District Level Mathematics Worker Driving MLA ST Srinivas ಕೂಡ್ಲಿಗಿ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕ್ರಿಯಾಶೀಲತೆ, ಬುದ್ಧಿಶಕ್ತಿ ಇರುತ್ತದೆ. ಶಿಕ್ಷಕರಾದವರು ಅಂತಾಹ ಮಕ್ಕಳನ್ನು ಗುರುತಿಸಿ ಪೋತ್ಸಾಹಿಸಬೇಕು. ಗಣಿತ ವಿಷಯ ಅತ್ಯಂತ ಸರಳವಾಗಿದ್ದು, ಕಬ್ಬಿಣದ ಕಡಲೆಯನ್ನಾಗಿ ಮಾಡಿಕೊಂಡಿದ್ದೇವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳು ಕಚೇರಿ ಹಾಗೂ ಗಣಿತಾ ವಿಷಯ ವೇದಿಕೆ ಮತ್ತು ಇತರೆ ಸಂಘಟನೆಗಳ …
Read More »ಜನರ ಮೌಡ್ಯಗಳನ್ನು ಹೋಗಲಾಡಿಸಲು ಶಿಕ್ಷಣದಿಂದಸಾಧ್ಯ ಶಾಸಕ ಶ್ರೀನಿವಾಸ್
MLA Srinivas says that education can help people get rid of their ignorance ಕೂಡ್ಲಿಗಿ:ಜನರಲ್ಲಿನರುವ ಮೌಢ್ಯಗಳನ್ನು ಅಳಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ,ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿಧ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗೆ ಸಭಾಂಗಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಅತಿ ಹಿಂದುಳಿದ ತಾಲೂಕಿನಲ್ಲಿ ಶೈಕ್ಷಣಿಕ ವ್ಯವಸ್ಥೆ ಕುಂಠಿತವಾಗಿದೆ.ಇದರಿಂದಾಗಿ ಇಲ್ಲಿನ ಜನರು ದೇವದಾಸಿ ಪದ್ಧತಿ, …
Read More »ಸಿಜೆ ಮತ್ತು ಜೆಎಂಎಫ್ ಸಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯ ಸ್ಥಾಪಿಸಲು ಮನಿ
Money to set up CJ and JMFC and Senior High Court ಕೂಡ್ಲಿಗಿ : ಕೊಟ್ಟೂರು ತಾಲೂಕು ವಕೀಲರ ನ್ಯಾಯಾಲಯ ಹೋರಾಟ ಸಮಿತಿ ಪದಾಧಿಕಾರಿಗಳು ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್ ಸಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯ ಸ್ಥಾಪಿಸಲು ಸರ್ಕಾರದ ಕಾನೂನು ಮಂತ್ರಿ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯಬೇಕು ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಗೆ ಬುಧವಾರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು …
Read More »ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಸಜ್ಜೆ ಬೆಳೆಯ ಕ್ಷೇತ್ರೋತ್ಸವ
Sajje Crop Field Festival by Agriculture Extension Education Centre ಕೊಪ್ಪಳ, ಸೆಪ್ಟಂಬರ್ 20 (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಜೈವಿಕ ಬಲವರ್ಧನೆಗೊಳಿಸಿದ ಸಜ್ಜೆ ಬೆಳೆಯ ಸಂಕರಣ ತಳಿ ವಿ.ಪಿ.ಎಮ್.ಹೆಚ್.-14 ಬೆಳೆಯ ಕ್ಷೇತ್ರೋತ್ಸವ ನಡೆಯಿತು.ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ವಿ.ರವಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿ,ವಿ.ಪಿ.ಎಮ್.ಹೆಚ್.-14 ಸಜ್ಜೆ ಬೆಳೆಯ ಸಂಕರಣ ತಳಿಯನ್ನು ಕೃಷಿ ವಿಶ್ವವಿದ್ಯಾಲಯದ ತಳಿ ವಿಜ್ಞಾನಿ ಡಾ. ಅಥೋನಿ ಬಂಡೇನವಾಜ್ ಅವರು …
Read More »ನಾಳೆ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ತಮಟೆ ಚಳುವಳಿ
Massive Tamate movement demanding implementation of internal reservation tomorrow. ತಿಪಟೂರು. ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಾಳೆ 21ನೇ ತಾರೀಕು ತಿಪಟೂರು ಮಾದಿಗ ಸಂಘಟನೆ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ .ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಎಂ ಶಾಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು.ಸಿದ್ದರಾಮಯ್ಯನವರು ಒಳ …
Read More »ಹೈನುಗಾರಿಕೆಯಿಂದ ಮಹಿಳೆಯರ ಬದುಕು ಹಸನು : ಶಿವಪ್ಪ ವಾದಿ
Dairy farming has improved the lives of women: Shivappa Vadi ಕುಕನೂರು : ಗ್ರಾಮೀಣ ರೈತ ಮಹಿಳೆಯರಿಗೆ ಬದುಕು ಹಸನು ಮಾಡುವಲ್ಲಿ ಹೈನುಗಾರಿಕೆ ಸಹಕಾರಿಯಾಗಿದೆ ಎಂದು ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ಶಿವಪ್ಪ ವಾದಿ ಹೇಳಿದರು. ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಗುರವಾರ ಹಮ್ಮಿಕೊಳ್ಳಲಾಗಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಪಶು ಸಂಗೋಪನೆ ರೈತರ ಅವಿಭಾಜ್ಯ ಅಂಗ. ಹಾಲಿನ …
Read More »ಜಾತಿ, ಭೇದ ಮರೆತು ಸಾಮರಸ್ಯದಿಂದ ಜೀವನನಡೆಸಿ:ಪಂಡಿತಾರಾಧ್ಯ ಸ್ವಾಮೀಜಿ,,
Forget caste, discrimination and live in harmony: Panditaradhya Swamiji ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಈ ನೆಲದಲ್ಲಿ ಬಸವಾದಿ ಶರಣರು ಆಳಿದ ಇತಿಹಾಸವಿದ್ದು ಎಲ್ಲ ವರ್ಗದ ಜನರು ಜಾತಿ, ಭೇದ ಮರೆತು ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಜಿಲ್ಲಾ ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ನಡೆದ ಬಹಿರಂಗ ಸೌಹಾರ್ದ …
Read More »ಶಿಕ್ಷಕರ ಸಮಸ್ಯೆ ಬಗೆಹರಿಸಲುಯಾವುದೇ ಹೋರಾಟಕ್ಕೆ ಸಿದ್ಧ : ಪುಟ್ಟಣ್ಣ
Ready for any struggle to solve the problem of teachers: Puttanna ಬೆಂಗಳೂರು, ಸೆ, 19;ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ರೀತಿ ಹೋರಾಟಕ್ಕೆ ಸಿದ್ಧ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದ್ದಾರೆ.ವಿವಿ ಪುರಂನ ಶ್ರೀ ವಾಸವಿ ಕನ್ವೆನ್ಸನ್ ಸೆಂಟರ್ ನಲ್ಲಿ ಬೆಂಗಳೂರು ದಕ್ಷಿಣ ವಲಯ 1 ಹಾಗೂ 2 ರ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ಆಯೋಜಿಸಲಾದ ಗುರುವಂದನಾ ಕಾರ್ಯಕ್ರಮ …
Read More »ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ
Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯ*ಬಸವನದುರ್ಗಾ,ರಾಮದುರ್ಗಾ ಸೇರಿ ಸುತ್ತಲಿನ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ಭಾಗಿಗಂಗಾವತಿ: ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸರಕಾರ ಗರ್ಭಿಣಿಯರು, ನವಜಾತ ಶಿಶುಗಳು ಮತ್ತು ಬಾಣಂತಿಯರಿಗೆ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ನೀಡುವುದು ಹಾಗೂ ಆರೋಗ್ಯ ಜಾಗೃತಿ ಮೂಡಿಸುತ್ತಿರುವುದರಿಂದ ಅಪೌಷ್ಠಿಕತೆ ಕಡಿಮೆಯಾಗಿ ಬಾಣಂತಿಯರು ಮತ್ತು ಮಕ್ಕಳ ಸಾವಿನ …
Read More »ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಸೆ.22ರಂದುಅಭಿಪ್ರಾಯ ಪಡೆಯಲುಸಭೆ:ಜಿಲ್ಲಾಧಿಕಾರಿ ಡಾ.ಸುಶೀಲ ಬಿ.
Meeting to seek opinion on property management of Naradagadde Mutt on September 22: District Collector Dr. Sushil B. ರಾಯಚೂರು,ಸೆ.19,():- ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ತಾಲೂಕಿನ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಪ್ರಕರಣಕ್ಕೆ ಸಂಬAಧಿಸಿದAತೆ ಅಭಿಪ್ರಾಯ ಪಡೆಯಲು ಇದೇ ಸೆ.22ರಂದು ಯಾದಗಿರಿ ಜಿಲ್ಲಾಧಿಕಾರಿಗಳÀ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ಡಾ.ಸುಶೀಲ ಬಿ. ಅವರು …
Read More »