Breaking News

ರಾಜಕೀಯ

ಕಲ್ಯಾಣ ಕ್ರಾಂತಿ ಕಥಾ ಪಠಣ ಚಲವಾದಿ ಓಣಿಯ ಯಮುನೂರಪ್ಪ ಚಲವಾದಿ ಯವರ ಮನೆಯಲ್ಲಿ ಜರುಗಿತು.

img20250929192755.jpg

The Kalyana Kranti Katha recitation took place at the house of Yamunurappa Chalavadi of Chalavadi Oni. ಗಂಗಾವತಿ: ರಾಷ್ಟ್ರೀಯ ಬಸವದಳ ವಸತಿ ಯಿಂದ ಸತತ 30 ವರ್ಷಗಳಿಂದ ಗಂಗಾವತಿ,ಹಾಗೂ ನಗರಗಳಲ್ಲಿ ಗಲ್ಲಿ ಕಲ್ಯಾಣ ಕ್ರಾಂತಿ ಸಂಸ್ಮರಣೆ ಅಂಗವಾಗಿ ,ಸಪ್ಟೆಂಬರ್. 22 ರಿಂದ ಅಕ್ಟೊಬರ್ 2 ವರೆಗೆ 9 ದಿನ ಬಡವ ಶ್ರೀಮಂತ ಎಂಬ ಭೇದ ಮಾಡದೆ ಶರಣರ ಮನೆಗೆ ತೆರಳಿ ಅವರ ಮನೆಲ್ಲಿ ಬಸಣ್ಣನವರ …

Read More »

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

screenshot 2025 09 29 21 39 39 72 e307a3f9df9f380ebaf106e1dc980bb6.jpg

District Guarantee Schemes Progress Review Meeting ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಗ್ಯಾರಂಟಿ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತನ್ನಿ: ರೆಡ್ಡಿ ಶ್ರೀನಿವಾಸ ಕೊಪ್ಪಳ : (ಕರ್ನಾಟಕ ವಾರ್ತೆ): ಅಕ್ಟೋಬರ್ 6 ರಂದು ಕೊಪ್ಪಳದಲ್ಲಿ ನಡೆಯಲಿರುವ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಸಂಬAಧಿಸಿದ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಹೇಳಿದರು. …

Read More »

ಶಕ್ತಿ ಯೋಜನೆಯಲ್ಲಿ ಆಧಾರ್ ನಂಬರ್ ನಮೂದಿಸಲು ಮ್ಯಾಗಳಮನಿ ಒತ್ತಾಯ.

screenshot 2025 09 29 17 26 46 10 6012fa4d4ddec268fc5c7112cbb265e7.jpg

Magalamani insists on entering Aadhaar number in Shakti Yojana. ಗಂಗಾವತಿ :-29-ರಾಜ್ಯ ಸರಕಾರ ಮಹಿಳೆಯರು ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಿದೆ. ಆಧಾರ್ ನಂಬರ್ ನಮೂದು ಮಾಡದೇ ಇರುವದರಿಂದ ಸಾರಿಗೆ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ಆಗುವ ಸಾಧ್ಯತೆ ಇದೆ ಎಂದು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು …

Read More »

ಇ.ಎಸ್.ಐಸಿ ಆಸ್ಪತ್ರೆಯಲ್ಲಿ  ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ ವಿಶ್ವ ಆತ್ಮಹತ್ಯೆ ತಡೆಗೆ ವಿಚಾರ ಸಂಕಿರಣ

whatsapp image 2025 09 17 at 17.13.21 (4)

World Suicide Prevention Day celebrated at ESIC Hospital World Suicide Prevention Symposium ಬೆಂಗಳೂರು:  ರಾಜಾಜಿನಗರ ಇ.ಎಸ್.ಐಸಿ ವೈದ್ಯಕೀಯ ಕಾಲೇಜುನಲ್ಲಿಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನವನ್ನು ಆಚರಿಸಲಾಯಿತು.   ಇ.ಎಸ್.ಐಸಿ ಮೆಡಿಕಲ್ ಕಾಲೇಜುನ   ಡಾ. ಜೆ. ಎಂ. ಜೀತೇಂದ್ರ ಕುಮಾರ್, ಜಿಬಿಎ  ಮುಖ್ಯ ಆರೋಗ್ಯಾಧಿಕಾರಿ ಡಾ. ಸಯೀದ್ ಸಿರಾಜುದ್ದೀನ್ ಮದ್ನಿ   ಅವರು ಆತ್ಮಹತ್ಯೆ ಕುರಿತು ನೈಜ …

Read More »

ರಾಷ್ಟ್ರಪತಿ ಪದಕ ವಿಜೇತ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡರಿಗೆ ಯೋಗ ಸಂಸ್ಥೆಗಳಿಂದ ಗೌರವ

screenshot 2025 09 15 19 35 14 03 6012fa4d4ddec268fc5c7112cbb265e7.jpg

President's Medal winner DySP Siddalingappa Gowda honored by yoga organizations ಗಂಗಾವತಿ ಸೆಪ್ಟೆಂಬರ್ ೧೪, ೨೦೨೫: “ಪೊಲೀಸ್ ಇಲಾಖೆಯಂಥ ಕಷ್ಟದ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಬಹಳ ಮುಖ್ಯ. ಅಂತಹ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಷ್ಟ್ರಪ್ರಶಸ್ತಿ ತಂದ ಡಿವೈಎಸ್ಪಿರನ್ನು ಗೌರವಿಸುವುದು ಕರ್ತವ್ಯ. ಅವರ ಕರ್ತವ್ಯ ನಿಷ್ಠೆ ಮೆಚ್ಚುವಂತಹದು. ಮುಂದಿನ ದಿನಗಳಲ್ಲಿ ಡಿವೈಎಸ್ಪಿರಿಗೆ ಇನ್ನೂ ಉನ್ನತ ಪ್ರಶಸ್ತಿಗಳು ಮತ್ತು ಇಲಾಖೆಯಲ್ಲಿ ಮುಂಬಡ್ತಿ ಮನ್ನಣೆ ದೊರಕಲಿ ಎಂದು ಗಂಗಾವತಿಯ ನಿಕಟಪೂರ್ವ …

Read More »

ಲಿಂ ಹಾನಗಲ್ ಕುಮಾರಶಿವಯೋಗಿಗಳ 158ನೇ ಜಯಂತಿ  ಕಾರ್ಯಕ್ರಮದ ಆಹ್ವಾನ ಕರಪತ್ರ ಬಿಡುಗಡೆ

screenshot 2025 09 06 17 53 55 14 6012fa4d4ddec268fc5c7112cbb265e7.jpg

Invitation leaflet released for the 158th Jayanti program of Lim Hanagal Kumara Shivayogi   ಸೆ. 10 ರಿಂದ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ಕುಮಾರಶಿವಯೋಗಿಗಳ ಜಯಂತಿ; ನೂರಾರು ಶ್ರೀಗಳ ಮಹಾ ಸಂಗಮ. ವೀರಶೈವ ಲಿಂಗಾಯತ ಮಹಾಸಭಾತಾಲೂಕಾಧ್ಯಕ್ಷ ಎಚ್.ಗಿರಿಗೌಡ ಸುದ್ದಿಗೋಷ್ಠಿ ಗಂಗಾವತಿ:06 ಶಿವಯೋಗ ಮಂದಿರದ ಸಂಸ್ಥಾಪಕ ಲಿಂ.ಹಾನಗಲ್ಲ ಕುಮಾರ ಮಹಾಶಿವಯೋಗಿಗಳ 158ನೇ ಜಯಂತಿ ಮಹೋತ್ಸವವನ್ನು ಸೆ. 10 ರಿಂದ 11 ದಿನಗಳ ವರೆಗೆ ಗಂಗಾವತಿ ನಗರದಲ್ಲಿ ಅದ್ಧೂರಿ …

Read More »

ಕೊಪ್ಪಳದಲ್ಲಿ ಜಿಲ್ಲಾ ಪಂಚ ಸೇನಾ ಸಂಘಟನಾತ್ಮಕ ಸಭೆ

screenshot 2025 09 03 08 24 17 90 6012fa4d4ddec268fc5c7112cbb265e7.jpg

Zilla Pancha Sena organizational meeting in Koppal ಕೊಪ್ಪಳ-02 ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕೊಪ್ಪಳ ಜಿಲ್ಲಾ ಪಂಚ ಸೇನಾ ನೂತನ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ ಇವರ ಅಧ್ಯಕ್ಷತೆಯಲ್ಲಿ ಸಂಘಟನಾತ್ಮಕ ಸಭೆಯನ್ನು ಆಯೋಜನೆ ಮಾಡಲಾಗಿತ್ತು ನಂತರ ವಿಶ್ವನಾಥ ಮರಿಬಸಪ್ಪನವರ ಮಾತನಾಡಿ ನಮ್ಮ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರುಗಳು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಸಲಹೆಯಂತೆ ನಮ್ಮ ಜಿಲ್ಲೆಯಲ್ಲಿ ಪಂಚ ಸೇನಾ ಸಂಘಟನೆಯನ್ನು ಎಲ್ಲಾ ಏಳು ತಾಲೂಕ ಅಧ್ಯಕ್ಷರು, …

Read More »

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

Minority Development Corporation: Applications invited from those interested in starting a new business ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು  ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ  “Elevate (Minorities) 2025”  ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು …

Read More »