Breaking News

ಕಲ್ಯಾಣಸಿರಿ ವಿಶೇಷ

ಎಲ್ಲರನ್ನೂಸಮಾನತೆಯಿಂದ ಕಾಣುವ ಭಾವ ನಮ್ಮದು—ಸದಾನಂದ ಬಂಗೇರ

IMG 20231007 WA0094

Ours is the feeling of treating everyone equally – Sadananda Bangera ಯಲಬುರ್ಗಾ— ಗ್ರಾಮಾಭಿವ್ರದ್ದಿ ಉದ್ದೇಶದಿಂದ ಸ್ಥಾಪಿತವಾದ ಗ್ರಾಮೀಣಾಭಿವ್ರದ್ಧಿ ಸಂಸ್ಥೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನಜಾಗ್ರತಿ ಸಮೀತಿಗಳಿವೆ. ನಮ್ಮ ಸಂಸ್ಥೆಯಲ್ಲಿ ಎಲ್ಲರನ್ನೂ ಸಮಾನತೆಯಿಂದ ನೋಡುವ ಭಾವ ನಮ್ಮದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಬಿ.ಸಿ.ಟ್ರಸ್ಟಿನ ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ರವರು ಹೇಳಿದರು.ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯವರು ಆಯೋಜಿಸಿದ …

Read More »

ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ

20231007 063859 COLLAGE Scaled

Collector’s response ಕೊಪ್ಪಳ, ಬರ ಇದ್ದಾಗಲು ಬೆಳೆಗಳು ಹಸಿರಾಗಿರುತ್ತವೆ. ಬೆಳೆಗಳು ಹಸಿರಾಗಿದ್ದಾಗ್ಯು ಇಳುವರಿನಲ್ಲಿ ಕುಂಠಿತವಾಗುತ್ತದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಕೊಳವೆಬಾವಿಯ ನೀರಾವರಿ ಪ್ರದೇಶ, ಹಸಿರು ಬೆಳೆ ಪ್ರದೇಶ ಇದ್ದಾಗ್ಯೂ ಮಳೆಯಾಗದೇ ಕುಷ್ಟಗಿ ತಾಲೂಕಿನ ಬಹುತೇಕ ಪ್ರದೇಶದಲ್ಲಿನ ಹಸಿರು ಬೆಳೆಯಿಂದ ಅತೀ ಕಡಿಮೆ ಇಳುವರಿ ಬಂದು ರೈತರಿಗೆ ಸಾಕಷ್ಟು ಹಾನಿಯಾಗಿದೆಎಂಬುದರ ಬಗ್ಗೆ ಮನವರಿಕೆ ಮಾಡಲು, ಅತಿ ಕಡಿಮೆ ಮಳೆ ಬಿದ್ದ ಕುಷ್ಟಗಿ ತಾಲೂಕಿಗೆ ಬರ ಅಧ್ಯಯನ ತಂಡವನ್ನು ಕರೆಯಿಸಿ, ತಂಡದಲ್ಲಿನ ಅಧಿಕಾರಿಗಳಿಗೆ ಇಲ್ಲಿನ …

Read More »

ಕೇಂದ್ರ ಬರ ಅಧ್ಯಯನ ತಂಡದ ವೇಳಾಪಟ್ಟಿ

Schedule of Central Drought Study Team ವೇಳಾಪಟ್ಟಿ 👇🏻👇🏻👇🏻 ಕೊಪ್ಪಳ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲು ಇಂದು ಅಕ್ಟೋಬರ್ 06ರಂದು ಬರಲಿರುವ ಕೇಂದ್ರ ಬರ ಅಧ್ಯಯನ ತಂಡವು ಈ ಕೆಳಗಿನಂತೆ ಜಿಲ್ಲೆಯಲ್ಲಿ ಸಂಚರಿಸಲಿದೆ.👇🏻👇🏻👇🏻ಗಜೇಂದ್ರಗಡದಿಂದ ಮಧ್ಯಾಹ್ನ 3 ಗಂಟೆಗೆ ನಿರ್ಗಮಿಸಿ 3.20ಕ್ಕೆ ಬಂಡಿ ಕ್ರಾಸ್ ಗೆ ಆಗಮಿಸಿ 3.20ರಿಂದ 3.30ರವರೆಗೆ ಯಲಬುರ್ಗಾ ತಾಲೂಕಿನ ಯಲಬುರ್ಗಾ ಹೋಬಳಿ ವ್ಯಾಪ್ತಿಯ ರೈತರಾದ ಶಶಿಕಲಾ ಶರಣಪ್ಪ ರೊಟ್ಟಿ ಹಾಗೂ ಚಂದ್ರಪ್ಪ ಬಡಿಗೇರ …

Read More »

ಅಂಗವಿಕಲತೆ ದೇಹಕ್ಕೆ ಹೊರತು ಸಾಧನೆಗೆ ಅಡ್ಡಿಯಲ್ಲ: ವಿರುಪಣ್ಣ ಕಲ್ಲೂರ ನವಲಿ

IMG 20231006 WA0136

Disability is not a barrier to achievement but to the body: Virupanna Kallura Navali ನವಲಿ: ಪದವಿ ಪೂರ್ವಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರಕಾರಿ ಪದವಿ ಪೂರ್ವ ಕಾಲೇಜ ನವಲಿಯ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದ ಉಪಸ್ಥಿತಿವಹಿಸಿ ಮಾತನಾಡಿದ ಉದ್ಯಮ ಕುರಿ ಮತ್ತು ಉಣ್ಣೆ ಉತ್ಪಾಧಕರ ಸಹಕಾರ ಸಂಘದ ಅಧ್ಯಕ್ಷರಾದ ವಿರುಪಣ್ಣ ಕಲ್ಲೂರ ರವರು ಇ ಕ್ರೀಡೆಯಲ್ಲಿ ನವಲಿ ತಾಂಡದ ಕುಮಾರಿ ಆಶಮ್ಮ …

Read More »

ಮಿಷನ್ ಇಂದ್ರಧನುಷ್ ಅಭಿಯಾನಯಶಸ್ಸಿಯಾಗಲಿ:ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

IMG 20231006 WA0134

Let Mission Indradhanush Abhiyan be a success: District Collector Nalin Atul ಕೊಪ್ಪಳ ಅಕ್ಟೋಬರ್ 06 (ಕ.ವಾ.):‘ತೀವ್ರತರವಾದ ಮಿಷನ್ ಇಂದ್ರಧನುಷ್ ದಡಾರ ರುಬೆಲ್ಲಾ ನಿರ್ಮೂಲನೆಯೆಡೆಗೆ ದೊಡ್ಡ ಹೆಜ್ಜೆ’ ಎನ್ನುವ ಸಂದೇಶದ ಮಿಷನ್ ಇಂದ್ರಧನುಷ್ 5.0 ಅಭಿಯಾನವು ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಕ್ಟೋಬರ್ 06ರಂದು ಜಿಲ್ಲಾಡಳಿತ, ಜಿಲ್ಲಾ …

Read More »

ರಾಜ್ಯಮಟ್ಟದ ಸಾಧಕ ಶಿರೋಮಣಿ ಪ್ರಶಸ್ತಿಗೆ ಹನುಮಂತಪ್ಪ ಅಂಡಗಿ ಆಯ್ಕೆ

05 10 2023 NEWS HANUMANTAPPA ANDAGI

Hanumanthappa Andagi was selected for the State-level Sadhak Shiromani Award ` ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರನ್ನು ರಾಜ್ಯಮಟ್ಟದ ಸಾಧಕ ಶಿರೋಮಣಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ನಿಮಿಷಾಂಬ ಪ್ರಕಾಶನದ ಮುಖ್ಯಸ್ಥರು ಹಾಗೂ ಸಿರಿಗನ್ನಡ ಪ್ರತಿಷ್ಠಾನದ ರಾಜ್ಯ ಗೌರವಾಧ್ಯಕ್ಷರಾದ ಶ್ರೀನಿವಾಸ ಚಿತ್ರಗಾರ ತಿಳಿಸಿದ್ದಾರೆ. …

Read More »

ಅಂಚೆ ಜನ ಸಂಪರ್ಕ ಅಭಿಯಾನಕ್ಕೆ ಅಂಚೆ ನಿಂಗನಗೌಡ್ರುಉದ್ಘಾಟನೆ,

Screenshot 2023 10 06 07 42 20 20 6012fa4d4ddec268fc5c7112cbb265e7

Inauguration of Post Office Ningana Goudru for Post People Contact Campaign, ಗಂಗಾವತಿ,5, ಭಾರತೀಯ ಅಂಚೆ ಇಲಾಖೆ ಗದಗ್ ವಿಭಾಗ ಹಾಗೂ ಉಪ ವಿಭಾಗ ಗಂಗಾವತಿ ಇವರ ನೇತೃತ್ವದಲ್ಲಿ ಗುರುವಾರದಂದು ಪ್ರಶಾಂತ್ ನಗರದ, ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಯೋಜಿಸಲಾಗಿತ್ತು, ಸಮಾರಂಭದ ಉದ್ಘಾಟನೆಯನ್ನು ಗದಗ್ ಅಂಚೆ ವಿಭಾಗದ ನಿಂಗನಗೌಡ ಅಂಚೆ ಅಧಿಕ್ಷಕರು ಜ್ಯೋತಿ ಬೆಳಗಿಸುವುದರ ಮೂಲಕ ಮಾತನಾಡಿ ಭಾರತೀಯ ಅಂಚೆ ಇಲಾಖೆ ತನ್ನದೇ …

Read More »

ಅಕ್ಟೋಬರ್ 07ರಿಂದ 09ರವರೆಗೆ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ:ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ

IMG 20231006 WA0009

Receipt of report from Deputy Lokayukta from October 07 to 09, Inquiry: Lokayukta SP Dr. Ram L Arsiddhi ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅಕ್ಟೋಬರ್ 09ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. …

Read More »

ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ

IMG 20231006 WA0014

Receipt of report by Deputy Lokayukta, program of inquiry ಸಿದ್ಧತೆ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಅಕ್ಟೋಬರ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಗೌರವಾನ್ವಿತ ಉಪಲೋಕಾಯುಕ್ತರು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.ಕಾರ್ಯಕ್ರಮದ ಸ್ಥಳವಾದ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲ್‌ನಲ್ಲಿನ ವೇದಿಕೆ, ಆಸನ …

Read More »

ಮಹಿಳೆಯರ ಲಘು ವಾಹನ, ಟ್ರಾಕ್ಟರ್ ಚಾಲನಾ ತರಬೇತಿ ಸಮಾರೋಪ

IMG 20231006 WA0011

Women’s light vehicle, tractor driving training concluded ಶಿಬಿರಾರ್ಥಿಗಳೊಂದಿಗೆ ಟ್ಯಾಕ್ಟರ್, ಟಾಟಾ ಎಸಿಯಲ್ಲಿ ಸಿಇಓ ಪ್ರಯಾಣ ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಕೊಪ್ಪಳದ ಎಸ್‌ಬಿಐ ಆರ್ಸೆಟಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮಹಿಳೆಯರ 30 ದಿನಗಳ ಟ್ರಾಕ್ಟರ್ ಚಾಲನಾ ಮತ್ತು ಲಘು ವಾಹನ ಚಾಲನಾ ತರಬೇತಿಯ ಸಮಾರೋಪ ಸಮಾರಂಭವನ್ನು ಅಕ್ಟೋಬರ್ 04ರಂದು ನಗರದ ಆರ್ಸೆಟಿ ಸಂಸ್ಥೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ …

Read More »