ಡಾ.ವಿಜಯಾ ಕೋರಿಶೆಟ್ಟಿ ಗೌರವಾನ್ವಿತ ಕುಲಪತಿಗಳು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ, ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ. ತಾವು ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿ ಆಗಿ ಆಯ್ಕೆ ಆದದ್ದು ಕರ್ನಾಟಕದ ಅತ್ಯಂತ ಹೆಮ್ಮೆಯ ವಿಷಯ. ನಿಮಗೆ ಬಸವ ಭಕ್ತರ ಪರ ಅನಂತ ಅಭಿಮಾನದ ಅಭಿನಂದನೆಗಳು. ನಿಮ್ಮ ಈ ಸಾಧನೆ ನಮ್ಮೆಲ್ಲರಿಗೂ ಬಹಳ ಸಂತೋಷವನ್ನುಂಟುಮಾಡಿದೆ. ನಿಮ್ಮ ಪರಿಶ್ರಮ ಮತ್ತು ಸಮರ್ಪಣಾ ಭಾವವು ಈ ಯಶಸ್ಸಿಗೆ ಕಾರಣವಾಗಿದೆ. ನಿಮ್ಮ ಮುಂದಿನ ಕಾರ್ಯಗಳಲ್ಲಿಯೂ ಇದೇ ರೀತಿಯ ಯಶಸ್ಸು …
Read More »ಹಾನಗಲ್ ಕುಮಾರೇಶ್ವರ ಜಯಂತಿಗೆ ಸಂಪೂರ್ಣ ಬೆಂಬಲ:ಶಾಸಕ ಜನಾರ್ದನ ರೆಡ್ಡಿ
https://kalyanasiri.in/2025/07/07/full-support-for-hangal-kumareshwara-jayanti-mla-janardhana-reddy/
Read More »ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ
Statement against Minister Thangadgi: Hypocrite Swamiji's party love is just that: Jyoti ಕೊಪ್ಪಳ: ಖಾವಿ ಹಾಕಿದ ಮೇಲೆ ಪೂರ್ವಾಶ್ರಮದ ಕುರಿತು ಒಂದು ನೆನಪು ಉಳಿಸಿಕೊಳ್ಳಬಾರದು, ಆದರೆ ಗಾಣಿಗ ಸಂಸ್ಥಾನದ ಸ್ವಾಮೀಜಿ ಮಾತ್ರ ತಾನೂ ಸಹ ಶಾಸಕ ಆಗಿದ್ದೇ ಎನ್ನುವ ಮೂಲಕ ತಮ್ಮ ಕಪಟತನ ಬಹಿರಂಗಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಕಿಡಿಕಾರಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ …
Read More »ವಿಧಾನ ಪರಿಷತ್ತಿನ ಮಾನ್ಯ ಸದಸ್ಯ ರವಿಕುಮಾರ್ ರವರು ಮುಖ್ಯಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ಇವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಅಖಿಲ ಕರ್ನಾಟಕ ಮಹಿಳಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರೋಷಿನಿ ಗೌಡಿವರಿಂದ ಖಂಡನೆ
ವಿಧಾನ ಪರಿಷತ್ತಿನ ಮಾನ್ಯ ಸದಸ್ಯ ರವಿಕುಮಾರ್ ರವರು ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ಇವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಅಖಿಲ ಕರ್ನಾಟಕ ಮಹಿಳಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರೋಷಿನಿ ಗೌಡ ಖಂಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿರುವ ರವಿಕುಮಾರ್ ಎನ್ ರವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಶಾಲಿನಿ ರಜನೀಶ್ ಐ.ಎ.ಎಸ್, ಕರ್ನಾಟಕ ಸರ್ಕಾರ ಇವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ವಿವಿಧ …
Read More »ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ– ವೆಲ್ಫೇರ್ ಪಾರ್ಟಿ ಮಹಿಳಾ ಘಟಕ
Welfare Party Women's Unit condemns Council Member Ravikumar's statement ಬೆಂಗಳೂರು: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಸಬಿಹಾ ಪಟೇಲ್ ಟೀಕಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂ ಗೌರವ ಕೊಡದ ರವಿಕುಮಾರ್ …
Read More »ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಗೆ ಗೈರು ಹಾಜರಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ನಿರುಪಾದಿ ಹಡಪದ
Disciplinary action demanded against government officials who were absent from the preliminary meeting held as part of Hadapada Appanna Jayanti: Nirupadi Hadapada ಗಂಗಾವತಿ: ಜುಲೈ-೪ ಶುಕ್ರವಾರದಂದು ಮಾನ್ಯ ತಹಶೀಲ್ದಾರರ ನೇತೃತ್ವದಲ್ಲಿ ಸರ್ಕಾರದ ಇಲಾಖೆಗಳ ತಾಲೂಕ ಮಟ್ಟದ ಹಡಪದ ಅಪ್ಪಣ್ಣ ಜಯಂತಿಯ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಪೂರ್ವಭಾವಿ ಸಭೆಗೆ ಸುಮಾರು ೩೯ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಾಗಿದ್ದು, ಆದರೆ ಇದರಲ್ಲಿ ಕೇವಲ ಗಂಗಾವತಿ …
Read More »ದೊಡ್ಡೆನಹಳ್ಳಿ ಗ್ರಾಮದಲ್ಲಿಎ.ಎಸ್.ಎಸ್.ಕೆ ಗ್ರಾಮ ಶಾಖೆ ಉದ್ಘಾಟನೆ
A.S.S.K. Village Branch inaugurated in Doddenahalli village ತುರುವೇಕೆರೆ:ತಾಲ್ಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಗ್ರಾಮ ಶಾಖೆಯನ್ನು ಬಾಬಾ ಸಾಹೇಬರಿಗೆ ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ಮಾಡಲಾಯಿತು. ತಿಪಟೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಮತ್ತಿಘಟ್ಟ ಮಾತನಾಡಿ. ನಮ್ಮ ಜನರು ಎಚ್ಚೆತ್ತುಕೊಂಡು ದಿನನಿತ್ಯ ನಡೆಯುತ್ತಿರುವ ದಲಿತರ ಮೇಲೆ ದೌರ್ಜನ್ಯ,ದಬ್ಬಾಳಿಕೆ ಬಹಿಷ್ಕಾರ, ಮಹಿಳೆಯರಿಗೆ ಆಗುತ್ತಿರುವ ಅನ್ಯಾಯ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ …
Read More »ಕೇಂದ್ರ ಸರ್ಕಾರದ ಕಾರ್ಮಿಕರ ವಿರೋಧಿ ನೀತಿ ಖಂಡಿಸಿಪ್ರಗತಿಪರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಭೆ
Progressive Building and Other Construction Workers’ Meeting Condemns Central Government’s Anti-Labor Policy ಗಂಗಾವತಿ: ಮೇ-೧೧ ಭಾನುವಾರದಂದು ನಗರದ ೫ನೇ ವಾರ್ಡ್ನ ವೆಂಕಟರಮಣ ಗುಡಿಯ ಹತ್ತಿರ ಪ್ರಗತಿಪರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಭೆಯು ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ಕಾ|| ವಿಜಯ ದೊರೆರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರನ್ನು ಅವರ ಮೂಲಭೂತ ಹಕ್ಕುಗಳಿಂದ ವಂಚಿಸುತ್ತಿದ್ದಾರೆ. ಕಾರ್ಮಿಕರು …
Read More »ಕಲ್ಪತರು ನಾಡಿನಲ್ಲಿ ಇದೆಂಥ ನೀಚ ಪದ್ಧತಿ .ಕಾವಾಣದಲು ಗ್ರಾಮದಲ್ಲಿ ಅಸ್ಪಶ್ಯತೆ ಜೀವಂತ
Such a vile system exists in the land of Kalpataru. Untouchability is alive in the village of Kavanadalu ತುಮಕೂರು ಜಿಲ್ಲೆ ಮಧುಗಿರಿತಾಲೂಕು ಕಾವಣದಾಲು ಗ್ರಾಮದಲ್ಲಿ ಇರುವ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ದಲಿತ ಯುವಕ ಪೂಜೆ ಮಾಡಿಸಲು ಹೋದಾಗ ಆ ದಲಿತ ಯುವಕನನ್ನು ಅವಮಾನಿಸಿ ತಡೆದು ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ದೇವಸ್ಥಾನದ ಒಳಗಡೆ ನೀವು ಬರುವ ಹಾಗಿಲ್ಲ ಎಂದು ಕೆಲ …
Read More »ಸುರಕ್ಷಾತೆಗಾಗಿ ಸಂಚಾರ ನಿಯಮ ಪಾಲಿಸಿ… ಉಪನಿರಿಕ್ಷಕ ಇಸ್ಮಾಯಿಲ್ ಸಾಬ್ ಮನವಿ.
Follow traffic rules for safety… Sub-Inspector Ismail Saab appeals. ಗಂಗಾವತಿ -6–ಸುರಕ್ಷಿತೆಯ ಹಿತದ್ರಷ್ಟಿಯಿಂದ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಗಂಗಾವತಿಯ ನಗರ ಸಂಚಾರ ಪೊಲೀಸ್ ಠಾಣೆಯ ನೂತನ ಉಪನಿರಿಕ್ಷಕರಾದ ಇಸ್ಮಾಯಿಲ್ ಸಾಬ್ ಹೇಳಿದರು. ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯು ಸನ್ಮಾನಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ಆಕಸ್ಮಿಕ ಜನಿಸಿದ ನಾವು ನಮ್ಮ ಜೀವವನ್ನು ಕಾಪಾಡಿಕೊಳ್ಳುವದು ಎಲ್ಲರ ಜವಾಬ್ದಾರಿಯಾಗಿದೆ ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಅಥವಾ ಜೀವ ಕಳೆದುಕೊಂಡು ಕುಟುಂಬದವರ ದುಃಖಕ್ಕೆ ಕಾರಣವಾಗಬಾರದು. …
Read More »