Breaking News

ಕೊಪ್ಪಳ ಸುದ್ದಿ

ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ

rain background; Advise farmers for proper crop management ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಜುಲೈ 22 (ಕರ್ನಾಟಕ ವಾರ್ತೆ): ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ …

Read More »

ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ

Shifting of Koppal JESCOM Work & Maintenance Unit-02 to Kinna ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಾರ್ಯ ಮತ್ತು ಪಾಲನೆ ಘಟಕ-02 ಪ್ರಸ್ತುತ ಕೊಪ್ಪಳ ಉಪ-ವಿಭಾಗದ ಆವರಣದಲ್ಲಿ ಇರುವುದನ್ನು ವಿದ್ಯುತ್ …

Read More »

ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯತೆಯ ಬಗ್ಗೆ ಚಿಂತನೆ: ಸಣ್ಣ ನೀರಾವರಿ ಸಚಿವ ಎನ್‌.ಎಸ್‌ ಭೋಸರಾಜ್‌

Thinking about the possibility of installing floating solar panels on lakes: Minor Irrigation Minister NS Bhosraj ವಿದ್ಯುತ್‌ ಅವಲಂಬನೆಯನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೆರೆಗಳ ಒತ್ತುವರಿ ತಡೆ ಮತ್ತು ನಿವಾರಣೆಗೆ ಸರ್ವೆ ರಾಯಚೂರು ಜಿಲ್ಲೆ ಮತ್ತು ನಗರದ ಸರ್ವತೋಮುಖ ಅಭಿವೃದ್ದಿ ಬೆಂಗಳೂರು ಜುಲೈ 20: ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿವೆ. ಇವುಗಳ ನಿರ್ವಹಣೆಗಾಗಿ ಪ್ರತಿ ತಿಂಗಳು 12 ಕೋಟಿ …

Read More »

ಜುಲೈ 27ರಂದು ಕೊಪ್ಪಳದಲ್ಲಿ ರೇಷ್ಮೆ ಕೃಷಿ ಮೇಳ

Silk Farming Fair at Koppal on 27th July ಸಾಂದರ್ಭಿಕ ಚಿತ್ರ ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಸಚಿವಾಲಯ ಮೈಸೂರು ಮತ್ತು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿಯ ಗುರಿ-ಸಮೃದ್ಧಿಗೆ ದಾರಿ’ ಎಂಬ ವಿಷಯದಡಿ ರೇಷ್ಮೆ ಕೃಷಿ ಮೇಳವನ್ನು ಜುಲೈ 27ರಂದು ಬೆಳಿಗ್ಗೆ 10.30ಕ್ಕೆ …

Read More »

ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

The district collector drives for monsoon season crop harvesting experiment ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಗ್ರಾಮ ಪಂಚಾಯತ್‌ವಾರು ಮತ್ತು ಹೋಬಳಿವಾರು ಬೆಳೆ ಕಟಾವು ಪ್ರಯೋಗ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಚಾಲನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜುಲೈ 20ರಂದು ನಡೆದ ಸಭೆಯಲ್ಲಿ ಬೆಳೆ ಕಟಾವು ಪ್ರಯೋಗಕ್ಕೆ ಚಾಲನೆ …

Read More »

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Application Invitation for Post Matric Scholarship ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬೇಕು. …

Read More »

ಸಿರಿಧಾನ್ಯಗಳ ಪಾಕ ಸ್ಪರ್ಧೆ, ಆಹಾರ ಮೇಳ

Cereals Cooking Competition, Food Fair ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ಸಹಯೋಗದೊಂದಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಸಿರಿಧಾನ್ಯಗಳ ಪಾಕ ಸ್ಪರ್ಧೆ ಮತ್ತು ಆಹಾರ ಮೇಳವು ಜುಲೈ 19ರಂದು ಕೊಪ್ಪಳ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.ಕೃಷಿ ವಿಸ್ತರಣಾ ಕೇಂದ್ರದ ಹಿರಿಯ ನಿರ್ದೇಶಕರಾದ ರವಿ ಎಂ ಅವರು ಸಸಿಗೆ …

Read More »

ಮಕ್ಕಳ ಸ್ನೇಹಿ ಮಾದರಿ ಗ್ರಂಥಾಲಯ ಪ್ರತಿ ಗ್ರಾಮದಲ್ಲೂನಿರ್ಮಾಣವಾಗಲಿ: ರಾಹುಲ್ ಪಾಂಡೆ

A child-friendly model library should be built in every village: Rahul Pandey ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯದ ತರಬೇತಿ ಸ್ಥಳಕ್ಕೆ ಜಿಪಂ ಸಿಇಓ ಭೇಟಿ ಕೊಪ್ಪಳ ಜುಲೈ 19 (ಕ.ವಾ.): ಕೊಪ್ಪಳ ತಾಲೂಕು ಪಂಚಾಯತಿಯ ಸಾಮರ್ಥ್ಯಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆ ಹಾಗೂ ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ಕೊಪ್ಪಳ ತಾಲೂಕಿನ ಗ್ರಾಮ ಪಂಚಾಯತಿ ಮೇಲ್ವಿಚಾರಕರಿಗೆ …

Read More »

ಕುಮ್ಮಟದುರ್ಗದ ಅಭಿವೃದ್ಧಿ, ಎಸ್.ಟಿ. ಕಛೇರಿ ಸೇರಿ ಅಭಿವೃದ್ಧಿ ಕೆಲಸಕ್ಕೆ ಆಧ್ಯತೆ :ಕಲ್ಲೇಶ.

Development of Kummadadurga, ST. Preferred for development work in office : Kallesha ಕೊಪ್ಪಳ : ಜಿಲ್ಲೆಯ ಐತಿಹಾಸಿಕ ಕ್ಷೇತ್ರ, ತಾಲೂಕಿನ ಜಬ್ಬಲಗುಡ್ಡದ ಮೇಲ್ಭಾಗದಲ್ಲಿರುವ ಗಂಡುಗಲಿ ಕುಮಾರರಾಮನ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವದು ಸೇರಿದಂತೆ ಹಲವು ಕೆಲಸ ಮಾಡಲು ಅಧ್ಯತೆ ನೀಡುವುದಾಗಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶ ಮೆಣೆದಾಳ ಹೇಳಿದರು.ಅವರು ಸಮಾಜ ಕಲ್ಯಾಣ ಇಲಾಖೆಗೆ ನೂತನವಾಗಿ ನಿರ್ದೇಶಕರಾದ ಪ್ರಯುಕ್ತ ತಮ್ಮ ಕೊಪ್ಪಳ ಕಛೇರಿಯಲ್ಲಿ ಕರ್ನಾಟಕ ರಾಜ್ಯ …

Read More »

ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Application invited for Krishi Pandit award separately from farmer and farmer women ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಕ್ರಮವಹಿಸಲಾಗಿರುವುದರಿಂದ, ರೈತ ಮಹಿಳೆಯರು ಸಹ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.