ಕಲ್ಯಾಣಸಿರಿ

ತಿಪಟೂರು:ಸ್ಲಗ್:ತಿಪಟೂರು ನಗರದ ಮಾರನಗೆರೆಯಲ್ಲಿ ಚಿರತೆಗಳ ಪ್ರತ್ಯೇಕ ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಒತ್ತಾಯ


ಸ್ಲಗ್:ತಿಪಟೂರು ನಗರದ ಮಾರನಗೆರೆ ಹಾಗೂ ಶಾರದಾ ನಗರ ಬಡಾವಣೆಗಳಲ್ಲಿ ರಾತ್ರಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ
ತಿಪಟೂರಿನ ಪ್ರತಿಷ್ಠಿತ ಜನವಸತಿ ಪ್ರದೇಶಗಳಾದ ಮಾರನಗೆರೆ ಶಾರದಾ ನಗರ .ಶ್ರೀ ಸಿದ್ದಾರಾಮೇಶ್ವರ ಬಡಾವಣೆ.ನಾರಾಯಣಗೌಡ ಲೇಹೌಟ್.ಶಿವನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಒಡಾಟ ಕಂಡುಬಂದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ

ಪ್ರತಿದಿನ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ವಾಯುವಿಹಾರಿಗಳು ಸಂಚರಿಸುವ ಮಾರ್ಗವಾಗಿದ್ದು
ಜನವಸತಿ ಪ್ರದೇಶದ ಪಕ್ಕದ ತೋಟಗಳಲ್ಲಿ ಚಿರತೆ ಸಂಚಾರಕಾಣಿಸಿಕೊಂಡ ಕಾರಣ ಆತಂಕಕ್ಕೆ ಕಾರಣವಾಗಿದ್ದು
ರಾತ್ರಿ ಚಿರತೆ ಸಂಚರಿಸುವಾಗ ವಾಹನ ಸವಾರೋಬ್ಬರು ತಮ್ಮ ಮೊಬೈಲ್ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದು ಆತಂಕ ಹೆಚ್ಚುಮಾಡಿದೆ

ಅರಣ್ಯ ಇಲಾಖೆ ಶೀಗ್ರವಾಗಿ ಚಿರತೆ ಸೆರೆಹಿಡಿಯ ಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದು
ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ಪರಿಶೀಲನೆ ನಡೆದಿದ್ದಾರೆ


ವರದಿ ಮಂಜು ಗುರುಗದಹಳ್ಳಿ

ಎಚ್ ಮಲ್ಲಿಕಾರ್ಜುನ
Editor and Owner Of Kalyansiri.in Kannada Digital News Portal

Leave a Reply

ನಕಲು ಬಲ ರಕ್ಷಿಸಲಾಗಿದೆ