Breaking News

ಕೊಪ್ಪಳ ಸುದ್ದಿ

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆ; ಆಹಾರ ಧಾನ್ಯ ಹಂಚಿಕೆ: ಮಲ್ಲಿಕಾರ್ಜುನ

Direct Cash Transfer of Annabhagya Yojana; Distribution of food grains: Mallikarjuna ಕೊಪ್ಪಳ ಜುಲೈ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಜುಲೈ-2023ರ ಮಾಹೆಗೆ ಆಹಾರ ಧಾನ್ಯಗಳ ಹಂಚಿಕೆ ಮಾಡಲಾಗಿದೆ ಮತ್ತು ಹೆಚ್ಚುವರಿ 05 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ. 34 ರಂತೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು …

Read More »

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ

It is not right to make an owl sitting on Rayardi; Jyoti ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಆಕ್ಷೇಪ …

Read More »

ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ಸರ್ಕಾರದ ನಿರ್ಧಾರದ ಬಗ್ಗೆ ಎಐಡಿಎಸ್ಓ ಆಕ್ಷೇಪ-ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್

AIDSO's objection to government's decision to consider internal marks for results of PUC Arts and Commerce students-AIDSO State Secretary Ajay Kamat   ಇನ್ನು ಮುಂದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಅವರ ಆಂತರಿಕ ಅಂಕ (Student Achievement Tracking System, SATS) ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಎದುರಿಸಬಹುದಾದ …

Read More »

ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ – ಜೀವನಸಾಬ ಬಿನ್ನಾಳ

Folklore worked as a medium - Jeevansaba binna ಕೊಪ್ಪಳ : ಜಾನಪದ ಹಿಂದಿನ ಕಾಲದಲ್ಲಿ ಸುದ್ದಿ ಮಾಧ್ಯಮದ ಪಾತ್ರವನ್ನು ವಹಿಸುತ್ತಿತ್ತು. ಜಾನಪದ ಕಲಾವಿದರು ಯಾವ ವಿಶ್ವವಿದ್ಯಾಲಯದಲ್ಲಿ ಓದದಿದ್ದರೂ ತಮ್ಮ ಬದುಕಿನ ಸಮಕಾಲೀನ ನೋವುಗಳನ್ನು, ಸಂತಸಗಳನ್ನು ಹಾಡಾಗಿ, ಒಗಟಾಗಿ, ಒಡಪಾಗಿ, ಗೀತೆಯಾಗಿ ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ ಎಂದು ಜಾನಪದ ಕಲಾವಿದರು ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಡಾ. ಜೀವನಸಾಬ ಬಿನ್ನಾಳ ಹೇಳಿದರು. ಅವರು ಕೊಪ್ಪಳ ತಾಲೂಕಿನ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.