Celebration of Kempegowda Jayanti by Okkaliga community in Hanur town .ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಿದ್ದೆವೆ, ಅದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೆಂಪೇಗೌಡ ಅಭಿಮಾನಿಗಳು ಹೆಚ್ಚಿನ ಸಂಖ್ಯೇಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದು ಹನೂರು ಪಟ್ಟಣದ ಒಕ್ಕಲಿಗ ಸಮುದಾಯದ ಮುಖಂಡರು ತಿಳಿಸಿದರು .
Read More »ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ
Inauguration of Smart Class in S.H.P. School, Basavandurgagram, Gangavati Taluk ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ ದಿನಗಳನ್ನುಮೆಲುಕು ಹಾಕಿದರು. ಸದರಿ ಸ್ಮಾರ್ಟ್ಕ್ಲಾಸ್‌ಗೆ ಟಿ.ವ್ಹಿದೇಣಿಗೆಯನ್ನು ಗಂಗಾವತಿಯ ಶ್ರೀ ವೇಣು ಹಿಂದುಸ್ತಾನ್‌ಹೋಮ್‌ನೀಡ್ಸ್ರವರು ನೀಡಿದ್ದು, ದಿ|| ಶ್ರೀ ಬಸಯ್ಯ ಸಂಗಯ್ಯತಾವರಗೇರಾ, ನಿವೃತ್ತ ಶಿಕ್ಷಕರು ಹುನಗುಂದ ಇವರಮಗನಾದ ಶ್ರೀ ರವೀಂದ್ರಯ್ಯ …
Read More »ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
Application Invitation for the post of Guest Lecturer ಕೊಪ್ಪಳ ಜುಲೈ 15 (ಕ.ವಾ.):ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ಎಲೆಕ್ಟಿçಸಿಯನ್ ಮತ್ತು ಫಿಟ್ಟರ್ ಟ್ರೇಡಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದ್ದು, ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಲೆಕ್ಟ್ರಿಷಿಯನ್ 1 ಹುದ್ದೆಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಇಇ ಅಥವಾ ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಇರಬೇಕು. ಎರಡು ವರ್ಷಗಳ ಸೇವಾನುಭವ …
Read More »ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಅರೆಸ್ಟ್
BJP leader who contested against Priyank Kharge arrested ಕಲಬುರಗಿ(ಜು.15): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ವಿಶೇಷ ಜಾಮೀನು ಪಡೆದ ಮಣಿಕಂಠ ರಾಠೋಡ್ ರಾತ್ರಿಯೇ ಜೈಲಿನಿಂದ ಹೊರ ಬಂದಿದ್ದಾರೆ.ಇನ್ನು ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ …
Read More »ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ
Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.
Read More »ಮಹಿಳಾ ಸಬಲೀಕರಣಕ್ಕಾಗಿ ” ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿ “ಯುವಜನ ಸ್ಪಂದನ” ಕೌಶಲ್ಯ ತರಬೇತಿ
: ಆರೋಗ್ಯ ಕೇಂದ್ರ ಹಾಗು ಯುವಜನ ಕೌಶಲ್ಯ ತರಬೇತಿ ಕೇಂದ್ರದ ವಿನೂತನ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಶಿಕ್ಷಣ, ಆರೋಗ್ಯ, ಉದ್ಯೋಗ ಈ ಎಲ್ಲವೂ ಬಹಳ ಮುಖ್ಯ ಪಾತ್ರ ವಹಿಸುತ್ತಿದ್ದು, ಸಮಾನತೆ ದೃಷ್ಟಿಯಿಂದ ಮಹಿಳಾ ಸಬಲೀಕರಣಕ್ಕಾಗಿ “ನಮ್ಮ ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿ “ಯುವಜನ ಸ್ಪಂದನ” ಕೌಶಲ್ಯ ತರಬೇತಿ ಕೇಂದ್ರದಂತಹ ವಿನೂತನ ಯೋಜನೆಗಳ ಮಹದಾಶಯದೊಂದಿಗೆ ಟೂಡಾ ಶಶಿಧರ್ ರವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಸುತ್ತಿದೆ ಕಲ್ಪತರು …
Read More »ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.
Spontaneous complaint registered by the police against those who protested against MLA Rayareddy's statement. ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ …
Read More »ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ
Oops! Google Translate did not respond: please try again! ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.ಸಾಲ ಪಡೆಯಲು …
Read More »ಮೈಸೂರು ಮಾರಮ್ಮನ ದೇವಾಲಯದಲ್ಲಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ.
Chamundeshwari Amman Vardhanti Mahotsav at Mysore Maramma Temple. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು .ಹನೂರು ಪಟ್ಟಣದ ಆದಿಪರಶಕ್ತಿ ಮೈಸೂರು ಮಾರಮ್ಮ ದೇವಾಲಯದಲ್ಲಿ ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಪ್ರಯುಕ್ತ ಹಿರಿಯ ಅರ್ಚಕ ಗೋಪಾಲ್ ರಾವ್ ಪವರ್ ಅರುಣ್ ರಾವ್ ಪವರ್ ಅವರಿಂದ ಸಮಯ ಬೆಳಿಗ್ಗೆ 3:00 …
Read More »ಜನಶಕ್ತಿನಗರಮತ್ತುಗ್ರಾಮೀಣ ಅಭಿವೃಧ್ಧಿ ಸಂಸ್ಥೆ ವತಿಯಿಂದವನಮಹೋತ್ಸವ
Vanamahotsava by Janshakti Nagar and Rural Development Organization ಗಂಗಾವತಿ: ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿಸಂಸ್ಥೆ (ರಿ) ಅಡಿಯಲ್ಲಿ ನಡೆಯುತ್ತಿರುವ ತ್ರಿ-ಟಾ ಶಿಕ್ಷಣ ಹಾಗೂಔದ್ಯೋಗಿಕ ತರಬೇತಿ ಕೇಂದ್ರ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು, ಮುಖ್ಯ ಅತಿಥಿಗಳು, ಸದಸ್ಯರು, ವಿದ್ಯಾರ್ಥಿಗಳಪಾಲಕ/ಪೋಷಕರು ಪಾಲ್ಗೊಂಡು ಇಂದು ದಿನಾಂಕ: ೦೯.೦೭.೨೦೨೩ರಂದು ಪಂಪಾನಗರ ವೃತ್ತದಲ್ಲಿರುವ ಮಾತೋಶ್ರೀಕಾಂಪ್ಲೆಕ್ಸ್ನಲ್ಲಿರುವ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿಗಿಡಗಳನ್ನು ನೆಡುವುದು ಹಾಗೂ ಉಚಿತವಾಗಿ ಸಸಿಗಳನ್ನುವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನುಆಚರಿಸಲಾಯಿತು ಎಂದು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಮಂಜುನಾಥ …
Read More »