Sajje Crop Field Festival by Agriculture Extension Education Centre ಕೊಪ್ಪಳ, ಸೆಪ್ಟಂಬರ್ 20 (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಜೈವಿಕ ಬಲವರ್ಧನೆಗೊಳಿಸಿದ ಸಜ್ಜೆ ಬೆಳೆಯ ಸಂಕರಣ ತಳಿ ವಿ.ಪಿ.ಎಮ್.ಹೆಚ್.-14 ಬೆಳೆಯ ಕ್ಷೇತ್ರೋತ್ಸವ ನಡೆಯಿತು.ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ವಿ.ರವಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿ,ವಿ.ಪಿ.ಎಮ್.ಹೆಚ್.-14 ಸಜ್ಜೆ ಬೆಳೆಯ ಸಂಕರಣ ತಳಿಯನ್ನು ಕೃಷಿ ವಿಶ್ವವಿದ್ಯಾಲಯದ ತಳಿ ವಿಜ್ಞಾನಿ ಡಾ. ಅಥೋನಿ ಬಂಡೇನವಾಜ್ ಅವರು …
Read More »ನಾಳೆ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ತಮಟೆ ಚಳುವಳಿ
Massive Tamate movement demanding implementation of internal reservation tomorrow. ತಿಪಟೂರು. ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಾಳೆ 21ನೇ ತಾರೀಕು ತಿಪಟೂರು ಮಾದಿಗ ಸಂಘಟನೆ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ .ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಎಂ ಶಾಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು.ಸಿದ್ದರಾಮಯ್ಯನವರು ಒಳ …
Read More »ಹೈನುಗಾರಿಕೆಯಿಂದ ಮಹಿಳೆಯರ ಬದುಕು ಹಸನು : ಶಿವಪ್ಪ ವಾದಿ
Dairy farming has improved the lives of women: Shivappa Vadi ಕುಕನೂರು : ಗ್ರಾಮೀಣ ರೈತ ಮಹಿಳೆಯರಿಗೆ ಬದುಕು ಹಸನು ಮಾಡುವಲ್ಲಿ ಹೈನುಗಾರಿಕೆ ಸಹಕಾರಿಯಾಗಿದೆ ಎಂದು ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ಶಿವಪ್ಪ ವಾದಿ ಹೇಳಿದರು. ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಗುರವಾರ ಹಮ್ಮಿಕೊಳ್ಳಲಾಗಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಪಶು ಸಂಗೋಪನೆ ರೈತರ ಅವಿಭಾಜ್ಯ ಅಂಗ. ಹಾಲಿನ …
Read More »ಜಾತಿ, ಭೇದ ಮರೆತು ಸಾಮರಸ್ಯದಿಂದ ಜೀವನನಡೆಸಿ:ಪಂಡಿತಾರಾಧ್ಯ ಸ್ವಾಮೀಜಿ,,
Forget caste, discrimination and live in harmony: Panditaradhya Swamiji ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಈ ನೆಲದಲ್ಲಿ ಬಸವಾದಿ ಶರಣರು ಆಳಿದ ಇತಿಹಾಸವಿದ್ದು ಎಲ್ಲ ವರ್ಗದ ಜನರು ಜಾತಿ, ಭೇದ ಮರೆತು ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಜಿಲ್ಲಾ ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ನಡೆದ ಬಹಿರಂಗ ಸೌಹಾರ್ದ …
Read More »ಶಿಕ್ಷಕರ ಸಮಸ್ಯೆ ಬಗೆಹರಿಸಲುಯಾವುದೇ ಹೋರಾಟಕ್ಕೆ ಸಿದ್ಧ : ಪುಟ್ಟಣ್ಣ
Ready for any struggle to solve the problem of teachers: Puttanna ಬೆಂಗಳೂರು, ಸೆ, 19;ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ರೀತಿ ಹೋರಾಟಕ್ಕೆ ಸಿದ್ಧ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದ್ದಾರೆ.ವಿವಿ ಪುರಂನ ಶ್ರೀ ವಾಸವಿ ಕನ್ವೆನ್ಸನ್ ಸೆಂಟರ್ ನಲ್ಲಿ ಬೆಂಗಳೂರು ದಕ್ಷಿಣ ವಲಯ 1 ಹಾಗೂ 2 ರ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ಆಯೋಜಿಸಲಾದ ಗುರುವಂದನಾ ಕಾರ್ಯಕ್ರಮ …
Read More »ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ
Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯ*ಬಸವನದುರ್ಗಾ,ರಾಮದುರ್ಗಾ ಸೇರಿ ಸುತ್ತಲಿನ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ಭಾಗಿಗಂಗಾವತಿ: ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸರಕಾರ ಗರ್ಭಿಣಿಯರು, ನವಜಾತ ಶಿಶುಗಳು ಮತ್ತು ಬಾಣಂತಿಯರಿಗೆ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ನೀಡುವುದು ಹಾಗೂ ಆರೋಗ್ಯ ಜಾಗೃತಿ ಮೂಡಿಸುತ್ತಿರುವುದರಿಂದ ಅಪೌಷ್ಠಿಕತೆ ಕಡಿಮೆಯಾಗಿ ಬಾಣಂತಿಯರು ಮತ್ತು ಮಕ್ಕಳ ಸಾವಿನ …
Read More »ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಸೆ.22ರಂದುಅಭಿಪ್ರಾಯ ಪಡೆಯಲುಸಭೆ:ಜಿಲ್ಲಾಧಿಕಾರಿ ಡಾ.ಸುಶೀಲ ಬಿ.
Meeting to seek opinion on property management of Naradagadde Mutt on September 22: District Collector Dr. Sushil B. ರಾಯಚೂರು,ಸೆ.19,():- ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ತಾಲೂಕಿನ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಪ್ರಕರಣಕ್ಕೆ ಸಂಬAಧಿಸಿದAತೆ ಅಭಿಪ್ರಾಯ ಪಡೆಯಲು ಇದೇ ಸೆ.22ರಂದು ಯಾದಗಿರಿ ಜಿಲ್ಲಾಧಿಕಾರಿಗಳÀ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ಡಾ.ಸುಶೀಲ ಬಿ. ಅವರು …
Read More »ಕುಂಚಿ ಕೊರವರ ಸಂಘಟನೆ ಗಂಗಾವತಿ ತಾಲೂಕು ಅಧ್ಯಕ್ಷರಾಗಿ ಪೂಜಾರಿ ದುರುಗಪ್ಪ ಆಯ್ಕೆ
Pujari Durugappa elected as president of Gangavati taluk of Kunchi Koravar organization ಗಂಗಾವತಿ: ಕುಂಚಿ ಕೊರವರ ಸಂಘಟನೆ ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕು, ಘಟಕಗಳ ಅಧ್ಯಕ್ಷ ,ಉಪಾಧ್ಯಕ್ಷ ,ಪದಾಧಿಕಾರಿಗಳ ನೇಮಕ ಆಯ್ಕೆ ಪ್ರಕ್ರಿಯೆ ನಡೆಯುತು. ಕೊಪ್ಪಳ ,ಬಳ್ಳಾರಿ,ವಿಜಯನಗರ,ಜಿಲ್ಲೆಗಳ ಉಸ್ತುವಾರಿಯ ಕೆ ಕೊಟ್ರೇಶ್ ಕೊಟ್ಟೂರು ಆದೇಶದಂತೆ ಗಂಗಾವತಿ ವೆಂಕಟೇಶ್ ನೇತೃತ್ವದಲ್ಲಿ ಗಂಗಾವತಿ ತಾಲೂಕು ಘಟಕ ರಚನೆ 18.09.2024 ಬುಧವಾರ ರಂದು ನೀಲಕಂಠೇಶ್ವರ ದೇವಸ್ಥಾನ ಹತ್ತಿರ ಜಲ ದುರುಗಮ್ಮ …
Read More »ಅರಿವಿನ ಪರಿಮಳ ಸೂಸಿದಕಾಯಕಯೋಗಿ ಶರಣ ಹೂಗಾರ ಮಾದಯ್ಯ:ಅರುಣ್ ಕುಮಾರ್ ಚಂದಾ
Kayakayogi Sharan Hugara Madaiah who smelled the scent of knowledge: Arun Kumar Chanda ಮಾನ್ವಿ: ಪಟ್ಟಣದ ಉದ್ಬವ ಶ್ರೀ ಆಂಜನೇಯ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ತಾಲೂಕು ಹೂಗಾರ ಸಮಾಜ, ತಾ.ವೀರಶೈವ ಲಿಂಗಾಯತ ಸಮಾಜ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಯುಕ್ತಾಶ್ರಯದಲ್ಲಿ ನಡೆದ ಕಾಯಕಯೋಗಿ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿ ಕಾರ್ಯಕ್ರಮವನ್ನು ಶರಣ ಶ್ರೀ ಹೂಗಾರ ಮಾದಯ್ಯನವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ …
Read More »ಅತ್ಯುತ್ತಮ ವಾಹನ ಚಾಲಕಿ ಗಾಯತ್ರಿಗೆ ಜಿಲ್ಲಾಡಳಿತದಿಂದ ಸನ್ಮಾನ
Gayathri was honored by the district administration for the best driver ಕೊಪ್ಪಳ, ಸೆಪ್ಟಂಬರ್ 18 (ಕರ್ನಾಟಕ ವಾರ್ತೆ): ಪ್ರತಿದಿನ ಘನತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಅತ್ಯುತ್ತಮವಾಗಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿರಾಳ ಗ್ರಾಮ ಪಂಚಾಯತ್‌ನ ಗಾಯತ್ರಿ ಅವರಿಗೆ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಪ್ರತಿದಿನ ಘನತ್ಯಾಜ್ಯ ವಿಲೇವಾರಿ ಮಾಡುವ ಟ್ರಾಕ್ಟರ್ ನಡೆಸಿಕೊಂಡೇ ಜಿಲ್ಲಾ …
Read More »