Breaking News

ಕಲ್ಯಾಣಸಿರಿ ವಿಶೇಷ

ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತರ ವಿರೋಧಿಯಾಗಿದೆ-ಮಾಜಿ ಶಾಸಕ ಪರಣ್ಣ ಮುನವಳ್ಳಿ,

Congress-led government is anti-farmer,,,,, former MLA Paranna Munavalli, ಗಂಗಾವತಿ 3 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿಯಾಗಿದೆ ಎಂದು, ಮಾಜಿ ಶಾಸಕ ಮುನವಳ್ಳಿ ಹೇಳಿದರು, ಅವರು ರವಿವಾರದಂದು ಬಿಜೆಪಿಯ ಕಾರ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹಿಂದೆ ಬಿಜೆಪಿ ನೇತೃತ್ವದ, ಸರ್ಕಾರದ ಅವಧಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು ಅದಕ್ಕಾಗಿ …

Read More »

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ : ದೊಡಮನಿ

IMG 20230903 WA0051

Grilahakshmi Yojana Cooperative for Economic Empowerment of Women : Dodamani ಕೂಡಲಸಂಗಮ:: ಕರ್ನಾಟಕ ರಾಜ್ಯ ಸರ್ಕಾರದ ಅತೀ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಬಡ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಹೇಳಿದರು. ಸಮೀಪದ ಬಿಸಲದಿನ್ನಿ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಅವರು ರಾಜ್ಯದ ಬಡ ಮಹಿಳೆಯರಿಗೆ …

Read More »

ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ,

WhatsApp Image 2023 09 02 At 1.35.23 PM

Shri Raghavendra Swami’s Grand Chariotsava, ಗಂಗಾವತಿ,ಕಲಿಯುಗದ ಕಾಮಧೇನು ಕಲ್ಪವೃಕ್ಷ, ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ, 352 ಆರಾಧನಾ ಮಹೋತ್ಸವ ಅಂಗವಾಗಿ ಗಂಗಾವತಿಯ ರಾಯರ ಮಠದಲ್ಲಿ ಉತ್ತರ ಆರಾಧನೆಯ ಪ್ರಯುಕ್ತ ಶನಿವಾರದಂದು, ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ ಅತ್ಯಂತ ಸಂದರ್ಭದಲ್ಲಿ ಜರುಗಿತು, ಶ್ರೀ ಮಠದ ಆವರಣದಿಂದ ಹೊರಟ ರಥೋತ್ಸವ, ಮಹಾತ್ಮ ಗಾಂಧಿ ರಸ್ತೆಯ ವೆಂಕಟರಮಣ ದೇವಸ್ಥಾನ, ಮಾರ್ಗವಾಗಿ ಬಸವಣ್ಣ ವೃತ, ಶ್ರೀ ನಗರೇಶ್ವರ ದೇವಸ್ಥಾನ ಹಾಗೂ ಶ್ರೀ …

Read More »

ನಗರದಲ್ಲಿ ಪಿ.ಓ.ಪಿ ಗಣೇಶ ಮೂರ್ತಿಗಳನ್ನು ನಿರ್ಬಂಧಿಸಿ ಮಣ್ಣಿನ ಗಣೇಶನ ಮೂರ್ತಿಗಲ ತಯಾರಿಕೆಗೆ ಸೂಕ್ತ ಆದೇಶ ನೀಡಲು ತಾಲೂಕ ಆಡಳಿತಕ್ಕೆ ಮನವಿ.

WhatsApp Image 2023 09 02 At 10.28.28 AM

Appeal to the taluk administration to ban POP Ganesha idols in the city and give appropriate order for making clay Ganesha idols. ಗಂಗಾವತಿ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡರ ಬಣ) ಗಂಗಾವತಿ ತಾಲೂಕ ಘಟಕದಿಂದ ದಿನಾಂಕ: ೦೧.೦೯.೨೦೨೩ ರಂದು ಪಿ.ಓ.ಪಿ .{pop) ಗಣೇಶನ ಮೂರ್ತಿಯ ತಯಾರಿಕೆಯನ್ನು ನಿಷೇದಿಸಿ, ಮಣ್ಣಿನ ಗಣೇಶನ ಮೂರ್ತಿಗಳನ್ನು ತಯಾರಿಸಲು ಆದೇಶಿಸಬೇಕೆಂದು ತಹಶೀಲ್ದಾರರಿಗೆ ಇಂದು ಮನವಿ ಸಲ್ಲಿಸಲಾಯಿತು …

Read More »

ಕುರುಬ ಸಮಾಜದ ಮುಖಂಡರ ಕೊಲೆ ಯತ್ನ ಖಂಡಿಸಿ ಬೃಹತ್ ಪ್ರತಿಭಟನೆ

01 Gvt 01 Scaled

Massive protest against the attempted murder of the leaders of the shepherd society ಗಂಗಾವತಿ: ಇತ್ತೀಚಿನ ದಿನಗಳಲ್ಲಿ ಹಾಲುಮತ ಕುರುಬ ಸಮಾಜದ ಮುಖಂಡರ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳು ನಡೆಯುತ್ತಿದ್ದು ಸರಕಾರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕು ಕನಕದಾಸ ಕರುಬರ ಸಂಘದ ನೇತೃತ್ವದಲ್ಲಿ ಹಾಲುಮತ ಕುರುಬ ಸಮಾಜದವರು ಬೃಹತ್ ಬೈಕ್ ರ‍್ಯಾಲಿ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ …

Read More »

ಮಾಜಿ ಸಂಸದ ಹೆಚ್.ಜಿ.ಆರ್ ಮನೆಗೆ ಸಚಿವ ಬೋಸ್‌ರಾಜ್

01 Gvt 02

Former MP H.G.R. Home Minister Bhosraj ಗಂಗಾವತಿ: ಮಾಜಿ ಸಂಸದ ಹೆಚ್.ಜಿ.ರಾಮುಲು ನಿವಾಸಕ್ಕೆ ಸಚಿವ ಬೋಸ್ ರಾಜ್ ಆಗಮಿಸಿಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಹಂಪಯ್ಯನಾಯಕ, ರಾಯಚೂರು ನಗರಸಭೆ ಅಧ್ಯಕ್ಷ ಶಿವಮೂರ್ತಿ ಮಾಜಿ ಅಧ್ಯಕ್ಷಶಾಂತಪ್ಪ, ಖ್ಯಾತ ವೈದ್ಯ ಡಾ.ಸೋಮರಾಜು, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ,ಹಿAದುಳಿದ ವರ್ಗದ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ಮುಷ್ಟೂರು, ಮುಖಂಡರಾದ ರನೇಶ್ ಗೌಳಿ, ಸುರೇಶ್ ಇತರರಿದ್ದರು.

Read More »

ಎಲ್‌ಐಸಿ ಸ್ಥಾಪನಾ ದಿನ:ವಿಮಾ ಸಪ್ತಾಹಕ್ಕೆ ಚಾಲನೆಭಾರತದ ನಿರ್ಮಾಣದಲ್ಲಿ ಎಲ್‌ಐಸಿ ಪಾತ್ರ ಮಹತ್ವದ್ದಾಗಿದೆ

Screenshot 2023 09 02 16 31 14 47 E307a3f9df9f380ebaf106e1dc980bb6

LIC Foundation Day: Launch of Insurance Week LIC’s role in India’s construction is significant ಗಂಗಾವತಿ: ಸ್ವಾತಂತ್ರö್ಯ ನಂತರ ದೇಶದ ನಿರ್ಮಾಣ ಕಾರ್ಯದಲ್ಲಿ ಭಾರತೀಯ ಜೀವ ವಿಮಾ ನಿಗಮದ ಪಾತ್ರ ಮಹತ್ವದ್ದಾಗಿದೆ. ಮೂಲಸೌಕರ್ಯ ಕಲ್ಪಿಸುವ ಯೋಜನೆಗೆ ಬಂಡವಾಳ ಹೂಡುವ ಮೂಲಕ ದೇಶದ ಜನರ ಹಣ ದೇಶ ನಿರ್ಮಾಣಕ್ಕೆ ಖರ್ಚು ಮಾಡಲಾಗಿದ್ದು ಪ್ರತಿಯೊಬ್ಬ ಎಲ್‌ಐಸಿ ಗ್ರಾಹಕನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಎಲ್‌ಐಸಿ ವ್ಯವಸ್ಥಾಪಕ ಖಲೀಲ್ ಆಮಹದ್ ಹೇಳಿದರು.ಅವರು …

Read More »

ನ್ಯಾಯವಾದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಭಿರ.

Free health checkup camp for lawyers. ಗಂಗಾವತಿ: ಸ್ಥಳೀಯ ನ್ಯಾಯವಾದಿಗಳ ಸಂಘದಲ್ಲಿ ಕಳೆದ ಬುಧವಾರ, ಗುರುವಾರ ಮತ್ತು ಶುಕ್ರವಾರ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೇವಾ ಕೈಪೋ ಆಯುರ್ವೇದ ಕಂಪನಿಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಧ ಬೆಲೆಗೆ ಆಯುರ್ವೇದ ಔಷಧ ಮತ್ತು ಫ಼ುಡ್ ಪ್ರೊಡಕ್ಟಗಳನ್ನು ನೀಡಲಾಯಿತು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಉಚಿತ ಆರೋಗ್ಯ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ನೀಡಲಾಗುವ ಔಷಧಗಳ ಪ್ರಯೋಜನ ಪಡೆಯಲು …

Read More »

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Application Invitation for Self Employed Training ಕೊಪ್ಪಳ , (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ 10 ದಿನಗಳ ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ಮತ್ತು ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ …

Read More »

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

IMG 20230901 WA0070

World Bank Aided Reward Scheme: Recommendations for Adequate Implementation ಕೊಪ್ಪಳ ಸೆಪ್ಟೆಂಬರ್ 01 (ಕ.ವಾ.): ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇತರೆ ಇಲಾಖೆಗಳು, ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆಯಡಿ ಸಮನ್ವಯ ಸಾಧಿಸಿಕೊಂಡು ಕಾರ್ಯಕ್ರಮ ಅನುಷ್ಟಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದುಜಲಾನಯನ ಕೋಶ ಮತ್ತು ದತ್ತಾಂಶ ಕೇಂದ್ರ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 31ರಂದು ನಡೆದ …

Read More »