Breaking News

ಕೊಪ್ಪಳ ಸುದ್ದಿ

ಸೋಮಶೇಖರಗೌಡ ಕರಡೋಣಿ ಇವರ ತಾಯಿ ಶಿವಮ್ಮ ನಿಧನ

ಕೊಪ್ಪಳ : ಗಂಗಾವತಿಯ ಜಯನಗರ ನಿವಾಸಿಯಾದ ಇವರು ಇವರಿಗೆ 75 ವರ್ಷ ವಯಸ್ಸಾಗಿತ್ತು. ಪತಿ ಭೀಮನಗೌಡ ಪಾಟೀಲ, ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ: ಶಿವಮ್ಮ ಪಾಟೀಲ ಇವರ ನಿಧನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜಶೇಖರ ಪಾಟೀಲ, ಪ್ರಾಚಾರ್ಯರಾದ ಶಾಂತಪ್ಪ ತೋಟದ, ಬಸಪ್ಪ ನಾಗೋಲಿ, ಡಾ.ರವಿ ಚವಾಣ್, ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷರಾದ ರಮೇಶ ಹೇಮರೆಡ್ಡಿ, ಪ್ರಾಚಾರ್ಯರಾದ …

Read More »

ಶೌಚಾಲಯ ಬಳಕೆ, ನೈರ್ಮಲ್ಯ, ಶುಚಿತ್ವ ಜಾಗೃತಿ: ನೀತಿ ಕಥೆ-ಕವನ ರಚನೆಗೆ ಅವಕಾಶ.

Toilet use, hygiene, cleanliness awareness: an opportunity for policy story-poetry creation ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಶೌಚಾಲಯ ಬಳಕೆ, ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ನೀತಿ ಕಥೆ ಮತ್ತು ಕವನಗಳನ್ನು ರಚಿಸಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಿದ ವೈಯಕ್ತಿಕ ಶೌಚಾಲಯ ಬಳಕೆ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವ ದೃಷ್ಠಿಯಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ನೀತಿ …

Read More »

ನಿರಂತರ ಮಳೆ: ಜುಲೈ 27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

Incessant rain: District Collector orders holiday for schools and colleges on July 27 ಕೊಪ್ಪಳ ಜುಲೈ 26 (ಕ.ವಾ.):ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ ಮತ್ತು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳಹಿತದೃಷ್ಟಿಯಿಂದಾಗಿ ಜುಲೈ 27ರಂದು ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ …

Read More »

ಮೋಹರಂ ಹಿನ್ನೆಲೆ: ಜುಲೈ 28ರಿಂದ ಜುಲೈ 29ರವರೆಗೆ ಮದ್ಯೆ ಮಾರಾಟ ನಿಷೇಧ

Muharram background: Ban on sale of liquor from July 28 to July 29 ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಜುಲೈ 28ರ ಬೆಳಗ್ಗೆ 6 ಗಂಟೆಯಿಂದ ಜುಲೈ 29ರ ರಾತ್ರಿ 11.30ರವರೆಗೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.ಮೋಹರಂ ಹಿನ್ನೆಲೆಯಲ್ಲಿ ಜುಲೈ 28ರಂದು ಕತಲ್‌ರಾತ್ ಹಾಗೂ ಜುಲೈ 29ರಂದು …

Read More »

ಮಣಿಪುರ ಮಹಿಳಾ ದೌರ್ಜನ್ಯ ಅತ್ಯಾಚಾರ ಘಟನೆ ಖಂಡಿಸಿ ಪ್ರತಿಭಟನೆ

Manipur women violence protest against rape incident ಕೊಪ್ಪಳ: ಮಣಿಪುರ ಮಹಿಳಾ ದೌರ್ಜನ್ಯ ಅತ್ಯಾಚಾರ ಘಟನೆ ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಮುಖಂಡರು ಸೇರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.ಘಟನೆ ಖಂಡಸಿ ಬುದುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು ಜಿಲ್ಲಾಡಳಿತ ಕಚೇರಿಗೆ ಆಗಮಿಸಿ ಕೆಲ ಕಾಲ ಪ್ರತಿಭಟಿಸಿದರು. ಪಾತಕಿಗಳ ವಿರುದ್ಧ ಘೋಷಣೆ ಕೂಗಿದರು, ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಪರವಾಗಿ ನಗರಾಭಿವೃದ್ಧಿ …

Read More »

ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಯ ಸರಕಾರವನ್ನು ವಜಾ ಮಾಡಲು ಒತ್ತಾಯಿಸಿ ಮನವಿ

ಕೊಪ್ಪಳ: ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಗಾಬರಿ ಹುಟ್ಟುಸುತ್ತಿವೆ. ನಾವು ನಾಗರಿಕರೇ ಎಂದು ಪ್ರಶ್ನೆ ಮಾಡುವಂತಿವೆ, ಸಹಿಷ್ಣು ಭಾವಕ್ಕೆ ಧಕ್ಕೆಯಾದಂತಾಗಿದೆ.ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಎಂಬ ಬುಡಕಟ್ಟು ಜನಾಂಗದವರಿದ್ದು ಅವರಿಬ್ಬರ ಮೀಸಲಾತಿ ಹಿನ್ನೆಲೆಯಲ್ಲಿ ಘರ್ಷಣೆ ಪ್ರಾರಂಭವಾಗಿ ಈಗ ತೀವ್ರ ಹಂತಕ್ಕೆ ಮುಟ್ಟಿದೆ. ಅಲ್ಲಿಯ ರಾಜ್ಯ ಸರಕಾರವಾಗಲಿ ಕೇಂದ್ರ ಸರಕಾರವಾಗಲಿ ಕ್ರಮಗಳನ್ನು ಕೈಕೊಳ್ಳುತ್ತಿಲ್ಲ. ಘರ್ಷಣೆಯಲ್ಲಿ ಅನೇಕರು ಸತ್ತಿದ್ದಾರೆ ಬಹಳಷ್ಟು ಸ್ವತ್ತು ಹಾಳಾಗಿದೆ.ಮಾನವ ಮಾನವರಲ್ಲಿ ಸಹಜವಾಗಿರಬೇಕಾಗಿದ್ದ ಗೌರವಕ್ಕೆ ದಕ್ಕೆಯಾದಂತಾಗಿದೆ. ಕುಕಿ ಬುಡಕಟ್ಟಿನ ಹೆಣ್ಣು …

Read More »

ಡಾ.ಕಂಬಾರರ ನಾಟಕಗಳುಸಮಕಾಲೀನ ಸಮಸ್ಯೆಗಳೊಂದಿಗೆ ಸಂಬಂಧ ಹೊಂದಿವೆ – ಹನುಮಂತಪ್ಪ ಅಂಡಗಿ

Dr. Kambar's plays deal with contemporary issues - Hanumanthappa Andagi ಅಳವಂಡಿ:ಕವಿ,ಕತೆಗಾರ,ಕಾದಂಬರಿಕಾರ,ನಾಟಕಕಾರ, ಜಾನಪದ ತಜ್ಞರಾದ ಡಾ. ಚಂದ್ರಶೇಖರ ಕಂಬಾರ ಅವರು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿ, ಕನ್ನಡ ಸಾಹಿತ್ಯಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟು ಕನ್ನಡ ಸಾಹಿತ್ಯದ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದವರು. ಸಿರಿಸಂಪಿಗೆ, ತಿರುಕನ ಕನಸು, ಶಿವರಾತ್ರಿ, ಋಷ್ಯಶೃಂಗ, ಜೋಕುಮಾರಸ್ವಾಮಿ, ಸಂಗ್ಯಾ ಬಾಳ್ಯಾ, ಬೆಪ್ಪುತಕ್ಕಡಿ ಬೋಳೆಶಂಕರ ಮುಂತಾದ ನಾಟಕಗಳನ್ನು ರಚಿಸುವುದರ ಮೂಲಕ ಕನ್ನಡ ಮಾತ್ರವಲ್ಲದೆ ಭಾರತೀಯ …

Read More »

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ

Tour Program of District In-charge Secretaries ಕೊಪ್ಪಳ ಜುಲೈ 24 (ಕರ್ನಾಟಕ ವಾರ್ತೆ): ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಜುಲೈ 28ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.ಅಂದು ಬೆಳಿಗ್ಗೆ 06 ಗಂಟೆಗೆ ನಿರ್ಗಮಿಸಿ 11 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆಹಾನಿ, ಕೋವಿಡ್ …

Read More »

ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ

rain background; Advise farmers for proper crop management ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಜುಲೈ 22 (ಕರ್ನಾಟಕ ವಾರ್ತೆ): ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ …

Read More »

ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ

Shifting of Koppal JESCOM Work & Maintenance Unit-02 to Kinna ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಾರ್ಯ ಮತ್ತು ಪಾಲನೆ ಘಟಕ-02 ಪ್ರಸ್ತುತ ಕೊಪ್ಪಳ ಉಪ-ವಿಭಾಗದ ಆವರಣದಲ್ಲಿ ಇರುವುದನ್ನು ವಿದ್ಯುತ್ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.