Breaking News

ರಾಜಕೀಯ

ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

Awareness Program on Child Protection Act ಗಂಗಾವತಿ.27 ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಾಲೂಕು ಆಡಳಿತ ತಾಲೂಕು ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಭ್ರೈಟ್ ಇಂಡಿಯಾ ಸೋಸೈಟಿ ಇವರ ಸಂಯೋಗದೊಂದಿಗೆ ಇಂದು ಶ್ರೀ ಚನ್ನಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತುನಂತರ …

Read More »

ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಪಿತೂರಿ ಕೆಲಸ ನಡೆಯುತ್ತಿದೆ: ಡಿ ಕೆ ಶಿವಕುಮಾರ್‌

Dkshivakumar 1690194882

Conspiracy to topple government in Singapore is at work: DK Shivakumar ಬೆಂಗಳೂರು, ಜುಲೈ24: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಈ ಕುರಿತು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಆ …

Read More »

ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ – ಹಾಲುಮತ ಮಹಾಸಭಾ ಆಗ್ರಹ.

Halumata Mahasabha demands central government to include Kuruba community in ST reservation. ಕೊಪ್ಪಳ, ಜುಲೈ ೨೫: ಸ್ವಾತಂತ್ರö್ಯ ಪೂರ್ವದಿಂದ ಹಾಗೂ ಇಂದಿನ ಎಸ್. ಟಿ. ಮೀಸಲಾತಿ ಪಟ್ಟಿಯಲ್ಲಿರುವ ಕುರುಬ ಸಮುದಾಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತಾರ ಮಾಡಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು, ಆಗಿರುವ ಎಸ್. ಟಿ. ಮೀಸಲಾತಿ ವರದಿಯನ್ನು ಕೇಂದ್ರ ರ‍್ಕಾರ ಅಂಗೀಕಾರ ಮಾಡಬೇಕೆಂದು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ಕೊಪ್ಪಳ …

Read More »

ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನ್ಯಾಯಮೂರ್ತಿ ಸಂತೋಷ್‌ ಹೆಗಡೆ

WhatsApp Image 2023 07 23 At 11.06.04 AM

Music can correct social evil forces, defects of society - Justice Santosh Hegde ಬೆಂಗಳೂರು, ಜು, ೨೩; ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಹೇಳಿದ್ದಾರೆ. ನಗರದ ನಯನ ಸಭಾಂಗಣದಲ್ಲಿ “ಇದು ನಿಮ್ಮ ವಾಹಿನಿ ಕಲಾ ವೇದಿಕೆ”ಯಿಂದ ನಡೆದ 5 ನೇ ‘ಸಾಹಿತ್ಯ ಸಿಂಚನ …

Read More »

ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಕುಮುಳಿ ನಗರದ ಸಮೀಪವಿರುವ ಪುಟ್ಟಾಡಿ ಗ್ರಾಮದಲ್ಲಿ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾಯವರಿಂದ ಬವತತ್ವ ಪ್ರಚಾರ

Bcae08c0 B6af 4058 9e63 46a6f8999e2c

A universal campaign by Sharan Jagannathappa Veerbhadrappa Panasale Janawada in Puttadi village near Kumuli city in Idukki district of Kerala state. ಪಶ್ಚಿಮ ಕರಾವಳಿ: ಎಂದಿನಂತೆ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾ, ಪೀಠಾಧಿಪತಿಗಳು, ಅಲ್ಲಮಪ್ರಭು ಅನುಭಾವ ಪೀಠ, ಪಶ್ಚಿಮ ಕರಾವಳಿ, ಭಾರತ ದೇಶ ಅವರು ಬಸವಾದಿ ಶರಣ ಪರಂಪರೆಯ ವಚನ ಸಿದ್ಧಾಂತ ಆಧಾರಿತ ಲಿಂಗ(LINGAM) ಧರ್ಮದ ವೈಜ್ಞಾನಿಕ ಮತ್ತು ವೈಚಾರಿಕತೆಯ ಪ್ರಸಾರ …

Read More »

ಹನೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರಿಂದ ಕೆಂಪೇಗೌಡರ ಜಯಂತಿ ಆಚರಣೆ

68a864d9 A378 4c9d A6c0 7f94f141173a

Celebration of Kempegowda Jayanti by Okkaliga community in Hanur town .ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಿದ್ದೆವೆ, ಅದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೆಂಪೇಗೌಡ ಅಭಿಮಾನಿಗಳು ಹೆಚ್ಚಿನ ಸಂಖ್ಯೇಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದು ಹನೂರು ಪಟ್ಟಣದ ಒಕ್ಕಲಿಗ ಸಮುದಾಯದ ಮುಖಂಡರು ತಿಳಿಸಿದರು .

Read More »

ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ

Thumbnail

Inauguration of Smart Class in S.H.P. School, Basavandurgagram, Gangavati Taluk ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ ದಿನಗಳನ್ನುಮೆಲುಕು ಹಾಕಿದರು. ಸದರಿ ಸ್ಮಾರ್ಟ್ಕ್ಲಾಸ್‌ಗೆ ಟಿ.ವ್ಹಿದೇಣಿಗೆಯನ್ನು ಗಂಗಾವತಿಯ ಶ್ರೀ ವೇಣು ಹಿಂದುಸ್ತಾನ್‌ಹೋಮ್‌ನೀಡ್ಸ್ರವರು ನೀಡಿದ್ದು, ದಿ|| ಶ್ರೀ ಬಸಯ್ಯ ಸಂಗಯ್ಯತಾವರಗೇರಾ, ನಿವೃತ್ತ ಶಿಕ್ಷಕರು ಹುನಗುಂದ ಇವರಮಗನಾದ ಶ್ರೀ ರವೀಂದ್ರಯ್ಯ …

Read More »

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

Application Invitation for the post of Guest Lecturer ಕೊಪ್ಪಳ ಜುಲೈ 15 (ಕ.ವಾ.):ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ಎಲೆಕ್ಟಿçಸಿಯನ್ ಮತ್ತು ಫಿಟ್ಟರ್ ಟ್ರೇಡಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದ್ದು, ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಲೆಕ್ಟ್ರಿಷಿಯನ್ 1 ಹುದ್ದೆಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಇಇ ಅಥವಾ ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಇರಬೇಕು. ಎರಡು ವರ್ಷಗಳ ಸೇವಾನುಭವ …

Read More »

ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಅರೆಸ್ಟ್​

IMG 20230715 WA0277 1

BJP leader who contested against Priyank Kharge arrested ಕಲಬುರಗಿ(ಜು.15): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ವಿಶೇಷ ಜಾಮೀನು ಪಡೆದ ಮಣಿಕಂಠ ರಾಠೋಡ್ ರಾತ್ರಿಯೇ ಜೈಲಿನಿಂದ ಹೊರ ಬಂದಿದ್ದಾರೆ.ಇನ್ನು ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ …

Read More »

ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ

Screenshot 2023 07 14 20 15 44 72 E307a3f9df9f380ebaf106e1dc980bb6

Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.

Read More »