Various Posts in Koppal POCSO Court: Invitation of Tender/Quotation from HR Providers ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಎಫ್‌ಟಿಎಸ್‌ಸಿ-1(ಪೋಕ್ಸೋ ನ್ಯಾಯಾಲಯ) ಕೊಪ್ಪಳ ಕಾರ್ಯಾಲಯದಲ್ಲಿ 4 ವಿವಿಧ ಕೇಡರ್‌ಗಳ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಗಳಿAದ ನಿರ್ವಹಿಸಲು ಅಧಿಕೃತ ಸೇವಾ ಪೂರೈಕೆದಾರರು/ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿದಾರರಿಂದ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಕೊಟೇಶನ್‌ಗಳನ್ನು ಆಹ್ವಾನಿಸಲಾಗಿದೆ.02 ಟೈಪಿಸ್ಟ್ ಹುದ್ದೆಗಗೆ ಪಿಯುಸಿ ಅಥವಾ ತತ್ಸಮಾನ …
Read More »ಮಾನವ ಸಂಪನ್ಮೂಲ ಪೂರೈಕೆದಾರರಿಂದ ಟೆಂಡರ್/ಕೊಟೇಶನ್ ಆಹ್ವಾನ
Invitation of Tender/Quotation from HR Provider ಕೊಪ್ಪಳ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು: ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯ, ಕೊಪ್ಪಳ ಕಾರ್ಯಾಲಯದಲ್ಲಿ ಐದು ಕೇಡರ್‌ಗಳ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಗಳಿAದ ನಿರ್ವಹಿಸಲು ಅಧಿಕೃತ ಸೇವಾ ಪೂರೈಕೆದಾರರು/ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿದಾರರಿಂದ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಕೊಟೇಶನ್‌ಗಳನ್ನು ಆಹ್ವಾನಿಸಲಾಗಿದೆ.ಒಂದು ಟೈಪಿಸ್ಟ್ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಸೀನಿಯರ್ …
Read More »ವಿಕಲಚೇತನರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Department of Welfare of Persons with Disabilities: Extension of application submission period ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ …
Read More »ಅತಿಥಿಶಿಕ್ಷಕರನೇಮಕಾತಿ: ಅರ್ಜಿ ಆಹ್ವಾನ
Recruitment of Guest Teachers: Applications invited ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ಕಿಹಳ್ಳಿಯ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಗಣಿತ ವಿಷಯದ ಸಹ ಶಿಕ್ಷಕರ 01 ಹುದ್ದೆ ಮತ್ತು ಕಂಪ್ಯೂಟರ್ ಶಿಕ್ಷಣ 01 ಹುದ್ದೆಗೆ ಇಂಗ್ಲೀಷ್ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಗಣಿತ ವಿಷಯಕ್ಕೆ ಬಿ.ಎಸ್‌ಸಿ, ಬಿ.ಎಡ್(ಪಿಸಿಎಮ್) ಮತ್ತು ಟಿ.ಇ.ಟಿ …
Read More »ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ
Painting Competition in English Medium School of Janata Seva Education Institute ಇಂದು ಗಂಗಾವತಿಯ ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಕ್ಲಬ್ ಗಂಗಾವತಿ ವತಿಯಿಂದ ಪೀಸ್ ಮಾಸ್ಟರ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರು ಹಾಗೂ ಲಯನ್ಸ್ ಕ್ಲಬ್ ಗಂಗಾವತಿ ಅಧ್ಯಕ್ಷರಾದ ಡಾ. ಅಮರೇಶ್ ಪಾಟೀಲ್ ಅವರು ಭಾಗವಹಿಸಿ ಸ್ಪರ್ಧೆಯಲ್ಲಿ ಭಾಗಿಯಾಗಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, …
Read More »ಕೇಂದ್ರೀಯ ಅಂಚೆ ಇಲಾಖೆ:ಭ್ರಷ್ಟಾಚಾರ ಮುಕ್ತ ಭಾರತ ಪ್ರತಿಜ್ಞಾ ವಿಧಿ ಬೋಧನೆ
Central Department of Posts: Teaching Corruption Free India Pledge ಗಂಗಾವತಿ : ಕೇಂದ್ರೀಯ ಅಂಚೆ ಇಲಾಖೆ ಉಪವಿಭಾಗ ಗಂಗಾವತಿ ಹಾಗೂ ಹೇರೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ಪ್ರತಿಜ್ಞಾ ವಿಧಿ ಬೋಧನೆ ಕೇಂದ್ರೀಯ ಅಂಚೆ ಇಲಾಖೆ ಉಪ ವಿಭಾಗ ಗಂಗಾವತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹೇರೂರು ಗ್ರಾಮದಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ಪ್ರತಿಜ್ಞಾವಿಧಿ ಆಯೋಜಿಸ ಲಾಗಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದು …
Read More »ಮನೆಯಲ್ಲಿ ಎಷ್ಟು ಹಣ ಇದ್ದರೆ ಆದಾಯ ತೆರಿಗೆ ಪ್ರಶ್ನೆ ಮಾಡುವುದಿಲ್ಲ!
Income tax does not question how much money there is in the house! ಸ್ಮಾರ್ಟ್ ಫೋನ್ (smartphone) ಹಾಗೂ ಯುಪಿಐ ಪಾವತಿ (UPI payment) ಮಾಡುವ ಅಪ್ಲಿಕೇಶನ್ಗಳು ಇದ್ರೆ ಸಾಕು, ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ (Bank Account) ಹಣವನ್ನು ನಾವು ಯಾವುದೇ ಖರೀದಿಗೆ ಪಾವತಿ ಮಾಡಬಹುದು. ಸಾಮಾನ್ಯವಾಗಿ ಇಂದು ಪ್ರತಿಯೊಬ್ಬರು ಡಿಜಿಟಲೀಕರಣದತ್ತ (digitalisation) ಮುಖ ಮಾಡಿದ್ದಾರೆ, ಅಂದ್ರೆ ಆನ್ಲೈನ್ (online payment);ಮೂಲಕವೇ ಎಲ್ಲ ರೀತಿಯ …
Read More »ಕನ್ನಡ ಜ್ಯೋತಿ ರಥಯಾತ್ರೆಗೆ ಕೊಪ್ಪಳ ಗಡಿಭಾಗದಲ್ಲಿ ಅದ್ದೂರಿ ಸ್ವಾಗತ
Kannada Jyoti Rath Yatra gets grand welcome at Koppal border ಕೊಪ್ಪಳ ನವೆಂಬರ್ 02 (ಕ.ವಾ.): ಮುನಿರಾಬಾದ್ ನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮುನಿರಾಬಾದ್ ಗ್ರಾಪಂ ಆಡಳಿತದಿಂದ ನವೆಂಬರ್ 02ರಂದು ರಾತ್ರಿ 8 ಗಂಟೆಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.ಎನ್ ಹೆಚ್ 50 ರ ಬಳಿಯ ಮುನಿರಾಬಾದ್ ಗ್ರಾಮದ ಹತ್ತಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಜನಾರ್ಧನ ರೆಡ್ಡಿ,ಜಿಲ್ಲಾಧಿಕಾರಿಗಳಾದ …
Read More »6-8 ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕವೃಂದನೇಮಕಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 4ಕ್ಕೆ
Counseling Process for 6-8 Class Graduate Primary Teacher Recruitment 4th November ಕೊಪ್ಪಳ ನವೆಂಬರ್ 2 (ಕರ್ನಾಟಕ ವಾರ್ತೆ): 6-8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬAಧಿಸಿದAತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆ ಕೈಗೊಳ್ಳಲು ತಿಳಿಸಿರುವ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಕೌನ್ಸಿಲಿಂಗ್‌ನ್ನು ನವೆಂಬರ್ 04 ಬೆಳಿಗ್ಗೆ 10 ಗಂಟೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ …
Read More »ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸ್ಮರಣಾರ್ಥ 5 ಹೊಲಿಗೆ ಯಂತ್ರಗಳ ವಿತರಣೆ
Bhavaikya Nidhi Distribution of 5 sewing machines in memory of late MS Ansari ಗಂಗಾವತಿ ನಗರದ ಜನಶಕ್ತಿ ಗ್ರಾಮೀಣ ಅಭಿವೃದ್ಧಿ ಸಂಘಕ್ಕೆ ಮಹಿಳೆಯರ ಅನುಕೂಲಕ್ಕಾಗಿ ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸವಿ ನೆನಪುಗಾಗಿ ಅವರ ಪುತ್ರ ಅಜರ್ ಅನ್ಸಾರಿ ಜನಶಕ್ತಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಐದು ಹೊಲಿಗೆ ಯಂತ್ರಗಳನ್ನು ಗುರುವಾರದಂದು ವಿತರಿಸಿದರು ಈ ಸಂದರ್ಭದಲ್ಲಿ ಅಜರ್ ಅನ್ಸಾರಿ ಮಾತನಾಡಿ ತಮ್ಮ ತಂದೆ ಸರ್ವ …
Read More »