Free health camps are very helpful in reducing medical waste… Dr. Shivakumar Mali Patil. ಗಂಗಾವತಿ. ಆರೋಗ್ಯ ವಿಷಯಕ್ಕೆ ಸಂಬಂಧಿಸಿದಂತೆ ರಕ್ತ ತಪಾಸನೆ ಡಿಪಿ ಸಕ್ಕರೆ ಕಾಯಿಲೆ ಸೇರಿದಂತೆ ದೀರ್ಘ ಅವಧಿಯ ರೋಗ ರುಜಿನಿಗಳ ವೈದ್ಯಕೀಯ ತಪಾಸನಿಗೆ ಅಧಿಕ ವೆಚ್ಚ ಆಗಲಿದ್ದು ಅವುಗಳಿಗೆ ಕಡಿವಾನ ಹಾಕಲು ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಸಹಕಾರಿಯಾಗಿದೆ ಎಂದು ಲಯನ್ಸ್ ಕ್ಲಬ್ ನ ಅಧ್ಯಕ್ಷ ಡಾ ಶಿವಕುಮಾರ್ ಮಾಲಿ ಪಾಟೀಲ್ …
Read More »ಸಿಂಗನಾಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಂಡುಬರುವ ಆಗೋಚಕರ ಕೆಚ್ಚಲು ಬಾವು ತಪಾಸಣೆ
Milk testing and inspection at the Milk Producers Association ಕಾರಟಗಿ: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಂಡುಬರುವ ಆಗೋಚಕರ ಕೆಚ್ಚಲು ಬಾವು ತಪಾಸಣೆಯನ್ನು ಸಂಘದ ಆಡಳಿತ ಅಧಿಕಾರಿಗಳಾದ ಗವಿಸಿದ್ದಪ್ಪ ಇವರ ನೇತೃತ್ವದಲ್ಲಿ ತಪಾಸಣೆಯನ್ನು ಆಯೋಜಿಸಲಾಯಿತು, ಸಂಘದ ಸಹಾಯಕರಾದ ಯಮನೂರ ಮಾತನಾಡಿ ಪ್ರತಿ ತಿಂಗಳು ಹಾಲಿನ ತಪಾಸಣೆಯನ್ನು ಸಂಘಗಳಲ್ಲಿ ಮಾಡುತ್ತಿದ್ದು ರೈತರು ರಾಸುಗಳ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ತಪಾಸಣೆಯಿಂದ …
Read More »ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ
Gangavathi's Channabasava Kotagi presented with this year's Best Artist Award by Chitra Santhe magazine ಗಂಗಾವತಿ: ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ನಡೆದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಯನ್ನು ಗಂಗಾವತಿಯ ಚನ್ನಬಸವ ಕೊಟಗಿ ಅವರಿಗೆ ಪ್ರದಾನ ಮಾಡಲಾಗಿದೆ.ಈ ಸಮಾರಂಭದ ನೇತೃತ್ವವಹಿಸಿದ್ದ ಚಿತ್ರ ಸಂತೆ ಪತ್ರಿಕೆಯ ಸಂಪಾದಕರಾದ ಗಿರೀಶ್ ಗೌಡ ಅವರು …
Read More »ರೈತಕವಿ ಡಾ.ಪಿ.ಶಂಕರಪ್ಪ ಬಳ್ಳೇಕಟ್ಟೆ ರವರಿಗೆ ‘ಸ್ಟಾರ್ ಆಫ್ ಕರ್ನಾಟಕ 2025’ ರ ಪ್ರಶಸ್ತಿ ಪ್ರದಾನ
Star of Karnataka 2025' award presented to farmer poet Dr. P. Shankarappa Ballekatte ತಿಪಟೂರು: ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಜೆ ಎಸ್ ಎಸ್ ಶಾಲಾ ಆವರಣದಲ್ಲಿರುವ ಶ್ರೀ ಘನಲಿಂಗ ಶಿವಯೋಗಿ ಸಭಾಭವನದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಮತ್ತು ದಿನೇಶ್ ಫೌಂಡೇಶನ್ ಇವರುಗಳ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಸಂಭ್ರಮದಲ್ಲಿ ಕರುನಾಡಿನ ಗಣನೀಯ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು . ಇದೇ ಸಂದರ್ಭದಲ್ಲಿ …
Read More »ರಾಯಚೂರು ಕೋಟೆಗೆ ದೀಪಾಲಂಕಾರ ಪ್ಲ್ಯಾನ್: ಜಿಲ್ಲಾಧಿಕಾರಿಗಳಿಂದ ಡೆಮೊ ವೀಕ್ಷಣೆ
Raichur Fort lighting plan: Demo viewing by District Magistrate ರಾಯಚೂರ ಜುಲೈ 15 (ಕ.ವಾ.): ಐತಿಹಾಸಿಕ ರಾಯಚೂರು ಸಿಟಿಯನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ವಿಶೇಷವಾಗಿ ರೂಪಿಸಿರುವ ರಾಯಚೂರ ಕೋಟೆಗೆ ದೀಪಾಲಂಕಾರ ಯೋಜನೆಯ ಮೊದಲ ಹಂತದ ಡೆಮೊ ವೀಕ್ಷಣೆಯು ಜುಲೈ 15ರಂದು ನಡೆಯಿತು.ಇದಕ್ಕಾಗಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡುವ ಕೋಟೆದ್ವಾರದ ಬಳಿಯ ಎಡಗಡೆಯ ಸ್ಥಳವಾದಬಯಲು ಗ್ರಂಥಾಲಯದ ಆವರಣದಲ್ಲಿ ಲೈಟಿಂಗ್ …
Read More »ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ ಸಮಿತಿಯು ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.
The AIDSSO Koppal District Committee has expressed deep shock and outrage over the recent incident in Bengaluru. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ ಸಮಿತಿಯು ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸುತ್ತದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ, ಬ್ಲಾಕ್‌ಮೇಲ್ ಮಾಡಿ, ಬೆದರಿಕೆ ಹಾಕಲಾಗಿದ್ದು, ಬಂಧಿತ ಮೂವರಲ್ಲಿ ಇಬ್ಬರು ಉಪನ್ಯಾಸಕರು ಸೇರಿದ್ದಾರೆ ಎಂದು ವರದಿಯಾಗಿದೆ. ಈ ಘೋರ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ …
Read More »ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಎಚ್ಚರಿಕೆ
ತೆರಿಗೆ ನೋಟೀಸ್ ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ಬೆಂಗಳೂರು,ಜು.15: ವಾರ್ಷಿಕ 40 ಲಕ್ಷ ವಹಿವಾಟು ನಡೆಸಿರುವ ಸಣ್ಣ ಉದ್ದಿಮೆದಾರರಿಗೆ ಏಕಾಏಕಿ ನೋಟೀಸ್ ಜಾರಿಗೊಳಿಸಿರುವ ವಾಣಿಜ್ಯ ತೆರಿಗೆ ಇಲಾಖೆ ಕ್ರಮವನ್ನು ವಿರೋಧಿಸಿ ಇದೇ 23 ರಿಂದ ಎರಡು ದಿನಗಳ ಕಾಲ ಬಂದ್ ಆಚರಿಸಲು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ನಿರ್ಧರಿಸಿದೆ. ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್ ಮಾಡುವುದಾಗಿ …
Read More »ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಜುಲೈ-೧೪ ರಿಂದ ೨೪ ರವರೆಗೆ ನಡೆಯಲಿರುವ ಶ್ರೀ ಲಲಿತಾ ಸಹಸ್ರ ನಾಮಾವಳಿ ಪಾರಾಯಣ ಶಿಬಿರದ ಉದ್ಘಾಟನೆ
Inauguration of the Sri Lalita Sahasra Namavali Parayana Camp to be held from July 14 to 24 at the Kannada Jagruti Samiti Bhavan in Gangavathi ಗಂಗಾವತಿ: ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಜುಲೈ-೧೪ ರಿಂದ ೨೪ ರವರೆಗೆ ಪ್ರತಿನಿತ್ಯ ಸಂಜೆ ೬:೦೦ ರಿಂದ ೭:೩೦ ರವರೆಗೆ ಶ್ರೀ ಲಲಿತಾ ಸಹಸ್ರ …
Read More »ದೇವನಹಳ್ಳಿ ರೈತರ ಭೂಮಿಗಳ ಭೂಸ್ವಾಧೀನ ಕ್ರಮವನ್ನು ಹಿಂಪಡೆದ ರಾಜ್ಯ ಸರ್ಕಾರ: ಸ್ವಾಗತಾರ್ಹ
State government withdraws land acquisition of Devanahalli farmers' lands: Welcome ಗಂಗಾವತಿ: ದೇವನಹಳ್ಳಿ ರೈತರ ಕೃಷಿ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರದ ವಿರುದ್ಧ ರೈತರು, ಪ್ರಗತಿಪರರು ಹಾಗೂ ವಿವಿಧ ಸಂಘ-ಸAಸ್ಥೆಗಳು ಹೋರಾಟ ನಡೆಸಿದ್ದಕ್ಕಾಗಿ ಸರ್ಕಾರ ರೈತರ ಪರ ನಿಲುವು ಹೊಂದಿ, ಭೂಸ್ವಾಧೀನ ಕ್ರಮವನ್ನು ಹಿಂಪಡೆದಿರುವುದು ಸ್ವಾಗತಾರ್ಹವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಸುಮಾರು ದಿನಗಳಿಂದ ನಡೆಯುತ್ತಿರುವ ಈ ಹೋರಾಟವು ತೀವ್ರಗೊಂಡು, ಸರ್ಕಾರಕ್ಕೆ …
Read More »ದೇವನಹಳ್ಳಿ ಭೂ ಹೋರಾಟ ಯಶಸ್ವಿ; ಕೊಪ್ಪಳದಲ್ಲಿ ವಿಜಯೋತ್ಸವದೇವನಹಳ್ಳಿ ರೀತಿ ಕೊಪ್ಪಳಕ್ಕೆ ಮುಕ್ತಿ ನೀಡಲು ಸಿಎಂಗೆ ಆ.೪ರ ಗಡುವು
Devanahalli land struggle successful; Victory in Koppal CM has deadline of August 4 to liberate Koppal like Devanahalli ಕೊಪ್ಪಳ: ರಾಜ್ಯ ರಾಜಧಾನಿಯ ಹತ್ತಿರದ ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ ಲಭಿಸಿದ್ದಕ್ಕೆ ಇಲ್ಲಿನ ಅಶೋಕ ವೃತ್ತದಲ್ಲಿ ಕಾರ್ಖಾನೆ ವಿರೋಧಿ ಹೋರಾಟಗಾರರು, ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ, ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರು ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಮಾತನಾಡಿದ ಕೊಪ್ಪಳ …
Read More »