Breaking News

ಕೊಪ್ಪಳ ಸುದ್ದಿ

ಭಾಗ್ಯನಗರ: ನಿಷೇಧಿತ ಪ್ಲಾಸ್ಟಿಕ್ ಬಳಸದಿರಲು ಸೂಚನೆ

Bhagyanagar: Notice not to use banned plastic ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.ಭಾಗ್ಯನಗರ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ತಿಳಿವಳಿಕೆ ನೀಡುವ ಸಲುವಾಗಿ ಇತ್ತೀಚೆಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ …

Read More »

ಕುಕನೂರು: ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Kukanur: Application Invitation for ITI Admission ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಪ್ರವೇಶಕ್ಕಾಗಿ ಆಫ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ನಡೆದಂತಹ ಆನ್‌ಲೈನ್ ಪ್ರವೇಶ ಪ್ರಕ್ರಿಯೆಯು ಮುಗಿದ ನಂತರ ವಿವಿಧ ವೃತ್ತಿಗಳಲ್ಲಿ ಉಳಿದ ಖಾಲಿ ಸ್ಥಾನಗಳಿಗೆ ಜುಲೈ 17ರಿಂದ ಆಗಸ್ಟ್ 03ರವರೆಗೆ ವೃತ್ತಿಗಳ ಅನುಸಾರವಾಗಿ 8ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ …

Read More »

ಸಂಗೀತಕ್ಕೆ ಸೋಲದ ಮನಸ್ಸುಗಳೆ ಇಲ್ಲ – ಹೇಮಂತಕುಮಾರ ದೊಡ್ಡಮನಿ.

There are no minds that cannot be defeated by music - Hemanthakumar Doddamani. ಕೊಪ್ಪಳ : ಸಂಗೀತಕ್ಷೇತ್ರ ಪೂಜ್ಯನೀಯವಾದದ್ದು. ಉತ್ತಮ ಸಂಗೀತ ಕಲಾವಿದರಾಗ ಬಯಸುವವರು ಮೊದಲು ಉತ್ತಮ ಕೇಳುಗರಾಗಬೇಕು. ಅಂದಾಗ ಮಾತ್ರ ಒಳ್ಳೆಯ ಹಾಡುಗಾರರಾಗಲು ಸಾಧ್ಯವಾಗುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಹಲವಾರು ಅದ್ಭುತ ಸಂಗೀತ ಕಲಾವಿದರಿದ್ದಾರೆ. ಅವರೆಲ್ಲರಿಗೆ ಪ್ರೋತ್ಸಾಹ ಸಿಗಬೇಕಾಗಿದೆ. ಸಂಗೀತಕ್ಕೆ ಸೋಲದ ಮನಸುಗಳೇ ಇಲ್ಲ ಎಂದು ಜೂನಿಯರ್ ಎಸ್ .ಪಿ. ಬಾಲಸುಬ್ರಹ್ಮಣ್ಯಂ ಎಂದೇ ಖ್ಯಾತಿ ಪಡೆದ …

Read More »

ರಾಮನ ಹೆಸರಲ್ಲಿ ರಾಜ್ಯಗಳ ಸಂಚಾರ ಆನಂದ ತಂದಿದೆ

In the name of Rama, the movement of states is blissful ಕೊಪ್ಪಳ : ಅಯೋಧ್ಯೆಯಿಂದ ರಾಮೇಶ್ವರವರಿಗೂ ಸೈಕಲ್ ಯಾತ್ರೆಯ ಮೂಲಕ ಹೊರಟಿರುವುದು ಅತ್ಯಂತ ಸಂತೋಷ ತಂದಿದೆ, ಜನರ ಸಹಕಾರ ಕಂಡು ರಾಮನ ಬಗ್ಗೆ ದೇಶದಲ್ಲಿ ಇರುವ ಪ್ರೀತಿ ಬೆರಗಾಗುವಂತೆ ಮಾಡುತ್ತದೆ ಎಂದು ಸೈಕಲ್ ಮೂಲಕ ರಾಮನ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅಯೋಧ್ಯೆಯ ಅಭಿಷೇಕ್ ಸಾವಂತ್ ಹೇಳಿದರು.ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಯುವ ಸಂಘಗಳ …

Read More »

ಕ.ರಾ.ಮು 0 ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

Admissions for various courses of KRMU University have started ಕೊಪ್ಪಳ ಜುಲೈ 15 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ ಎಂದು ಕ.ರಾ.ಮು.ವಿ.ವಿ ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.ಪ್ರಥಮ ಬಿಎ, ಬಿಕಾಂ, ಬಿಎಲ್‌ಐಎಸ್ಸಿ, ಬಿಎಸ್ಸಿ, ಬಿಬಿಎ, ಬಿಸಿಎ, ಬಿ.ಎಸ್.ಡಬ್ಲ್ಯೂ ಹಾಗೂ ಪ್ರಥಮ ಎಂಎ (ಕನ್ನಡ, ಇಂಗ್ಲೀಷ್, ಹಿಂದಿ, …

Read More »

ಹಿರಿಯ ನಾಗರಿಕರಿಂದ ಅರ್ಜಿ ಆವ್ಹಾನ

Application Invitation from Senior Citizens ಕೊಪ್ಪಳ ಜುಲೈ 15 (ಕ.ವಾ.): ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಒಟ್ಟು 07 ಪ್ರಶಸ್ತಿಗಳನ್ನು ರಾಜ್ಯಮಟ್ಟದಲ್ಲಿ ನೀಡಲಾಗುತ್ತಿದೆ. ಕೊಪ್ಪಳ …

Read More »

ಜುಲೈ 17ರ ದಿಶಾ ಸಮಿತಿ ಸಭೆ ಮುಂದೂಡಿಕೆ

Adjournment of the 17th July Disha Committee meeting ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ 4ನೇ ತ್ರೈಮಾಸಿಕ ಹಾಗೂ 2023-24ನೇ ಸಾಲಿನ 1ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ವಿಧಾನಸಭಾ ಅಧಿವೇಶನ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲಾಗಿದೆ.ಸಭೆಯ ಮುಂದಿನ …

Read More »

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ

Measures to solve the problem of drinking water ಕೊಪ್ಪಳ,(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳ ಕೆಲವು ಹಳ್ಳಿಗಳಲ್ಲಿ ಹಾಗೂ ಇತರೆ ಜನ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಜಿಲ್ಲೆಯ ಜನ ವಸತಿ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ …

Read More »

ಡಾ. ಬಸವರಾಜ ಪೂಜಾರರಿಗೆ ಸಾರ್ಥಕ್ಯ ಪ್ರಶಸ್ತಿ ಪ್ರದಾನ

Dr. Sarthakya award to Basavaraja Pujara ಕೊಪ್ಪಳ,೧೩ : ಚನ್ನಬಸವ ಪ್ರಕಾಶನ, ಮಾನಸ ಪ್ರಕಾಶನ, ಸುಮಸಿರಿ ಕನ್ನಡ ಪ್ರಕಾಶನ, ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ.ಯ ಸಿಂಡಿಕೇಟ್ ಸದಸ್ಯರಾದ ಡಾ. ಬಸವರಾಜ ಪೂಜಾರರ ಶಿಕ್ಷಣ, ಸಾಹಿತ್ಯ ಸೇವೆಯನ್ನು ಪರಿಗಣಿಸಿ ಸಾರ್ಥಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕöÈತರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತ ಶರಣಬಸಪ್ಪ ಬಿಳೆಎಲಿ ಮಾತನಾಡಿ, ಶಿಕ್ಷಕ …

Read More »

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

Meeting of District Level Disaster Management Authority ಕೊಪ್ಪಳ ಜುಲೈ 13 (ಕರ್ನಾಟಕ ವಾರ್ತೆ): ಮಳೆಯಿಂದಾಗುವ ಹಾನಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಮಳೆ ಕೊರತೆಯಾದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯತ್ತ ಗಮನ ಹರಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 13ರಂದು ನಡೆದ ಜಿಲ್ಲಾ ಮಟ್ಟದ …

Read More »