Charity lecture held at Adarsh Vidyalaya on Saturday by Kannada Sahitya Parishad of Kanakagiri Taluk ಕನಕಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ನಡೆದ ದತ್ತಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಹಾಗೂ ಲಿಂ. ಸಾವಿತ್ರಮ್ಮ ಭುವನೇಶ್ವರಯ್ಯ ತಾತನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು ಸಾಹಿತ್ಯ ಶೋಷಿತರ ಧ್ವನಿಯಾಗಲಿ ಗಾಯಕ ಜೀವನಸಾಬ ಅಭಿಮತಸಾಮಾಜಿಕ ವ್ಯಾಧಿಗಳಿಗೆ ಸಾಹಿತ್ಯ ಮೂಲವಾಗಲಿಕನಕಗಿರಿ: ಕನ್ನಡ …
Read More »ಮಹಿಳೆಯರು ಕುಟುಂಬ ನಿರ್ವಹಣೆಯನ್ನು ಸಂತೋಷದಿಂದ ಸ್ವೀಕರಿಸಿ- ಯೋಗೀನಿ ಅಕ್ಕ
Women gladly accept family management- Yogini Akka ಕೊಪ್ಪಳ ಡಿ ೩೧: ಸಮಾಜದಲ್ಲಿ ಮಹಿಳೆಗೆ ಕುಟುಂಬವೇ ಸರ್ವಸ್ವವಾಗಿದೆ. ಕುಟುಂಬದ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಬೇಕೆಂದು ಈಶ್ವರೀಯ ವಿಶ್ವವಿದ್ಯಾಲಯದ ಯೋಗೀನಿ ಅಕ್ಕ ಹೇಳಿದರು.ಅವರು ಕೊಪ್ಪಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಹಿಳೆಯರಲ್ಲಿ ಧೈರ್ಯ. ಕುಟುಂಬ. ಉದ್ಯೋಗ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ …
Read More »ಅಂಗ ವಿಕಲ ವಿದ್ಯಾರ್ಥಿಗೆ ದ್ವಿಚಕ್ರ ಗಾಲಿ ಖುರ್ಚಿ ವಿತರಣೆ
Distribution of two-wheeler wheel chairs to disabled students ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಗು ಯೋಜನೆ ಅಡಿಯಲ್ಲಿ ಮಂಜೂರಾದ ದ್ವಿಚಕ್ರ ಗಾಲಿ ಖುರ್ಚಿ ಯನ್ನು ಅಂಗವಿಕಲ ವಿದ್ಯಾರ್ಥಿಯಾದ ರಾಹುಲ ಆಡಿವೆಪ್ಪಾ ದುರಗಮರಗಿ ಇವರಿಗೆ ಮುಖಂಡರಾದ ಪ್ರವೀಣ ನಾಯಿಕ, ಎಸ್ ಡಿ ಎಂ ಸಿ ಅಧ್ಯಕ್ಷ ಕುಮಾರ ಗಾಡಿವಡ್ಡರ ಪ್ರಧಾನ ಗುರುಗಳಾದ ಟಿ ಬಿ ಒಡೆಯರ …
Read More »ಗಂಗಾವತಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶೌಚಾಲಯಗಳದುರಸ್ತಿಗೆಕ್ರಮಕೈಗೊಳ್ಳಲಾಗುವುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳುತಿಳಿಸಿದ್ದಾರೆ
Gangavati: Officials of the National Highway Authority have said that action will be taken to repair the toilets on the National Highway ಗಂಗಾವತಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶೌಚಾಲಯಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೂದಗುಂಪಾ ಕ್ರಾಸ್ ನಿಂದ ಕೊಪ್ಪಳ ಮತ್ತು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಟೋಲ್ …
Read More »ಕೃಷ್ಣ ಲಮಾಣಿ ನಿಧನ
Krishna Lamani passed away ಗಂಗಾವತಿ:ನಗರದ ಅಂಜನಾದ್ರಿ ರಕ್ಬ್ಲತ ಭಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧)ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಮೃತರು ಪತ್ನಿ ಒರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕು ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಸಂತಾಪ;ಕೃಷ್ಣ ಲಮಾಣಿ ನಿಧನಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಗಂಗಾವತಿ ಗೆಳೆಯರ ಬಳಗ ಹಾಗೂ ಟೀಚರ್ಸ್ ಕಾಲೋನಿ ಬಂಧುಗಳು ತೀವ್ರ …
Read More »ಎಂಹೆಚ್.ಪಿ.ಎಸ್. ಶಾಲೆಯ ಗುರುವಂದನಾ ಕಾರ್ಯಕ್ರಮ
M.H.P.S. Guru Vandan program of the school ವಿದ್ಯಾರ್ಥಿಗಳ ಹಳೆಯ ದಿನಗಳನ್ನು ನೆನೆದು ಭಾವುಕ : ಶಾಲೆ ಕಟ್ಟಡ ಉಳಿಸಲು ಪಣ ಕೊಪ್ಪಳ: ನಗರದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ (ಎಂ.ಹೆಚ್.ಪಿ.ಎಸ್.) ಶಾಲೆಯ ೧೯೯೨-೯೩ನೇ ಸಾಲಿನ ಹಳೆಯ ವಿದ್ಯಾರ್ಥಿ ಬಳಗದಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಈಚೆಗೆ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.೧೯೯೨-೯೩ನೇ ಸಾಲಿನಲ್ಲಿ ೭ನೇ ತರಗತಿ ತೇರ್ಗಡೆ ಹೊಂದಿದ ಸುಮಾರು ೮೦ ವಿದ್ಯಾರ್ಥಿಗಳು ೩೦ ವರ್ಷಗಳ …
Read More »ಕರ್ನಾಟಕ ರಾಜ್ಯ ರೈತ ಸಂಘದಿಂದಹನೂರು ತಾಲ್ಲೂಕಿನಲ್ಲಿ ರಸ್ತೆ ತಡೆ ಚಳುವಳಿ
ವರದಿ :ಬಂಗಾರಪ್ಪ ಸಿ ಹನೂರು.ಹನೂರು :ಕ್ಷೇತ್ರದಲ್ಲಿ ರೈತರಿಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಬಗೆಹರಿಸದಿರುವುದು ಬೆಸರದ ಸಂಗಾತಿ ಹಾಗೂ ರಾಮಾಪುರ ಹೋಬಳಿಯ ನಾಲ್ ರೋಡಿನಿಂದ ಮಾರ್ಟಳ್ಳಿ-ಜಲ್ಲಿಪಾಳ್ಯಂ ವರೆಗಿನ ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜನವರಿ 3ನೆ ತಾರೀಖಿನಂದು ನಾಲ್ ರೋಡ್ ನಲ್ಲಿ ರಸ್ತೆ ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಉಪಾಧ್ಯಕ್ಷರಾದ ಗೌಡೆಗೌಡ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ …
Read More »ಕೆ.ಆರ್.ಪಿ.ಪಿ.ಯುವ ನಾಯಕ ಹೊಸಮಲಿ ರಮೇಶ ನಾಯಕ್ ಒತ್ತಾಯ ಕರೋನಾದ ಬಗ್ಗೆ ಜಿಲ್ಲಾಡಳಿತ ನಿಗಾವಹಿಸಲಿ
KRPP youth leader Hosamali Ramesh Nayak urges district administration to monitor Corona ಗಂಗಾವತಿ:ರಾಜ್ಯದಲ್ಲಿ ಈಗಾಗಲೆ ಕರೋನಾ ನಿಧಾನವಾಗಿ ಹೆಚ್ಚಳವಾಗುತ್ತಿದ್ದು ಇನ್ನೂ ನಮ್ಮ ಕೊಪ್ಪಳ ಜಿಲ್ಲೆಗೆ ಇನ್ನು ಕಾಲಿರಿಸಿಲ್ಲ. ಜಿಲ್ಲೆಯ ಜನತೆ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕೂಡಲೆ ಜಿಲ್ಲಾಡಳಿತ ಸಕಲ ಮುಂಜಾಗ್ರತಾ ಸಿದ್ಧತೆ ಕೈಗೊಳ್ಳಬೇಕು ಎಂದು ಕೆಆರ್ ಪಿ.ಪಿ.ಯುವ ಮುಖಂಡ ಹೊಸಮಲಿ ರಮೇಶ ನಾಯಕ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಕೈಗೊಂಡ …
Read More »ಏಸುಕ್ರಿಸ್ತನಅನುಯಾಯಿಗಳು ಶಾಂತಿಪ್ರಿಯರು : ಶಾಸಕ ಹಿಟ್ನಾಳ ಬಣ್ಣನೆ
Christians are pacifists: MLA Hitna Barane ಕೊಪ್ಪಳ : ಜಗತ್ತಿನಲ್ಲಿ ಎಲ್ಲಾ ಮಾನವರೂ ಸಮಾನರು, ಭಾರತದಲ್ಲಿ ಸಂವಿಧಾನಬದ್ಧವಾದ ಅಧಿಕಾರ ಮತ್ತು ಅವಕಾಶದ ಮೂಲಕ ಎಲ್ಲಾ ಸಮುದಾಯಗಳಿಗೆ, ಧರ್ಮಗಳಿಗೆ ಜೀವಿಸುವ ಹಕ್ಕನ್ನು ಕೊಟ್ಟಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.ಅವರು ನಗರದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಪಾಸ್ರ‍್ಸ್ ಅಸೋಸಿಯೇಷನ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಕ್ರಿಸಮಸ್ ಹಬ್ಬ, ಹೊಸ ವರ್ಷಾಚರಣೆ ಮತ್ತು ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಚರ್ಚ್ಗಳ ವತಿಯಿಂದ …
Read More »ರಾಜಾಹುಸೇನ್ ಸೇರಿ ೩೧ ಜನರಿಗೆ ನಾಳೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
31 people including Raja Hussain will be awarded the State Youth Award tomorrow ಕೊಪ್ಪಳ: ಚಿಕ್ಕಮಗಳೂರ ಜಿಲ್ಲೆ ತರೀಕೆರೆಯಲ್ಲಿ ಡಿಸೆಂಬರ್ ೩೦ ರಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹುಲಗಿ ಗ್ರಾಮದ ರಾಜಾಹುಸೇನ್ ಜವಳಿ ಸೇರಿ ೩೧ ಜನರಿಗೆ ೨೦೨೩-೨೪ ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಹುಲಗಿಯ ರಾಜಾಹುಸೇನ್ ಹುಸೇನ್ …
Read More »