Breaking News

ಕಲ್ಯಾಣಸಿರಿ ವಿಶೇಷ

ಅ.15 ರಿಂದ 23 ರವರೆಗೆ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು

Screenshot 2023 10 14 05 35 43 97 680d03679600f7af0b4c700c6b270fe7

Various programs as part of Huligemma Devi Dasara Mahotsav from 15th to 23rd ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಧಾರ್ಮಿಕ ದತ್ತಿ ಇಲಾಖೆಯ ಹುಲಿಗೆಮ್ಮ ದೇವಿ ದೇವಸ್ಥಾನದ ವತಿಯಿಂದ ಅಕ್ಟೋಬರ್ 15 ರಿಂದ 23 ರವರೆಗೆ ದಸರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್ 15 ರಂದು ಸಾಯಂಕಾಲ 06.30 ಗಂಟೆಗೆ ಘಟಸ್ಥಾಪನೆ ಅಂಗವಾಗಿ ದೇವಸ್ಥಾನದ ಭಜಂತ್ರಿಯವರಿAದ ಮಂಗಲವಾದ್ಯ ಕಾರ್ಯಕ್ರಮ, ಅ.16 ರಂದು ಸಂಜೆ …

Read More »

ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Karnataka D.S.T.-Ph. Discipline Salary ApplicationInvitation ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕಾಗಿ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ …

Read More »

ಕಿರುಸಾಲಯೋಜನೆಯಡಿಬೀದಿಬದಿವ್ಯಾಪಾರಿಗಳಿಂದ ಅರ್ಜಿ ಆಹ್ವಾನ

Application invited from street vendors for micro loan scheme ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಯೋಜನೆಯಡಿ ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ, ಕಾರಟಗಿ, ಯಲಬುರ್ಗಾ, ಕನಕಗಿರಿ, ತಾವರಗೇರಾ, ಕುಕನೂರು ಮತ್ತು ಭಾಗ್ಯನಗರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಹಾಲು ಮಾರಾಟ …

Read More »

ಅ.17 ರಂದು ಉದ್ಯೋಗ ಮೇಳ

Job fair on A.17 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ 2.00 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್‌ನಲ್ಲಿ ಜಾಬ್‌ಫೇರ್ ಆಯೋಜಿಸಲಾಗಿದೆ.ಈ ಜಾಬ್‌ಫೇರ್‌ನಲ್ಲಿ ನೆಕ್ಸ್ಸ್ ಇಂಡಿಯಾ ಮೈಸೂರು, ಸ್ವಮಾನ್ ಫೈನಾನ್ಸ್ ಗಂಗಾವತಿ, ಅಡ್ಯಾಕೊ ಕೋಲಾರ ಇವರು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿರುತ್ತದೆ. …

Read More »

ಹೊಸದಾಗಿರಚನೆಯಾಗಿರುವಕಂದಾಯಗ್ರಾಮಗಳಲ್ಲಿನಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಸಚಿವ ಶಿವರಾಜ ತಂಗಡಗಿ

IMG 20231014 WA0000 1

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳ ಕುರಿತು ಹಾಗೂ ಈಗಾಗಲೇ …

Read More »

ಅ.15 ರಂದು ದಸರಾ ಕಾವ್ಯ ಸಂಭ್ರಮ

Dussehra poetry celebration on A.15 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಕಾವ್ಯ ಸಂಭ್ರಮ-2023 ಕಾರ್ಯಕ್ರಮವನ್ನು ಏರ್ಪಡಿಸಿದೆ.ಕಾರ್ಯಕ್ರಮವನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿಯವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಕವಿಗೋಷ್ಠಿಗಳು ನಡೆಯಲಿದ್ದು, ಕವಿಗೋಷ್ಠಿ-1 ರ ಅಧ್ಯಕ್ಷತೆಯನ್ನು ಕರ್ನಾಟಕ …

Read More »

ಗಂಗಾವತಿ: ತ್ರೈಮಾಸಿಕ ಕೆಡಿಪಿ ಸಭೆ

IMG 20231013 WA0087

Gangavati: Quarterly KDP meeting ಗಂಗಾವತಿ : ತಾ.ಪಂ. ಮಂಥನ ಸಭಾಂಗಣದಲ್ಲಿ ಶಾಸಕರಾದ ಮಾನ್ಯ ಶ್ರೀ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು. ತಾಪಂ ಆಡಳಿತ ಅಧಿಕಾರಿಗಳು ಹಾಗೂ ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀ ಕೃಷ್ಞಮೂರ್ತಿ, ಗಂಗಾವತಿ ತಹಸೀಲ್ದಾರರಾದ ಶ್ರೀ ಮಂಜುನಾಥ, ಕೊಪ್ಪಳ ತಹಸೀಲ್ದಾರರಾದ ಶ್ರೀ ವಿಠ್ಠಲ್ ಚೌಗಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ಕೊಪ್ಪಳ …

Read More »

ಸಾವಳಗಿ: ರಾಜಕೀಯ ಇಚ್ಛಾಶಕ್ತಿಕೊರತೆಯಿಂದ ಡಾಂಬರ ಕಾಣದ ರಸ್ತೆ

Screenshot 2023 10 13 18 58 29 97 6012fa4d4ddec268fc5c7112cbb265e7

Savalgi: A road without asphalt due to lack of political will •ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಏನ್ನೂ ಪ್ರಯೋಜನವಾಗಿಲ್ಲ •ಸಾವಳಗಿ ತುಬಚಿ 2 ಕಿ.ಮೀ ಡಾಂಬರ ಯಾವಾಗ ? ಈ ರಸ್ತೆಗೆ ಮುಕ್ತಿ ಯಾವಾಗ ? ಅಧಿಕಾರಿಗಳು- ಜನಪ್ರತಿನಿಧಿಗಳ ಕಣ್ಣಿಗೆ ಕಾಣದ ರಸ್ತೆ ಸಚೀನ ಜಾಧವ ಸಾವಳಗಿ: ಈ ರಸ್ತೆಯು ಬರಿ ಧೂಳಿನಿಂದ ಕೂಡಿದ ರಸ್ತೆ, ಮತ್ತು ಕೆಲವು ವರ್ಷಗಳ ಹಿಂದೆ ಪ್ರಧಾನ ಮಂತ್ರಿ ಗ್ರಾಮ …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಬೇಗ ಸರಿಪಡಿಸಲು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಒತ್ತಾಯ

IMG 20231013 WA0065

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ತಕ್ಷಣ ಜಿಲ್ಲಾಧಿಕಾರಿಗಳು ಪಡಿತರ ಚೀಟಿ ಪ್ರಕ್ರಿಯೆಯನ್ನು ಸರಿಗೊಳಿಸಿ ಸಾರ್ವಜನಿಕರಿಗೆ ನ್ಯಾಯ ಸಿಗುವಂತೆ ಮಾಡದೆ ಹೋದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಬಿಪಿಎಲ್ ಕಾರ್ಡನಲ್ಲಿ ಸಕಾಲದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಜನರು ಚಿಕಿತ್ಸೆ ಹಣ …

Read More »

ಒಲಂಪಿಕ್ಸ್ ಭಾರತ ಪ್ರತಿನಿಧಿಗಳಿಗೆ ಸತ್ಕಾರ

WhatsApp Image 2023 10 10 At 18.08.58 9c4fd273

A treat for the Indian delegates at the Olympics ಗಂಗಾವತಿ: ಚಿಕ್ಕೋಡಿ ನಗರದಲ್ಲಿ ಇತ್ತೀಚೆಗೆ ವಿಶೇಷ ಒಲಪಿಂಕ್ಸ್ ಭಾರತ ದ ಕರ್ನಾಟಕ ರಾಜ್ಯ ಜನರಲ್ ಕಾರ್ಯದರ್ಶಿಗಳಾದ ಶ್ರೀ ಅಮರೆಂದ್ರ ಎ. ಹಾಗೂ ಐ.ಡಿ. ಶ್ರೀಮತಿ ಶಕುಂತಲಾ ಭಟ್ಟ ಹಾಗೂ ಕಮೀಟಿ ಸದಸ್ಯರನ್ನು ಮತ್ತು ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯ ಜಿಲ್ಲಾ ಪ್ರತಿನಿಧಿಗಳನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಶಶಿಕಲಾ ಜೊಲ್ಲೆಜಿ ಹಾಗೂ …

Read More »