Breaking News

ಕಲ್ಯಾಣಸಿರಿ ವಿಶೇಷ

ದುರ್ಗದ ಹುಡುಗನ “ಮಾಯಾವಿ” ಶೀಘ್ರದಲ್ಲೇ ತೆರೆಗೆ

Screenshot 2025 07 07 13 57 46 40 E307a3f9df9f380ebaf106e1dc980bb6

Durga boy's "Mayavi" to hit the screens soon ಬೆಂಗಳೂರ: ಚಿತ್ರದುರ್ಗದ ಯುವಪ್ರತಿಭೆ ರಘುರಾಮ್ ನಾಯಕನಾಗಿ ನಟಿಸುತ್ತಿರುವ ಶ್ರೀ ದುರ್ಗಾ ಸೆಕ್ಯೂರಿಟಿ ಸರ್ವಿಸ್ ಅರ್ಪಿಸುವ ಚೊಚ್ಚಲ ಚಲನಚಿತ್ರ “ಮಾಯಾವಿ” ಶೀಘ್ರದಲ್ಲೇ ತೆರೆಗೆ ಬರಲಿದೆ.ಸಸ್ಪೆನ್ಸ್ ,ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಪ್ರೇಮ ಕಥಾ ಹಂದರದ ಈ ಚಿತ್ರ ಪೋಸ್ಟಪ್ರೊಡಕ್ಷನ್ ಎಲ್ಲ ಕಾರ್ಯ ಮುಗಿಸಿದ್ದು ಸೆನ್ಸಾರ್‌ಗೆ ಹೊರಡಲು ಸಿದ್ದವಾಗಿದೆ. ಚಿತ್ರದುರ್ಗ, ಹೊಸಪೇಟೆ ಹಾಗೂ ಬೆಂಗಳೂರ ಮೊದಲಾದ ಕಡೆ ಸುಮಾರು ಇಪ್ಪತೈದು ದಿನಗಳ …

Read More »

ವಚನ ಬದುಕಿನ ಮೌಲ್ಯ – ಜಿ.ಎಸ್.ಗೋನಾಳ.

Screenshot 2025 07 07 13 46 30 27 E307a3f9df9f380ebaf106e1dc980bb6

ಕೊಪ್ಪಳ ಜು ೭: ವಚನ ಸಾಹಿತ್ಯ ಬದುಕಿನ ಮೌಲ್ಯವನ್ನು ಹೆಚ್ಚಿಸುವ ದಿವ್ಯ ಔಷಧಿಯಾಗಿದೆ ಎಂದು ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಗೋನಾಳ ಹೇಳಿದರು. ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕು ಘಟಕ ಅಧ್ಯಕ್ಷ ಭಾಗ್ಯನಗರದ ಶಿಕ್ಷಕ ಮೈಲಾರಪ್ಪ ಉಂಕಿ ಅವರ ಸದನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಜಿಲ್ಲೆಯ ಪ್ರತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬೆಳಗಿನ ಜಾವ ನಡೆಯುವ ಪ್ರಾರ್ಥನೆಯಲ್ಲಿ …

Read More »

ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ

Screenshot 2025 07 07 10 58 05 52 E307a3f9df9f380ebaf106e1dc980bb6

Statement against Minister Thangadgi: Hypocrite Swamiji's party love is just that: Jyoti ಕೊಪ್ಪಳ: ಖಾವಿ ಹಾಕಿದ ಮೇಲೆ ಪೂರ್ವಾಶ್ರಮದ ಕುರಿತು ಒಂದು ನೆನಪು ಉಳಿಸಿಕೊಳ್ಳಬಾರದು, ಆದರೆ ಗಾಣಿಗ ಸಂಸ್ಥಾನದ ಸ್ವಾಮೀಜಿ ಮಾತ್ರ ತಾನೂ ಸಹ ಶಾಸಕ ಆಗಿದ್ದೇ ಎನ್ನುವ ಮೂಲಕ ತಮ್ಮ ಕಪಟತನ ಬಹಿರಂಗಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಕಿಡಿಕಾರಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ …

Read More »

ಪತ್ರಕರ್ತರಿಗೆ ನೂತನ ವಾಹನ ಕೊಡುಗೆ ಇಂಧನ ಸಚಿವರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಅಭಿನಂದನೆ 

Screenshot 2025 07 06 11 24 36 47 6012fa4d4ddec268fc5c7112cbb265e7

Karnataka Media Journalists Association congratulates Energy Minister on gift of new vehicles to journalists ಚಿಕ್ಕಮಗಳೂರು ಜಿಲ್ಲೆಯ ಪತ್ರಕರ್ತರು ಸರ್ಕಾರಿ ಕಾರ್ಯಕ್ರಮ ಹಾಗೂ ಇನ್ನಿತರ ಸಭೆ ಸಮಾರಂಭಗಳಿಗೆ ಸುದ್ದಿಗೆ ಪ್ರಯಾಣಿಸಲು ವಾಹನದ ಇರಲಿಲ್ಲ. ಜಿಲ್ಲೆಯ ಪತ್ರಕರ್ತರ ಬಹುದಿನಗಳ ಬೇಡಿಕೆ ಕೂಡ ಆಗಿತ್ತು ಇದನ್ನು ಮನಗಂಡು ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಜಾರ್ಜ್ ರವರು ಕೆಪಿಟಿಸಿಎಲ್ ವತಿಯಿಂದ 25 ಲಕ್ಷ ರೂ ವೆಚ್ಚದ …

Read More »

ಬೀದರ ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ ಕುರಿತು ಪೂರ್ವ ಸಿದ್ಧತಾ ಸಭೆ ದಿ 04 ರಂದು ಜರುಗಿತ್ತು:

20250705 211506 COLLAGE Scaled

A pre-preparation meeting for the Basava Culture Campaign was held in Bidar city on the 4th: ಬೀದರ್:  ಲಿಂಗಾಯತ ಮಠಾಧಿಪತಿಗಳ ಒಕ್ಕೂಟದವತಿಯಿಂದ ಹಾಗೂ ವಿವಿಧ ಬಸವ ಪರ ಸಂಘಟನೆಗಳ ವತಿಯಿಂದ ರಾಜ್ಯ ತುಂಬ ಹಮ್ಮಿಕೊಳ್ಳಲಾದ ಬಸವ ಸಂಸ್ಕೃತ ಅಭಿಯಾನ, ಬೀದರ ನಗರದಲ್ಲಿ 3ನೆ ಸೆಪ್ಟೆಂಬರ 2025 ರಂದು ನಿರ್ಧರಿಸಲಾಗಿದೆ, ಆದ್ದರಿಂದ ಪೂರ್ವ ಸಿದ್ಧತಾ ಸಭೆಯನ್ನೂ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ,ಬಸವಲಿಂಗ ಪಟ್ಟದ್ದೇವರು ಸಾನಿಧ್ಯದಲ್ಲಿ ಜರುಗಿತ್ತು …

Read More »

ಗಂಗಾವತಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

20250705 201248 COLLAGE Scaled

Gangavathi Guarantee Schemes Progress Review Meeting ಗಂಗಾವತಿ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿ ಗೃಹಲಕ್ಷ್ಮಿ ಯೋಜನೆ ಅಡಿ ಗಂಗಾವತಿ ತಾಲೂಕಿನಲ್ಲಿ ಒಟ್ಟು 56084 ಜನ ಫಲಾನುಭವಿಗಳಿದ್ದು ಇದರಲ್ಲಿ 56045 ಜನ ನೋಂದಣಿಯಾಗಿರುತ್ತಾರೆ. ಇದರಲ್ಲಿ 40810 ಗಂಗಾವತಿ ವಿಧಾನ ಸಭಾಕ್ಷೇತ್ರ ಮತ್ತು 15274 ಕನಕಗಿರಿ ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳು. ಪರಿಶಿಷ್ಟ ಜಾತಿ 11472, ಪರಿಶಿಷ್ಟ ಪಂಗಡ 6817, ಅಲ್ಪ ಸಂಖ್ಯಾತ 12319, ಇತರೆ ಸಮುದಾಯಗಳ 25437 ಜನ ಫಲಾನುಭವಿಗಳಿಗೆ …

Read More »

ವಿಶೇಷ ಚೇತನರಿಗೆ  ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ,  ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳ ವಿತರಣೆ

Distribution of motorized three-wheelers and sewing, carpentry, and laundry tools to the specially-abled ಜಮಖಂಡಿ 05-01 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ ವಿಶೇಷ ಚೇತನರಿಗೆ ಶೇ. 5ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ …

Read More »

ಶಾಸಕ ಕೆ ಷಡಕ್ಷರಿ ಅವರಿಂದ ಕಾರ್ಮಿಕರಿಗೆ ಕಿಟ್ ವಿತರಣೆ

MLA K Shadakshari distributes kits to workers ತಿಪಟೂರು.ಇಂದು ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮುಖಾಂತರ ಉದ್ಘಾಟಿಸಿ ಮಾತನಾಡಿದ ಶಾಸಕರು ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ …

Read More »

ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಸಾಮಾಜಿಕ ಕಾರ್ಯವು ಶ್ಲಾಘನೀಯವಾದುದ್ದು : ಕುಮಾರಸ್ವಾಮಿ .

The social work of the Karnataka Media Journalists Association is commendable: Kumaraswamy. ವರದಿ : ಬಂಗಾರಪ್ಪ .ಸಿಚಾಮರಾಜನಗರ/ ಗುಂಡ್ಲುಪೇಟೆ: ದಾನದಾನಕ್ಕಿಂತ ಕಣ್ಣಿನ ದಾನವು ಶ್ರೇಷ್ಠವಾದುದ್ದು ,ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘ ಹಾಗೂ ವಿಜಯವಾಣಿ ಪತ್ರಿಕೆಯ ಸಹಯೋಗದೊಂದಿಗೆ ಇಂದುಸಾರ್ವಜನಿಕ ಹಿತಾಸಕ್ತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸುತ್ತಿದ್ದು ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕುಎಂದು ಪಿಡಿಒಗಳ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಕುಮಾರಸ್ವಾಮಿ ತಿಳಿಸಿದರು. ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ನೌಕರರ …

Read More »

ಕೊಪ್ಪಳದಲ್ಲಿ ಜು.೬ರಂದು ಚುಸಾಪ ವತಿಯಿಂದ ಉಪನ್ಯಾಸ ಹಾಗೂ7ನೆಯ ಜಿಲ್ಲಾ ಮಟ್ಟದ ಕವಿಗೋಷ್ಠಿ! 

Lecture and 7th district-level poetry conference by Chusapa on July 6th in Koppal!  ಕೊಪ್ಪಳ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ  ಜುಲೈ ೬ರಂದು  ಮುಂಜಾನೆ 10.30 ಕೆ ಕೊಪ್ಪಳದ     ವಿ ಹೆಚ್ ಎಂ ಲಾ ಅಸೋಶಿಯಟ್ಸ್ ಮತ್ತು ಬಾಳಪ್ಪ ಎಸ್ ವೀರಾಪುರ ವಕೀಲರ ಆಫೀಸ್, ಶರ್ಮಾ ಬಿಲ್ಡಿಂಗ್ ,ಗಂಜ್ ಸರ್ಕಲ್ ಹತ್ತಿರ, ವಿಕಾಸ್ ಬ್ಯಾಂಕ್ ಮೇಲೆಗಡೆ* *ಎರಡನೇಯ ಮಹಡಿ ಯಲ್ಲಿ ನಡೆಯಲಿದೆ. ನಿವೃತ್ತ …

Read More »