Breaking News

ಕಲ್ಯಾಣಸಿರಿ ವಿಶೇಷ

ಜುಲೈ-೦೪ ರಂದು ಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿತೆರವುಗೊಳಿಸಲು ಪೊಲೀಸ್ ಭದ್ರತೆಯಲ್ಲಿ ಸರ್ವೆ.

Screenshot 2025 07 03 16 18 39 75 E307a3f9df9f380ebaf106e1dc980bb6

A survey under police security to clear encroachments at the historic Sri Lakshmi Narayana Lake in Singapore on July 4th. ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೇ ನಂ: ೪೮, ವಿಸ್ತೀರ್ಣ ೪೨-೨೧ ಎ-ಗುಂ ವಿಸ್ತೀರ್ಣದ ವಿಜಯನಗರ ಪುರಾತನ ಕಾಲದ ಶ್ರೀ ಲಕ್ಷ್ಮಿ ನಾರಾಯಣ ಕೆರೆಯು ಜಲ ಸಂಪನ್ಮೂಲ ಇಲಾಖೆಗೆ ಸಂಬAಧಪಟ್ಟಿರುತ್ತದೆ. ಈ ಕೆರೆಯ ಜಾಗೆಯನ್ನು ಸುತ್ತಮುತ್ತಲಿನ ಜಮೀನುಗಳ ಮಾಲಿಕರು …

Read More »

ಸರಕಾರಿ ಶಾಲೆಗಳನ್ನು ಉಳಿಸಲುಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿ ಒತ್ತಾಯ

IMG 20250703 WA0078 Scaled

The All India Development Struggle Committee urges to save government schools ಗಂಗಾವತಿ -3-ಸರಕಾರಿ ಶಾಲೆಗಳು ಮೂಲ ಭೂತ ಸೌಕರ್ಯಗಳ ಕೊರತೆಗಳಿಂದ ಮುಚ್ಚು ವದನ್ನು ತಪ್ಪಿಸಬೇಕೆಂದು ಮಧು ಬಂಗಾರಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಂಗಾವತಿ ಇವರ ಮುಖಾಂತರ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಕ್ಷೆತ್ರ ಶಿಕ್ಷಣಾ ಧಿಕಾರಿ ಬಿ ನಟೇಶ್ ಇವರಿಗೆ …

Read More »

ಇಎಸ್ಐಸಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ:

Screenshot 2025 07 02 06 55 21 51 6012fa4d4ddec268fc5c7112cbb265e7

Doctor’s Day celebration at ESIC Hospital: ಬೆಂಗಳೂರು,ಜು., ಬೆಂಗಳೂರಿನ ರಾಜಾಜಿನಗರದ ಇಎಸ್ಐಸಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಇಎಸ್ಐಸಿ ಆಸ್ಪತ್ರೆಯ ರೋಗಿಗಳಿಗೆ ವೈದ್ಯರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ ಡಾ ಸಿಜಿಎಸ್ ಪ್ರಸಾದ್, ನಿರ್ದೇಶಕರಾದ ಮೆರಿಲ್ ಜಾರ್ಜ್, ಡಿಎಂಎಸ್ ಡಾ ಶಾಂತಿನಿ, ಡಿಎಂಎಸ್ 2 ಸ್ವಪ್ನತಾಯಿ, ಮುಖ್ಯ ಅತಿಥಿಗಯಾಗಿ ಡಾ ಸುಧಾಮಣಿ, ಡಾ ಗಿರೀಶ್ …

Read More »

ಪಾರದರ್ಶಕತೆ ಕಳೆದುಕೊಂಡ ರೈಲ್ವೇ ಇಲಾಖೆಯ ಬಗ್ಗೆ ನರೇಂದ್ರ ಮೋದಿ ಅವರು ಶ್ವೇತ ಪತ್ರ ಹೊರಡಿಸಬೇಕು- ಸಿದ್ದರಾಮಯ್ಯ ಆಗ್ರಹ

Narendra Modi should issue a white paper on the Railway Department which has lost transparency – Siddaramaiah demands ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ. ಬೆಂಗಳೂರು: ರೈಲುಗಳ ಪ್ರಯಾಣ …

Read More »

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ

Screenshot 2025 07 01 19 50 14 96 40deb401b9ffe8e1df2f1cc5ba480b12

Speculative journalism is a danger to journalism and society: CM ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿ.ಎಂ ಪ್ರಶ್ನೆ ಬೆಂಗಳೂರು ಜು1: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

Screenshot 2025 07 01 19 29 07 92 6012fa4d4ddec268fc5c7112cbb265e7

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: ಬೆಂಗಳೂರಿನ ವಾರ್ತಾ ಭವನದ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಧರ್ಭದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಜಿ.ಎಂ.ರಾಜಶೇಖರ್ ಮತ್ತು ಪದಾಧಿಕಾರಿಗಳು, ಪತ್ರಕರ್ತರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು. ಸರ್ಕಾರದ ಜನ ಕಲ್ಯಾಣ ಶಕ್ತಿ …

Read More »

ಕಂದಾಯ ದಿನಾಚರಣೆ ಕಾರ್ಯಕ್ರಮ

Screenshot 2025 07 01 16 35 58 80 6012fa4d4ddec268fc5c7112cbb265e7

Revenue Day Program ಕೊಟ್ಟೂರು:. ತಾಲೂಕು ಕಛೇರಿ, ಈದಿನ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್.ಜಿ.ಕೆ ಇವರು ಕಂದಾಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಕ ನುಡಿಗಳನ್ನು ನುಡಿಯುತ್ತಾ, ಕಂದಾಯ ಇಲಾಖೆಯಲ್ಲಿ ಅನೇಕ ಬದಲಾವಣೆಯಗಳನ್ನು ಮಾಡಿ ಟಿಜಿಟಲೀಕರಣಗೊಳಿಸಲಾಗುತ್ತಿದೆ. ಭೂಸುರಕ್ಷಾ ಯೋಜನೆಯಡಿಯಲ್ಲಿ ಭೂಸುರಕ್ಷಾ ಯೋಜನೆ ಅಡಿ ಅಭಿಲೇಖಾಲಯದ ಕೈಬರಹ ಪಹಣಿ ಹಾಗೂ ಇತರೆ ದಾಖಲೆಗಳನ್ನು ಟಿಜಿಟಲೀಕರಣ ಮಾಡಲಾಗುತ್ತಿದ್ದು, ಈವರೆಗೆ 7,22,218 ಪುಟಗಳಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿರುತ್ತದೆ. ಜನರಿಗೆ …

Read More »

ಬಿ ಎಸ್ ಐ, ವಿಜ್ಞಾನ ಕಲಿಕೆ’ (LSvS) ಮಾಡ್ಯೂಲ್‌ನ ಮೇಲೆ ಕೇಂದ್ರೀಕರಿಸಿ ಮಾರ್ಗದರ್ಶಕರಿಗೆ ಎರಡು ದಿನಗಳ ವಸತಿ ತರಬೇತಿ

Screenshot 2025 07 01 15 44 00 48 6012fa4d4ddec268fc5c7112cbb265e7

ಬೆಂಗಳೂರು: ಬೆಂಗಳೂರಿನ ಶಾಖಾ ಕಚೇರಿಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಜೂನ್ 27 ಮತ್ತು 28, 2025 ರಂದು ಬೆಂಗಳೂರಿನ ಯಶವಂತಪುರದ RG ರಾಯಲ್ ಹೋಟೆಲ್‌ನಲ್ಲಿ ಮಾರ್ಗದರ್ಶಕರಿಗೆ ಎರಡು ದಿನಗಳ ವಸತಿ ಬಲವರ್ಧನೆ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಈ ಕಾರ್ಯಕ್ರಮವು ಕರ್ನಾಟಕದಾದ್ಯಂತ ವಿವಿಧ BIS ಸ್ಟ್ಯಾಂಡರ್ಡ್ಸ್ ಕ್ಲಬ್‌ಗಳಿಂದ 56 ಮಾರ್ಗದರ್ಶಕರನ್ನು ಒಟ್ಟುಗೂಡಿಸಿತು, ಇದು BIS ಚಟುವಟಿಕೆಗಳ ಬಗ್ಗೆ ಅವರ ತಿಳುವಳಿಕೆಯನ್ನು ಹೆಚ್ಚಿಸುವುದು ಮತ್ತು ಮಾನದಂಡ ಆಧಾರಿತ ಶಿಕ್ಷಣವನ್ನು …

Read More »

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದಚಹಾಅಂಗಡಿಯ ನಾಮಫಲಕತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

Screenshot 2025 06 30 20 16 45 57 E307a3f9df9f380ebaf106e1dc980bb6

The nameplate of Siddagangasree Jella Tea Shop in Hirebenakal Bridge Village was released by the monks of Siddagangasree Mutt, Tumkur. ಗಂಗಾವತಿ: ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಡಾ. ಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸೇತುವೆಯಲ್ಲಿ ಸ್ಥಾಪಿಸಲಾದ ಸಿದ್ದಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕವನ್ನು ಸಿದ್ದಗಂಗೆಯ …

Read More »

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ

Screenshot 2025 06 30 20 11 53 34 E307a3f9df9f380ebaf106e1dc980bb6

All efforts are being made to bring the district forward in sports: Hitnala ಕುಷ್ಟಗಿ (ಹನುಮಸಾಗರ): ಕೊಪ್ಪಳ ಜಿಲ್ಲೆಯ ಪ್ರತಿಭೆಗಳಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಮೂಲಕ ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ತೊಡಗುವಂತೆ ಮಾಡುವ ಜೊತೆಗೆ ಸಿಲಾತ್‌ಗೆ ರಾಜ್ಯ ಮಾನ್ಯತೆ ಕೊಡಿಸುವದಾಗಿ ಸಂಸದ ಕೆ. ರಾಜಶೇಖರ ಹಿಟ್ನಾಳ ಭರವಸೆ ನೀಡಿದರು.ಅವರು ಹನುಮಸಾಗರದ ಶ್ರೀ ಲಕ್ಷಿ÷್ಮÃ ವೆಂಕಟೇಶ್ವರ ಬೆಟ್ಟದಲ್ಲಿರುವ ಸಮುದಾಯ ಭವನದಲ್ಲಿ ಭಾನುವಾರ ೧೧ನೇ ರಾಜ್ಯ …

Read More »