Breaking News

ರಾಜಕೀಯ

ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ ವಿಚಾರ ಸಂಕಿರಣ ಸೆಪ್ಟೆಂಬರ್ 26ಕ್ಕೆ

Koppal District Progress-Overview Seminar for September 26 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ'' ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು …

Read More »

ಹುಬ್ಬಳ್ಳಿ: ಕರ್ನಾಟಕ ಚೇಂಬರ್ ಅಧ್ಯಕ್ಷರಾಗಿ ಸಂಶಿಮಠ ಆಯ್ಕೆ

Teacher’s Day Celebration at Azzipur Government Senior Primary School, ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ಚೇಂಬರ್ ಆಫ಼್ ಕಾಮರ್ಸ್ & ಇಂಡಸ್ಟ್ರಿ ಅಧ್ಯಕ್ಷರಾಗಿ ಎಸ್.ಪಿ.ಸಂಶಿಮಠ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇದೇ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಅವರು ಪ್ರತಿಸ್ಪರ್ಧಿ ಅಭ್ಯರ್ಥಿಗಿಂತ 58 ಮತಗಳ ಅಂತರ ಸಾಧಿಸಿ, ಚುನಾವಣೆಯ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗದಗ ನಗರದ ಪ್ರಮುಖ ಚಹಾ ಪುಡಿ ವ್ಯಾಪಾರಿಗಳಾದ ಇವರು ಗದಗ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ …

Read More »

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ .

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 240 ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರವನ್ನು ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು ಸಮಸ್ಯೆಗಳನ್ನು ಆಲಿಸಿ ಅವಹಾಲು ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಯೊಬ್ಬ ಸಿಬ್ಬಂದಿಗಳು ತಮಗೆ ನೀಡಿರುವ ಸಮವಸ್ತ್ರಗಳನ್ನು ಕಡ್ಡಾಯವಾಗಿ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದರು. …

Read More »

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನೆ

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನ — *ಜನಸೇವೆ ಮಾಡುವ ಅವಕಾಶ ಅರಿಯಲು ಜಿಪಂ ಸಿಇಓ ಸಲಹೆ* — ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಚಾಲನೆ ನೀಡಿದರು. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಕೊಪ್ಪಳ ತಾಲೂಕಿನ …

Read More »

ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಹೇಮಲತಾ ನಾಯಕ

ಕೊಪ್ಪಳ ಸೆಪ್ಟೆಂಬರ್ 21 (ಕರ್ನಾಟಕ ವಾರ್ತೆ): ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಸೆಪ್ಟೆಂಬರ್ 21ರಂದು ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಕರ್ಮ ಸಮಾಜಕ್ಕೆ ದೈವಶಕ್ತಿ ಇರುವ ಕಾರಣ ಸಕಲ ಕಲೆಗಳನ್ನು ಕರಗತ ಮಾಡಿಕೊಂಡು ಸಮಾಜದಲ್ಲಿಂದು ಸ್ಮರಣಿಯ …

Read More »

ಸೆಪ್ಟೆಂಬರ್ 17ರಂದು ಕೊಪ್ಪಳದಲ್ಲಿ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

76th Kalyana Karnataka Utsav Day celebration at Koppal on 17th September ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9ಕ್ಕೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ …

Read More »

ಶೈಕ್ಷಣಿಕವಾಗಿ ನಮ್ಮ ಕ್ಷೇತ್ರ ಮಾದರಿಯಾಗಿದೆ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath is our constituency model in terms of education ವರದಿ : ಬಂಗಾರಪ್ಪ ಸಿಹನೂರು :ಪ್ರಪಂಚವನ್ನು ಇಂದು ಬೆರಳ ತುದಿಯಲ್ಲಿ ವಿಕ್ಷೀಸುವಷ್ಟು ವಿಜ್ಝಾನ ಮುಂದುವರಿದಿದೆ ಅದಕ್ಕೆ ಕಾರಣ ವಿದ್ಯೆಕಲಿಸುವ ಗುರುಗಳು ಇಂದು ಅವರ ದಿನಾಚರಣೆ ಮಾಡುತ್ತಿರುವುದು ನಮ್ಮೇಲ್ಲರ ಸೌಭಾಗ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು .ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ …

Read More »

ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ಯಶ್ರೀ ಸಾಯಿ ಶಿರಿಡಿ ಹೇರ್ ಡ್ರೆಸಸ್ ಇವರಿಂದ ಅಂಧ ಮಕ್ಕಳಿಗೆ ಉಚಿತ ಕ್ಷೌರ

Srikrishnajanmashtami nimityasree sai shiridi hair dresses free haircut for blind children by ಗಂಗಾವತಿ: ನಗರದ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿ ಹೇರ್ ಡ್ರೆಸಸ್‌ನ ೨೬ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣಾಷ್ಠಮಿ ನಿಮಿತ್ಯ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಲಿಕರಾದ ಪಿ. ಸಂತೋಷ ಪ್ರಕಟಣೆಯಲ್ಲಿ ತಿಳಿಸಿದರು.ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣಜನ್ಮಾಷ್ಠಮಿ ಅಂಗವಾಗಿ ಅಂಧ ಮಕ್ಕಳಿಗೆ ಉಚಿತ …

Read More »

ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತರ ವಿರೋಧಿಯಾಗಿದೆ-ಮಾಜಿ ಶಾಸಕ ಪರಣ್ಣ ಮುನವಳ್ಳಿ,

Congress-led government is anti-farmer,,,,, former MLA Paranna Munavalli, ಗಂಗಾವತಿ 3 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿಯಾಗಿದೆ ಎಂದು, ಮಾಜಿ ಶಾಸಕ ಮುನವಳ್ಳಿ ಹೇಳಿದರು, ಅವರು ರವಿವಾರದಂದು ಬಿಜೆಪಿಯ ಕಾರ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹಿಂದೆ ಬಿಜೆಪಿ ನೇತೃತ್ವದ, ಸರ್ಕಾರದ ಅವಧಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು ಅದಕ್ಕಾಗಿ …

Read More »