Breaking News

ಕಲ್ಯಾಣಸಿರಿ ವಿಶೇಷ

ರಾಯಚೂರ ಸಿಟಿಯಲ್ಲಿ ರೋಬೋಟಿಕ್ ಸ್ಕ್ಯಾವೆಂಜರ್ ಬಳಕೆಗೆ ಚಾಲನೆ

Screenshot 2025 07 24 09 34 05 76 6012fa4d4ddec268fc5c7112cbb265e7

Robotic scavenger usage launched in Raichur City ಹೊಸ ಪ್ರಯೋಗದ ಹೆಗ್ಗಳಿಕೆಗೆ ಪಾತ್ರವಾದ ಮಹಾನಗರ ಪಾಲಿಕೆ ರಾಯಚೂರು ಜುಲೈ 23 (ಕರ್ನಾಟಕ ವಾರ್ತೆ): ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸಲು ರೂಪಿಸಿರುವ ವಿಶ್ವದ ಮೊದಲ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್ ಯಂತ್ರದ ಬಳಕೆಗೆ ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಜುಲೈ 23ರಂದು ಚಾಲನೆ ನೀಡಿದರು.ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಪಾಲಿಕೆಯ ಕಚೇರಿ ಮುಂದಿನ ರಸ್ತೆಯಲ್ಲಿನ ಮ್ಯಾನ್‌ಹೋಲ್‌ನ್ನು ನೂತನ ರೋಬೋಟಿಕ್ …

Read More »

ಸಿಂಗನಾಳ ಕರಿಯಮ್ಮ ದೇವಿ ದೇವಸ್ಥಾನದಲ್ಲಿ ಕಳ್ಳತನ

Screenshot 2025 07 23 20 55 42 79 6012fa4d4ddec268fc5c7112cbb265e7

Theft at Singanala Kariamma Devi Temple ದೇವಿಯ ಆಭರಣ ಹುಂಡಿಯ ಹಣ ದೋಚಿದ ಕಳ್ಳರು ಕಾರಟಗಿ : ತಾಲೂಕಿನ ಸಿಂಗನಾಳ ಗ್ರಾಮದ ಅರಾಧ್ಯ ದೈವ ಶ್ರೀ ಕರಿಯಮ್ಮ ದೇವಿಯ ದೇವಸ್ಥಾನದಲ್ಲಿ ಜುಲೈ-22 ಮಂಗಳವಾರ ಮಧ್ಯರಾತ್ರಿಯ ಸಮಯದಲ್ಲಿ ಕಳ್ಳರ ಕೈಚಳಕ ನಡೆದಿದ್ದು, ದೇವಿಯ ಬೆಳ್ಳಿ ಮತ್ತು ಬಂಗಾರದ ಆಭರಣಗಳು, ಮೂರು ಲಕ್ಷಕ್ಕೂ ಅಧಿಕ ಹುಂಡಿಯ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಜುಲೈ-23 ಬುಧವಾರ ಬೆಳ್ಳಂಬೆಳಗ್ಗೆ ಬೆಳಕಿಗೆ ಬಂದಿದೆ. ಗರ್ಭಗುಡಿಯ ಮುಂಭಾಗದಲ್ಲಿ …

Read More »

ಪ್ರಶ್ನಿಸುವ ಮನೋಭಾವನೆ ನಮ್ಮೆಲ್ಲರಲ್ಲಿ ಬೆಳೆಸಿಕೊಳ್ಳಬೇಕು : ಹೆಚ್ ವಿರಣ್ಣ

Screenshot 2025 07 23 19 18 26 37 6012fa4d4ddec268fc5c7112cbb265e7

We all need to develop a questioning attitude: H Viranna ಅಖಿಲ ಭಾರತ ಕಮ್ಯುನಿಸ್ಟ್ ಪಕ್ಷವು ( ಸಿಪಿಐ ) ಯಾವುದೇ ರೀತಿ ರಾಜಕೀಯ ಮಾಡದೆ ಕಮ್ಯೂನಿಸ್ಟ್ ಪಕ್ಷವು ದೀನ ದಲಿತರ ಮತ್ತು ಸಮಾಜದ ತುಳಿತಕ್ಕೊಳಗಾದ ವ್ಯಕ್ತಿಯ ಪರವಾಗಿ ಕೆಲಸ ಮಾಡುತ್ತೇವೆ ಎಂದು ಸಿಪಿಐ ಪಕ್ಷದ ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ಹೆಚ್ ವಿರಣ್ಣ ಹೇಳಿದರು. ಕೊಟ್ಟೂರು : ಪಟ್ಟಣದ ರೇಣುಕಾ ಸಭಾಂಗಣದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಎರಡನೇ …

Read More »

ಆರೋಗ್ಯ, ಆರ್ಥಿಕ ಶಕ್ತಿಯನ್ನು ಸಂಪಾದಿಸಲು ಜ್ಯೋತಿ ಗೊಂಡಬಾಳ ಸಲಹೆ

Bcm Hostel Scaled

Jyoti Gondaba’s advice for gaining health and financial strength ಕೊಪ್ಪಳ: ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಹ, ಮನಸ್ಸು ಸದೃಢವಾಗಿ ಇಟ್ಟುಕೊಂಡರೆ ಆರ್ಥಿಕ ಶಕ್ತಿ ಮತ್ತು ಸಾಮಾಜಿಕ ಗೌರವ ದೊರೆಯುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಲಹೆ ನೀಡಿದರು.ಅವರು ನಗರದ ಪ್ರಮೋದ ಮಂದಿರದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಮಹಿಳೆ …

Read More »

ನೌಕರರಾಗದೆ ಮಾಲಕರಾಗಿ: ಎಸ್ ಶಿವರಾಮಗೌಡರು

WhatsApp Image 2025 07 23 At 4.27.03 PM Scaled

Become an owner, not an employee: S. Shivarama Gowda ಗಂಗಾವತಿ :ದಿನಾಂಕ 23 7 2025 ,ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯ ನಂತರ ಕೇವಲ ನೌಕರಿಯ ಅನ್ವೇಷಕರಾಗಿ ತಮ್ಮ ಜೀವನದ ಬಹು ಭಾಗವನ್ನು ಕಳೆದುಕೊಳ್ಳುತ್ತಾರೆ. ಕೆಲವರು ಅಲ್ಪ ವೇತನಕ್ಕೆ ದುಡಿಯುತ್ತಾ ಕಷ್ಟಕರ ಜೀವನವನ್ನು ಅನುಭವಿಸುತ್ತಾರೆ .ಆದರೆ ವಿದ್ಯಾರ್ಥಿಗಳಲ್ಲಿ ತಾವು ನೌಕರರಾಗದೆ, ಮಾಲಕರಾಗಿ ನಾಲ್ಕು ಜನರಿಗೆ ನೌಕರಿ ಕೊಡಬೇಕೆಂಬ ಮನೋಭಾವನೆ ಬೆಳೆಯಬೇಕು. ಇವತ್ತು ಜಾಗತೀಕರಣದ ಫಲವಾಗಿ ಉದ್ಯಮ ಮತ್ತು ಆರ್ಥಿಕ …

Read More »

ಕರ್ನಾಟಕ ಮಾಧ್ಯಮ ಪತ್ರಕರ್ತರ..! ಪತ್ರಿಕಾ ದಿನಾಚರಣೆ ಕುರಿತು ಪೂರ್ವಭಾವಿ ಸಭೆ,,

Screenshot 2025 07 23 18 29 32 70 965bbf4d18d205f782c6b8409c5773a4

Karnataka Media Journalists..! Preparatory meeting for Press Day celebration,, ಕೊಪ್ಪಳ : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಟನೆಯಿಂದ ಇದೇ ಜು31ರಂದು ಪತ್ರಿಕಾ ದಿನಾಚರಣೆಯನ್ನು ರಾಜ್ಯಾಧ್ಯಕ್ಷ ಎಂ.ರಾಜಶೇಖರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು ಅದರ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ನಗರದ ನೀರಿಕ್ಷಣಾ ಮಂದಿರದಲ್ಲಿ ಕರೆದ ಸಭೆಯಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ) ದ ರಾಜ್ಯ ಕಾರ್ಯ ಸಮಿತಿ ಸದಸ್ಯ ಎಚ್.ಮಲ್ಲಿಕಾರ್ಜುನ ಮಾತನಾಡಿ ಇದೇ ತಿಂಗಳು 31ರಂದು ಜರುಗುವ …

Read More »

ಬಸಾಪೂರ ಕೆರೆ ತೆರವಿಗೆ ಜನಜಾನುವಾರು ಹೋರಾಟ ಯಶಸ್ವಿಎತ್ತುದನಕರು ತಂದು ಪ್ರತಿಭಟನೆ | ಶೀಘ್ರ ೪೦ ಸಾವಿರ ಜಾನುವಾರುಗಳೊಂದಿಗೆ ಬಲ್ಡೋಟಾ ಕೆರೆಗೆ ಮುತ್ತಿಗೆ

BALDOTA PROTEST DC OFFICE Scaled

People’s and cattle struggle to clear Basapur lake successful Protest brought cattle | Soon 40 thousand cattle will besiege Baldota lake ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದುಗಡೆ ಜನಜಾನುವಾರು ಹೋರಾಟ ಹಮ್ಮಿಕೊಳ್ಳಲಾಗಿತ್ತು, ಜಿಲ್ಲಾಡಳಿತದ ಅನುಮತಿ ಸಿಗದ ಹೊರತಾಗಿಯೂ ಜಾನುವಾರುಗಳನ್ನು ಬಲ್ಡೋಟಾ ಒಳಗಡೆ ಕಳುಹಿಸುವ ಮೂಲಕ ಹೋರಾಟ …

Read More »

ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಮನೆಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ

20250722 195558 COLLAGE Scaled

Raichur District Police Department launches door-to-door police program ಅತ್ಯುತ್ತಮ ಪೊಲೀಸ್ ಇಲಾಖೆಯ ಸಲಹೆಗಾರ,ಅತ್ಯುತ್ತಮ ಪೊಲೀಸ್ ಇಲಾಖೆಯ ಸ್ನೇಹಿತ ಬಹುಮಾನಗಳ ಘೋಷಣೆ=-= ರಾಯಚೂರು ಜುಲೈ 22 (ಕರ್ನಾಟಕ ವಾರ್ತೆ): ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿಸುವ ದಿಸೆಯಲ್ಲಿ ಮನೆ ಮನೆಗೆ ಪೊಲೀಸರು ಎಂಬ ವಿನೂತನ ಪರಿಕಲ್ಪನೆಯ ಮಹತ್ವದ ಕಾರ್ಯಕ್ರಮಕ್ಕೆ ರಾಯಚೂರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜುಲೈ 22ರಂದು ಚಾಲನೆ ಸಿಕ್ಕಿತು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ …

Read More »

ಮಹಿಳೆಯರು ಕಾನೂನು ಹೇಗೆ ಬಳಕೆ ಮಾಡಿಕೊಳ್ಳಬಹುದುಎಂದು ವಕೀಲರಾದ ಶ್ರೀಮತಿ ರಾಜೇಶ್ವರಿ  ಅವರಿಂದ ಮಾಹಿತಿ ಪಡೆದ ಮಹಿಳೆಯರು

Screenshot 2025 07 22 18 59 44 29 6012fa4d4ddec268fc5c7112cbb265e7

Women received information from advocate Mrs. Rajeshwari on how women can use the law. ಗಂಗಾವತಿ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಂಧನೂರು ತಾಲೂಕಿನಿಂದ ಗಂಗಾವತಿ ತಾಲೂಕಿಗೆ ಇಲಾಖೆಗಳ ಭೇಟಿಗೆ ಜ್ಞಾನವಿಕಾಸ ಕೇಂದ್ರದ ಸದಸ್ಯರು  ನ್ಯಾಯಾಲಯಕ್ಕೆ ಭೇಟಿ ಮಾಡಿ ಮಹಿಳೆಯರಿಗೆ ಯಾವ ರೀತಿಯ ಕಾನೂನುಗಳಿವೆ? ಅವುಗಳನ್ನು ನಾವು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲ ರಾದ ಶ್ರೀಮತಿ ರಾಜೇಶ್ವರಿ  ಅವರಿಂದ ಮಾಹಿತಿಯನ್ನು ಪಡೆದರು. …

Read More »

ಅರಣ್ಯ ಪ್ರದೇಶಗಳಿಗೆಶಾಸಕ ಎಂ.ಆರ್ ಮಂಜುನಾಥ್ ಹಾಗೂ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ ಹಿರಾಲಾಲ್ ಭೇಟಿ

Screenshot 2025 07 22 18 48 39 99 6012fa4d4ddec268fc5c7112cbb265e7

MLA M.R. Manjunath and Chamarajanagar Chief Conservator of Forests T. Hiralal visit forest areas. ವರದಿ: ಬಂಗಾರಪ್ಪ .ಸಿ . ಹನೂರು:ತಾಲೂಕಿನ ವಿವಿಧಡೆ ಅರಣ್ಯದಂಚಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಹನೂರು ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ …

Read More »