To transferred associate teacher Basavaraj Children bid farewell with a heavy heart ಗಂಗಾವತಿ: ತಾಲೂಕಿನ ಸೂರ್ಯನಾಯಕನ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಹೊಸಕೆರೆ ಡಗ್ಗಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿರುವ ಸಹ ಶಿಕ್ಷಕರಾದ ಬಸವರಾಜ್ ಅವರನ್ನು ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರಾದ ಬಾಲಾಜಿ ಮೇಸ್ತಿç, ಅಧ್ಯಕ್ಷರಾದ ಅಂಬರೀಶ್, ವಿದ್ಯಾರ್ಥಿಗಳ ಪಾಲಕರಾದ ವೆಂಕಟೇಶ್, ಶಿವಪ್ಪ, ದಾವಲ್‌ಸಾಬ್, ತಾರಾಸಿಂಗ್ ಪವರ್, ಬಾಲಾಜಿ, ಗುಂಡಪ್ಪ, …
Read More »ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮಕ್ಕೆಕೊಪ್ಪಳದಿಂದ 100 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ
More than 100 people from Koppal will participate in the closing ceremony of the founder of SUCI Communist Party's birth centenary. ಕೊಪ್ಪಳ:ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರು ಹಾಗೂ ಕಾರ್ಮಿಕ ವರ್ಗದ ಮಹಾನ್ ನಾಯಕ್ ಕಾಮ್ರೆಡ್ ಶಿವದಾಸ್ ಘೋಷ್ ರವರ ಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ.” ಇದೇ ಆಗಸ್ಟ್ 05 ರಂದು ಕೋಲ್ಕತ್ತದಲ್ಲಿ ನಡೆಯುತ್ತಿರುವ ಸ್ವಾತಂತ್ರ ಸಂಗ್ರಾಮದ ಮಹಾನ್ ಕ್ರಾಂತಿಕಾರಿ, ಕಾರ್ಮಿಕ ವರ್ಗದ …
Read More »ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ; ಜಯಶ್ರೀ ಬಿ ದೇವರಾಜ್
Unite to stop human trafficking; Jayashree B Devaraj ಪ್ರಸ್ತುತ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಮಕ್ಕಳು, ಯುವತಿಯರು ಹಾಗೂ ಹೆಣ್ಣು ಮಕ್ಕಳನ್ನು ಬಲಿಪಶು ಮಾಡಿ, ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆಪ್ತ ಸಮಾಲೋಚಕರು ಜಯಶ್ರೀ ಬಿ ದೇವರಾಜ್ ಹೇಳಿದರು. ಗಂಗಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ವೀರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಯೋಗದೊಂದಿಗೆ ನೊಂದ ಮಹಿಳಾ ಸಾಂತ್ವನ …
Read More »ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಹನುಮಂತಪ್ಪ ಅಂಡಗಿ ಆಯ್ಕೆ
State level D.V. Hanumanthappa Andagi selected for Gundappa award ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಕಂಚಿನ ಕಂಠದ ಜಾನಪದ ಹಾಡುಗಾರರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರನ್ನು ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಧ್ರುವ ನ್ಯೂಸ್ ವಾರಪತ್ರಿಕೆಯ ಸಂಪಾದಕರಾದ ಸಿದ್ದು ಹಿರೇಮಠ ತಿಳಿಸಿದ್ದಾರೆ. ಧ್ರುವ ನ್ಯೂಸ್ ವಾರಪತ್ರಿಕೆ …
Read More »ಕಾರ್ಗಿಲ್ ವಿಜಯ ದೇಶವಾಸಿಗಳಿಗೆ ಪ್ರೇರಣೆ: ನಾಗರಾಜ ಗುತ್ತೇದಾರ
Kargil victory inspires compatriots: Nagaraja Guttedar. ಗಂಗಾವತಿ: ಗಂಗಾವತಿಯ ನ್ಯಾಯವಾದಿಗಳಾದ ನಾಗರಾಜ ಗುತ್ತೇದಾರರವರು ಕಾರ್ಗಿಲ್ ವಿಜಯೋತ್ಸವ ದೇಶವಾಸಿಗಳಲ್ಲಿ ದೇಶಪ್ರೇಮದ ಪ್ರೇರಣೆಯನ್ನು ಹುಟ್ಟುಹಾಕುವಂತಹದ್ದಾಗಿದೆ. ೫೨೭ ಜನ ವೀರಯೋಧರು ತಮ್ಮ ತ್ಯಾಗ, ಬಲಿದಾನಗಳ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಡುಗಡೆಗೊಳಿಸಿ, ತಾಯಿ ಭಾರತ ಮಾತೆಗೆ ತಮ್ಮ ಆತ್ಮಾರ್ಪಣೆಯನ್ನು ಮಾಡುವ ಮೂಲಕ ದೇಶದ ಸಮಸ್ತರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ದೇಶಪ್ರೇಮ ದೇಶವಾಸಿಗಳಿಗೆ ಮಾದರಿಯಾದದ್ದು ಎಂದು ಅಭಿಪ್ರಾಯಪಟ್ಟರು.ಅವರು ದಿನಾಂಕ: ೨೬.೦೭.೨೦೨೩ ರಂದು ಟಿ.ಎಂ.ಎ.ಇ ಬಿ.ಎಡ್ ಮಹಾವಿದ್ಯಾಲಯದಲ್ಲಿ …
Read More »ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
Awareness Program on Child Protection Act ಗಂಗಾವತಿ.27 ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಾಲೂಕು ಆಡಳಿತ ತಾಲೂಕು ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಭ್ರೈಟ್ ಇಂಡಿಯಾ ಸೋಸೈಟಿ ಇವರ ಸಂಯೋಗದೊಂದಿಗೆ ಇಂದು ಶ್ರೀ ಚನ್ನಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತುನಂತರ …
Read More »ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಪಿತೂರಿ ಕೆಲಸ ನಡೆಯುತ್ತಿದೆ: ಡಿ ಕೆ ಶಿವಕುಮಾರ್
Conspiracy to topple government in Singapore is at work: DK Shivakumar ಬೆಂಗಳೂರು, ಜುಲೈ24: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಈ ಕುರಿತು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಆ …
Read More »ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ – ಹಾಲುಮತ ಮಹಾಸಭಾ ಆಗ್ರಹ.
Halumata Mahasabha demands central government to include Kuruba community in ST reservation. ಕೊಪ್ಪಳ, ಜುಲೈ ೨೫: ಸ್ವಾತಂತ್ರö್ಯ ಪೂರ್ವದಿಂದ ಹಾಗೂ ಇಂದಿನ ಎಸ್. ಟಿ. ಮೀಸಲಾತಿ ಪಟ್ಟಿಯಲ್ಲಿರುವ ಕುರುಬ ಸಮುದಾಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತಾರ ಮಾಡಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು, ಆಗಿರುವ ಎಸ್. ಟಿ. ಮೀಸಲಾತಿ ವರದಿಯನ್ನು ಕೇಂದ್ರ ರ‍್ಕಾರ ಅಂಗೀಕಾರ ಮಾಡಬೇಕೆಂದು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ಕೊಪ್ಪಳ …
Read More »ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನ್ಯಾಯಮೂರ್ತಿ ಸಂತೋಷ್ ಹೆಗಡೆ
Music can correct social evil forces, defects of society - Justice Santosh Hegde ಬೆಂಗಳೂರು, ಜು, ೨೩; ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ. ನಗರದ ನಯನ ಸಭಾಂಗಣದಲ್ಲಿ “ಇದು ನಿಮ್ಮ ವಾಹಿನಿ ಕಲಾ ವೇದಿಕೆ”ಯಿಂದ ನಡೆದ 5 ನೇ ‘ಸಾಹಿತ್ಯ ಸಿಂಚನ …
Read More »ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಕುಮುಳಿ ನಗರದ ಸಮೀಪವಿರುವ ಪುಟ್ಟಾಡಿ ಗ್ರಾಮದಲ್ಲಿ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾಯವರಿಂದ ಬವತತ್ವ ಪ್ರಚಾರ
A universal campaign by Sharan Jagannathappa Veerbhadrappa Panasale Janawada in Puttadi village near Kumuli city in Idukki district of Kerala state. ಪಶ್ಚಿಮ ಕರಾವಳಿ: ಎಂದಿನಂತೆ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾ, ಪೀಠಾಧಿಪತಿಗಳು, ಅಲ್ಲಮಪ್ರಭು ಅನುಭಾವ ಪೀಠ, ಪಶ್ಚಿಮ ಕರಾವಳಿ, ಭಾರತ ದೇಶ ಅವರು ಬಸವಾದಿ ಶರಣ ಪರಂಪರೆಯ ವಚನ ಸಿದ್ಧಾಂತ ಆಧಾರಿತ ಲಿಂಗ(LINGAM) ಧರ್ಮದ ವೈಜ್ಞಾನಿಕ ಮತ್ತು ವೈಚಾರಿಕತೆಯ ಪ್ರಸಾರ …
Read More »