Indefinite strike by civic employees, officials indifferent to the strike..? “ಪಟ್ಟಣ ಪಂಚಾಯಿತಿ ಆಡಳಿತಕ್ಕೆ, ಮುಷ್ಕರದ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅಡಚಣೆ“ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ಮುಷ್ಕರಕ್ಕೆನಿರ್ಲಕ್ಷ್ಯ..? ಕೊಟ್ಟೂರು : ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ೧೯ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಮನವಿ ಮಾಡಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೀರು ಸರಬರಾಜು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಬಂದ್ ಮಾಡಿ ಮೇ ೨೭ ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ …
Read More »ಹಿರೇಬೆಣಕಲ್ :ಕಸವಿಲೇವಾರಿ ಘಟಕ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
Hirebenakal: Site inspection for construction of garbage disposal unit ಸ್ವಚ್ಛ ವಾತಾವರಣ ಇದ್ದರೇ ಮಾತ್ರ ಉತ್ತಮ ಆರೋಗ್ಯ–ತಾಪಂ ಇಓ ರಾಮರೆಡ್ಡಿ ಪಾಟೀಲ್ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಅವರು ಗ್ರಾಪಂ ಅಧ್ಯಕ್ಷರು ಹಾಗೂ ಸ್ಥಳೀಯ ಸದಸ್ಯರೊಂದಿಗೆ ಮಂಗಳವಾರ ಭೇಟಿ ನೀಡಿ ಘನ ತಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ …
Read More »ಪರೀಕ್ಷಾಕಾರ್ಯ-ಮೌಲ್ಯಮಾಪನ ಬಹಿಷ್ಕಾರಕ್ಕೆನಿರ್ಧಾರಪ್ರಾಂಶುಪಾಲರ ಮೂಲಕ ಕುಲಪತಿಗಳಿಗೆ ಮನವಿ
Decision to boycott examination work-evaluation Appeal to the Vice Chancellor through the Principal ಕೊಪ್ಪಳ: ಕೊಪ್ಪಳ ವಿಶ್ವ ವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಪರೀಕ್ಷೆಗೆ ಸಂಬಂಧಿಸಿದಂತೆ ಾಂತರಿಕ, ಬಾಹ್ಯ ಮೇಲ್ವಿಚಾರಕರಾಗಿ, ಪ್ರಶ್ನೆಪತ್ರಿಕೆ ಸಿದ್ಧಪಡಿಸುವಿಕೆ ಮತ್ತು ಸ್ಕ್ವಾಡ್ ಟೀಮ್‍ನಲ್ಲಿ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವಂತೆ ಕಳೆದ ಶೈಕ್ಷಣಿಕ ಸಾಲಿನಲ್ಲೇ ಮನವಿ ನೀಡಿದರೂ ಕೊಪ್ಪಳ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ಕುರಿತು ಅಸಡ್ಡೆ ಧೋರಣೆ ತಾಳುತ್ತಿದೆ ಎಂದು ಆರೋಪಿಸಿ ನಗರದ ಸರಕಾರಿ …
Read More »ವನ್ಯ ಜೀವಿ ರಕ್ಷಣೆ ಮಾಡಿ ಮಾನವಿಯತೆ ಮೆರದ ಪತ್ರಕರ್ತ ಬಸವರಾಜು ರವರಿಗೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆಯ ಸುರಿಮಳೆ
Journalist Basavaraju, who has shown humanity by protecting wildlife, has been showered with praise from the public. ವರದಿ : ಬಂಗಾರಪ್ಪ .ಸಿ .ಹನೂರು : ರಾಜ್ಯ ಸರ್ಕಾರವು ಕಾಡು ಪ್ರಾಣಿಗಳ ರಕ್ಷಣೆಗಾಗಿ ಕೋಟ್ಯಾಂತರ ರೂಗಳನ್ನು ವ್ಯಯಿಸುತ್ತಿದ್ದು ಇದರಿಂದ ಅರಣ್ಯದ ಜೊತೆಯಲ್ಲಿ ವನ್ಯ ಜೀವಿ ರಕ್ಷಣಾ ನಮ್ಮೇಲ್ಲರೆ ಜವಬ್ದಾರಿಯಾಗಿರುತ್ತದೆ ಅಂತಹ ಕೆಲಸಕ್ಕೆ ನಾವೆಲ್ಲರು ಕೈಜೋಡಿಸಿ ಪ್ರಾಣಿಗಳ ಸಂರಕ್ಷಣಾ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳ ಜೋತೆಯಲ್ಲಿ …
Read More »ಹುಬ್ಬಳ್ಳಿಯಲ್ಲಿ ಬಸವತತ್ವದ ನೆಲೆಯಲ್ಲಿ ನಡೆದ “ಗುರು ಬಸವ ಸಿರಿ”ಗೃಹ ಪ್ರವೇಶ-ಗುರುಬಸವಣ್ಣನವರ ಪೂಜೆ ಮತ್ತು ಸಾಮೂಹಿಕ ಇಷ್ಟಲಿಂಗ ದೀಕ್ಷೆ ಕಾರ್ಯಕ್ರಮ
Guru Basava Siri” house entrance ceremony – worship of Guru Basavanna and mass Ishtalinga initiation ceremony held at the Basava Tattva foundation in Hubli ಹುಬ್ಬಳ್ಳಿಯಲ್ಲಿ ಬಸವತತ್ವದ ನೆಲೆಯಲ್ಲಿ ನಡೆದ “ಗುರು ಬಸವ ಸಿರಿ”ಗೃಹ ಪ್ರವೇಶ-ಗುರುಬಸವಣ್ಣನವರ ಪೂಜೆ ಮತ್ತು ಸಾಮೂಹಿಕ ಇಷ್ಟಲಿಂಗ ದೀಕ್ಷೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಬಸವತತ್ವದ ನೆಲೆಯಲ್ಲಿ ನಡೆದ “ಗುರು ಬಸವ ಸಿರಿ”ಗೃಹ ಪ್ರವೇಶ-ಗುರುಬಸವಣ್ಣನವರ ಪೂಜೆ ಮತ್ತು ಸಾಮೂಹಿಕ ಇಷ್ಟಲಿಂಗ …
Read More »ಭಾರತ ಸುಗಮ್ಯ ಯಾತ್ರೆ ಅಭಿಯಾನಕ್ಕೆ ಚಾಲನೆ
Bharat Sugamya Yatra campaign launched ಸರಕಾರಿ, ಸಾರ್ವಜನಿಕ ಕಟ್ಟಡಗಳು ವಿಕಲಚೇತನ ಸ್ನೇಹಿಯಾಗಿರಲಿ–ತಾ.ಪಂ. ಇಓ ರಾಮರೆಡ್ಡಿ ಪಾಟೀಲ್ ಹೇಳಿಕೆ ಗಂಗಾವತಿ: ತಾಲೂಕು ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ ಹಾಗೂ ಎಂಆರ್ ಡಬ್ಲ್ಯು, ವಿಆರ್ ಡಬ್ಲ್ಯು ಯುಆರ್ ಡುಬ್ಲ್ಯು ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ಭಾರತ ಸುಗಮ್ಯ ಯಾತ್ರೆ ಅಭಿಯಾನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಸೋಮವಾರ ಚಾಲನೆ ನೀಡಿದರು. ನಂತರ …
Read More »ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ತಿಪಟೂರು ನಗರದಲ್ಲಿ ಬೃಹತ್ ಪ್ರತಿಭಟನೆ
Massive protest in Tiptur city condemning attack on Dalit journalist ತಿಪಟೂರು:ತುಮಕೂರಿನಲ್ಲಿ ಕಾರ್ಯನಿರತ ದಲಿತ ಪತ್ರಕರ್ತನ ಮೇಲೆ ಕಿಡಿಗೇಡಿ ಮಂಜುನಾಥ್ ತಾಳಮಕ್ಕಿ ಹಲ್ಲೇ ನಡೆಸಿದ್ದು, ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಿಂದ ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರಸಲ್ಲಿಸಲಾಯಿತು.ತಹಸೀಲ್ದಾರ್ ಪವನ್ ಕುಮಾರ್ ಮನವಿ …
Read More »ಭಿಮವಾದ,ಭೀಮಪತ ಮತ್ತು ಭೀಮಾ ಮಾರ್ಗದಲ್ಲಿ ಸಾಗಿದರೆ ನಮಗೆ ಯಾವುದೇ ಸಂಕಷ್ಟಗಳುಬರುವುದಿಲ್ಲ – ಸಿ.ಚಂದ್ರಶೇಖರ್.
If we follow the path of Bhimavad, Bhimapat and Bhima, we will not face any difficulties – C. Chandrashekhar. ಕೊಪ್ಪಳ : ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಪ್ರಯುಕ್ತ ನಗರದ ಅಶೋಕ್ ಸರ್ಕಲ್ ಹತ್ತಿರ ಇರುವ ಸಾಹಿತ್ಯ ಭವನದಲ್ಲಿ ಬಿ.ತಿರುಪತಿ ಶಿವನಗುತ್ತಿ ಅವರ ಎಂದೂ ಮುಳುಗದ ಸೂರ್ಯ ಎನ್ನುವ ಕವನ ಸಂಕಲನದ ಪುಸ್ತಕ ಬಿಡುಗಡೆ ಸಮಾರಂಭ …
Read More »ಕಾರ್ಖಾನೆಗಳ ವಿರುದ್ಧ ಕನ್ನಡ ಆಂಗ್ಲಭಾಷೆಯಲ್ಲಿ ಗೋಡೆಬರಹ;ಪ್ರತಿಭಟನೆ
Wall writing in Kannada and English against factories; protest ಕೊಪ್ಪಳ: ನಗರದ ಪಕ್ಕದಲ್ಲಿಯೇ ಸ್ಥಾಪನೆಗೊಳ್ಳುತ್ತಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರು ಇಂದು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಗೋಡೆ ಬರಹದ ಮೂಲಕ ಕ್ವಿಟ್ ಬಲ್ಡೋಟಾ ಪ್ರತಿಭಟನೆ ನಡೆಸಿದರು. ಕಾರ್ಖಾನೆ ವಿರುದ್ಧ ಜನಾಂದೋಲನದ ಭಾಗವಾಗಿ ನಡೆಯುತ್ತಿರುವ ಹೋರಾಟ ತೀವ್ರಗೊಳಿಸಲಾಗಿದೆ, …
Read More »ದೇವಿನಗರದಲ್ಲಿ ಕಟ್ಟೆ, ತಳಬಾಳ ಬಂಧುಗಳಿಂದ ಉಚಿತ ಸಾಮೂಹಿಕ ವಿವಾಹ
Free mass marriage by relatives of Katte and Talabala in Devinagar ಮಹಿಳೆ ಕುಟುಂಬದ ಆಧಾರಸ್ತಂಭಅವರಿಂದಲೇ ಯಶಸ್ವಿಬದುಕು:ಸಿದ್ದರಾಮಾನಂದಪುರಿಸ್ವಾಮೀಜಿಗಂಗಾವತಿ: ಮಹಿಳೆ ಕುಟುಂಬದ ಆಧಾರ ಸ್ತಂಭವಾಗಿದ್ದು ಅವರು ಬಿಗಿಯಿಂದ ಇದ್ದರೆ ಬದುಕು ಯಶಸ್ವಿಯಾಗುತ್ತದೆ. ದೇವರು, ಗುರುಗಳಿಗೆ ಆದ್ಯತೆ, ಗೌರವ ಹಾಗೂ ಪೂಜನೀಯ ಭಾವನೆ ಮಹಿಳೆಯರಲ್ಲಿ ಹೆಚ್ಚು ಎಂದು ರೇವಣಸಿದ್ದೇಶ್ವರ ಮಹಾಸಂಸ್ಥಾನ ಕನಕಗುರುಪೀಠದ ಕಲಬುರ್ಗಿ ವಿಭಾಗದ ಪೀಠಾಧಿಪತಿ ಪೂಜ್ಯ ಸಿದ್ದರಾಮಾನಂದ ಪುರಿ ಸ್ವಾಮೀಜಿ ಹೇಳಿದರು.ಅವರು ಸಮೀಪದ ದೇವಿನಗರದಲ್ಲಿ ಕಟ್ಟೆ ಹಾಗೂ ತಳಬಾಳ …
Read More »