Breaking News

ಕಲ್ಯಾಣಸಿರಿ ವಿಶೇಷ

ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಮನವಿ

Plea by District Shri Valmiki Nayak Federation of Associations ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ನಾಯಕ ಜನಾಂಗದವರ ಮೇಲೆ ಹಲ್ಲೇ ಮಾಡಿದವರನ್ನು ಬಂದಿಸುವಂತೆ ಒತ್ತಾಯಿಸಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಹೊಸಕಿಹಾಳ್ ಆತ್ಮನಾಂದಸ್ವಾಮಿ ಮನವಿ ಸಲ್ಲಿಸಿ ಮಾತನಾಡಿ ತಾಲೂಕಿನ ಭೋಗವತಿ ಗ್ರಾಮದಲ್ಲಿನ ಶ್ರೀ ಆಂಜನೇಯ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ನಾಯಕ …

Read More »

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋತ್ನಾಳ ಜನರಿಗೆ ಪ್ರಾಣ ಸಂಕಟ.

The people of Potna are suffering due to the negligence of JESCOM officials. ಮಾನವಿ : ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಲೇವಿದ್ಯುತ್ ಪರಿವರ್ತಕ ಬಳಿ ಬೆಳೆದಿದ್ದ ಹುಲ್ಲು ಮೇಯಲು ಹೋಗಿದ್ದ ಮೇಕೆಗಳಿಗೆ ವಿದ್ಯುತ್ ತಂತಿ ತಗುಲಿ ಅಲ್ಲೇ ಒದ್ದಾಡಿ ಪ್ರಾಣ ಬಿಟ್ಟದೆ. ಯಾವುದೇ ಸುರಕ್ಷತೆ ಇಲ್ಲದ ಚಿಕಲಪರ್ವಿ ರೋಡ್ ಗೆ ವಿದ್ಯುತ್ ಪರಿವರ್ತಕಕ್ಕೆ (ಟಿಸಿ) ಹಾಕಿರುವುದರಿಂದ ನಾಲ್ಕೈದು ಮೇಕೆಗಳು ಹಾಗೂ ಈ ಹಿಂದೆ …

Read More »

ಶ್ರೀ ಗಾನಯೋಗಿ ಲಿಂ.ಪ. ಪುಟ್ಟರಾಜ ಗವಾಯಿಗಳ 14 ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಸ್ವರೋಪಾಸನೆ

Mr. Ganayogi Ltd. Swaropasana as part of the 14th Punyasamranotsava of Puttaraja Gawai ಮಾನ್ವಿ: ಪಟ್ಟಣದ ಧ್ಯಾನ ಮಂದಿರದಲ್ಲಿ ಶ್ರೀ ವಿರೂಪಾಕ್ಷೇಶ್ವರ ವಿದ್ಯಾಕೇಂದ್ರ ಟ್ರಸ್ಟ್, ವಿದ್ಯಾಧರೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್,ರಾಜಗುರು ಲೋಕ ಕಲ್ಯಾಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರೀ ಗಾನಯೋಗಿ ಲಿಂ.ಪ. ಪುಟ್ಟರಾಜ ಗವಾಯಿಗಳ 14 ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ನಡೆದ ಸ್ವರೋಪಾಸನೆ ಕಾರ್ಯಕ್ರಮವನ್ನು ರಾಯಚೂರಿನ ಖ್ಯಾತ ಮಾನಸಿಕ ರೋಗ ತಜ್ಞರಾದ ಡಾ.ವಿ.ಎ. ಮಾಲಿಪಾಟೀಲ್ ಉದ್ಘಾಟಿಸಿ …

Read More »

ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಒತ್ತು: ಡಿ.ಕೆ.ಶಿವಕುಮಾರ

Emphasis on changing the gates of Tungabhadra Reservoir: D.K.Sivakumar ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ಗಳನ್ನು ಬದಲಾವಣೆ ಮಾಡಲು ಈಗಾಗಲೇ ತಾಂತ್ರಿಕ ತಂಡ ರಚಿಸಲಾಗಿದೆ. ತುಂಗಭದ್ರಾ ಆಣೆಕಟ್ಟಿನ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕೊಪ್ಪಳ ತಾಲೂಕಿನ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆ …

Read More »

ನಮ್ಮದು ನುಡಿದಂತೆ ನಡೆದಸರ್ಕಾರ:ಮುಖ್ಯಮಂತ್ರಿ ಸಿದ್ಧರಾಮಯ್ಯ

Ours is a government that works as it says: Chief Minister Siddaramaiah ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ. ಕಳೆದ ಆಗಸ್ಟ್ನಲ್ಲಿ ನಾವು ಜನತೆಗೆ ಮಾತುಕೊಟ್ಟಂತೆ ಡ್ಯಾಮ್ ಮತ್ತೆ ತುಂಬಿದೆ. ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದೇವೆ. …

Read More »

ಕೊಪ್ಪಳನಗರ,ಭಾಗ್ಯನಗರ ಪಟ್ಟಣಗಳಿಗೆ ಕುಡಿವ ನೀರು ಸರಬರಾಜು ಕಲ್ಪಿಸುವಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯಅವರಿಂದ ಚಾಲನೆ

Chief Minister Siddaramaiah launched drinking water supply projects for Koppal Nagar and Bhagyanagar towns ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸೆ.22ರಂದು ಶಂಕುಸ್ಥಾಪನೆ ನೆರವೇರಿಸಿದರು.ಕೊಪ್ಪಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮೈದಾನ ಮುನಿರಾಬಾದ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ …

Read More »

ಕನಕದಾಸ ಸೌಹಾರ್ದ ಪತ್ತಿನ ಸಹಕಾರಿಗೆ 32 ಲಕ್ಷ ರೂ.ಲಾಭ

32 lakhs profit for Kanakadasa Souharda Patti Sahakari ಗಂಗಾವತಿ: ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡುವ ಮೂಲಕ ಇನ್ನೊಬ್ಬ ಗ್ರಾಹಕ ಸಾಲ ಪಡೆಯಲು ನೆರವಾಗಬೇಕೆಂದು ಹಾಲುಮತ ಕುರುಬ ಸಮಾಜದ ತಾಲೂಕು ಅಧ್ಯಕ್ಷ ವಿಠಲಾಪೂರ ಯಮನಪ್ಪ ಹೇಳಿದರು. ಅವರು ನಗರದ ಶ್ರೀ ಕನಕದಾಸ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ 18 ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಸಹಕಾರಿ ಇನ್ನಷ್ಟು ಗ್ರಾಹಕರನ್ನು ತಲುಪುವಂತಹ ಕಾರ್ಯ ಮಾಡಬೇಕು. ಇದರಿಂದ ಠೇವಣಿ, ಪಿಗ್ಮಿ …

Read More »

ದಸರಾ ಕ್ರೀಡಾಕೂಟ ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆ : ಫರೀದಾ ಬೇಗಂ

Dussehra Games is a great platform for rural talent: Farida Begum ಕೊಪ್ಪಳ : ದಸರಾ ಕ್ರೀಡಾಕೂಟಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದು ಈ ಅವಕಾಶವನ್ನು ಸುದೂಪಯೋಗಪಡಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳು ಮಿಂಚಬೇಕು ಎಂದು ಕುದುರಿ ಮೋತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರೀದಾ ಬೇಗಂ ಬಾಷಾ ಸಾಬ ತಂಬಾಕುದಾರ ಹೇಳಿದರು. ಅವರು ಕುಕನೂರು ತಾಲೂಕಿನ ಕುದುರಿ ಮೋತಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ …

Read More »

ಚೆನ್ನಮ್ಮ ಶಾಲೆ ವಿದ್ಯಾರ್ಥಿಗಳ ಸಾಧನೆ ಹರ್ಷ,,

Chennamma school students are happy with their achievements. ಕೊಪ್ಪಳ : ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಸೇಡಂ ಇದರ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಕಲುಬುರಗಿ ಭಾರತೀಯ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ವಿವಿಧ ಸ್ಪರ್ದೆಯಲ್ಲಿ ಯಲಬುರ್ಗಾ ತಾಲೂಕಿನ ಹೊಸಳ್ಳಿಯ ವೀರ ರಾಣಿ ಕಿತ್ತೂರ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಅಶ್ವಿನಿ ಶರಣಪ್ಪ ಪಮ್ಮಾರ (ರಂಗೋಲಿ) ಪ್ರಥಮ ಸ್ಥಾನ ಹಾಗೂ …

Read More »

ಸಿಎಂಸಿದ್ರಾಮಯ್ಯರಿಂದ ತುಂಗಭದ್ರ ನದಿಗೆ ಬಾಗಿನ ಅರ್ಪಿಸಿದ

A garden was dedicated to Tungabhadra river by CMCdramayya ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಎನ್ ಎಸ್ ಬೋಸರಾಜು*ಗೇಟ್ ದುರಸ್ತಿಗೊಳಿಸಿದ ಕಾರ್ಮಿಕರಿಗೆ ಸನ್ಮಾನ ಮಾಡಿದ ಸಿಎಂ ಸಿದ್ದರಾಮಯ್ಯ, ಎನ್ ಎಸ್ ಬೋಸರಾಜು ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.