗಳ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಲ್ಲಿ ಅಕ್ಟೋಬರ್‌ನಲ್ಲಿ ಕೊಪ್ಪಳದಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟçಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಮತ್ತು ಕಲಬುರಗಿ ವಿಭಾಗೀಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಜಂಟಿ …

Read More »

ಆ.23 ರಂದು ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್

screenshot 2025 08 20 13 29 23 55 6012fa4d4ddec268fc5c7112cbb265e7.jpg

Anti-drug awareness walkathon on August 23 ಬೆಂಗಳೂರು,ಆ.20; ನಗರ ಪೊಲೀಸರು ಮತ್ತು ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಆ,23 ರಂದು ನಗರದ ಶಂಕರ್‌ ನಾಗ್‌ ವೃತ್ತದ ಡೋಂಕಾಳ ಮೈದಾನದಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ.ಸುದ್ದಿಗೋಷ್ಠಿಯಲ್ಲಿ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ಅಧಿಕೃತ ಪೋಸ್ಟರ್ ಹಾಗೂ ಟಿ-ಶರ್ಟ್ ಬಿಡುಗಡೆ ಮಾಡಿ ಮಾತನಾಡಿ, ವಿಶೇಷವಾಗಿ ಯುವಜನತೆಯಲ್ಲಿ ಮಾದಕವಸ್ತು ದುರ್ಬಳಕೆಯ ಅಪಾಯಗಳು ಮತ್ತು ಪರಿಣಾಮಗಳ …

Read More »

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ದಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ರವರನ್ನು ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಭೇಟಿ

screenshot 2025 08 20 10 31 42 47 6012fa4d4ddec268fc5c7112cbb265e7.jpg

State President G.M. Rajashekar meets Chief Minister's Media Advisor K.V. Prabhakar from Karnataka Media Journalists Association ಬೆಂಗಳೂರು: ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ಪತ್ರಕರ್ತರ ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ರವರನ್ನು  ರಾಜ್ಯಾಧ್ಯಕ್ಷರಾದ ಜಿ.ಎಂ. ರಾಜಶೇಖರ್ ಭೇಟಿ ಮಾಡಿ ಚರ್ಚಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ರಾಜ್ಯ ಸಂಘ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳ ಮಾಧ್ಯಮ …

Read More »

ಮುರುಗೇಶ್ ನಿರಾಣಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ಶಿಬಿರ.

screenshot 2025 08 19 20 04 19 75 6012fa4d4ddec268fc5c7112cbb265e7.jpg

Health camp on the occasion of Murugesh Nirani's birthday. ಬಡವರಿಗಾಗಿ ಇವರು ನಿರಾಣಿ ಸಮೂಹ ಸಂಸ್ಥೆ ಗ್ರಾಮೀಣ ಜನರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ವರದಿ ಸಚೀನ ಆರ್ ಜಾಧವ ಸಾವಳಗಿ: ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ. ಆದರೆ ಅರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಕೆ. ಎಲ್. …

Read More »

ಆಗಸ್ಟ್-೨೧ ರಂದು ಗಂಗಾವತಿಯಲ್ಲಿನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

screenshot 2025 08 19 13 42 01 12 6012fa4d4ddec268fc5c7112cbb265e7.jpg

Nagar Sankirtana Yatra in Gangavathi on August 21: Sadanand Shet ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿAದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕö್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ …

Read More »

ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…?

screenshot 2025 08 19 09 37 44 35 6012fa4d4ddec268fc5c7112cbb265e7.jpg

Bus driver's mobile phone addiction! Who is responsible for the lives of passengers? ಪ್ರಯಾಣಿಕರ ಜೀವದ ಜೊತೆ ಆಟವಾಡುತ್ತಿರುವ ಚಾಲಕ ಮೂಡಲಗಿ : ಕರ್ನಾಟಕರಸ್ತೆ ಸಾರಿಗೆ ಸಂಸ್ಥೆಯ ಗೋಕಾಕ ಘಟಕದ ಚಾಲಕರೊಬ್ಬರು ಮೊಬೈಲ್ ಬಳಕೆ ಮಾಡುತ್ತ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.ದಿನೇ ದಿನೇ ಅಪಘಾತ ಹೆಚ್ಚುತ್ತಿದು ಕಾರಣ ಮೊಬೈಲ್ ಬಳಕೆ ಒಂದು ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಪ್ರಯಾಣಿಕರು. ಗೋಕಾಕ ಘಟಕದ ಚಾಲಕರೊಬ್ಬರು(ಅ, 18)ಚಾಲನಾ ಸಮಯದಲ್ಲಿ …

Read More »

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ನಿದ್ದೆ ಮಾಡುತ್ತಿದ್ದೀರಾ? ಸರ್ಕಾರಿ ಶಾಲೆ ಮುಂಬಾಗ ಸ್ವಲ್ಪ ಗಮನ ಕೊಡಿ

screenshot 2025 08 18 16 26 18 49 6012fa4d4ddec268fc5c7112cbb265e7

Are the Public Works Department officials sleeping? Pay some attention in front of the government school. ತುರುವೇಕೆರೆ, ತಾಲ್ಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ, ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ …

Read More »

ಶ್ರೀ/ಮ/ನಿ/ಪ್ರ/ರುದ್ರಮುನಿ ಮಹಾಸ್ವಾಮಿಗಳ ೨೧ನೇ ಪುಣ್ಯ ಸ್ಮರಣೋತ್ಸವ

screenshot 2025 08 17 21 38 27 92 6012fa4d4ddec268fc5c7112cbb265e7.jpg

21st Commemoration of His Holiness Rudramuni Mahaswamy ಶ್ರೀ/ಮ/ನಿ/ಪ್ರ/ರುದ್ರಮುನಿ ಮಹಾಸ್ವಾಮಿಗಳ ೨೧ನೇ ಪುಣ್ಯ ಸ್ಮರಣೋತ್ಸವ ನಿಮಿತ್ಯ ಲೇಖನ ಲೇಖನ ಸಂಗ್ರಹ ಸೋಮಶೇಖರಯ್ಯ ಸ್ವಾಮಿ ಹಿರೇಮಠ ಕನಕಗಿರಿ   ಭರತ ಖಂಡವು ಹಲವು ಧರ್ಮದ ನೆಲಬೀಡು ಜೊತಗೆ ಜ್ಞಾನದ ಬೀಡು ಕರುಣೆಯ ನಾಡು ಇದು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಹೆಸರು ಮಾಡಿದ ಸುವರ್ಣಯುಗ. ವಿಜಯ ನಗರದ ಹೊನ್ನಾಡು ಅಂದಿನ ರಾಜರಸುಗಳ ಬಲಗೈ ಭಂಟರಾಗಿ ಆಳಿದ ವೀರ ಸಾಮಂತರ ಬೀಡು ಸುವರ್ಣಗಿರಿ …

Read More »

ಶಿವರಾಜ ತಂಗಡಗಿ ಅವರದ್ದು ಬೇಜವಾಬ್ದಾರಿ ಧೋರಣೆ – ಎಸ್.ಗುರುಲಿಂಗನಗೌಡ ಆರೋಪ

screenshot 2025 08 17 18 34 47 04 6012fa4d4ddec268fc5c7112cbb265e7.jpg

Shivaraja Thangadgi's irresponsible attitude - S. Gurulingana Gowda alleges ಬಳ್ಳಾರಿ: ತುಂಗಭದ್ರಾ ಜಲಾಶಯದ ವಿಚಾರದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಬೇಜವಾಬ್ದಾರಿ ಧೋರಣೆಗಳನ್ನು ತಾಳಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ರಾಜ್ಯ ರೈತ ಮೋರ್ಚಾ ಘಟಕದ ಉಪಾಧ್ಯಕ್ಷರಾದ ಎಸ್.ಗುರುಗಲಿಂಗನಗೌಡ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗಳ ದುರಸ್ತಿಯಲ್ಲಿ ಕರ್ನಾಟಕ ಸರ್ಕಾರ ದಿವ್ಯ ನಿರ್ಲಕ್ಷ್ಯ ತಾಳಿದ್ದಲ್ಲದೆ …

Read More »