Breaking News

ಕಲ್ಯಾಣಸಿರಿ ವಿಶೇಷ

ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ

IMG 20230818 WA0006

Nana Mudna Nana Desha” Program organized by Taluk Panchayat Koppal*Nana Mudna Nana Desha” Program organized by Taluk Panchayat Koppal* ಕೊಪ್ಪಳ ಆಗಸ್ಟ್ 17 (ಕರ್ನಾಟಕ ವಾರ್ತೆ): ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು. ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …

Read More »

ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ಪ್ಯಾರಾಮೆಡಿಕಲ್ಕಾಲೇಜುವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ

IMG 20230817 WA0049

Heart attack: A silent choreography by students of Spurti Nursing Paramedical College. ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೋತ್ಸವ ಧ್ವಜಾರೋಹಣದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಗರದ ಸ್ಪೂರ್ತಿ …

Read More »

ನೆಚ್ಚಿನ ಗುರುಗಳಿಗೆ ಆತ್ಮೀಯ ಬೀಳ್ಕೊಡುಗೆ

IMG 20230817 WA0040

A fond farewell to a favorite Guru ಸಾವಳಗಿ: ಸಮಾಜದಲ್ಲಿನ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಹೊಣೆಗಾರಿಕೆ ಮರೆತರೆ ವ್ಯವಸ್ಥೆ ಹಾಳಾಗುತ್ತದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷೇ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಹೇಳಿದರು. ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಂಶುಪಾಲರಾದ ಡಾ|| ಮಂಜುನಾಥ ತ್ಯಾಳಗಡೆ, ವಾಣಿಜ್ಯ ವಿಭಾಗದ ಡಾ|| ಮಹೇಶ್ ಹಡಪದ, ಕನ್ನಡ ವಿಭಾಗದ ಪ್ರೊ …

Read More »

ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

IMG 20230816 WA0003

ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ …

Read More »

ಗದ್ದೆಗೆ ಇಳಿದು ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಜಿಪಂ ಸಿಇಒ

IMG 20230815 WA0113

GPM CEO went to the field and planted rice saplings with the farmers* ಲುಂಗಿ ತೊಟ್ಟು, ತಲೆಗೆ ಟವೆಲ್ ಸುತ್ತಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ದೇಸಿಯ ತೊಡುಗೆಯಲ್ಲಿ ಆಕರ್ಷಿಸಿದ ರಾಹುಲ್ ರತ್ನಂ ಪಾಂಡೆ ಗಂಗಾವತಿ : ಅಧಿಕಾರಿಗಳೆಂದರೆ ಅದರಲ್ಲೂ ಜಿಲ್ಲಾ ಮಟ್ಟದ ಅಧಿಕಾರಿಗಳೆಂದರೆ ಸದಾ ಕಾರ್ಯದ ಒತ್ತಡ, ಸರ್ಕಾರಿ ಆದೇಶಗಳ ಪಾಲನೆ, ವಿವಿಧ ಇಲಾಖೆಗಳ ಕಾರ್ಯ ವೈಖರಿಗಳ ಪರಿಶೀಲನೆ ಸೇರಿದಂತೆ ಅನೇಕ ಅನುಷ್ಠಾನಗಳಲ್ಲಿ ಇರುವುದೇ ಹೆಚ್ಚು. …

Read More »

ವಿದ್ಯಾರ್ಥಿಗಳಿಗೆಪ್ರೋತ್ಸಾಹಿಸಲು ಪ್ರತಿಭಾಪುರಸ್ಕಾರ :ರಾಜಶೇಖರಗೌಡ ಆಡೂರ

01

For students Talent to encourage Award: Rajasekhara Gowda Aadura ಕೊಪ್ಪಳ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅವರನ್ನುಪ್ರೋತ್ಸಾಹಿಸಲು ಬ್ಯಾಂಕಿನ ಸದಸ್ಯರ ಮಕ್ಕಳಿಗೆಪ್ರತಿಭಾ ಪುರಸ್ಕಾರ ಹಮ್ಮೀಕೊಳ್ಳಲಾಗಿದೆ ಎಂದುಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾಜಶೇಖರಗೌಡ ಎಂ.ಆಡೂರ ಹೇಳಿದರು.ಅವರು ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕಿನವತಿಯಿAದ ಹಮ್ಮೀಕೊಂಡಿದ್ದ ಬ್ಯಾಂಕಿನ ಸದಸ್ಯರಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಪ್ರತಿ ವರ್ಷ ಹೆಚ್ಚುಹೆಚ್ಚು ಸಾಧನೆ ಮಾಡಲಿ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೆಶಕರಾದಬಸವರಾಜ ಶಹಪೂರ, …

Read More »

ಶಾಲೆಗೆ ಮೂಲಭೂತ ಸೌಲಭ್ಯಕ್ಕೆ ಮನವಿ

WhatsApp Image 2023 08 15 At 3.47.28 PM

Request for basic facility for schoo ನವಲಿ : ಇಲ್ಲಿನ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯದಿನಾಚರಣೆ ಆಚರಿಸಲಾಯಿತು ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಶಾಲೆಯ ಮುಖ್ಯೋಪಧ್ಯಾಯರಾದ ಪ್ರಶಾಂತ ಬಂಕಾಪೂರರವರು ನಮ್ಮ ಶಾಲೆಯಲ್ಲಿ ಸುಮಾರು 450ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತಿದ್ದು ಮಕ್ಕಳ ಬಳಕೆಗೆ ನೀರಿನ ವ್ಯವಸ್ಥೆಯನ್ನ ಮತ್ತು ಮಕ್ಕಳ ಕಲಿಕೆಗೆ ಪೂರಕವಾದ ಸೌಲಭ್ಯ ಸಹಕಾರವನ್ನು ನೀಡಬೇಕೆಂದು ವೇದಿಕೆಯ ಮೇಲಿರುವ ಮಹನೀಯರಲ್ಲಿ ಮನವಿ ಮಾಡಿದರು. …

Read More »

AIDYO ಸಂಘಟನೆಯ ನೇತೃತ್ವದಲ್ಲಿ77ನೇ ಸ್ವಾತಂತ್ರ ದಿನದ ಅಂಗವಾಗಿ ಕ್ರಾಂತಿಕಾರಿಕಾರಿಗಳ ಪುಸ್ತಕಗಳ ಮಾರಾಟ

WhatsApp Image 2023 08 15 At 6.20.37 PM

Sale of books of revolutionaries as part of 77th Independence Day under the leadership of AIDYO organization ಗಂಗಾವತಿ:AIDYO ಸಂಘಟನೆಯ ನೇತೃತ್ವದಲ್ಲಿ ಗಂಗಾವತಿಯ ತಾಲೂಕು ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ ದಿನದ ಅಂಗವಾಗಿ ಕ್ರಾಂತಿಕಾರಿಕಾರಿಗಳ ಪುಸ್ತಕಗಳನ್ನು ಮಾಡಲಾಯಿತು.. ರಾಜಿರಹಿತ ಪಂಥದ ನಾಯಕರುಗಳಾದ ಶಹೀದ್ ಭಗತ್ ಸಿಂಗ್, ನೇತಾಜಿ ಸುಭಾಸ್ ಚಂದ್ರ, ಅಗ್ನಿಯುಗದ ಹರಿಕಾರ ಖುದಿರಾಮ್ ಬೋಸ್, ಮಾಸ್ಟರ್ ದಾ ಸೂರ್ಯಸೆನ್ ಇಂತಹ ಮಹನೀಯರು ಪುಸ್ತಕಗಳನ್ನು ಮಾರಾಟ …

Read More »

ಕುಡಿದು ಮೋಜು ಮಸ್ತಿ ಮಾಡಿ ಸ್ವಾತಂತ್ರೋತ್ಸವ ಆಚರಣೆ ಮಾಡುವುದು ಮಹನೀಯರಿಗೆ ಮಾಡುವ ಅಪಮಾನ : ಗೋವಿಂದರಾಜ ಬೂದಗುಂಪಾ

15. KOPPAL BOODAGUMPA NEWS.PHOTO

Celebrating Independence Day by drinking and having fun is an insult to gentlemen: Govindaraja Boodagumpa ಕೊಪ್ಪಳ : ಬೂದಗುಂಪಾ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲಿ ನೂರಾರು ಜನರ ಸಮ್ಮುಖದಲ್ಲಿ ಮತ್ತು ನೂರಾರು ಮಕ್ಕಳ ಸಮ್ಮುಖದಲ್ಲಿ ಸ್ವಾತಂತ್ರೋತ್ಸವದ ದಿನವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ ಕಾರ್ಯಾಲಯದ ಧ್ವಜಾರೋಹಣವನ್ನು ಅಧ್ಯಕ್ಷರಾದ ಲಕ್ಷö್ಮವ್ವ ಸಂಗಟಿ ನೆರವೇರಿಸಿದರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ …

Read More »

ಫುಲ್‌ಗಾಸ್ಪೆಲ್ ಚರ್ಚ್ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Gasphel 01

A celebratory Independence Day celebration at FullGospel Church ಕೊಪ್ಪಳ : ಕೊಪ್ಪಳ ನಗರದ ಗಣೇಶ ನಗರದಲ್ಲಿರುವಫುಲ್‌ಗಾಸ್ಪೆಲ್ ಚರ್ಚ್ನಲ್ಲಿ ಇಂದು ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.೨೬ನೇ ವಾರ್ಡ್ನ ನಗರಸಭೆ ಸದಸ್ಯೆ ಶ್ರೀಮತಿ ದೇವಕ್ಕ ಕಂದಾರಿಧ್ವಜಾರೋಹಣವನ್ನು ನೆರವೇರಿಸಿ, ಹಿರಿಯ ಸ್ವಾತಂತ್ರö್ಯಹೋರಾಟಗಾರರ ತ್ಯಾಗ ಬಲಿದಾನಗಳ ಕುರಿತು ವಿಶ್ಲೇಷಿಸಿ, ಅವರುಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು, ಅಂದಾಗಮಾತ್ರ ಅವರು ಮಾಡಿದ ತ್ಯಾಗ ಬಲಿದಾನಗಳಿಗೆ ಅರ್ಥ ಬರುತ್ತದೆಎಂದು ತಿಳಿಸಿದರು.ಫುಲ್‌ಗಾಸ್ಪೆಚ್ ಚರ್ಚ್ ಅಫ್ ಕ್ರೆöÊಸ್ಟ್ ಹಿರಿಯ …

Read More »