Breaking News

ಕಲ್ಯಾಣಸಿರಿ ವಿಶೇಷ

ಕೊಪ್ಪಳ ಪರಿಸರ ಉಳಿಸಿ, ಕಾರ್ಖಾನೆಗಳ ವಿರುದ್ಧ “ಪೇಂಟ್ ಅಭಿಯಾನ” ಮುಂದುವರಿಕೆ

Screenshot 2025 05 24 14 28 02 62 6012fa4d4ddec268fc5c7112cbb265e7

Save the environment in Koppal, “Paint Campaign” against factories continues ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಜನಾಂದೋಲನದ ಭಾಗವಾಗಿ ನಡೆಯುತ್ತಿರುವ ಹೋರಾಟ ತೀವ್ರಗೊಳಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ವತಿಯಿಂದ “ಪೇಂಟ್ ಅಭಿಯಾನ”ವನ್ನು ಇಂದು ಸಹ ಮುಂದುವರಿಸಿದ್ದು ಕಿನ್ನಾಳ ರಸ್ತೆ ಅಂಡರ್ ಪಾಸ್ ಬ್ರಿಡ್ಜ್ ಗೆ ವೈಟ್ ವಾಶ್ ಆರಂಭಿಸಲಾಗಿದೆ.ಕೊಪ್ಪಳದ …

Read More »

ಶೀಘ್ರದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭ,,

Screenshot 2025 05 24 14 15 19 68 6012fa4d4ddec268fc5c7112cbb265e7

ಬಡ ಜನತೆ ಇಂದಿರಾ ಕ್ಯಾಂಟಿನ್ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ,,! ಲಲಿತಮ್ಮ ಯಡಿಯಾಪೂರ,, Indira Canteen to be opened soon ಕುಕನೂರು : ಪಟ್ಟಣದಲ್ಲಿ ಇದೇ ಮೇ.27ರಂದು ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಲಿದ್ದು ಅದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಲಲಿತಮ್ಮ ಯಡಿಯಾಪೂರ ಹೇಳಿದರು. ಅವರು ಪಟ್ಟಣದ ಪ್ರವಾಸಿಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇಂದಿರಾ ಕ್ಯಾಂಟಿನಿನಲ್ಲಿ ಕಡಿಮೆ ದರದಲ್ಲಿ ಗುಣ ಮಟ್ಟದ ಊಟ, ಉಪಹಾರ ದೊರೆಯಲಿದ್ದು …

Read More »

ನಾಳೆ (ಹುಬ್ಬಳ್ಳಿಯಲ್ಲಿ ಸಾಮೂಹಿಕ ಲಿಂಗಾಯತ ಧರ್ಮ ದೀಕ್ಷೆ ಕಾರ್ಯಕ್ರಮ

Screenshot 2025 05 24 13 25 22 57 680d03679600f7af0b4c700c6b270fe72

Tomorrow (Mass Lingayat religious initiation program in Hubli) ಸಾಂದರ್ಭಿಕ ಚಿತ್ರ. ಹುಬ್ಬಳ್ಳಿ: ಶರಣ ಸಾಹಿತಿಗಳಾದ ಶರಣ ಸಚ್ಚಿದಾನಂದ ಚಟ್ನಳ್ಳಿಯವರು ತಮ್ಮ ಮಗ ಸರ್ವಜ್ಞ ಲಿಂಗಾಯತ ಇವರಿಗೆ 8ನೇ ವಯಸ್ಸಿಗೆ ಕೊಡುವ ಧರ್ಮ ಸಂಸ್ಕಾರವಾದ ಇಷ್ಟಲಿಂಗದೀಕ್ಷೆ ಕಾರ್ಯಕ್ರಮ ತಮ್ಮ ಹುಬ್ಬಳ್ಳಿಯ ನಿವಾಸದಲ್ಲಿ ಆಯೋಜಿಸಿದ್ದಾರೆ. ಈ ನಿಮಿತ್ತವಾಗಿ ಸಾಮೂಹಿಕ ಉಚಿತ ಇಷ್ಟಲಿಂಗ ದೀಕ್ಷೆ ಕಾರ್ಯಕ್ರಮವನ್ನು ಏರ್ಪಡಿಸಿದ್ದಾರೆ. ಪೂಜ್ಯ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿಯರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗುವುದು. ಮನುಗುಂಡಿಯ ಪೂಜ್ಯ …

Read More »

ಕಾಂಗ್ರೆಸ್ ಮುಖಂಡ ಹನುಮಂತಗೌಡ ಚೆಂಡೂರ್ ಇವರ ಕುಮ್ಮಕ್ಕಿನಿಂದದಬ್ಬಾಳಿಕೆ

Screenshot 2025 05 24 12 37 58 34 6012fa4d4ddec268fc5c7112cbb265e7

ಪ್ರಭಾವಿಗಳ ಕುಮ್ಮಕ್ಕಿನಿಂದ ನಿವೇಶನ ಹಂಚಿಕೆಯಲ್ಲಿ ತಾರತಮ್ಯ,,! ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವಂತೆ ಆಗ್ರಹ, Oppression with the help of Congress leader Hanumantha Gowda Chendur. ಪ್ರಭಾವಿಗಳ ಕುಮ್ಮಕ್ಕಿನಿಂದ ನಿವೇಶನ ಹಂಚಿಕೆಯಲ್ಲಿ ತಾರತಮ್ಯ,,! ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವಂತೆ ಆಗ್ರಹ, ಕುಕನೂರು : ಶಿರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಡೂರ ಗ್ರಾಮದ ನಿವೇಶನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸಿ ಪ್ರಭಾವಿ ವ್ಯಕ್ತಿಗಳ ಮಾತಿನಂತೆ ಹಣ ನೀಡಿದವರಿಗೆ ನಿವೇಶನ ಹಂಚಿಕೆ …

Read More »

ದೊಡ್ಡ ಸಂಪಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆಸೂಚಿಸಿದ ಶಾಸಕ ಎಮ್ಆರ್ ಮಂಜುನಾಥ್

MLA MR Manjunath instructed the authorities to allow the large group to enter the temple. ವರದಿ:ಬಂಗಾರಪ್ಪ .ಸಿ.‌ಹನೂರು : ರಾಜ್ಯ ಸರ್ಕಾರವು ಕಾಡಂಚಿನ ಪ್ರದೇಶಗಳಲ್ಲಿಆನೆ ಕಂದಕಗಳನ್ನು ನಿರ್ಮಿಸಲು ನೂರ ಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ, ಅದರಲ್ಲಿ ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಹಣವನ್ನು ಸದ್ಬಳಕೆ ಮಾಡಲು ಅಧಿಕಾರಿಗಳಿಗೆ ಶಾಸಕ ಎಮ್ ಆರ್ ಮಂಜುನಾಥ್ ಸೂಚಿಸಿದರು.ಹನೂರು ತಾಲ್ಲೂಕಿನ ಮಾವತ್ತುರು ಗ್ರಾಮದಲ್ಲಿ ನಡೆದ ರಸ್ತೆಗಳು ಹಾಗೊ ಇನ್ನಿತರ …

Read More »

ಜೈನ ಮಹಿಳಾ ಮಂಡಳದಿಂದರೈಲ್ವೆ ನಿಲ್ದಾಣದಲ್ಲಿ ಬೆಂಚುಗಳು ಮತ್ತು ವಾಟರ್ ಕೂಲರ್ ಅಳವಡಿಕೆ

Screenshot 2025 05 23 16 39 19 92 E307a3f9df9f380ebaf106e1dc980bb6

Jain Mahila Mandal installs benches and water coolers at railway station ಬೆಂಗಳೂರು; ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ಮಾರ್ಗದರ್ಶನದಲ್ಲಿ ವಿಜಯನಗರ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಮಂಡಳದಿಂದ ನಗರ ರೈಲು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಬೆಂಚುಗಳು ಮತ್ತು ವಾಟರ್ ಕೂಲರ್‌ಗಳನ್ನು ಅನಾವರಣಗೊಳಿಸಲಾಯಿತು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ರಾಷ್ಟ್ರೀಯ ಅಧ್ಯಕ್ಷರಾದ ಸರಿತಾ ಡಾಗಾ ಮತ್ತು ಪ್ರಧಾನ ಕಾರ್ಯದರ್ಶಿ ನೀತು ಓಸ್ಟ್ವಾಲ್ ಸಾರಥ್ಯದಲ್ಲಿ ಈ ಜನೋಪಯೋಗಿ ಸೇವೆ ಕೈಗೊಳ್ಳಲಾಗಿತ್ತು. ಬೆಂಗಳೂರು ವಿಭಾಗದ ನೈಋತ್ಯ ರೈಲ್ವೆ ವಿಭಾಗೀಯ ರೈಲ್ವೆ ಕಮರ್ಷಿಯಲ್ ವಿಭಾಗದ ವ್ಯವಸ್ಥಾಪಕರಾದ ನಿವೇದಿತ ಎಸ್. ಬಾಲರೆಡ್ಡಿಯವರ್, ಸ್ಟೇಷನ್  ವ್ಯವಸ್ಥಾಪಕರಾದ ಆರ್.ಕೆ. ರಮೇಶ್, ಕಮರ್ಷಿಯಲ್ ಇನ್ಸ್ ಪೆಕ್ಟರ್ ಸುಮಂತ್ ಕುಮಾರರೆಡ್ಡಿ  ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಸಂಚಾಲಕಿ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ವೀಣಾ ಬೈದ್, ರಾಷ್ಟ್ರೀಯ ಸಲಹೆಗಾರ್ತಿ ಮತ್ತು ಕರ್ನಾಟಕ ಉಸ್ತುವಾರಿ ಲತಾ ಜೈನ್, ವಿಜಯನಗರ ಸಭಾ ಅಧ್ಯಕ್ಷ ಮಂಗಲಜಿ ಕೋಚಾರ್, ಟಿಇಯುಪಿ ಅಧ್ಯಕ್ಷ ಕಮಲೇಶ್ಜಿ, ವಿಜಯನಗರ  ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಸಂಘದ ಅಧ್ಯಕ್ಷರಾದ ಮಂಜು ಗಾಡಿಯಾ, ಸಂಯೋಜಕಿ ಬರ್ಖಾ ಪುಗಾಲಿಯಾ, ಸಚಿವೆ ದೀಪಿಕಾ ಗೋಖ್ರು ಮತ್ತಿತರರು ಉಪಸ್ಥಿತರಿದ್ದರು. ಅಖಿಲ ಭಾರತ ಥೇರಾಪಂತ್ ಮಹಿಳಾ ಮಂಡಲ್ ನಡಿ ದೇಶದ ಎಲ್ಲಾ ಶಾಖೆಗಳ ಮೂಲಕ ಕೇಂದ್ರ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯನ್ನು ಸರ್ಮಪಿಸುವ ಕಾರ್ಯಕ್ರಮ ನಡೆಸುತ್ತಿದೆ. ದೇಶದಾದ್ಯಂತ ಕಳೆದ 50 ವರ್ಷಗಳಿಂದ ನಿರಂತರ ಮತ್ತು ಕ್ರಿಯಾಶೀಲವಾಗಿ ಸಾರ್ವಜನಿಕ ಸೇವೆ ಮಾಡುತ್ತಿದೆ. 75 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೇರಾ ಪಂಥ್ ಮಹಾ ಗುರುಗಳಾದ ಮಹಾಶ್ರಮಣ್ ಜೀ ಮಾರ್ಗದರ್ಶನದಲ್ಲಿ ಜನೋಪಯೋಗಿ ಕೆಲಸಗಳು ಸಾಗುತ್ತಿವೆ. ಹಿಂದೆ ಜನಪರ ಆಂದೋಲನಗಳಾದ ಕನ್ಯಾ ಸುರಕ್ಷಾ, ಭೇಟಿ ಬಚಾವೋ ಭೇಟಿ ಫಡಾವೋ, ಭ್ರೂಣಹತ್ಯೆ ತಡೆಗಟ್ಟುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Read More »

ಮರುಮೌಲ್ಯ ಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದ ಲಿಟಲ್ ಹಾರ್ಟ್ಸ್ ಸ್ಕೂಲ್ ನ ಮೈತ್ರಿ ಸಿದ್ದಾಪುರ ಹಾಗೂ ಖುಷಿ ತಾಲೂಕಾ ಟಾಪರ್

20250523 161449 COLLAGE Scaled

Little Hearts School’s Maitri Siddapur and Khushi Taluka toppers who got extra marks in revaluation ಗಂಗಾವತಿ : 2024-25 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃಪ್ತಿ ಪಡದ ಲಿಟಲ್ ಹಾರ್ಟ್ ಸ್ಕೂಲ್ ನ ಹಲವಾರು ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮೌಲ್ಯಮಾಪನದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮೈತ್ರಿ ಸಿದ್ಧಾಪುರ ಹೆಚ್ಚುವರಿ ಎರಡು ಅಂಕಗಳನ್ನು ಪಡೆಯುವುದರ ಮುಖಾಂತರ …

Read More »

ಸಂಘಗಳು ಸರ್ಕಾರ ಮತ್ತು ಕಾರ್ಮಿಕರ ನಡುವಿನಕೊಂಡಿಯಾಗಬೇಕು .

Screenshot 2025 05 23 15 59 46 97 6012fa4d4ddec268fc5c7112cbb265e7

Unions should be the link between the government and the workers. ವರದಿ : ಬಂಗಾರಪ್ಪ .ಸಿ.ಹನೂರು : ಒಡೆಯರ್ ಪಾಳ್ಯವೆ ಒಂದು ಸುಂದರ ರಮಣಿಯವಾದ ಪ್ರೇಕ್ಷಣಿಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲ್ಲೋಕಿನ ಒಡೆಯರಪಾಳ್ಯದ ಶ್ರೀ ಗುರುಮಲ್ಲೇಶ್ವರ ಸಭಾ ಭವನದಲ್ಲಿ ಉದ್ಘಾಟನೆ ಗೋಂಡಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಮತ್ತು ಇತರ …

Read More »

ಇಂದಿರಾ ಕ್ಯಾಂಟೀನ್ ಕೊಟ್ಟೂರಿನಲ್ಲಿ ಯಾವಾಗಉದ್ಘಾಟನೆ..?

Screenshot 2025 05 23 12 12 36 83 6012fa4d4ddec268fc5c7112cbb265e7

When will Indira Canteen be inaugurated in Kotturu? “ಕಡು ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಜನಪ್ರತಿನಿಧಿಗಳು, ಅಧಿಕಾರಿಗಳನಿರ್ಲಕ್ಷಿತ ಗೆ ಸಾಕ್ಷಿ ಅಗಿದೆ “ ” ಈಗಿನ ರಾಜ್ಯ ಸರ್ಕಾರ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಬಡವರಿಗೆ, ಕಾರ್ಮಿಕರಿಗೆ ಅನುಕೂಲವಾಗುತ್ತದೆ ಇಲ್ಲವೇ ಎಂದು ಕಾದು ನೋಡಬೇಕಿದೆ “ ಕೊಟ್ಟೂರು:  ಐದು ಗ್ಯಾರಂಟಿಗಳನ್ನು ನೀಡುತ್ತೇವೆಂಬ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ …

Read More »

ಕೊಳ್ಲೆಗಾಲದಲ್ಲಿ ಸಾರ್ವಜನಿಕರಿಗೆ ಈಸ್ವತ್ತು ನೀಡುವ ನಗರಸಭೆ ಸೇರಿದಂತೆ ಪಟ್ಟಣದ ಯಾವುದೇ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೂ ಈ ಸ್ವತ್ತುಗಳಿಲ್ಲ ಮುಖಂಡ ದಸರತ್ ಆರೋಪ

Screenshot 2025 05 22 19 38 18 10 6012fa4d4ddec268fc5c7112cbb265e7

Leader Dasarath alleged that none of the government office buildings in the town, including the municipal corporation, which provides these assets to the public during the drought, have these assets. ವರದಿ : ಬಂಗಾರಪ್ಪ .ಸಿ.ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಡಿ ವೈ ಎಸ್ ಪಿ ಗಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು …

Read More »