Breaking News

ರಾಜಕೀಯ

ವ್ಯಾಪಕಮಳೆ:ಖಾನಾಪುರತಾಲ್ಲೂಕಿಗೆಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಭೇಟಿ

Heavy rains: Collector Mohammad Roshan visited Khanapura taluk ಬೆಳಗಾವಿ, ಜುಲೈ 21(ಕರ್ನಾಟಕ ವಾರ್ತೆ): ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು.ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ …

Read More »

ಮನುಷ್ಯಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಹಬ್ಬಗಳ ಪಾತ್ರ ಹಿರಿದು : ಡಾ.ರಹಮತ್ ತರೀಕೆರೆ

Role of festivals in strengthening human relations : Dr. Rahmat Tarikere ಕೊಪ್ಪಳ : ಭಾರತ ಅದರಲ್ಲೂ ಕರ್ನಾಟಕದಲ್ಲಿ ಮೊಹರಂ ಆಚರಣೆಯು ಧರ್ಮ, ರಾಜಕೀಯ ಎಲೆಗಳನ್ನು ಮೀರಿ ಬೆಳೆದು ನಿಂತು ಒಂದು ಜನತೆಯ ಧರ್ಮವಾಗಿ ಮಾರ್ಪಟ್ಟಿರುವುದು ಮನುಷ್ಯ ಸಂಬಂಧಗಳ ಬೆಸುಗೆಯಲ್ಲಿ ಸೌಹಾರ್ದತೆ ಮತ್ತು ಸಾಮರಸ್ಯ ಭಾವೈಕ್ಯತೆಗಳನ್ನು ಕಾದಿಟ್ಟುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ರಹಮತ್ ತರಕೇರಿ ಹೇಳಿದರು. ಅವರು ಬಿನ್ನಾಳ ಗ್ರಾಮದ …

Read More »

ಕಾನಿ ಪತ್ರಕರ್ತರ ಸಂಘದಿoದ ಜುಲೈ ೨೮ಕ್ಕೆ ಪತ್ರಿಕಾ ದಿನಾಚರಣೆ

Kani Journalists Association’s press day on July 28 ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಅಧ್ಯಕ್ಷ ನಾಗರಾಜ್ ಇಂಗಳಗಿ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು.ಸಭೆಯಲ್ಲಿ ಜುಲೈ ೨೮ ಭಾನುವಾರದಂದು ವೈದ್ಯಕೀಯ ಭವನದಲ್ಲಿ ಪತ್ರಿಕಾ ದಿನಾಚರಣೆ ಮಾಡುವ ಕುರಿತಂತೆ ನಿರ್ಧಾರ ಕೈಗೊಳ್ಳಲಾಯಿತು. ಚುನಾಯಿತ ಜನಪ್ರತಿನಿಧಿಗಳು, ಗಣ್ಯರು ಹಾಗು ಪತ್ರಿಕೋದ್ಯಮದ ಪ್ರಮುಖರನ್ನು ಆಹ್ವಾನಿಸುವ ಕುರಿತಂತೆ ಚರ್ಚಿಸಲಾಯಿತು.ನೆನಪಿನ ಕಾಣಿಕೆ, ಆಹ್ವಾನ …

Read More »

ಆರೋಗ್ಯರಕ್ಷಾ ಸಮಿತಿ ಪದಗ್ರಹಣ 

Arogyaraksha Committee appointment ಗಂಗಾವತಿ: ಸರ್ಕಾರಿ ಆಸ್ಪತ್ರೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಮೂಲಕ ಬಡ ರೋಗಿಗಳಿಗೆ ಉತ್ತಮ ಸೌಲಭ್ಯಗಳು ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ರಚಿಸಿ ಏಂಟು ಮಂದಿಯನ್ನು ನಾಮನಿರ್ದೇಶನ ಮಾಡಿದೆ ಎಂದು ಗಂಗಾವತಿ ಉಪವಿಭಾಗ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಶಿ.ಸವಡಿ ತಿಳಿಸಿದರು. ಗಂಗಾವತಿ ಉಪವಿಭಾಗ ಆಸ್ಪತ್ರೆ ಸಭಾಂಗಣದಲ್ಲಿ  ನಡೆದ ಆರೋಗ್ಯ ರಕ್ಷಾ  ಸಮಿತಿ ಪದ ಗ್ರಹಣದಲ್ಲಿ ಅಧ್ಯಕ್ಷತೆ ವಹಿಸಿದ್ದ …

Read More »

ಕೆರೆ ತುಂಬಿಸುವ ಯೋಜನೆ: ವಿವಿಧ ಗ್ರಾಮಸ್ಥರೊಂದಿಗೆ ಶಾಸಕ ರಾಯರಡ್ಡಿ ಸಭೆ, ಚರ್ಚೆ

Lake filling project: MLA Rayardi meeting with various villagers, discussion ಕೊಪ್ಪಳ : ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಜುಲೈ 8ರಂದು ಚಿಕೇನಕೊಪ್ಪ, ಬಿನ್ನಾಳ, ಯರೇಹಂಚಿನಾಳ, ತೊಂಡಿಹಾಳ, ಬಂಡಿಹಾಳ, ಕರಮುಡಿ, ಮುಧೋಳ ಮತ್ತು ಸೋಂಪೂರ ಹೊಸೂರ ಗ್ರಾಮಗಳಲ್ಲಿ ಸಂಚರಿಸಿ ಮಹತ್ವದ ಕೆರೆ ತುಂಬಿಸುವ ಯೋಜನೆಯ ಬಗ್ಗೆ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಸುಧೀರ್ಘ ಚರ್ಚಿಸಿದರು. ಪೂರ್ವ ನಿಗದಿಯಂತೆ ಮೊದಲಿಗೆ …

Read More »

*ಗ್ರಾಮ ಪಂಚಾಯತ ನಿರ್ಲಕ್ಷ್ಯ,ಬರಿ ಮತಗಳಿಗೆ ಸಿಮಿತವಾದ ನಾಯಕರು

ಹಲವು ವರ್ಷಗಳಿಂದ ಮಹಿಳಾ ಶೌಚಾಲಯ ಇಲ್ಲದೇ ಪರದಾಟ ಸಾವಳಗಿ: ತಾಲ್ಲೂಕಿನ ದೊಡ್ಡ ಹೋಬಳಿ ಕೇಂದ್ರವಾಗಿರುವ ಸಾವಳಗಿ ಹಲವಾರು ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ವಿದ್ಯಾ ನಗರದ ಸೇರಿದಂತೆ ಅನೇಕ ಕಡೆ ಶೌಚಾಲಯವಿಲ್ಲದೇ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿಯೇ ಅತಿದೊಡ್ಡ ಗ್ರಾಮ ಸಾವಳಗಿ, ಹಾಗೂ ಗ್ರಾಮ ಪಂಚಾಯತಿಯ ಇಲ್ಲಿ 32 ಜನ ಸದಸ್ಯರನ್ನು ಹೊಂದಿದ್ದು ಕಳೆದ …

Read More »

ಕಾಂಗ್ರೆಸ್ ಪಕ್ಷದಿಂದ ಬಂಜಾರ ಸಮಾಜಕ್ಕೆ ಅನ್ಯಾಯ: ತಿಪ್ಪೇಸ್ವಾಮಿ 

ಕೊಪ್ಪಳ ಜಿಲ್ಲೆಯ ಬಂಜಾರ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ ನಾಯ್ಕ ಮತ್ತು ಕರ್ನಾಟಕ ಬಂಜಾರ ಜಾಗೃತಿದಳ ರಾಜ್ಯಾಧ್ಯಕ್ಷ ತಿಪ್ಪಾ ಸರ್ ನಾಯ್ಕ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಡಾ.ಬಸವರಾಜ ಕ್ಯಾವಟರ ಅವರಿಗೆ ಬಂಜಾರ ಸಮುದಾಯದ ಸಂಪೂರ್ಣ ಬೆಂಬಲವಿದೆ . ಕಾರಣ, ಬಂಜಾರ ಸಮುದಾಯದವರಿಗೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಕೋಟ್ಟಿಲ್ಲ. ‌ ಬಹಳ ಮೋಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಗೆದ್ದ ನಮ್ಮ ಸಮಾಜದ ಒಬ್ಬ ಶಾಸಕನಿಗೆ ಮಂತ್ರಿ ಸ್ಥಾನ ನಿಡಲಿಲ್ಲ. ಪಕ್ಷ ಅಧಿಕಾರಕ್ಕೆ …

Read More »

ಶೋಷಿತಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸಂವಿಧಾನ ಸಂರಕ್ಷಣೆ ಮಾಡಬೇಕು:ರಾಮಚಂದ್ರಪ್ಪ

ಗಂಗಾವತಿ :ಎಸ್ ಸಿ ,ಎಸ್ ಟಿ ಮತ್ತು ಶೋಷಿತ ಸಮುದಾಯಗಳು ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾಸಭಾ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹೇಳಿದರು. ಅವರು ಗಂಗಾವತಿಯ ವಿರುಪಾಪುರ ತಾಂಡದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ್ ಇಟ್ನಾಳ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.ಪ್ರಸ್ತುತ ಭಾರತೀಯ ಜನತಾ ಪಕ್ಷ ಶೋಷಿತ ಸಮುದಾಯಗಳ ಹಕ್ಕುಗಳನ್ನು ಕಸಿಯುವ …

Read More »

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

AIMSS and AIDYO organizations submitted a petition to Acting Chief Minister through Tehsildar condemning the murder of a child in Kinnal village. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯತತ್‌ಕ್ಷಣದತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓಸಂಘಟನೆಗಳುಆಗ್ರಹಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರುಇಂದು ಎ ಐ ಎಮ್‌ಎಸ್‌ಎಸ್ ಹಾಗೂ …

Read More »

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರ ಅಧ್ಯಕ್ಷತೆಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ಶುಕ್ರವಾರ ರಾತ್ರಿ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದ ಚುನಾವಣೆ ರಾಯಭಾರಿಗಳಾದ ತೃತಿಯ ಲಿಂಗಿಗಳಾದ ಶರಣಮ್ಮ ಹಾಗೂ ರಾಜಶೇಖರ ಅವರು ನನ್ನ ಮತ, ನನ್ನ ಹಕ್ಕು ಚುನಾವಣೆ ಘೋಷವಾಖ್ಯಕ್ಕೆ ಮೇಣದಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು …

Read More »