Breaking News

ರಾಜಕೀಯ

ಯಥಾಸ್ಥಿತಿವಾದಿಗಳಿಗೊಂದು ಎಚ್ಚರಿಕೆ ನೀಡಿರಿ.

A word of caution to the status quo. ಬಸವ ತತ್ವದ ಮೇಲಿನ ದಾಳಿ ಇಂದು ನಿನ್ನೆಯದಲ್ಲ. ಇದು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಯಾರು ಬಸವ ಪ್ರಣೀತ ಲಿಂಗಾಯತ ಧರ್ಮದ ಮೂಲ ತಿರುಳನ್ನು ಜನ ಮಾನಸಕ್ಕೆ ಅರುಹಲು ಮುಂದಡಿ ಇಡುತ್ತಾರೋ ಅವರಿಗೆ ಟೀಕೆ ಟಿಪ್ಪಣಿ ಕಟ್ಟಿಟ್ಟ ಬುತ್ತಿ. ಆರೋಗ್ಯಕರ ಚರ್ಚೆ ಚಿಂತನೆಗೆ ಬಸವ ತತ್ವ ಮನ್ನಣೆ ಕೊಡುತ್ತದೆ. ಚರ್ಚೆ ಚಿಂತನೆಗಳೆ ಅದರ ಜೀವ ಜೀವಾಳ. ಆದರೆ ಯಥಾಸ್ಥಿತಿವಾದಿಗಳು ಚರ್ಚೆ …

Read More »

ತ್ಯಾಜ್ಯ ಸಾಗಿಸುವ ವಾಹನ ಚಾಲಕರನ್ನು ಹೊರಗುತ್ತಿಗೆಯಿಂದ ಮುಕ್ತಿಗೊಳಿಸಿನೇರಪಾವತಿಗೆ ಒಳಪಡಿಸಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Request to the District In-charge Minister to free the drivers of waste transporters from outsourcing and make them pay directly. ಗಂಗಾವತಿ: ಕರ್ನಾಟಕ ರಾಜ್ಯಾಧ್ಯಂತ ಇರುವ ಹತ್ತು ಸಾವಿರ ಜನ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ಸಹಾಯಕರನ್ನು ನೇರಪಾವತಿಗೊಳಪಡಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿಯವರಿಗೆ ಟಿ.ಯು.ಸಿ.ಎಲ್ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಮನವಿ ಸಲ್ಲಿಸಿದರು.ಗಂಗಾವತಿಗೆ ಬರವೀಕ್ಷಣೆಗೆ ಆಗಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ …

Read More »

ಪರಿಸರದಆರೋಗ್ಯವನ್ನು ಕಾಪಾಡಿಕೊಳ್ಳಿ ಅಡಿಕೆ ತಟ್ಟೆ ಬಳಸಿ ದ್ರಾಕ್ಷಾಯಿಣಿ ಕರೆ

Maintain the health of the environment ಗಂಗಾವತಿ.16 ಗಂಗಾವತಿ ನಗರದ ಹಿರೇಜಂತಕಲ್ 29 ನಲ್ಲಿ ನಿಮಿಷಾಂವಬದೇವಿ ಇಂಡಸ್ಟ್ರೀಜ ಸಂಘದ ಅಧ್ಯಕ್ಷಣಿಯಾದ ದ್ರಾಕ್ಷಾಯಿಣಿ  ಮಾತನಾಡಿ  ಈ ಆಧುನಿಕ ಯುಗದಲ್ಲಿ ಚಲಿಸುತ್ತಿರುವ ಪ್ರಪಂಚದ ಹಿಂದೆ ಬಿದ್ದು ಮನುಷ್ಯನ ಆರೋಗ್ಯದ ಸಮಸ್ಯೆಗಳ ಜೊತೆಗೆ ಸುತ್ತಮುತ್ತಲಿನ ಪರಿಸರದ ಆರೋಗ್ಯವನ್ನು ಪುನರ್ ವೃದ್ದಿಸಿಕೊಳ್ಳಲು ಪರಿಸರದ ಕಡೆ ಮುಖ ಮಾಡಬೇಕು ಅಡಿಕೆ ತಟ್ಟೆಯು ಒಂದು ರಸಾಯನಿಕ ಮುಕ್ತ ತಟ್ಟೆಯಾಗಿದ್ದು ಯಾವುದೇ ವಿಷ ರಾಸಾಯನಿಕಗಳನ್ನು ಬೆರೆಸದೇ ತಟ್ಟಗಳನ್ನು  ಬಳಸಬೇಕು …

Read More »

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆಯ ವಿವಿಧ ವಿಷಯಗಳ ಪ್ರಗತಿ ಪರಶೀಲನಾ ಸಭೆ

ಕುಡಿವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್ District Disaster Management Authority and Revenue Department progress review meeting on various matters ಕೊಪ್ಪಳ ನವೆಂಬರ್ 06 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಆದ್ದರಿಂದ ಮುಂಬರುವ ಜೂನ್‌ವರೆಗೂ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು, ದನ ಕರುಗಳಿಗೆ ಮೇವು ಸೇರಿದಂತೆ ಯಾವುದೇ ಕೊರತೆ ಆಗದಂತೆ ಎಚ್ಚರಿಕೆಯ ಕ್ರಮ ವಹಿಸಿ ಎಂದು …

Read More »

ಗಂಗಾವತಿ-ವಿಜಯಪುರ ರೇಲ್ವೆಗಾಗಿ ಸಂಸದರಿಗೆ ಅಶೋಕಸ್ವಾಮಿ ಹೇರೂರ ಒತ್ತಾಯ

Ashokaswamy Heroor urges MPs for Gangavati-Vijaypur railway ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ. ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ …

Read More »

ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಪ್ರೋತ್ಸಾಹ ನೀಡುತ್ತದೆ : ಶಾಸಕ ಜನಾರ್ಧನ ರಡ್ಡಿ                 

Rewards encourage talented children: MLA Janardhan Ruddy                                                         ಗಂಗಾವತಿ:ಕಿತ್ತೂರಿ ರಾಣಿ ಚೆನ್ನಮ್ಮ ನವರ ಧೈರ್ಯ ಶೌರ್ಯ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.  ನಗರದಲ್ಲಿ …

Read More »

ರಾಜ್ಯದ ರೈತರಿಗೆ ಉಚಿತ ಸೋಲಾರ್ ಪಂಪ್ ವಿತರಣೆಗೆ ಕೇಂದ್ರವೂ ಸಮನಾಗಿ ಹಣನೀಡಲಿ: ಎಎಪಿಚಾಮರಾಜನಗರ ಜಿಲ್ಲಾ ಅಧ್ಯಕ್ಷ ಹರೀಶ್ ಕೆ ಒತ್ತಾಯ.

Let the Center pay equally for distribution of free solar pumps to the farmers of the state: AAP Chamarajanagar district president Harish K urges. ವರದಿ ;ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು 34 ಲಕ್ಷ ಪಂಪ್‌ಸೆಟ್‌ಗಳಿದ್ದು, ಇವುಗಳ ಅಳವಡಿಕೆಗೆ …

Read More »

ನಗರಕ್ಕೆ ಇಂದು ವಾಲ್ಮೀಕಿ ಶ್ರೀಗಳು ಜಿಲ್ಲಾ ಮಟ್ಟದ ಸಭೆ

District level meeting of Mr. Valmiki for the city today ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಜಿಲ್ಲಾಮಟ್ಟದ ಸಮುದಾಯದ ವಿಶೇಷ ಸಭೆಯನ್ನು ಅಕ್ಡೋಬರ್ 18 ಬೆಳಿಗ್ಗೆ 10.30 ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ …

Read More »

ವಿಧ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ತುಂಬಾ ಮುಖ್ಯ -ಅಶೋಕಸ್ವಾಮಿ ಹೇರೂರ ಅಭಿಪ್ರಾಯ.

Dress code is very important for students – says Ashokaswamy Heroor. ಗಂಗಾವತಿ:ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ತುಂಬಾ ಮುಖ್ಯ ಎಂದು ನ್ಯಾಯವಾದಿ ಮತ್ತು ಐ.ಟಿ.ಐ. ಕಾಲೇಜ್ ಸಮಿತಿ ಸದಸ್ಯ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ.ಅವರು ಗುರುವಾರ ನಗರದ ಸರಕಾರಿ ಐ.ಟಿ.ಐ.ಕಾಲೇಜಿನಲ್ಲಿ ನಡೆದ ತರಭೇತಿ ಪಡೆದ ವಿಧ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಐ.ಟಿ.ಐ.ತರಬೇತಿ ಪಡೆದವರು,ನೌಕರಿ ಪಡೆಯಲು ಸಂದರ್ಶನಕ್ಕೆ ಹೋದಾಗಲೂ ವಸ್ತ್ರ ಸಂಹಿತೆ,ಕೇಶ ವಿನ್ಯಾಸ ಹಾಗೂ …

Read More »

ಬಸವ ಕಲ್ಯಾಣದಲ್ಲಿ ಅಕ್ಟೋಬರ್ ೨೧ ಹಾಗೂ ೨೨ ರಂದು ಸ್ವಾಭಿಮಾನಿ ಕಲ್ಯಾಣ ಪರ್ವ ಉತ್ಸವ

Swabhimani Kalyan Parva Utsav on October 21st and 22nd at Basava Kalyan ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಇದೇ ತಿಂಗಳ ದಿನಾಂಕ: ೨೧ ಹಾಗೂ ೨೨ ರಂದು ಸ್ವಾಭಿಮಾನಿ ಕಲ್ಯಾಣ ಪರ್ವವನ್ನು ಆಯೋಜಿಸಲಾಗಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷರಾದ ಕುಂಬಳಗೂಡಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಜಗದ್ಗುರು ಪೂಜ್ಯ ಡಾ||ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ೧೨ನೇ ಶತಮಾನದಲ್ಲಿ ಗುರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.