Breaking News

ಕಲ್ಯಾಣಸಿರಿ ವಿಶೇಷ

ಗೃಹಲಕ್ಷ್ಮಿ ಯೋಜನೆ ಪ್ರಚಾರ ಕೈಗೊಳ್ಳಿಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಸೂಚನೆ

WhatsApp Image 2023 07 26 At 2.53.44 PM

Krishnamurthy, the director of the project and the taluk administrative officers of the BJP, will carry out the campaign for the Grilahakshmi Yojana. ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ಗಂಗಾವತಿ : ಗೃಹಲಕ್ಷ್ಮಿ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸಬೇಕು, ಯಾವ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಅವರು ಹೇಳಿದರು. …

Read More »

ಕಾರ್ಗಿಲ್‌ನಲ್ಲಿ ಹಿಮಕರಗಿಸಿ ನೀರು ಕುಡಿಯುವ ಪರಿಸ್ಥಿತಿ-ರಾಯಪ್ಪ.

26 Kpl News Photo

The situation of drinking snowmelt water in Kargil-Rayappa. ಕೊಪ್ಪಳ : ಭಾಗ್ಯನಗರದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನರ್‌ವೀಲ್ ಕ್ಲಬ್ ಹಾಗೂ ಜೆ.ಸಿ.ಐ ಕ್ಲಬ್‌ಗಳ ಸಹಯೋಗದಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಸಿ.ಐ ಹಾಗೂ ಇನ್ನರ್‌ವೀಲ್ ಕ್ಲಬ್‌ಗಳು ಅಧ್ಯಕ್ಷರಾದ ಶಾರದಾ ಪಾನಘಂಟಿಯವರು ವಹಿಸಿದ್ದರು. ಪ್ರ‍್ರಾಸ್ತಾವಿಕವಾಗಿ ಮಾತನಾಡಿದ ಅವರು, ನಮ್ಮ ದೇಶದ ಹೆಮ್ಮೆಯ ಸೈನಿಕರ ಚಾರಿತ್ರಿಕ ಗೆಲುವಿಗೆ ೨೪ …

Read More »

ತುಂಗಭದ್ರಾ ಉಳಿಸಿ ಆಂದೋಲನಾ ಸಮಿತಿ ಅಧ್ಯಕ್ಷರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒತ್ತಾಯ.

WhatsApp Image 2023 07 26 At 16.35.38

Demand to appoint Tungabhadra Save Movement Committee President as KADA President. ಗಂಗಾವತಿ: ತುಂಗಭದ್ರಾ ಜಲಾಶಯದ ಬಗ್ಗೆ ಸಂಪೂರ್ಣ ಮಾಹಿತಿ ಇರುವ ತುಂಗಭದ್ರಾ ಉಳಿಸಿ ಆಂದೋಲನ ಸಮಿತಿಯ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ ಇವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಮಿತಿಯ ಗೌರವಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತು ವರ್ಷಗಳಿಂದ ತುಂಗಭಧ್ರಾ ಜಲಾಶಯದ …

Read More »

ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮಕ್ಕೆ ವಿರುಪಣ್ಣ ಕಲ್ಲೂರ ನವಲಿ ನೆಮಕ ಮಾಡುವಂತೆ ಕುರಿ/ಮೆಕೆ ಸಾಕಾಣಿಕೆದಾರರ ಮನವಿ

IMG 20230725 WA0649

Petition of Sheep/Mc breeders to appoint Virupanna Kallur Navali to Karnataka State Sheep and Wool Development Corporation ನವಲಿ: ಉತ್ತರ ಕರ್ನಾಟಕ ಭಾಗದ ಕುರಿಗಾಯಿಗಳ ಮತ್ತು ಸಾಕಾಣಿಕೆದಾರರ ಸಮಗ್ರ ಅಭಿವೃದ್ಧಿಯ ಹಿತ ದೃಷ್ಠಿಯಿಂದ ಮತ್ತು ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮೂಲ ಸಮಸ್ಯಗಳು ಹಾಗೂ ಅವುಗಳನ್ನು ಸಮಗ್ರವಾಗಿ ನಿರ್ವಹಿಸಬಲ್ಲ ಸೂಕ್ತ ವ್ಯಕ್ತಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೆಮಕಮಾಡಲು ಚೆರ್ಚೆಗಳು …

Read More »

ಬೇಗನೆ ಕಾಲುವೆಗಳಿಗೆ ನೀರು ಹರಿಸಿದರೆ ನೀರಿನ ಪೋಲು ತಡೆಯಲು ಸಾಧ್ಯ,ಕೃಷಿಚಟುವಟಿಕೆ ಅನೂಕುಲ ಆಗುತ್ತದೆ

ನೀರಿನ ಪೋಲು ತಡೆಯಲು ಕೂಡಲೇ ಕಾಲುವೆಗಳಿಗೆ ನೀರು ಹರಿಸುವಂತೆ ರೈತರ ಒತ್ತಾಯ*ತುಂಗಭದ್ರಾ ಡ್ಯಾಂ ಒಳಹರಿವು ಹೆಚ್ಚಳ ಭತ್ತ ನಾಟಿ ಕೃಷಿಚಟುವಟಿಕೆ ನಿರತ ರೈತರು.*ಮುಂಗಾರು ಮಳೆ ಅಧಿಕ ಐಸಿಸಿಗಾಗಿ ಕಾಯದೇ ನೀರು ಬಿಡಲು ಆಗ್ರಹ*ಇತಿಹಾಸದ ಪ್ರಕಾರ ಡ್ಯಾಂ ನಿರ್ಮಾಣ ಆದಾಗಿನಿಂದಲೂ ಮುಂಗಾರು ಬೆಳೆ ಸಮೃದ್ಧ*ನೀರಿನ ಕೊರತೆಯ ಸಂದರ್ಭದಲ್ಲಿ ಮಾತ್ರ ಐಸಿಸಿ ಸಭೆ ಕರೆಯುವ ಪದ್ಧತಿ*ನಾಟಿ ಮಾಡಲು ಸಿದ್ಧಗೊಂಡಿರುವ ಭತ್ತದ ಸಸಿ ಮಡಿಗಳುಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯ ಕಾರಣಕ್ಕೆ ಈಗಾಗಲೇ …

Read More »

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷಸ್ಥಾನಕ್ಕೆತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡಲು ಒತ್ತಾಯಿಸಿ ಮನವಿ

IMG 20230725 WA0551

Request to recommend the name of Rudrappa Basapatna of Singanala village of the taluk for the chairmanship of the State Sheep and Wool Development Corporation. ಕಾರಟಗಿ : ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ …

Read More »

ಸೌಹಾರ್ದಸಮಾವೇಶ,ಕರಪತ್ರ ಬಿಡುಗಡೆ.

IMG 20230725 WA0524

Friendly conference, pamphlet release. ಚಿಟಗುಪ್ಪ: ನಾಡಿನಾದ್ಯಂತ ಸೌಹಾರ್ದತೆ, ಸಹೋದರತೆಯು ಸರ್ವರ ಹೃದಯ ಮಂದಿರದಲ್ಲಿ ಬಿತ್ತುವ ನಿಟ್ಟಿನಲ್ಲಿ ಶರಣ ಸೂಫಿ ಸಂತರ, ಸೌಹಾರ್ದ ಸಮಾವೇಶ ಅಗಸ್ಟ್ 07,2023 ರಂದು ನಾಂದೆಢಿ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಾಹಿತಿ, ಪತ್ರಕರ್ತರು, ಸಮಾವೇಶದ ಸಂಯೋಜಕರಾದಸಂಗಮೇಶ ಎನ್ ಜವಾದಿ ಯವರು ತಿಳಿಸಿದರು. ನಗರದಲ್ಲಿ ಸಮಾವೇಶದ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು ರಾಜಕೀಯ ವಿರೋಧ ಅಥವಾ ತಾತ್ವಿಕ ವಿರೋಧಗಳ ನಡುವೆಯೇ ಕರ್ನಾಟಕ …

Read More »

ನಕಲಿಎಸ್.ಟಿ.ಪ್ರಮಾಣ ಪತ್ರ ರದ್ದುಗೊಳಿಸಿ ಕ್ರಮಿನಲ್ ಕೇಸ್ ದಾಖಲಿಸಲು ಒತ್ತಾಯ

IMG 20230725 WA0486

Fake ST Affidavit canceled and forced to file a criminal case ಕೊಪ್ಪಳ: ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರಗಳು ವಿಪರೀತವಾಗಿದ್ದು, ಸಮುದಾಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜಾತಿ ಪ್ರಮಾಣ ಪತ್ರಗಳ ಪುನರ್ ಪರಿಶೀಲನಾ ಕಾರ್ಯಕ್ಕೆ ವಿಶೇಷ ಸಮಿತಿ ರಚಿಸುವ ಮೂಲಕ ಅವುಗಳನ್ನು ತಡೆಯುವ ಕೆಲಸ ಆಗಬೇಕಿದೆ. ಶಾಶ್ವತ ಜಾತಿ ಪ್ರಮಾಣ ಪತ್ರ ಕೊಡಲು ಯೋಜನೆ ರೂಪಿಸಲು ಒತ್ತಾಯಿಸಿ ಎಸ್. ಟಿ. ಒಳಮೀಸಲಾತಿ …

Read More »

ಸಮಾಜದ ಏಳಿಗೆ ಶಿಕ್ಷಣದಿಂದ ಮಾತ್ರ ಸಾಧ್ಯ. ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು.

IMG 20230725 WA0419

Prosperity of society is possible only through education. KAS Officer Mangalli Shiva ವರದಿ : ಬಂಗಾರಪ್ಪ ಸಿ ಹನೂರು .ಹನೂರು :- ಉನ್ನತ ಶಿಕ್ಷಣದಲ್ಲಿ ಮುಂದುವರಿದಾಗ ಮಾತ್ರ ಪ್ರತಿಯೊಂದು ಸಮಾಜವು ಏಳಿಗೆಯಾಗಲು ಸಾಧ್ಯ. ಎಂದು ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು ತಿಳಿಸಿದರು. ತಾಲ್ಲೂಕಿನ ಮಣಗಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮಾಜಮುಖಿ ನೌಕರರ ಒಕ್ಕೂಟವು ಅಮ್ಮಿಕೊಂಡಿದ್ದ ನಿವೃತ್ತಿ ನೌಕರರು ಸರ್ಕಾರಿ ಮತ್ತು ಖಾಸಗಿ ವಲಯದ ನೌಕರರ …

Read More »

ರಾಮಾಯಣಕಥಾಹಂದರದ’ಪುರುಷೋತ್ತಮಾಯಣ’ ಕಾದಂಬರಿ ಜು. 29 ರಂದುಮುಖ್ಯಮಂತ್ರಿ ಸಿದ್ದರಾಮಯ್ಯಲೋಕಾರ್ಪಣೆ

IMG 20230725 WA0364

Ramayana storyline 'Purushotthamayana' novel by Ju. Chief Minister Siddaramaiah's Lokkarpane on 29th ಬೆಂಗಳೂರು, ಜು,25: ವೃತ್ತಿಯಲ್ಲಿ ಇಂಜಿನಿಯರ್ ಹಾಗೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಪುರುಷೋತ್ತಮ ದಾಸ್ ಹೆಗ್ಗಡೆ ವಿರಚಿತ ರಾಮಾಯಣದ ಕಥಾ ಹಂದರವನ್ನು ಹೊಂದಿರುವ ‘ಪುರುಷೋತ್ತಮಾಯಣ’ ಎಂಬ ಎರಡು ಸಂಪುಟಗಳ ಬೃಹತ್ ಕಾದಂಬರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 29 ರಂದು ಬಿಡುಗಡೆ ಮಾಡಲಿದ್ದಾರೆ. ನಗರದ ಒರಾಯನ್ ಮಾಲ್‍ನ ಎದುರುಗಡೆಯ ಕೆ.ಆರ್.ಡಿ.ಸಿ.ಎಲ್ ಸಭಾಂಗಣದಲ್ಲಿ ನಡೆಯಲಿಲರುವ ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ …

Read More »