Shri Maharshi Valmiki Jayanti for October 28: Preparatory Siddha Sabha ಕೊಪ್ಪಳ ಅಕ್ಟೋಬರ್ 11 (ಕರ್ನಾಟಕ ವಾರ್ತೆ): ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಗಬೇಕು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜಕ್ಕಾಗಿ ದುಡಿಯುವವರನ್ನು ಗುರುತಿಸಿಸಮಾರಂಭದಲ್ಲಿ ಗೌರವಿಸಿ ಅವರಿಗೆ ಮುನ್ನೆಲೆಗೆ ತರುವ ವ್ಯವಸ್ಥೆ ಆಗಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಕ್ಟೋಬರ್ 11ರಂದು ನಡೆದ ಶ್ರೀ …
Read More »ಸಾಮಾಜಿಕಪರಿಶೋಧನೆ ಅಚ್ಚುಕಟ್ಟಾಗಿ ನಡೆಯಲಿ: ರಾಹುಲ್ ಪಾಂಡೆ
Let social research be done neatly: Rahul Pandey ಕೊಪ್ಪಳ ಅಕ್ಟೋಬರ್ 11 (ಕ.ವಾ): ಗ್ರಾಮ ಹಾಗು ತಾಲೂಕು ಮಟ್ಟದ ಗ್ರಾಮ ಸಭೆ ಅಧ್ಯಕ್ಷತೆ ವಹಿಸುವ ನೋಡಲ್ ಅಧಿಕಾರಿಗಳು, ಜಿಲ್ಲಾ ಸಾಮಾಜಿಕ ಪರಿಶೋಧನ ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಮಟ್ಟದ ಕಾರ್ಯಕ್ರಮದ ವ್ಯವಸ್ಥಾಪಕರಿಗೆ ಅಕ್ಟೋಬರ್ 11ರಂದು ಕಾರ್ಯಗಾರ ನಡೆಯಿತು.ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಸಸಿಗೆ ನೀರು …
Read More »22ನೇ ಕಲ್ಯಾಣ ಪರ್ವಕ್ಕೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜು
Basava Dharma Peetha is fully equipped for 22nd Kalyana Parva ಹುಮನಾಬಾದ: ಮನುಕುಲದ ಉದ್ಧಾರಕ ಅಣ್ಣ ಬಸವಣ್ಣನವರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವ ಪೀಠದ ಮಹಾಮನೆಯ ಆವರಣದಲ್ಲಿ 22ನೇ ಕಲ್ಯಾಣ ಪರ್ವ ಕಾರ್ಯಕ್ರಮ ಆಚರಣೆಗೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಬಸವಕುಮಾರ ಸ್ವಾಮಿಜಿ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು ಪೂಜ್ಯ ಗಂಗಾ ಮಾತಾಜಿಯವರ ಅಧ್ಯಕ್ಷತೆಯಲ್ಲಿ ಹಾಗೂ …
Read More »ಪ್ರಕೃತಿಯಸಂರಕ್ಷಣೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ಕಾರ್ಯ ಶ್ಲಾಘನೀಯ- ಶ್ರೀ ಮಹಾಂತ ಸ್ವಾಮಿಗಳು ಕಲ್ಯಾಣ ಆಶ್ರಮ ತಿಮ್ಮಾಪೂರ(ಮುದಗಲ್ಲ)
Vanasiri Foundation’s work in nature conservation is commendable- Sri Mahanta Swamilu Kalyana Ashram Thimmapura (Mudagalla ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ತಿಮ್ಮಾಪೂರ(ಮುದುಗಲ್ಲ) ಕಲ್ಯಾಣ ಆಶ್ರಮದ ಪರಮ ಪೂಜ್ಯ ಶ್ರೀ ಮಹಾಂತ ಸ್ವಾಮಿಗಳು ಭೇಟಿ ನೀಡಿ ವನಸಿರಿ ಫೌಂಡೇಶನ್ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪರಮ ಪೂಜ್ಯರಿಗೆ ಕರ್ನಾಟಕ …
Read More »ಗಂಗಾವತಿಯಆರೋನ್ಮೀರಜ್‌ಕರ್ಶಾಲೆಯ”ವಿದ್ಯಾರ್ಧಿಗಳುರಾಜ್ಯಮಟ್ಟಕ್ಕೆ ಆಯ್ಕೆ.
Students of “Aaron Meeraj Karshala” in Gangavati selected for state level. ಗಂಗಾವತಿ: ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಂಗಾವತಿ ನಗರದ ಹೊಸಳ್ಳಿ ರೆಸ್ತಯಲ್ಲಿರುವ ಆರೋನ್ ಮೀರಜ್‌ಕರ್ ಶಾಲೆಯ ವಿದ್ಯಾರ್ಧಿಗಳು, ವಿವಿಧ ಸ್ವರ್ಧೆಯಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವೀತಿಯ ಸ್ಧಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಎತ್ತರ ಜಿಗಿತ ಸ್ದರ್ಧೆಯಲ್ಲಿ ಕು. ನಿಶಾರಾ ದ್ದಿತೀಯ ಸ್ಧಾನ ಪಡೆದಿದ್ದು, ಪೋಲಾವಾಲ್ಟö್ನಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಕು. ನಿರಂಜನ …
Read More »ಪುಸ್ತಕವು ಒಂದು ಆಯುಧವಿದ್ದಂತೆ : ಡಾ.ವಿಪ್ಲವಿ
A book is like a weapon : Dr. Viplavi ಕೊಪ್ಪಳ : ಪುಸ್ತಕ ಒಂದು ಆಯುಧ, ತಂತ್ರಜ್ಞಾನ ಯುಗದಲ್ಲಿ ಓದುವ ಹವ್ಯಾಸಕ್ಕೆ ಕುಂದುAಟಾಗಿದ್ದು ಇದಕ್ಕೆ ವೈವಿಧ್ಯಪೂರ್ಣ ಬರಹವೇ ಮದ್ದು ಎಂದು ನುಡಿದರಲ್ಲದೆ ಬರಹವು ಬರಹಗಾರನನ್ನು ಶಾಶ್ವತ ವಿರಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ.ವಿಪ್ಲವಿ ಹಂದ್ರಾಳ ಹೇಳಿದರು.ಅವರು ಇಂದು ಪಕ್ಕದ ಭಾಗ್ಯನಗರದ ಶ್ರೀ ನಿಮಿಷಾಂಬ ದೇವಸ್ಥಾನದ ಮಂಗಲ ಭವನದಲ್ಲಿ ಶ್ರೀ ನಿಮಿಷಾಂಬ ಪ್ರಕಾಶನ ಪ್ರಕಾಶನ …
Read More »ರೈತರಿಗೆ ಜಾಗೃತಿ ಬರುವಂತೆ ಮಾಡುವ ರೈತರೊಂದಿಗೆ ನಾವು ಎಂಬ ಕಾರ್ಯಕ್ರಮ
We are a program called Farmers with Farmers to bring awareness to farmers ತಿಪಟೂರು: ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಹಾಗೂ ಕೃಷಿಕರ ಸಮಸ್ಯೆಗಳನ್ನು ಇಲಾಖೆಗಳ ಗಮನಕ್ಕೆ ತರಲು ಹಾಗೂ ರೈತರಿಗೆ ಸಿಗಬೇಕಾದ ಸರ್ಕಾರದ ಸವಲತ್ತುಗಳ ಬಗ್ಗೆ ರೈತರಿಗೆ ಜಾಗೃತಿ ಬರುವಂತೆ ಮಾಡುವ ರೈತರೊಂದಿಗೆ ನಾವು ಎಂಬ ಕಾರ್ಯಕ್ರಮವನ್ನು ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಹಾಗೂ ತಿಪಟೂರು ಶಾಸಕರಾದ ಕೆ.ಷಡಕ್ಷರಿಯವರ ಸಮ್ಮುಖದಲ್ಲಿ ನೆಡಸಲಾಗುತ್ತಿದೆ …
Read More »ಉದ್ದ ಜಿಗಿತ ಕ್ರೀಡೆಯಲ್ಲಿ ವಿದ್ಯಾರ್ಥಿನಿಪ್ರಿಯಾಂಕಾ ರಾಜ್ಯ ಮಟ್ಟಕ್ಕೆ ಆಯ್ಕೆ
Student Priyanka selected for state level in long jump sport ಯಲಬುರ್ಗಾ.ಅ.10.:ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ದಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಆಚಾರ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಯಲಬುರ್ಗಾ ತಾಲೂಕಿನ ವಜ್ರಬಂಡಿ ವಲಯ ದಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಆಚಾರ್ ಕೊಪ್ಪಳದಲ್ಲಿ ನಡೆದ ಉದ್ದ ಜಿಗಿತ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ …
Read More »ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿಮುಖ್ಯಮಂತ್ರಿಗಳ ಪ್ರವಾಸ ಅಕ್ಟೋಬರ್ 12ಕ್ಕೆ
Chief Minister’s visit to Koppal, Vijayanagar districts on October 12 ಕೊಪ್ಪಳ ಅಕ್ಟೋಬರ್ 10 (ಕ.ವಾ.) : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 12ರಂದು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಕ್ಟೋಬರ್ 12ರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾದ ಏರ್ ಸ್ಟ್ರಿಪ್ ಗೆ ಆಗಮಿಸುವರು. ಅಲ್ಲಿಂದ …
Read More »ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ
Postal Public Relations Program tomorrow ಕೊಪ್ಪಳ ಅಕ್ಟೋಬರ್ 10 (ಕ.ವಾ.) : ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ …
Read More »