Breaking News

ರಾಜಕೀಯ

ಸೊಲ್ಲಾಪುರ ರೇಲ್ವೆಗಾಗಿ ಒತ್ತಾಯಿಸಿ,ಸಂಸದರಿಗೆ ಪತ್ರ.

Demand for Solapur Railway, letter to MP. ಗಂಗಾವತಿ: ಸೊಲ್ಲಾಪುರ-ಗದಗ ರೇಲ್ವೆ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳದ ಸಂಸದರಿಗೆ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಪತ್ರ ಬರೆದು ಒತ್ತಾಯಿಸಿದೆ. 2019 ರಲ್ಲಿಯೇ ರೇಲ್ವೆ ಸಚಿವರಿಗೆ ಮತ್ತು ರೇಲ್ವೆ ಅಧಿಕಾರಿಗಳಿಗೆ ಪತ್ರ ಬರೆದು,ಸೊಲ್ಲಾಪುರ-ಗದಗ ಮತ್ತು ಮುಂಬೈ-ಗದಗ ಎರಡೂ ರೈಲುಗಳನ್ನೂ ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಪತ್ರ ಬರೆಯಲಾಗಿತ್ತು , ಆದರೂ ಎರಡು ರೈಲುಗಳಲ್ಲಿ ಒಂದನ್ನೂ ಸಹ ಗಂಗಾವತಿಯವರೆಗೂ ವಿಸ್ತರಿಸಲಾಗಿಲ್ಲ …

Read More »

ಖೋಖೋಪಂದ್ಯಾವಳಿಯಲ್ಲಿಕೇಸರಹಟ್ಟಿಯಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ಮಕ್ಕಳು ವಿಭಾಗಮಟ್ಟಕ್ಕೆ ಆಯ್ಕೆ.

Kesarhatti in the kho kho tournament Students of Shree Gaddadaki Linganna Government High School are selected for division level.j ಗಂಗಾವತಿ: ತಾಲೂಕಿನ ಕೇಸರಹಟ್ಟಿಯ ಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಸದರಿ ವಿದ್ಯಾರ್ಥಿಗಳಿಗೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಸಿಬ್ಬಂದಿ, …

Read More »

ಮಾನಸಿಕ ಅಸ್ವಸ್ಥ ಮಹಿಳೆಯಕುಟುಂಬಸ್ಥರ ಪತ್ತೆಗೆ ಮನವಿ

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕುಕನೂರು ತಾಲೂಕಿನ ತಳಕಲ್ ಬಸ್ ನಿಲ್ದಾಣದಲ್ಲಿದ್ದ ಅಂದಾಜು 28 ವಯೋಮಾನದ ಮಾನಸಿಕ ಅಸ್ವಸ್ತ ಮಹಿಳೆಯನ್ನು ಸೆ.27ರಂದು ಸಂಜೆ ವೇಳೆಗೆ 112 ತುರ್ತು ಪೊಲೀಸ್ ವಾಹನದಲ್ಲಿ ಸಂರಕ್ಷಿಸಿ ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ದಾಖಲಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.ಈ ಮಹಿಳೆಯ ಭಾವಚಿತ್ರವನ್ನು ತಳಕಲ್ ಗ್ರಾಮದ ಜನರಿಗೆ ತೋರಿಸಿ ಮಾಹಿತಿ ಸಂಗ್ರಹಿಸಲಾಗಿ ಅವಳಿಗೆ ಯಾವುದೇ ರಕ್ತ ಸಂಬಂಧಿಯಾಗಲಿ, ದೂರದ ಸಂಬಂಧಿಯಾಗಲಿ ಕಂಡು ಬಂದಿರುವುದಿಲ್ಲ. ತಳಕಲ್ …

Read More »

ದಲಿತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ -ಶಾಸಕ ಕೆ.ಷಡಕ್ಷರಿ.

Respond appropriately to the problems of Dalits – Legislator K. Shadakshari. ನಗರದ ಕಲ್ಪತರು ಕಾಲೇಜು ಆಡಿಟೋರಿಯಂ ನಲ್ಲಿ ಶಾಸಕ ಕೆ.ಷಡಕ್ಷರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ವರ್ಗಗಳ ಕುಂದೂಕೊರತೆ ಸಭೆ ಉದೇಶಿಸಿ ಮಾತನಾಡಿದ ಅವರು ದಲಿತರಿಗೆ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಶಾಸಕರು ತಾಲ್ಲೋಕಿನಲ್ಲಿ ಅಧಿಕಾರಿಗಳು ದಲಿತರು ಬಡವರಿಗೆ ಮೂಲಸೌಕರ್ಯ ದೊರಕಿಸಲು ಹೆಚ್ಚು ಆಧ್ಯತೆ ನೀಡಬೇಕುತಾಲ್ಲೋಕಿನಲ್ಲಿ ಎಲ್ಲಾ ಗ್ರಾಮಗಳಲೂ ಸಾರ್ವಜನಿಕ ಸ್ಮಶಾನಗಳು ದೊರೆಯುವಂತೆ ಮಾಡಬೇಕು ಮನುಷ್ಯ …

Read More »

ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ ವಿಚಾರ ಸಂಕಿರಣ ಸೆಪ್ಟೆಂಬರ್ 26ಕ್ಕೆ

Koppal District Progress-Overview Seminar for September 26 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ'' ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು …

Read More »

ಹುಬ್ಬಳ್ಳಿ: ಕರ್ನಾಟಕ ಚೇಂಬರ್ ಅಧ್ಯಕ್ಷರಾಗಿ ಸಂಶಿಮಠ ಆಯ್ಕೆ

Teacher’s Day Celebration at Azzipur Government Senior Primary School, ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ಚೇಂಬರ್ ಆಫ಼್ ಕಾಮರ್ಸ್ & ಇಂಡಸ್ಟ್ರಿ ಅಧ್ಯಕ್ಷರಾಗಿ ಎಸ್.ಪಿ.ಸಂಶಿಮಠ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇದೇ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಅವರು ಪ್ರತಿಸ್ಪರ್ಧಿ ಅಭ್ಯರ್ಥಿಗಿಂತ 58 ಮತಗಳ ಅಂತರ ಸಾಧಿಸಿ, ಚುನಾವಣೆಯ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗದಗ ನಗರದ ಪ್ರಮುಖ ಚಹಾ ಪುಡಿ ವ್ಯಾಪಾರಿಗಳಾದ ಇವರು ಗದಗ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ …

Read More »

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ .

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 240 ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರವನ್ನು ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು ಸಮಸ್ಯೆಗಳನ್ನು ಆಲಿಸಿ ಅವಹಾಲು ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಯೊಬ್ಬ ಸಿಬ್ಬಂದಿಗಳು ತಮಗೆ ನೀಡಿರುವ ಸಮವಸ್ತ್ರಗಳನ್ನು ಕಡ್ಡಾಯವಾಗಿ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದರು. …

Read More »

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನೆ

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನ — *ಜನಸೇವೆ ಮಾಡುವ ಅವಕಾಶ ಅರಿಯಲು ಜಿಪಂ ಸಿಇಓ ಸಲಹೆ* — ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಚಾಲನೆ ನೀಡಿದರು. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಕೊಪ್ಪಳ ತಾಲೂಕಿನ …

Read More »

ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಹೇಮಲತಾ ನಾಯಕ

ಕೊಪ್ಪಳ ಸೆಪ್ಟೆಂಬರ್ 21 (ಕರ್ನಾಟಕ ವಾರ್ತೆ): ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಸೆಪ್ಟೆಂಬರ್ 21ರಂದು ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಕರ್ಮ ಸಮಾಜಕ್ಕೆ ದೈವಶಕ್ತಿ ಇರುವ ಕಾರಣ ಸಕಲ ಕಲೆಗಳನ್ನು ಕರಗತ ಮಾಡಿಕೊಂಡು ಸಮಾಜದಲ್ಲಿಂದು ಸ್ಮರಣಿಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.