Srikanth Swami condemns Rambhapuri Sri's statement on changing the name of Tripuranta Lake ಬೀದರ: ಮಹನೀಯರೇ, ಪೂಜ್ಯ ಜಗದ್ಗುರು ಶ್ರೀ ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯರು ಪುರಾತನ ಇತಿಹಾಸದಲ್ಲಿ ಹೆಸರಾದ ತ್ರಿಪುರಾಂತ ಕೆರೆಯ ಹೆಸರನ್ನು ರೇಣುಕಾಚಾರ್ಯರ ಹೆಸರಿಡಬೇಕು ಹಾಗೂ ಅಲ್ಲಿರುವ ವೃತ್ತದ ಹೆಸರಿಡುವ ಹೇಳಿಕೆ ಕುತಂತ್ರ ಭರಿತ ಮತ್ತು ಖಂಡಿಸಿ ಶ್ರೀಕಾಂತ ಸ್ವಾಮಿ,ಬೀದರ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಹಲವಾರು ಶರಣರ ವಚನಗಳಲ್ಲಿ ಉಲ್ಲೇಖಗೊಂಡ …
Read More »ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಳ
Cleanliness should start from our homes - District Collector Dr. Suresh B. Itnala ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. …
Read More »ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ
Make necessary preparations for Shri Maharishi Valmiki Jayanti - Dr. Suresh B. Itnal ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ …
Read More »ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
State awards for children, individuals and organizations who have made achievements and ventures in the field of children: Applications invited ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ …
Read More »ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
District level guarantee scheme progress review meeting on Sept. 29 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. …
Read More »ಇಂದು ಆನೆಗೊಂದಿಯಿಂದ ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ
Plastic-free awareness rally from Anegondi to Anjanadri today ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್‌ದಿಂದ ಪಂಪಾ ಸರೋವರ ಮಾರ್ಗವಾಗಿ ಅಂಜನಾದ್ರಿ ಬೆಟ್ಟದವರೆಗೆ ಪ್ಲಾಗ್ (PLOG) ರನ್ ಮೂಲಕ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಥಾ ಹಾಗೂ ಬೆಳಿಗ್ಗೆ 8 …
Read More »ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
Poster released for foreign language training program for nurses ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ …
Read More »ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಲು ಗ್ರಾಪಂ ಪಿಡಿಓ ಸುರೇಶ ಚಲವಾದಿ ಮನವಿ
Village PDO Suresh Chalavadi appeals to join hands for clean village construction ಕಸ ಎಸೆಯುವ ಜಾಗದಲ್ಲಿ ಶ್ರಮದಾನ ಮಾಡಿ ರಂಗೋಲಿ ಬಿಡಿಸಿದ ಗ್ರಾಪಂ ಆಡಳಿತ ಮಂಡಳಿ ! ವಡ್ಡರಹಟ್ಟಿ ಗ್ರಾಪಂನಿಂದ ವಿನೂತನ ಪ್ರಯೋಗ ಗಂಗಾವತಿ: ಕೊಪ್ಪಳ-ಗಂಗಾವತಿ ರಾಜ್ಯ ಹೆದ್ದಾರಿಯಲ್ಲಿರುವ ವಡ್ಡರಹಟ್ಟಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಸ್ಥಳದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಅಂಗವಾಗಿ ಗ್ರಾಮ ಪಂಚಾಯತ್ ಅಂಗವಾಗಿ ಗುರುವಾರ ಒಂದು ದಿನ, …
Read More »ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Karnataka Minority Development Corporation: Applications invited under various schemes ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಬಿ …
Read More »ಬಹದ್ದೂರ ಬಂಡಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ
Bahadur Bandi: Poshan Masan program ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಬುಧವಾರದಂದು ಕೊಪ್ಪಳ ಯೋಜನೆಯ ಬಹದ್ದೂರುಬಂಡಿಯ ಸಮುದಾಯ ಭವನದಲ್ಲಿ 8 ನೇ ರಾಷ್ಟಿçÃಯ ಪೋಷಣ್ ಮಾಸಾಚರಣೆಯ ಅಂಗವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »