Breaking News

ಕಲ್ಯಾಣಸಿರಿ ವಿಶೇಷ

ಡಾ. ಪುಟ್ಟರಾಜ ಗವಾಯಿಗಳ 14ನೇ ಪುಣ್ಯ ಸ್ಮರಣೆ

Dr. 14th Pious Commemoration of Puttaraja Gawai ಗಂಗಾವತಿ:ನಗರದ  ಆರ್.ಎಸ್ ಸಿಂಗಿಂಗ್ ಕರೋಕೆ ಸ್ಟುಡಿಯೋದಲ್ಲಿ  ಡಾ.ಪುಟ್ಟರಾಜ್ ಗವಾಯಿಗಳವರ 14ನೇ ಪುಣ್ಯ ಸ್ಮರಣೆ  ಕಾರ್ಯಕ್ರಮ ಜರುಗಿತು. ಸ್ಟುಡಿಯೋ ಮುಖ್ಯಸ್ಥ  ಶಂಭುನಾಥ ದೊಡ್ಮನಿ ಅವರು ಪುಟ್ಟರಾಜ್ ಗವಾಯಿಗಳವರ ಭಾವಚಿತ್ರಕ್ಕೆ ಪುಷ್ಪ ಗುಚ್ಚ ಸಮಪರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು   ಡಾ.ಪುಟ್ಟರಾಜ್ ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ತಮ್ಮದೆಯಾದ ಹಿರಿಮೆಯನ್ನು ನೀಡಿದ್ದಾರೆ. ಇವರ ಶಿಷ್ಟರಾಗಿ  ಬಹಳಷ್ಟು ಜನರು ಸಂಗೀತಗಾರಾರಿಗ ಹೊರ ಬಂದಿದ್ದಾರೆ ಎಂದು ಸ್ಮರಿಸಿದರು.  ಗಾಯಕಿ …

Read More »

ಹಳೆ ದ್ವೇಷಹಿನ್ನಲೆಯಲ್ಲಿ, ಎರಡು ಗುಂಪುಗಳು ಬೆತ್ತಗಳಿಂದ ಹೊಡೆದಾಟ

In the wake of old enmity, the two groups fought with sticks ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು ಹಳೆ ದ್ವೇಷ ಹಿನ್ನಲೆಯಲ್ಲಿ, ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಭರ್ಚಿ, ಬಡಿಗೆ, ಬೆತ್ತಗಳಿಂದ ಹೊಡೆದಾಡಿಕೊಂಡದ್ದಾರೆ. ಶನಿವಾರ ಸಂಜೆ ವೇಳೆ ಘಟನೆ ಜರುಗಿದೆ. ಈ ವೇಳೆ 8 ಜನರಿಗೆ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ‌, ಗಾಯಾಳುಗಳಿಗೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ …

Read More »

ಸಿಂಧನೂರಿನ ಪಾಟೀಲ ಕಾಲೇಜಿನಎನ್.ಎಸ್.ಎಸ್.ಘಟಕದವಿದ್ಯಾರ್ಥಿನಿಯರ ವಿನೂತನ ಪ್ರಯತ್ನ ಓದಿ ರ್ಯಾಂಕ್ ಪಡೆಯಲು ಸಿದ್ದ

Sindhanur Patil College N.S.S. Ready to get the rank after reading the innovative efforts of the students of the unit ಸಿಂಧನೂರು: ನಗರದ ಪಾಟೀಲ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿನಿಯರು ವಿನೂತನ ಕಾರ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಪಾಟೀಲ್ ಕಾಲೇಜ್ ಅಂದ್ರೆ ಕೇವಲ ಓದಿನಲ್ಲಿ ಮಾತ್ರವೇ ಮುಂದಿದ್ದಾರೆ ಎನ್ನುವ ಹೆಗ್ಗಳಿಕೆಯ ಜೊತೆಗೆ ಈಗ ಶ್ರಮದಾನದಲ್ಲು ಒಂದು ಕೈ ಮೇಲು …

Read More »

ಸುವರ್ಣ ಭಾರತಿ ಕಲ್ಯಾಣವೃಷ್ಠಿ ಮಹಾ ಅಭಿಯಾನ ಸಂಪನ್ನ.

Suvarna Bharti Kalyanvrishti Maha Abhiyan Sampanna. ಗಂಗಾವತಿ: ನಗರದ ಕೋಟೆ ಪ್ರದೇಶದಲ್ಲಿನ ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ಆಯೋಜಿಸಿದ ಕೊಪ್ಪಳ ಜಿಲ್ಲಾ ಮಟ್ಟದ ಸುವರ್ಣ ಭಾರತಿ ಕಲ್ಯಾಣವೃಷ್ಠಿ ಶುಕ್ರವಾರದಂದು ಸಂಪನ್ನಗೊAಡಿತು.ಸಮಾರಂಭದ ಉದ್ಘಾಟನೆಯನ್ನು ಶಂಕರಾಚಾರ್ಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಶೃಂಗೇರಿ ಶಾರದಾ ಪೀಠದ ರಾಜ್ಯ ಸಂಚಾಲಕ ಉಮೇಶ್ ಹರಿಹರ ನೆರವೇರಿಸಿ ಮಾತನಾಡಿ ಸನಾತನ ಧರ್ಮದ ಪ್ರವರ್ತಕರಾದ ಶ್ರೀ ಶಂಕರಾಚಾರ್ಯರು ಧರ್ಮರಕ್ಷಣೆಗಾಗಿ ದೇಶದ ನಾಲ್ಕು ದಿಕ್ಕುಗಳಲ್ಲಿ ಶ್ರೀ ಮಠಗಳನ್ನು …

Read More »

ವಡ್ಡರಹಟ್ಟಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಅಂಗವಾಗಿ ಶ್ರಮದಾನ

Shram Donation as part of Swachhata Hi Seva Abhiyan in Waddarahatti ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ–ಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಯಲ್ಲಮ್ಮ ದೇವಸ್ಥಾನ ರಸ್ತೆಯಲ್ಲಿ ಸ್ವಚ್ಛತಾ ಹೀ ಸೇವಾ (ಸ್ವಚ್ಛತಾ ಸೇವಾ) ಅಭಿಯಾನ ಅಂಗವಾಗಿ ಗ್ರಾಪಂ ವತಿಯಿಂದ ಶ್ರಮದಾನ ಕಾರ್ಯ ಶನಿವಾರ ನಡೆಯಿತು. ಈ ವೇಳೆ ಗ್ರಾಪಂ ಪಿಡಿಓ ಸುರೇಶ ಚಲವಾದಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಅವರ …

Read More »

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

Kalyan Karnataka Festival Day on 17th September ಕೊಪ್ಪಳ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆಪ್ಟಂಬರ್ 17 ರಂದು ಬೆಳಿಗ್ಗೆ 9ಕ್ಕೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಧ್ವಜಾರೋಹಣ ನಡೆಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ …

Read More »

ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ

Application Invitation for 1st PUC Commerce Department Admission ಕೊಪ್ಪಳ ಸೆಪ್ಟೆಂಬರ್ 14(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ 2024-25 ನೇ ಸಾಲಿನ ಜಿಲ್ಲೆಯ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರವೇಶಕ್ಕೆ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೆಪ್ಟಂಬರ್ 25 ರೊಳಗಾಗಿ ಪೋಷಕರು, ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ನೇರವಾಗಿ ಹಲಗೇರಿ ರಸ್ತೆಯಲ್ಲಿನ ಹಿರೆಸಿಂದೋಗಿ ಅಲ್ಪಸಂಖ್ಯಾತರ …

Read More »

ಬೃಹತ್ ಮಾನವ ಸರಪಳಿಕಾರ್ಯಕ್ರಮದಲ್ಲಿ ಹೆಮ್ಮೆಯಿಂದ ಪಾಲ್ಗೊಳ್ಳೋಣ: ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ

Let’s proudly participate in the huge human chain program: SP Dr. Ram L Arsiddhi ಕೊಪ್ಪಳ , (ಕರ್ನಾಟಕ ವಾರ್ತೆ): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನಾವೆಲ್ಲರೂ ಹೆಮ್ಮೆಯಿಂದ ಪಾಲ್ಗೊಂಡು ಹೊಸ ಇತಿಹಾಸ ನಿರ್ಮಿಸೋಣ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ತಿಳಿಸಿದ್ದಾರೆ.

Read More »

ಕಂಬಕ್ಕೆ ಕಟ್ಟಿ ಮಾದಿಗ ಯುವಕನಿಗೆಮಾರಣಾಂತಿಕ ಹಲ್ಲೆ ಆರೋಪ : ಪ್ರಕರಣ ದಾಖಲು

Accused of fatal assault on Madiga youth tied to a pole: Case registered ಕೊಪ್ಪಳ: ಮಾದಿಗ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನ ಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವಕನನ್ನು ಗುಡದಪ್ಪ ಮುಳ್ಳಣ್ಣ(21) ಎಂದು ಗುರುತಿಸಲಾಗಿದೆ. ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ …

Read More »

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಸ್ತಫಾ ಡಲಾಯತ್ ರಿಗೆ ಸನ್ಮಾನ

Tribute to Best Teacher Awardee Mustafa Dalaya ಭಾಗ್ಯನಗರ : ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಸರಕಾರಿ ಪ್ರೌಢ ಶಾಲೆ ಹಿರೇಬಗನಾಳದ ಸಹಶಿಕ್ಷಕ ಮುಸ್ತಫಾ. B.ಡಲಾಯತ್ ರಿಗೇ ಭಾಗ್ಯನಗರದ ಜಾಮಿಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಾಮಿಯಾ ಮಜೀದ್ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂಸಾಬ್ ಬಿಸರಳ್ಳಿ , ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಹೊನ್ನೂರ್ಸಾಬ್ ಬೈರಾಪುರ್, ಉಪಾಧ್ಯಕ್ಷರಾದ ಮೌಲಹುಸೇನ್ ಹಣಿಗಿ, ಹಾಜಿ ಕುತ್ಬುದ್ಧಿನಸಾಬ್, ನೂರ್ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.