Phaniraj Jain as President of Lions Club of Bangalore Elite Organization ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಸ್ವಾತಿ ಹೋಟೆಲ್ ನಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಬ್ಯಾಂಗಲೋರ್ ಎಲೈಟ್ ನ ಅಧ್ಯಕ್ಷರಾಗಿ ಕೈಗಾರಿಕೋದ್ಯಮಿ ಸಮಾಜಸೇವಕ ಪುಣಿರಾಜ್ ಜೈನ್ ರವರು ಲಯನ್ಸ್ ಕ್ಲಬ್ಬಿನ ಹಿರಿಯ ಅಧಿಕಾರಿಗಳ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದರು. ಸುಮಾರು 64 ವರ್ಷ ಪ್ರಾಯದ ಪಣಿರಾಜ್ ಅವರು ಕರಾವಳಿ ತೀರದ ಕಾರ್ಕಳ …
Read More »ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ
Kalyana Karnataka Printers Association Sangathan ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ೩೭೧ಜೆ ಇದ್ದರೂ ಸಹ ಇಲ್ಲಿನ ಜನರಿಗೆ, ಸಂಸ್ಥೆಗಳಿಗೆ ಉದ್ಯಮಿಗಳಿಗೆ ಸಹಾಯ ಸಿಗುತ್ತಿಲ್ಲ ಬದಲಾಗಿ ಅದರ ಲಾಭವೂ ಸಹ ಕೈತಪ್ಪಿ ಹೋಗುತ್ತಿರುವದರಿಂದ ಪ್ರಿಂಟರ್ ಸಂಘಟನೆ ಮಾಡಲಾಗುತ್ತಿದೆ ಎಂದು ಪ್ರಿಂಟರ್ ಆಗಿರುವ ಸಂಸ್ಥಾಪಕ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ …
Read More »ಹುಲಿಗಿ, ಮುನಿರಾಬಾದ, ಮಲ್ಲಾಪುರ, ಹೊಳೆನಿಂಗಾಪುರ ಚಾರಿತ್ರಿಕ ಸಂಗತಿಗಳು ಮತ್ತು ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು
Huligi, Munirabad, Mallapur, Hollingapur historical facts and interesting facts about the establishment of Tungabhadra Dam and Railway Stations ‘ತುಂಗಾಭದ್ರೆ’ ಕರ್ನಾಟಕದ ನಾಲ್ಕು ಜಿಲ್ಲೆ ಮತ್ತು ಆಂಧ್ರದ ಕೆಲ ಜಿಲ್ಲೆಗಳ ಜೀವನಾಡಿಯಾಗಿದೆ. ‘ತುಂಗಾ’ ಮತ್ತು ‘ಭದ್ರೆ’ ಎರಡೂ ನದಿಗಳು ಸಮ್ಮಿಲನವಾಗಿ ಹರಿದು ಬರುತ್ತಿರುವ ಜೀವನದಿಗೆ ಅಡ್ಡಲಾಗಿ ಕಟ್ಟಿರುವ ಈ ಅಣೆಕಟ್ಟಿನಿಂದ ಎಷ್ಟೋ ರೈತರ ಬದುಕಿಗೆ ಉಸಿರಾಗಿದೆ. ಅದರ ಜೊತೆಗೆ ಸುತ್ತಮುತ್ತಲಿನ ಅನೇಕ ಕಾರ್ಖಾನೆಗಳಿಗೆ ನೀರಿನ …
Read More »ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿಯವರಜಂಟಿ ಸುದ್ದಿಗೋಷ್ಠಿ
ಬೆಗಳೂರು:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅವರು, ಮೊದಲನೇ ದಿನ ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಅಂಗೀಕರಿಸಲಾಗಿದೆ. ಮಾನ್ಯ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿ ಮಂಡಿಸಲಾಗಿದೆ ಎಂದು 16ನೇ ವಿಧಾನಸಭೆಯ 4ನೇ ಅಧಿವೇಶನದಲ್ಲಿ ದಿನಾಂಕ ಜುಲೈ15ರಿಂದ 25ರವರೆಗೆ ಒಟ್ಟು 8 ದಿನಗಳ ಕಾಲ ಸುಮಾರು 37 ಗಂಟೆಯವರೆಗೆ ಕಾರ್ಯಕಲಾಪ ನಡೆಸಲಾಗಿದ್ದು, ಅಧಿವೇಶನದಲ್ಲಿ ಒಟ್ಟಾರೆ ಶೇ.85ರಷ್ಟು ಸದಸ್ಯರ …
Read More »ಮುಖ್ಯಮಂತ್ರಿಸಿದ್ದರಾಮಯ್ಯ ವ್ಯವಸ್ಥಿತ ಪಿತೂರಿ – ಕುರುಬ ಸಮುದಾಯದ ಸ್ವಾಮೀಜಿಗಳ ಆಕ್ರೋಶ
Chief Minister Siddaramaiah’s Systematic Conspiracy – Outrage of the Swamijis of the Shepherd Community ಬೆಂಗಳೂರು ಆ, 5; ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರು ಪೀಠದಿಂದ ಪ್ರತಿಭಾವಂತ 850ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಕಾಗಿನೆಲೆ ಮಹಾ ಸಂಸ್ಥಾನದ ನಿರಂಜನಾನಂದ ಪುರಿ ಸ್ವಾಮೀಜಿ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಗ್ಯಾರೆಂಟಿ …
Read More »ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ,,,
Massive protest led by labor union ಕೊಪ್ಪಳ : ಗಂಗಾವತಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಂಗಾವತಿ ತಾಲೂಕ ಮತ್ತು ಗ್ರಾಮಾಂತರ ಕಾರ್ಪೆಂಟರ್ ಕಾರ್ಮಿಕ ಸಂಘದ ನೇತೃತ್ವದಲ್ಲಿ ಸೋಮವಾರದಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಸಭೆ ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ ಕಚೇರಿಗೆ ತೆರಳಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ …
Read More »ಮಾನಕ ಗುಣಮಟ್ಟ ಅರಿವು ಸಭೆ
Standard Quality Awareness Meeting ಬೆಂಗಳೂರು: ಕರ್ನಾಟಕದಲ್ಲಿ ಗುಣಮಟ್ಟದ ಮಾನದಂಡಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಜುಲೈ 25 ಗುರುವಾರದಂದು ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಇರುವ ಭಾರತೀಯ ಮಾನದಂಡ ಬ್ಯೂರೋದಲ್ಲಿ “ಮಾನಕ ಮಂಥನ” ನಡೆಯಿತು. ವಿವಿಧ ವಲಯಗಳಲ್ಲಿ ಭಾರತೀಯ ಮಾನದಂಡಗಳ ಕುರಿತಂತೆ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಸಭೆಯಲ್ಲಿ ಬೆಳಕು ಚೆಲ್ಲಲಾಯಿತು. ಭಾರತೀಯ ಮಾನದಂಡಗಳ ಸಂಸ್ಥೆಯ ಅಂಗವಾದ ಭಾರತೀಯ ಮಾನದಂಡಗಳ ಬ್ಯೂರೋ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮಾನದಂಡಗಳಾದ …
Read More »ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾದ ಎರಡು ದಿನಗಳ ದಕ್ಷಿಣ ವಲಯದ ಪ್ರಾದೇಶಿಕ ಸಮ್ಮೇಳನಕ್ಕೆ ಚಾಲನೆ
Launch of the two-day South Zone Regional Conference of The Institute of Company Secretaries of India ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಯಶಸ್ಸು ದೊರೆಯಲಿದೆ – ಹ್ಯಾಪಿಯಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಸಿ.ಎ ವೆಂಕಟರಮಣ್ ನಾರಾಯಣನ್ ಬೆಂಗಳೂರು, ಜು, 26; ಯಾವುದೇ ವಲಯದ ವೃತ್ತಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಜ್ಞಾನದ ಮಟ್ಟವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಂಡಲ್ಲಿ ಮಾತ್ರ ಯಶಸ್ಸು …
Read More »ಸಾವಳಗಿ ಗ್ರಾಮದಿಂದ ಗ್ರಾಮದಿಂದ ಒಂದು ಕಿಲೋಮೀಟರ್ ರಸ್ತೆ ಗದ್ದೆಯಂತಾಗಿದೆ
kilometer road from Savalgi village is like a paddy field. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಿಂದ ಗ್ರಾಮದಿಂದ ಒಂದು ಕಿಲೋಮೀಟರ್ ರಸ್ತೆ ಗದ್ದೆಯಂತಾಗಿದೆ. ಬೈಕ್ ಸಂಚರಿಸುವಾಗ ಬೈಕ್ ಗಾಲಿ ಜಾರಿ ಬೀಳುವ ಸಾಧ್ಯತೆ ಇದೆ ಮಳೆ ಆದರೆ ಕೆಸರುಗದ್ದೆ ಅಂತ ರಸ್ತೆ ಆಗಿರುತ್ತದೆ ನೀರು ತುಂಬಿಕೊಂಡಿರುವ ರಸ್ತೆ ಆಗಿರುತ್ತದೆ ಕೆಲವು ದಿನಗಳ ಹಿಂದೆ ಸಾವಳಗಿ ಗ್ರಾಮದಿಂದ ತುಬಚಿ ರಸ್ತೆ ಎರಡು ಮೂರು ಕಿಲೋಮೀಟರ್ ಸಂಪೂರ್ಣ …
Read More »ರೇಲ್ವೆ ಇಲಾಖೆಗೆ ಬಜೆಟ್,ಅರೆ ಕಾಸಿನ ಮಜ್ಜಿಗೆ:ಅಶೋಕಸ್ವಾಮಿ ಹೇರೂರ
Budget for the Railway Department, half a penny butter: Ashokaswamy Herura .ಕೊಪ್ಪಳ: ಕೇಂದ್ರ ಸರಕಾರದ ಬೃಹತ್ತಾದ ರೇಲ್ವೆ ಇಲಾಖೆಗೆ ಕೇವಲ 7500 ಕೋಟಿ ರೂಪಾಯಿಗಳ ಅನುದಾನ ಒದಗಿಸಿರುವುದು, ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ನೀಡಿದಂತಾಗಿದೆ ಎಂದು ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ ವ್ಯಾಖ್ಯಾನಿಸಿದ್ದಾರೆ. ಈ ಹಿಂದೆ ರೇಲ್ವೆ ಇಲಾಖೆಯ ಬಜೆಟ್ ನ್ನು ಪ್ರತ್ಯೇಕವಾಗಿ ಮಂಡಿಸಲಾಗುತಿತ್ತು.ಇದರಿಂದ ರೇಲ್ವೆ …
Read More »