Take steps for effective implementation of NREGA scheme: Rahul Pandey ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ರಾಹುಲ್ ಪಾಂಡ್ವೆ ರಾಯಚೂರು ಜೂನ್ 5 (ಕ.ವಾ.): ಜನರಿಗೆ ಅತ್ಯುಪಯುಕ್ತವಾದನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿ, ಕಾರ್ಯನಿರ್ವಹಣೆಯಲ್ಲಿ ವಿಫಲರಾದಲ್ಲಿ ಅಂತವರ ವಿರುದ್ಧ ತಾಲ್ಲೂಕು ಅಡ್-ಹಾಕ್ ಸಮಿತಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ …
Read More »ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಿದರೆ ಜಾಗತಿಕ ಮಹಾಶಕ್ತಿಗಳಾಗಿ ಹೊರಹೊಮ್ಮಬಹುದುಪ್ರಧಾನಿಗೆ ಪತ್ರ ಬರೆದ ಡಾ ವಿಷ್ಣು ಭರತ್ ಅಲಪಲ್ಲಿಂ
India and China can emerge as global superpowers if they work together Dr Vishnu Bharat Alapalli writes to PM ಬೆಂಗಳೂರು; ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಿದರೆ, ಪರಸ್ಪರ ಸಹಕಾರದ ಮೂಲಕ ಉಭಯ ದೇಶಗಳು ಜಾಗತಿಕ ಮಹಾಶಕ್ತಿಗಳಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಎಪಿಎಸ್ ಸಂಸ್ಥೆಗಳ ಅಧ್ಯಕ್ಷ ಸಿಎ ಡಾ. ವಿಷ್ಣು ಭರತ್ ಆಲಂಪಲ್ಲಿ ಹೇಳಿದ್ದಾರೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ …
Read More »ನಾಳೆ ಉಚಿತ ಆರೋಗ್ಯ ಶಿಬಿರ. ಪತ್ರಕರ್ತರಾದ ಭಾಸ್ಕರ್
Free health camp tomorrow. Journalist Bhaskar ತಿಪಟೂರು ನಗರದ ಹಾಸನ ಸರ್ಕಲ್ ಪೆಟ್ರೋಲ್ ಬಂಕ್ ಹಿಂಭಾಗ, ವಿದ್ಯಾನಗರ 3ನೇ ಅಡ್ಡರಸ್ತೆಯ ಹಿರಿಯ ಪತ್ರಕರ್ತರಾದ ಭಾಸ್ಕರ್ ರವರ ಮನೆ ಆವರಣದಲ್ಲಿ ದಿನಾಂಕ 05.06.2025 ಗುರುವಾರ ಬೆಳಗ್ಗೆ 10.30 ಗಂಟೆಯಿಂದ 1:30ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆರ್ಥಿಕ ಸಾಕ್ಷರತಾ ಕೇಂದ್ರವು ಆಯೋಜಿಸಲಾಗಿದ್ದು. ಮಹಾವೀರ್ ಜೈನ ಹಾಸ್ಪಿಟಲ್ ಬೆಂಗಳೂರು ಮತ್ತು ಸುನಂದ ಕಣ್ಣಿನ ಆಸ್ಪತ್ರೆ ತಿಪಟೂರು ಇವರ ಸಹಯೋಗದಲ್ಲಿ ರಕ್ತದೊತ್ತಡ, …
Read More »ಅನುಷ್ಠಾನ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ
Progress review of implementation department officials ನರೇಗಾ ಕಾಮಗಾರಿಗಳ ಸಮರ್ಪಕವಾಗಿ ಅನುಷ್ಠಾನಿಸಿ ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ ಗಂಗಾವತಿ : ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ 2025-26 ನೇ ಸಾಲಿನ ಮಾನವ ದಿನಗಳ ಸೃಜನೆ ಗುರಿಯನ್ನು ತಲುಪಲು ಕಾರ್ಯ ಪ್ರವೃತ್ತರಾಗಿ ಕಾರ್ಯನಿರ್ವಹಿಸಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅನುಷ್ಠಾನ …
Read More »ಬಾಲಾಜಿ ಗ್ಯಾಸ್ ಕಂಪನಿ ಗೋಡೌನ್ ಸ್ಥಳಾಂತರದಿಂದ ೧೨ ಜನ ಬಜಾರ ಹಮಾಲಿ ಕಾರ್ಮಿಕರಿಗೆ ವಂಚನೆ: ನಿರುಪಾದಿ ಬೆಣಕಲ್
12 market porter workers cheated by Balaji Gas Company’s godown relocation: Nirupadi Benakal ಗಂಗಾವತಿ: ನಗರದ ಬಾಲಾಜಿ ಗ್ಯಾಸ್ ಕಂಪನಿಯು ಏಕಾಏಕಿ ಗೋಡೌನ್‌ನ್ನು ಸ್ಥಳಾಂತರಿಸುವ ಮೂಲಕ ಸುಮಾರು ೧೫-೨೦ ವರ್ಷಗಳಿಂದ ಮಳೆ, ಬಿಸಿಲು, ಚಳಿ ಎನ್ನದೇ ಹಮಾಲಿ ಕೆಲಸ ಮಾಡಿಕೊಂಡು ಬಂದಿದ್ದ ೧೨ ಜನ ಬಜಾರ ಹಮಾಲಿ ಕಾರ್ಮಿಕರಿಗೆ ವಂಚನೆ ಮಾಡಿದೆ ಎಂದು ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ನಿರುಪಾದಿ ಬೆಣಕಲ್ ಆಕ್ರೋಶ ವ್ಯಕ್ತಪಡಿಸಿದರು.ಅವರು ಮೇ-೪ ಬುಧವಾರ, ಬಾಲಾಜಿ …
Read More »ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿನರಸಿಂಹಲು ಚಿಂತಲಕುಂಟ ನೇಮಕಪಂಪಾಪತಿ ಸಿದ್ದಾಪುರ
As the new district president of Bharatiya Praja Sena Narasimhalu Chinthalakunta appointed Pampapati Siddapur ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುAಟ ಅವರನ್ನು ನೇಮಕ …
Read More »ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮ್ಯಾಗಳಮನಿ ಒತ್ತಾಯ.
Magalamani demands action against Koppal District Social Welfare Officers. ಗಂಗಾವತಿ –2025-26 ನೇ ಸಾಲಿನ ಪ್ರತಿಷ್ಟಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಅರ್ಹತೆಗಾಗಿ ನಡೆದ ಪರೀಕ್ಷೆಯಲ್ಲಿ ಲೋಪ ಮಾಡಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಯಲ್ಲಿ ಹಾಜರಾಗಿ ಪರೀಕ್ಷೆ ಬರೆದ ನಂತರ ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿOದ ವಾಪಾಸ್ ಪಡೆದಿದ್ದು ಅಲ್ಲದೆ ಓ ಎಂ ಆರ್ ಶಿಟ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಿರುವದಿಲ್ಲ. ಇದು …
Read More »ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು : ಸಿ.ವಿ.ದೇವರಾಜ್
Kamal Haasan’s film should not be allowed to release: C.V. Devaraj ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು : ಸಿ.ವಿ.ದೇವರಾಜ್* ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ ನಟ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಪದೇ ಪದೇ ದುಂಬಾಲು ಬೀಳುವುದು ಕನ್ನಡಿಗರ ಸ್ವಾಭಿಮಾನಕ್ಕೆ ಅಪಮಾನ ಮಾಡಿದಂತೆ ಎಂದು *ರಾಜ್ಯ ಒಕ್ಕಲಿಗರ ಒಕ್ಕೂಟ ಕರ್ನಾಟಕ* ರಾಜ್ಯಾಧ್ಯಕ್ಷ *ಸಿ. …
Read More »ವಸತಿ ನಿಲಯಕ್ಕೆ ದಾರಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದವಿದ್ಯಾರ್ಥಿಗಳು: ಶರಣಬಸಪ್ಪ ದಾನಕೈ ಎಸ್.ಡಿ.ಎಂ.ಸಿ ರಾಜ್ಯ ನಿರ್ದೇಶಕ ಒತ್ತಾಯ
Students facing hardship without access to hostel: Sharanabasappa Danakai, SDMC State Director urges ಯಲಬುರ್ಗಾ: ಪಟ್ಟಣದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಸಾಯಿಬಾಬಾ ದೇವಸ್ಥಾನದ ಮುಂದೆ ಇರುವ, ರೈಲ್ವೆ ಬ್ರೀಜ್ ಮುಂದೆ ಕಾಣುವ ಯಲಬುರ್ಗಾದಿಂದ ಸಂಗನಾಳ ಮಾರ್ಗದಲ್ಲಿ , ಎರಡು ಕಿಲೋಮೀಟರ್ ಅಂತರದಲ್ಲಿರುವ ವಸತಿ ನಿಲಯಕ್ಕೆ ಈ ಮೊದಲು ವಿದ್ಯಾರ್ಥಿಗಳು ಹೋಗುತ್ತಿದ್ದರು ಈಗ ರೈಲ್ವೆ ಬ್ರಿಜ್ ಆದ ನಂತರ ಸಮಸ್ಯೆ ಉದ್ಭವವಾಗಿದೆ, ಭೂ …
Read More »ತಿಪಟೂರು ತಾಸಿಲ್ದಾರ್ ವಿರುದ್ಧ ಗರಂ:ದಲಿತಪರ ಮುಖಂಡರಿಂದಪತ್ರಿಕಾಗೋಷ್ಠಿ
Protest against Tiptur Tahsildar: Press conference by pro-Dalit leaders ತಿಪಟೂರು ತಾಸಿಲ್ದಾರ್ ವಿರುದ್ಧ ಗರಂ : ದಲಿತಪರ ಮುಖಂಡರಿಂದ ಪತ್ರಿಕಾಗೋಷ್ಠಿ ತಿಪಟೂರು:ತಹಸೀಲ್ದಾರ್ ಪವನ್ ಕುಮಾರ್ ರವರಿಗೆ ಸರಿಯಾಗಿ ಕಂದಾಯ ಇಲಾಖೆಯ ಕಾನೂನುಗಳೆ ಗೊತ್ತಿಲ್ಲ ,ಕಚೇರಿಯಲ್ಲಿ ಕುಳಿತು ಗರ್ಭಗುಡಿಯ ಮೂರ್ತಿಯಾಗಿದ್ದಾರೆ.ತಾಲ್ಲೋಕಿನಲ್ಲಿ ಸಮಸ್ಯೆಗಳ ಮಹಾಪೂರವೆ ಇದೆ,ಸಾರ್ವಜನಿಕರ ಸಮಸ್ಯೆ ಪರಿಹಾರ ಮಾಡಬೇಕಾದ ದಂಡಾಧಿಕಾರಿಗಳು,ಸಾರ್ವಜನಿಕರನ್ನ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ,ಇದು ಕಂದಾಯ ಇಲಾಖೆಯ ಕಥೆಯಾದರೆ,ಇನ್ನೂ ಪೊಲೀಸ್ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ,ತಿಪಟೂರು ಡಿವೈಎಸ್ಪಿ ಮಡಿಮೈಲಿಗೆಯ ಗರ್ಭಗುಡಿಯ …
Read More »