Breaking News

ಕಲ್ಯಾಣಸಿರಿ ವಿಶೇಷ

ಕೇಂದ್ರದ “ಪಿಎಂ ವಿಶ್ವಕರ್ಮ” ಯೋಜನೆ ವರದಾನ ; ಪ್ರಧಾನಿ ನರೇಂದ್ರ ಮೋದಿಗೆ ಡಾ. ಎಂ.ಬಿ. ಉಮೇಶ್‌ ಕುಮಾರ್‌ ಅಭಿನಂದನೆ

IMG 20230820 WA0032

Center’s “PM Vishwakarma” scheme grant; Prime Minister Narendra Modi Dr. MB Congratulations Umesh Kumar ಬೆಂಗಳೂರು; ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವ ಕರ್ಮ ಬಾಂಧವರು ಹಾಗೂ ವಿಶ್ವ ಕರ್ಮ ಸೇವಾ ಪ್ರತಿಷ್ಠಾನದ ಪರವಾಗಿ ಅಭಿನಂದನೆ ಸಲ್ಲಿಸಿರುವ ವಿಶ್ವಕರ್ಮ ನಾಡೋಜ ಮತ್ತು ‍ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್‌ ಕುಮಾರ್‌, ಈ ಯೋಜನೆ ನಮ್ಮ ಸಮುದಾಯದ ಬೆಳವಣಿಗೆ ಅತ್ಯಂತ ಮಹತ್ವದ್ದಾಗಿದೆ …

Read More »

ಸಡಗರದ ನಾಗರ ಪಂಚಮಿಹಬ್ಬನಾಗದೇವತೆಗೆ ಕುಟುಂಬ ಸಮೇತ ಭಕ್ತಿಯಿಂದ ಹಾಲೆರೆದು ಭಕ್ತಿ ಮೆರೆದ ಮಹಿಳೆ.

Nagar Panchami festival of Sadagar A woman who is full of devotion to the serpent god along with her family. ಗಂಗಾವತಿ: ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಗರದ ನೀಲಕಂಠೇಶ್ವರ ದೇಗುದ ಪುರಾತನ ಬಾವಿ ಹತ್ತಿರ ಇರುವ ನಾಗದೇವತೆಗಳಿಗೆ ನೈವೇದ್ಯ ,ಎಳ್ಳುಂಡಿ,ಸಜ್ಜೆ, …

Read More »

ಜಲಜೀವನ್ ಮಿಷನ್ ಯೋಜನೆಕಾಮಗಾರಿಗಳನ್ನುಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂಆರ್ ಮಂಜುನಾಥ್ ಸೂಚನೆ .

IMG 20230819 WA0034

MLA MR Manjunath instructed the officials to complete the Jaljeevan Mission project works. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ಸರ್ಕಾರವು ಪ್ರತಿ ಹಳ್ಳಿಗಳಲ್ಲೂ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರುಕ್ಷೇತ್ರದಾದ್ಯಂತ ನಡೆಯುತ್ತಿರುವ ಜಲಜೀವನ್ ಮಿಷನ್ …

Read More »

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

Screenshot 2023 08 19 19 56 20 00 680d03679600f7af0b4c700c6b270fe7

Basava Panchami: A Scientific and Rational Thought ~ಡಾ. ಜೆ ಎಸ್ ಪಾಟೀಲ. ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ. ಹಾಗಾಗಿ ನಾವು ನಮ್ಮ ಸಂಸ್ಕೃತಿಯಲ್ಲಿ ಬರುವ ಎಲ್ಲಾ ಹಬ್ಬಗಳನ್ನು ವೈಜ್ಞಾನಿಕ ಹಾಗು …

Read More »

ಸರಕಾರಿ ಶಾಲೆಗಳಿಗೆ ನೀಡುವ ಕೊಡುಗೆ ಸಾರ್ಥಕ : ದುರುಗಪ್ಪ ನಡಲಮನಿ

16 Gvt 02

Contribution to government schools is worthwhile: Durugappa Nadalmani ಗಂಗಾವತಿ: ಕಡು ಬಡತನದಲ್ಲಿ ಬಹುತೇಕ ಮಕ್ಕಳು ಸರಕಾರಿ ಶಾಲೆಗಳಲ್ಲಿಓದುತ್ತಿದ್ದು ಇಂಥ ಶಾಲೆಗಳಿಗೆ ಕೊಡುಗೆ ನೀಡಿದರೆ ಅದುಶ್ರೇಷ್ಠದಾನವಾಗುತ್ತದೆ, ಸಾರ್ಥಕತೆ ಪಡೆದುಕೊಳ್ಳುತ್ತದ ಎಂದು ಎಸ್‌ಡಿಎಂಸಿಅಧ್ಯಕ್ಷ ದುರುಗಪ್ಪ ನಡುಲಮನಿ ಹೇಳಿದರು.ಅವರು ಸಮೀಪದ ವಡ್ಡರಹಟ್ಟಿ ಕ್ಯಾಂಪ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕಶಾಲೆಯಲ್ಲಿ ಎಸ್.ಮುರಳಿಯವರಿಂದ ಕ್ರೀಡಾ ಸಾಮಾಗ್ರಿ ದೇಣಿಗೆ ಸ್ವೀಕರಿಸಿಮಾತನಾಡಿದರು. ಸರಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಪಾಲಕರುಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಿ, ತಮ್ಮದೆ ಆದ …

Read More »

ನಗರಸಭೆಯಲ್ಲಿ ಸ್ವಾತಂತ್ರ್ಯಕ್ಕಾಗಿಹೋರಾಡಿದ ಯೋಧರಿಗೆ ಸನ್ಮಾನ

03

For Independence in Municipal Council Tribute to the warriors who fought ಗಂಗಾವತಿ: ಸ್ವಾತಂತ್ರ್ಯೋ ತ್ಸವ ನಿಮಿತ್ತ ಸ್ವಾತಂತ್ರ್ಯಕ್ಕಾಗಿಹೋರಾಡಿದ ಯೋಧರಿಗೆ ಇಂದು ಶನಿವಾರ ನಗರಸಭೆಯಲ್ಲಿಸನ್ಮಾನ ಸಮಾರಂಭ ಜರುಗಿತು.ಈ ವೇಳೆ ನಗರಸಭೆ ಪೌರಾಯುಕ್ತರಾದ ಆರ್.ವಿರುಪಾಕ್ಷಮೂರ್ತಿಯವರು ಮಾತನಾಡಿ, ಈ ವೀರಯೋಧರಹೋರಾಟ ಅವಿಸ್ಮರಣೀಯ ಎಂದರು. ಇದೇ ಸಂದರ್ಭದಲ್ಲಿ ಗೌಳಿರಮೇಶ ಮಾತನಾಡಿ, ನಗರಸಭೆಯು, ಸ್ವಾತಂತ್ರö್ಯಯೋಧರ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಿದ್ದುಶ್ಲಾಘನೀಯ. ಇದೇ ರೀತಿ ಮುಂದಿನ ದಿನಮಾನಗಳಲ್ಲಿಯೋಧರನ್ನು ಗುರುತಿಸಿ ಸನ್ಮಾನಿಸುವುದು ಅಗತ್ಯತೆ ಇದೆ.ಇದರಿಂದ ಯುವಕರಿಗೆ …

Read More »

ಮಳೆ ಬಾರದ ಹಿನ್ನಲೆ ಜಲಾಶಯದ ಕಾಲುವೆಗಳನ್ನು ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚನೆ : ಶಾಸಕ ಎಂ ಆರ್ ಮಂಜುನಾಥ್

WhatsApp Image 2023 08 19 At 3.40.55 PM

Intimation to officials to repair canals of Hinale Reservoir which does not receive rain: MLA M R Manjunath ವರದಿ : ಬಂಗಾರಪ್ಪ ಸಿ ಹನೂರು .ಹನೂರು: ತಾಲೂಕಿನ ಕೆ ಗುಂಡಾಪುರ ಉಡುತರೆ ಜಲಾಶಯದ ನೀರು ಹರಿಯುವ ಕಾಲುವೆಗಳನ್ನು ಶಾಸಕ ಎಂ ಆರ್ ಮಂಜುನಾಥ್ ವೀಕ್ಷಣೆ ಮಾಡಿದರು.ನಂತರಉಡುತೋರೆ ಜಲಾಶಯದ ಕಾಲುವೆಗಳಿಗೆ ಭೇಟಿ ನೀಡಿ ಕಾಲುವೆಗಳಲ್ಲಿ ಹೂಳು ತೆಗೆಯುವುದು ಹಾಗೂ ಕಾಲುವೆಯ ಸುತ್ತ ಬೆಳೆದಿರುವ ಗಿಡಮರಗಳನ್ನು …

Read More »

ಹನೂರು ಪಟ್ಟಣದಲ್ಲಿ ತಹಸಿಲ್ದಾರ್ ನೇತೃತ್ವದಲ್ಲಿ ಪಟ್ಟಣದ ವ್ಯಾಪಾರ ವಹಿವಾಟು ಸ್ಥಳ ಹಾಗೂ ಅಂಗಡಿಗಳಿಗೆ ಬೇಟಿ ಬಾಲ ಕಾರ್ಮಿಕರ ಕರಪತ್ರ ಹಂಚಿಕೆ .

WhatsApp Image 2023 08 19 At 4.42.30 PM

In Hanur town, under the leadership of Tehsildar, the distribution of leaflets of child laborers to the trading places and shops of the town. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಪಟ್ಟಣದಲ್ಲಿನ ಅಂಗಡಿಗಳು.ಹೋಟೆಲ್ ಗಳು.ಗ್ಯಾರೇಜ್ ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ನೀಡುವುದರ ಮೂಲಕ 18 ವರ್ಷದ ಒಳಪಟ್ಟ ಮಕ್ಕಳನ್ನು ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ …

Read More »

ಆನೆ ತುಳಿತದಿಂದ ಸಾವಿನಪ್ಪಿದ ಕುಟುಂಬದವರಿಗೆ ಸಾಂತ್ವನ ಹಾಗೂ ಪರಿಹಾರ ನೀಡಿದ ಶಾಸಕ :ಎಂ ಆರ್ ಮಂಜುನಾಥ್ .

WhatsApp Image 2023 08 19 At 5.27.47 PM

MLA who gave consolation and compensation to the family of those who were trampled to death by an elephant: M R Manjunath. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರದಲ್ಲಿ ಇತ್ತಿಚ್ಚಿನ ದಿನಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಎರಡು ದಿನದ ಹಿಂದೆ ಮಾದಪ್ಪನ ತಪ್ಪಲಿನ ತೋಕೆರೆ ಗ್ರಾಮದಲ್ಲಿ ರೈತನೊರ್ವ ಆನೆ ತುಳಿತಕ್ಕೆ ಒಳಗಾಗಿ ಸಾವನಪ್ಪಿದರು ಎಂದು ಶಾಸಕ ಎಮ್ ಆರ್ …

Read More »

ದಿವ್ಯ ಸಂಜೀವಿನಿ – ಹೋಮಿಯೋಪತಿ ಔಷಧಿ

IMG 20230619 WA0297

Divya Sanjeevini – Homeopathic medicine   ಇಂದಿನ ನಾಗರಿಕ ಸಮಾಜದ ಜೀವನಶೈಲಿಯಲ್ಲಿ ರೋಗಗಳು ಬಹು ಬೇಗನೇ ಮಾನವರ ದೇಹವನ್ನು  ಹೊಕ್ಕು. ವ್ಯಕ್ತಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡು ನಿಂತ್ರಾಣ ಮಾಡುತ್ತಿವೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ, ಅದಕ್ಕಾಗಿ ಪ್ರತಿಯೊಬ್ಬರ ರೋಗಗಳು ಆದಷ್ಟು ಬೇಗ ನಿಯಂತ್ರಣಕ್ಕೆ ಬಂದು, ಬೇಗ ಗುಣಮುಖವಾಗಲಿ ಎಂದೇ ಜನರು ಬಯಸುತ್ತಾರೆ ಅಲ್ಲವೇ! ಅಂದಹಾಗೆ ಈಗಿನ  21ನೇ ಶತಮಾನದ ಕಾಲಘಟ್ಟದ ದಿನಗಳಲ್ಲಿ ಹೋಮಿಯೋಪತಿ ಔಷಧವೂ ತ್ವರಿತವಾಗಿ ರೋಗ ನಿರ್ಮೂಲನೆ …

Read More »