Sharan Navratri Mahotsav under the leadership of Gangavati Arya Vaishya Samaj.. President Roopa Rani L ಗಂಗಾವತಿ.2 ಆರ್ಯ ವೈಶ್ಯ ಸಮಾಜ ಗಂಗಾವತಿ ಶ್ರೀ ವಾಸವಿ ಮಹಿಳಾ ಮಂಡಳಿ. ಹಾಗು ವಾಸವಿ ಯುವಜನ ಸಂಘ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷ ಶ್ರೀ ನಗರೇಶ್ವರ ದೇವಸ್ಥಾನ ಹಾಗೂ ಕಲ್ಯಾಣ ಮಂಟಪದ ಆವರಣದಲ್ಲಿ ನವರಾತ್ರಿ ಹಬ್ಬವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಗುತ್ತದೆ ಎಂದು ಸಮಾಜದ ಅಧ್ಯಕ್ಷ ರೂಪ ರಾಣಿ ಹಾಗೂ …
Read More »ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಶ್ರೀ ಚೈತನ್ಯ ಎಸ್.ವಿ.ಎಂ. ಪಿಯು ಕಾಲೇಜಿಗೆ ಮೂರು ಬಹುಮಾನ
Selection for Divisional Dussehra Games Shri Chaitanya S.V.M. Three prizes for PU College ಕೊಪ್ಪಳ: ಇಲ್ಲಿನ ಚುಕುನಕಲ್ ರಸ್ತೆಯಲ್ಲಿ ಇರುವ ಬಳ್ಳಾರಿ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂರು ಬಹುಮಾನಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.ಕಾಲೇಜಿನ ಮಹಿಳಾ ತಂಡ ಪ್ರಥಮ ಬಾರಿಗೆ ನೆಟ್ ಬಾಲ್, ಫುಟ್ಬಾಲ್‌ನಲ್ಲಿ ಪ್ರಥಮ ಮತ್ತು ಹ್ಯಾಂಡ್ …
Read More »ವಾಣಿಜ್ಯೋದ್ಯಮ ಸಂಘದ ವತಿಯಿಂದ ಮಲೇಷ್ಯಾ ಪ್ರವಾಸ; ಜಿಲ್ಲಾಧಿಕಾರಿ ಚಾಲನೆ
A trip to Malaysia on behalf of the Chamber of Commerce; District Collector driving ರಾಯಚೂರು,ಸೆ.25: ಇಲ್ಲಿಯ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ವತಿಯಿಂದ ಮಲೇಷಾ ಪ್ರವಾಸ ಹಿನ್ನಲೆಯಲ್ಲಿ ಇಂದು (ಸೆ.24ರ ಮಂಗಳವಾರ) ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹಸಿರು ನಿಶಾನೆ ತೋರುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ಅವರು ಜಿಲ್ಲಾ ವಾಣಿಜ್ಯೋದ್ಯಮ ಸಂಘವು ಮಲೇಷಾ ಉದ್ಯೋಮಿಗಳನ್ನು …
Read More »ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣ ಅಂಗವಾಗಿ ವಿವಿಧ ಸ್ಪರ್ಧಾ ಚಟುವಟಿಕಾ ಜಾಥಾ
As part of the international democracy celebration, various competitive activities are held ತಿಪಟೂರು: ಕುಪ್ಪಾಳು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರ ಮತ್ತು ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ,ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ, ಪ್ರಮಾಣ ಪತ್ರ ,ಗಣ್ಯರ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಪಿ …
Read More »ಬಿಡಾಡಿ ದನಗಳ ಹಾವಳಿ:ಕಾ|| ಭಾರಧ್ವಾಜ್‌ರವರಿಗೆ ಬಿಡಾಡಿ ದನದ ಹಾವಳಿಯಿಂದ ರಸ್ತೆ ಅಪಘಾತ
Menace of stray cattle:Ka|| Bhardwaj’s road accident due to stray cattle ಗಂಗಾವತಿ: ನಗರದಲ್ಲಿ ಬಿಡಾಡಿ ದನಗಳ ಹಾವಳಿಯಿಂದ ವಾಹನಗಳ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಸಿ.ಪಿ.ಐ.ಎಂ.ಎಲ್ ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ಮುಂದುವರೆದು ಅವರು ಮಾತನಾಡುತ್ತಾ, ಸೆಪ್ಟೆಂಬರ್-೧೧ ರಂದು ಮದ್ಯಾಹ್ನ ೧ ಗಂಟೆಯ ಸುಮಾರಿನಲ್ಲಿ ಹಿರಿಯ ಹೋರಾಟಗಾರರಾದ ಭಾರದ್ವಾಜ್‌ರವರು ಗಂಗಾವತಿಯಿAದ ಕೊಪ್ಪಳ ರಸ್ತೆಯಲ್ಲಿರುವ ಸೂರಿ ಬಾಬು ಲೇಔಟ್‌ನಲ್ಲಿರುವ ತಮ್ಮ …
Read More »ಹಿರೇಜಂತಕಲ್‌ನ ಸರ್ವೇ ನಂ: 363/2ರ ಜಮೀನಿನಲ್ಲಿನ ಉದ್ದೇಶಿತ ಕಸಾಯಿಖಾನೆ (ವಧಾಗೃಹ) ನಿರ್ಮಾಣಕ್ಕೆ ಆಕ್ಷೇಪ: ವೆಂಕಟೇಶ ಕೆ.
Objection to Construction of Proposed Slaughterhouse (Slaughterhouse) on Land Survey No: 363/2, Hirejantakal: Venkatesha K. ಗಂಗಾವತಿ,12: ನಗರಸಭೆ ವ್ಯಾಪ್ತಿಯ ಹಿರೇಜಂತಕಲ್ ಸರ್ವೆ ನಂ: 363/2ರ ಜಾಗೆಯನ್ನು ಒಳಚರಂಡಿ ತ್ಯಾಜ್ಯ ಸಂಗ್ರಹ ಉದ್ದೇಶಕ್ಕಾಗಿ ರೈತರಿಂದ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸರ್ಕಾರದ ನಿಯಮಾವಳಿಗಳ ಪ್ರಕಾರ ನಗರ ವ್ಯಾಪ್ತಿಯಿಂದ ಸುಮಾರು 5 ಕಿ.ಮೀ ಅಂತರದಲ್ಲಿ ಯಾವುದೇ ಕಸಾಯಿಖಾನೆ (ವಧಾಗೃಹ) ನಿರ್ಮಿಸಲು ಅವಕಾಶವಿರುವುದಿಲ್ಲ. ಆದರೆ ಈಗ ಸದರಿ ಜಾಗೆಯನ್ನು ಕಸಾಯಿಖಾನೆಗೆ ನೀಡಲು ಮರುಟೆಂಡರ್ …
Read More »ಕೆಎಸ್ಆರ್ ಟಿ ಸಿ ಬಸ್ ಹರಿದು 31ಕುರಿ ಬಲಿ,,,ಕುರಿಗಾಯಿಯ ಬಾಳು ಚಿಂತಾಜನಕ,,
KSRTC bus overturns, 31 sheep killed Sheep survival is a concern. ಕೊಪ್ಪಳ : ಕೆಎಸ್ಆರ್ ಟಿಸಿ ಬಸ್ ಗೆ ಬಲಿಯಾದ 31ಕುರಿಗಳು, ಕೊಪ್ಪಳ ಜಿಲ್ಲೆಯ ಕನಗೇರಿ ಹಾಗೂ ಕಾಟಾಪುರ ಗ್ರಾಮಗಳ ಉಮೇಶ ಗೊಲ್ಲರ, ದುಲ್ಲೆಪ್ಪ ಅಮರಾಪುರ ಎಂಬುವವರಿಗೆ ಸೇರಿದ್ದವು ಎನ್ನಲಾಗಿದೆ. ಗಜೇಂದ್ರಗಡ ಸಮೀಪದ ಕತ್ರಾಳ ಗ್ರಾಮದ ಹತ್ತಿರ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಹರಿದು 31 ಕುರಿಗಳು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಕುರಿಗಳನ್ನು ಮೇಯಿಸಿಕೊಂಡು ರಾಜೂರ …
Read More »ಬಸವಾದಿ ಶರಣರ ನಿಜವಾದತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು : ಶಿವಣ್ಣ ಇಂದ್ವಾಡಿ
The true ideals of Basavadi Sharan should be conveyed to the next generation : Shivanna Indwadi ಪಟ್ಟಣದ ವಿಶ್ವಚೇತನ ಸಂಸ್ಥೆಯ ಆವರಣದಲ್ಲಿ ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಹೆಚ್ ಕೆ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ್ದ ‘ವಚನ ಶ್ರಾವಣ’ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆದು, ಕನ್ನಡ ನಾಡಿನ ಸಾಂಸ್ಕೃತಿಕ ನಾಯಕರಾದ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಶರಣರ ಬದುಕೇ ನಮಗೆ ದಾರಿದೀಪ. ಅವರ ಬದುಕೇ …
Read More »ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಸಚಿವ ತಂಗಡಗಿ ಚಾಲನೆ
Call the governor back letter movement, Minister Thadagagi drive ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ವಾಪಾಸ್ ಕರೆಸಿಕೊಳ್ಳಿ ಎಂಬ ಪತ್ರ ಚಳುವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಚಾಲನೆ ನೀಡಿದರು.ನಗರದಲ್ಲಿ ರಾಜ್ಯಪಾಲರ ವಿರುದ್ಧ …
Read More »ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಹೈ ಕೋರ್ಟ್ಮೊರೆ- ಸಿಎಂ ಸಿದ್ದರಾಮಯ್ಯ
High Courtmore for legal battle to get out of trouble- CM Siddaramaiah ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಿದ್ದೆಗೆಡುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ತಮ್ಮ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾನೂನು ತಜ್ಞರೊಂದು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕರ‍್ಟ್ ಮೊರೆ ಹೋಗಲು ನರ‍್ಧರಿಸಿದ್ದಾರೆಂದು ತಿಳಿದುಬಂದಿದೆ. ಸಿಎಂ ಪರ …
Read More »