Breaking News

ಕಲ್ಯಾಣಸಿರಿ ವಿಶೇಷ

ಬಲವಂತದ ಭೂಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯಕ್ಕೆ ಸಿ.ಪಿ.ಐ.(ಎಂ) ಖಂಡಿಸಿ ಪ್ರತಿಭಟನೆ ನಡೆಸಿದವು.

Screenshot 2025 06 26 16 10 41 79 E307a3f9df9f380ebaf106e1dc980bb6

The CPI(M) protested against the police brutality in arresting activists against forced land acquisition ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬಲವಂತದ ಭೂಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯಕ್ಕೆ ಸಿ.ಪಿ.ಐ.(ಎಂ) ಖಂಡನೆ. ಗAಗಾವತಿ: ಕಳೆದ ೧೧೭೭ ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ ೧೩ ಗ್ರಾಮಗಳ ರೈತರು ನಡೆಸಿದ ವಿವಿಧ ಮಾದರಿಯ ಹೋರಾಟಕ್ಕೆ ಸರಕಾರ ಕಿವಿಕೊಡದ ಕಾರಣದಿಂದಾಗಿ ಜೂನ್-೨೫ ರಿಂದ …

Read More »

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ಸ್ಪರ್ಧೆಯ ಫಲಿತಾಂಶ

Screenshot 2025 06 26 16 01 50 03 E307a3f9df9f380ebaf106e1dc980bb63

Results of the International Abacus and Mental Arithmetic Competition ಗಂಗಾವತಿ: ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ ಹೆಚ್., ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು …

Read More »

ವಿಶ್ವ ಮಾದಕ ವಸ್ತುಗಳ ದುರುಪಯೋಗ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ

IMG 20250626 WA0045

International Day against Drug Abuse and Illicit Trafficking ಗಂಗಾವತಿ: ವಿಶ್ವ ಮಾದಕ ವಸ್ತುಗಳ ದುರುಪಯೋಗ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನು ನಗರದಲ್ಲಿ ಗುರುವಾರ ಜಾಥಾ ಮೂಲಕ ಆಚರಿಸಲಾಯಿತು. ನಗರದ ಸೇ೦ಟ್ ಫಾಲ್ಸ್ ಫ಼ಾರ್ಮಸಿ ಕಾಲೇಜು ವಿಧ್ಯಾರ್ಥಿಗಳು ಹಾಗೂ ಗಂಗಾವತಿ-ಕನಕಗಿರಿ-ಕಾರಟಗಿ ಸಂಯುಕ್ತ ತಾಲೂಕು ಔಷಧ ವ್ಯಾಪಾರಿಗಳುಜಂಟಿಯಾಗಿ ಈ ಜಾಥಾವನ್ನು ಹಮ್ಮಿಕೊಂಡಿದ್ದವು. ನಗರದ ಬಸ್ ನಿಲ್ದಾಣದಿಂದ ಗಾಂಧೀ ಚೌಕವರೆಗೂ ನಡೆದ ಜಾಥಾ ಘೋಷಣೆಗಳೊಂದಿಗೆ ನಡೆಯಿತು. ಕರ್ನಾಟಕ ರಾಜ್ಯ ಔಷಧ …

Read More »

ಜಿಲ್ಲಾ ಕಾರಾಗೃಹದ ಬಂಧಿಗಳಿಗೆಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

Screenshot 2025 06 25 20 32 03 55 E307a3f9df9f380ebaf106e1dc980bb6

District Jail inmates urged to transform their minds through meditation: Lalita Kandagal ಗಂಗಾವತಿ: ಧ್ಯಾನ, ಜ್ಞಾನ, ಸತ್ಸಂಗ, ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕರಾದ ಲಲಿತ ನಾರಾಯಣ ಕಂದಗಲ್ ರವರು ನುಡಿದರು.ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಂದುವರೆದು ಜೈಲುವಾಸ ಶಿಕ್ಷೆಯಲ್ಲ, ಅದೊಂದು …

Read More »

ಜೂನ್ ೨೭ರಿಂದ ೨೯ರವರಗೆ ಪೋಟೋ ಟುಡೇ ಅರಮನೆ ಮೈದಾನದಲ್ಲಿ ವಸ್ತು ಪ್ರರ‍್ಶನ

Screenshot 2025 06 25 20 26 20 49 E307a3f9df9f380ebaf106e1dc980bb6

Exhibition at Photo Today Palace Grounds from 27th to 29th June ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ರ‍್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇನ್ ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ರ‍್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ ೨೭ರಿಂದ ೨೯ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ ವಸ್ತು ಪ್ರರ‍್ಶನ ರ‍್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗೋಷ್ಟಿ. ರ‍್ನಾಟಕ ವಿಡಿಯೊ ಮತ್ತು …

Read More »

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಸಂಘದನೋಂದಣಿಪೂರ್ವ ಸಭೆಭಾರಧ್ವಾಜ್

Screenshot 2025 06 25 20 00 48 73 E307a3f9df9f380ebaf106e1dc980bb6

Koppal District Building and Other Construction Workers Association Pre-registration meeting Bhardwaj ಗಂಗಾವತಿ: ನಗರದ ಬಸ್ ನಿಲ್ದಾಣದ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಇಂದು ಜೂನ್-೨೫ ಬುಧವಾರ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾನೂನು ಸಲಹೆಗಾರರಾದ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನೋಂದಣಿ ಪೂರ್ವ ಸಭೆ ಜರುಗಿತು.ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಸಂಘದ ಮೂಲ ಧ್ಯೇಯೋದ್ಧೇಶಗಳ ಕುರಿತು …

Read More »

ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿಜನ ಜಾಗೃತಿ

20250625 191109 COLLAGE Scaled

Public awareness campaign on World Tuberculosis Day at ESI Hospital premises ಬೆಂಗಳೂರು,ಜೂ.25: ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.ಇ.ಎಸ್.ಐ.ಸಿ ಆಸ್ಪತ್ರೆಯ ಡಾ ಡೀನ್ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ …

Read More »

ನಂ.೫ ಡಿಸ್ಟಿçಬ್ಯೂಟರ್ ಉಪ ಕಾಲುವೆ ದುರಸ್ತಿಗೆ ರೈತರ ಆಗ್ರಹ

Screenshot 2025 06 24 19 56 23 64 6012fa4d4ddec268fc5c7112cbb265e7

Farmers demand repair of No. 5 distributor sub-canal ಕೊಪ್ಪಳ: ಜಿಲ್ಲೆಯ ಅಗಳಕೇರಿ ಮತ್ತು ಹಿಟ್ನಾಳ ಸೀಮೆಯಲ್ಲಿ ಹಾದು ಹೋಗುವ ತುಂಗಭದ್ರಾ ಎಡದಂಡೆ ನಾಲೆಯ ೫ನೇ ವಿತರಣಾ ಕಾಲುವೆಯ ೧ನೇ ಪಿ.ಓ. ಕಾಲುವೆ ತ್ಯಾಜ್ಯದಿಂದ ತುಂಬಿಕೊAಡಿದ್ದು ದುರಸ್ತಿಗೊಳಿಸುವಂತೆ ಕೃಷಿಕರು ತುಂಗಭದ್ರಾ ಜಲಮಂಡಳಿಗೆ ಮನವಿ ಮಾಡಿದ್ದಾರೆ. ನಾಲೆಯ ೫ನೇ ವಿತರಣಾ ಕಾಲುವೆಯಿಂದ ಕೋಳೂರಮ್ಮ ದೇವಿಯ ದೇವಾಲಯ ಹಿಂಭಾಗ ಮತ್ತು ಅಗಳಕೇರಿ ಹಳ್ಳದವರೆಗೆ ಹಾದು ಹೋಗಿರುವ ಉಪ ಕಾಲುವೆ ನೀರು ಪಕ್ಕದ …

Read More »

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!

IMG 20250624 WA0066

A thief broke into a woman’s house in broad daylight, tied her hands and feet, and stole her jewelry ವರದಿ : ಬಂಗಾರಪ್ಪ .ಸಿ .‌ಹನೂರು : ತಾಲೂಕಿನ ವ್ಯಾಪ್ತಿಯಲ್ಲಿನ ರಾಮಾಪುರ ಹೋಬಳಿ ಕೇಂದ್ರದಲ್ಲಿ ಅಪರೊಚಿತ ವ್ಯಕ್ತಿ ಮನೆಗೆ ನುಗ್ಗಿ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ …

Read More »

ಗುರುಗದಹಳ್ಳಿಗ್ರಾಮದಲ್ಲಿ ಅಪರೂಪಕೊಂದು ಎರಡು ಕರುವಿಗೆ ಜನ್ಮ ನೀಡಿದ ಹಸು.

Screenshot 2025 06 24 19 37 16 55 6012fa4d4ddec268fc5c7112cbb265e7

A cow in Gurugadahalli village has given birth to a rare twin calf. ತಿಪಟೂರು. ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಸು ಎರಡು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಸಂಗತಿ ನಡೆದಿದೆ. ಗ್ರಾಮದ ಸಿದ್ದಗಂಗಮ್ಮ ಎಂಬವರಿಗೆ ಸೇರಿದ ಹಸು ಇದಾಗಿದ್ದು ಎರಡು ಕರುಗಳೂ ಆರೋಗ್ಯವಾಗಿವೆ. ಎರಡು ಕರು ಹಾಕಿದೆ ಎಂಬ ವಿಷಯ ಹರಡುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಬಂದು ಕರುಗಳನ್ನ ನೋಡಿಹೋಗುತ್ತಿದ್ದಾರೆ.ವರದಿ ಮಂಜು ಗುರುಗದಹಳ್ಳಿ

Read More »