ಕೊಪ್ಪಳ ಜು ೭: ವಚನ ಸಾಹಿತ್ಯ ಬದುಕಿನ ಮೌಲ್ಯವನ್ನು ಹೆಚ್ಚಿಸುವ ದಿವ್ಯ ಔಷಧಿಯಾಗಿದೆ ಎಂದು ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಗೋನಾಳ ಹೇಳಿದರು. ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕು ಘಟಕ ಅಧ್ಯಕ್ಷ ಭಾಗ್ಯನಗರದ ಶಿಕ್ಷಕ ಮೈಲಾರಪ್ಪ ಉಂಕಿ ಅವರ ಸದನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಜಿಲ್ಲೆಯ ಪ್ರತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬೆಳಗಿನ ಜಾವ ನಡೆಯುವ ಪ್ರಾರ್ಥನೆಯಲ್ಲಿ …
Read More »