Breaking News

ಕಲ್ಯಾಣಸಿರಿ ವಿಶೇಷ

ಗಂಗಾವತಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸುವರ್ಣ ಸಂಭ್ರಮ ಆಚರಣೆ

IMG 20231117 WA0045

Karnataka Rajyotsava Golden Jubilee Celebration at Gangavati Boys Government Pre-Graduation College ಗಂಗಾವತಿ: ಇಂದು ದಿನಾಂಕ 17.11.2023 ರಂದು ಕಾಲೇಜಿನ ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಭೂತಿ ಗುಂಡಪ್ಪನವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ಹಗಲುವೇಷ ಅನ್ನುವಂತ ಕಲೆ ಬದುಕನ್ನು ಹೇಗೆ ರೂಪಿಸಿತು ಅನ್ನೋದನ್ನು ವಿವರಿಸಿದರು.ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು.ಮುಖ್ಯ ಭಾಷಣಕಾರರಾಗಿ ಡಾ. …

Read More »

ಕರ್ನಾಟಕ ಪರಿವಾರ ಮಿಲನ ಕಾರ್ಯಕ್ರಮ.

Screenshot 2023 11 17 10 31 08 03 E307a3f9df9f380ebaf106e1dc980bb6

Karnataka Parivar Milan Program. ಚಿಟಗುಪ್ಪ :  ವಿಕಾಸ ಅಕಾಡೆಮಿ,ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣ ಜಯಂತೋತ್ಸವ ನಿಮಿತ್ತ ಡಿ.3ರಂದು ಬಸವಕಲ್ಯಾಣದಲ್ಲಿ ಕಲ್ಯಾಣ ಕರ್ನಾಟಕ ಪರಿವಾರ ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣ್ಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ. ನಗರದ ಶ್ರೀ ಗುರು ಅಯ್ಯಪ್ಪ ಸ್ವಾಮಿ ಪದವಿ ಮಹಾವಿದ್ಯಾಲಯ ಸಭಾಂಗಣದಲ್ಲಿ ಚಿಟಗುಪ್ಪ ತಾಲೂಕು ವಿಕಾಸ ಅಕಾಡೆಮಿಯ ವತಿಯಿಂದ …

Read More »

ತ್ಯಾಜ್ಯ ಸಾಗಿಸುವ ವಾಹನ ಚಾಲಕರನ್ನು ಹೊರಗುತ್ತಿಗೆಯಿಂದ ಮುಕ್ತಿಗೊಳಿಸಿನೇರಪಾವತಿಗೆ ಒಳಪಡಿಸಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Screenshot 2023 11 17 10 17 15 29 E307a3f9df9f380ebaf106e1dc980bb6

Request to the District In-charge Minister to free the drivers of waste transporters from outsourcing and make them pay directly. ಗಂಗಾವತಿ: ಕರ್ನಾಟಕ ರಾಜ್ಯಾಧ್ಯಂತ ಇರುವ ಹತ್ತು ಸಾವಿರ ಜನ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ಸಹಾಯಕರನ್ನು ನೇರಪಾವತಿಗೊಳಪಡಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿಯವರಿಗೆ ಟಿ.ಯು.ಸಿ.ಎಲ್ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಮನವಿ ಸಲ್ಲಿಸಿದರು.ಗಂಗಾವತಿಗೆ ಬರವೀಕ್ಷಣೆಗೆ ಆಗಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ …

Read More »

ಕಟ್ಟಡ ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕಡಿತ ಮಾಡಿ ಹೊರಡಿಸಿರುವ ಆದೇಶವನ್ನುಹಿಂಪಡೆಯಲು ಆಗ್ರಹಿಸಿ ಮನವಿ.

IMG 20231116 124947 Scaled

Petition demanding withdrawal of the order issued by reducing student stipend for the children of building and other construction workers.  ಗಂಗಾವತಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕ ಅಧಿಕಾರಿಗಳು, ಗ್ರೇಡ್ ತಹಶೀಲ್ದಾರ್ ಮೂಲಕ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರ ಶರಣು ಗಡ್ಡಿ ಮಾತನಾಡುತ್ತ ಕರ್ನಾಟಕ ಕಟ್ಟಡ …

Read More »

ನಮ್ಮ ‘ಕನ್ನಡ’ಭಾಷೆಯು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ ಎಂದು ಲೇಖಕಿ ಶಿವಮ್ಮ ತಿಳಿಸಿದರು.

Screenshot 2023 11 17 09 55 47 08 E307a3f9df9f380ebaf106e1dc980bb6

Author Shivamma said that our ‘Kannada’ language is one of the 22 official languages ​​of India. ಚಾಮರಾಜನಗರ ತಾಲೂಕಿನ ಗೂಳೀಪುರದ ಶ್ರೀ ವಿ ಮಹಾಂತದೇವರು ಸರ್ಕಾರಿ ಪ್ರೌಡಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಭಾಷೆ ಎಂಬುವುದು ಕೇವಲ ಸಂವಾಹನಕ್ಕೆ ಅವಶ್ಯವಾದ ಮಾಧ್ಯಮವೆ ಆದರೂ, ವ್ಯಕ್ತಿಯ ಭಾವನೆಗಳು ಹೊರ ಹೊಮ್ಮಲು …

Read More »

ಅಪಘಾತದಲ್ಲಿ ನಿಧನರಾದ ವಡ್ಡರಹಟ್ಟಿ ನ್ಯಾಯಬೆಲೆ ಅಂಗಡಿ ಮಾಲಿಕಸತೀಶ ಅವರ ಕುಟುಂಬಕ್ಕೆ ಸಾಂತ್ವನ.

Screenshot 2023 11 17 09 46 20 38 E307a3f9df9f380ebaf106e1dc980bb6

Nyayabele shop owner of Waddarahatti who died in an accident Condolences to Satish’s family. ಗAಗಾವತಿ: ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲಿಕರಾದ ಸತೀಶ್‌ರವರು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದಿAದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುವ ಸಂದರ್ಭದಲ್ಲಿ ತುಮಕೂರು ಹತ್ತಿರ ರಸ್ತೆ ಅಪಘಾತ ಸಂಭವಿಸಿ ನಿಧನ ಹೊಂದಿದ್ದು ಅವರ ಕುಟುಂಬಕ್ಕೆ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪನವರು ಹಾಗೂ ಕಾರ್ಯಾಧ್ಯಕ್ಷರಾದ ಡಿ. ತಾಯಣ್ಣನವರು …

Read More »

ಪರಿಸರದಆರೋಗ್ಯವನ್ನು ಕಾಪಾಡಿಕೊಳ್ಳಿ ಅಡಿಕೆ ತಟ್ಟೆ ಬಳಸಿ ದ್ರಾಕ್ಷಾಯಿಣಿ ಕರೆ

Maintain the health of the environment ಗಂಗಾವತಿ.16 ಗಂಗಾವತಿ ನಗರದ ಹಿರೇಜಂತಕಲ್ 29 ನಲ್ಲಿ ನಿಮಿಷಾಂವಬದೇವಿ ಇಂಡಸ್ಟ್ರೀಜ ಸಂಘದ ಅಧ್ಯಕ್ಷಣಿಯಾದ ದ್ರಾಕ್ಷಾಯಿಣಿ  ಮಾತನಾಡಿ  ಈ ಆಧುನಿಕ ಯುಗದಲ್ಲಿ ಚಲಿಸುತ್ತಿರುವ ಪ್ರಪಂಚದ ಹಿಂದೆ ಬಿದ್ದು ಮನುಷ್ಯನ ಆರೋಗ್ಯದ ಸಮಸ್ಯೆಗಳ ಜೊತೆಗೆ ಸುತ್ತಮುತ್ತಲಿನ ಪರಿಸರದ ಆರೋಗ್ಯವನ್ನು ಪುನರ್ ವೃದ್ದಿಸಿಕೊಳ್ಳಲು ಪರಿಸರದ ಕಡೆ ಮುಖ ಮಾಡಬೇಕು ಅಡಿಕೆ ತಟ್ಟೆಯು ಒಂದು ರಸಾಯನಿಕ ಮುಕ್ತ ತಟ್ಟೆಯಾಗಿದ್ದು ಯಾವುದೇ ವಿಷ ರಾಸಾಯನಿಕಗಳನ್ನು ಬೆರೆಸದೇ ತಟ್ಟಗಳನ್ನು  ಬಳಸಬೇಕು …

Read More »

ಹೈದರಾಬಾದ್ ಚಲೋ ಬೃಹತ್ ಸಮಾವೇಶ ಕಾರ್ಯಕ್ರಮದಲ್ಲಿ ಎ.ಬಿ.ಸಿ.ಡಿ. ವರ್ಗಿಕರಣ ಮತ್ತು ರಾಜ್ಯದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

IMG 20231117 WA0017

āyōga varadi jārige ottāyaA.B.C.D. in Hyderabad Chalo Big Convention Program. Forced implementation of Ny.A.J.Sadashiva commission report on gender and state ತಿಪಟೂರು: ಕರ್ನಾಟಕ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ತಾಲ್ಲೂಕು ಘಟಕದ ವತಿಯಿಂದ ನಗರದ ಕೌಸ್ತುಭ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಹೈದರಾಬಾದ್ ನ ಮಾದಿಗರ ವಿಶ್ವರೂಪ ಬೃಹತ್ ಸಮಾವೇಶ ಕಾರ್ಯಕ್ರಮದ ಅಂಗವಾಗಿ ಹೈದರಾಬಾದ್ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಎ.ಬಿ.ಸಿ.ಡಿ. ವರ್ಗಿಕರಣ …

Read More »

ಅಯ್ಯಪ್ಪಯದ್ದಲದೊಡ್ಡಿಗೆ ಗೌರವ ಡಾಕ್ಟರೇಟ್

Screenshot 2023 11 17 09 01 02 82 E307a3f9df9f380ebaf106e1dc980bb6

Honorary Doctorate to Ayyappa Yaddaladoddi ಗಂಗಾವತಿ: ಪರಿಶಿಷ್ಟ ಪಂಗಡದವರನ್ನು ಅನುಲಕ್ಷಿಸಿ ‘ರಾಜಕೀಯ ಭಾಗವಹಿಸುವಿಕೆ ಮತ್ತು ಅಭಿವೃದ್ಧಿ”ಈ ವಿಷಯ ಕುರಿತಂತೆ ಹಂಪಿ ಅಭಿವೃದ್ಧಿ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಇಲ್ಲಿನ ಮುಜವರ ಕ್ಯಾಂಪಿನ ನಿವಾಸಿ ಅಯ್ಯಪ್ಪ ಯದ್ದಲದೊಡ್ಡಿ ಇವರು ಹಂಪಿ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ದೊರಕಿದೆ.ಡಾ. ಸಂಗಪ್ಪ ಹೆಚ್. ಹೊಸಮನಿ ಇವರ ಮಾರ್ಗದರ್ಶನ ಪಡೆದಿದ್ದು, ಅತ್ಯಂತ ಶ್ರದ್ಧೆಯಿಂದ ಅತಿ ಕಡಿಮೆ ಅವಧಿಯಲ್ಲಿ ಪಿಎಚ್‌ಡಿ ಮುಗಿಸಿದ್ದಾರೆ.

Read More »

ವೃಕ್ಷಬದುಕಿನಅಕ್ಷರವಾಗಲಿ – ಚನ್ನಪ್ಪ ವಿಶ್ವಕರ್ಮ

IMG 20231115 WA0083

Let the tree be the letter of life – Channappa Vishwakarma ಸಿಂಧನೂರು :ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಸಾಮಾಜಿಕ ಕಳಕಳಿ ಇರುವ ಮಾನವ ಸಂಪನ್ಮೂಲ ವ್ಯಕ್ತಿಗಳು ದೊರಕುವುದೇ ವಿರಳವಾಗಿದೆ.ಆದರೆ ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ವನಸಿರಿ ಫೌಂಡೇಶನ್ ಜಿಲ್ಲಾಮಟ್ಟದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿರುವ ಚನ್ನಪ್ಪ ವಿಶ್ವಕರ್ಮರವರು ತಮ್ಮ ಮಗುವಿನ ನಾಮಕರಣವನ್ನು 101 ಸಸಿಗಳನ್ನು ನೀಡುವ ಮೂಲಕ ವಿಶೇಷವಾಗಿ ಆಚರಿಸಿದರು. ಪರಿಸರದ ಕಾಳಜಿ ಪ್ರತಿಯೊಬ್ಬರಲ್ಲಿ ಬರಬೇಕು …

Read More »