ಬಲ್ಡೋಟ ವಿರೋಧಿಸಿ ಸಿ.ಎಂ. ನಿಯೋಗ: ಎಂಸ್ಪಿಎಲ್ ವಿಮಾನ ನಿಲ್ದಾಣ ಮುಖ್ಯಮಂತ್ರಿಗಳಿಗೆ ಬೇಟಿ.
CM delegation opposes Baldota: MSPL Airport meets CM. ಕೊಪ್ಪಳ: ಇಲ್ಲಿನ ಬಸಾಪುರ ಎಂಎಸ್ಪಿಎಲ್ ವಿಮಾನ ನಿಲ್ದಾಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಕೊಪ್ಪಳ ಇದರ ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರಾದ…
ಕೊಪ್ಪಳದಲ್ಲಿ ಅಭಿವೃದ್ಧಿ ಕ್ರಾಂತಿ: ಒಂದೇ ದಿನ 2000 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ
Development revolution in Koppal: Chief Minister launches development works worth Rs 2000 crore in a single day ಕೊಪ್ಪಳ ಅಕ್ಟೋಬರ್ 06 (ಕರ್ನಾಟಕ ವಾರ್ತೆ): ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಸರ್ಕಾರದಲ್ಲಿ ಹಣದ…
ತಿಪಟೂರುನಗರಸಭಾ ಪ್ರಭಾರ ಅಧ್ಯಕ್ಷರಾಗಿ ಮೇಘಶ್ರೀ ಭೂಷಣ್ ಅಧಿಕಾರ ಸ್ವೀಕಾರ
Meghashree Bhushan assumes office as the acting president of Tiptur Municipal Council ತಿಪಟೂರು :ನಗರಸಭಾ ಪ್ರಭಾರ ಅಧ್ಯಕ್ಷರಾಗಿ ಮೇಘಶ್ರೀ ಭೂಷಣ್ ಅಧಿಕಾರ ಸ್ವೀಕಾರ ಮಾಡಿದರು.ಬಹುದಿನಗಳಿಂದ ಬಾರಿ ಚರ್ಚೆಗೆ ಗ್ರಾಸವಾಗಿದ್ದ ತಿಪಟೂರು ನಗರಸಭಾ ಅಧ್ಯಕ್ಷರ ರಾಜೀನಾಮೆ ವಿಚಾರವಾಗಿ ಇಂದು…
ಕೊಪ್ಪಳ ಜಿಲ್ಲೆ ಕಳಪೆ ಕಾಮಗಾರಿಗಳ ಕೇಂದ್ರವಾಗಿದೆ ಗಮನ ಕೊಡುತ್ತಾರಾಸಿ.ಎಂ
Koppal district is a hub of shoddy works, CM asks for attention ವರದಿ: ಬ್ರಹ್ಮಾನಂದ್ ಮಳಿಯಪ್ಪ ಬಡಿಗೇರ ಕೊಪ್ಪಳ ಅ,06: ಹೌದು ಕೊಪ್ಪಳ ಜಿಲ್ಲೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಇಂದಿಗೂ ಹಾಗೆ ಇದೆ. ಜಿಲ್ಲೆಯ ಕನಕಗಿರಿ…
ಅ.6 ಕ್ಕೆ ವೈದ್ಯಕೀಯ ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
Medical Education Minister to visit Koppal district on October 6 ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅಕ್ಟೋಬರ್ 6…
ಉದ್ಯಮಶೀಲತಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
Entrepreneurship Development Training: Call for Applications ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರು ಸ್ವಯಂ…
ಅ.6 ರಂದು ಮುಖ್ಯಮಂತ್ರಿಗಳಿAದ ಅಕ್ಕ ಕೆಫೆ ಉದ್ಘಾಟನೆ
Chief Minister's Akka Cafe to be inaugurated on October 6 ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ…
ಅ.5 ರಿಂದ 7 ರವರೆಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿಯವರಿಂದ ಕೊಪ್ಪಳ ಜಿಲ್ಲಾ ಪ್ರವಾಸ
Koppal district tour by Chief Minister's Economic Advisor Basavaraj Rayareddy from October 5th to 7th ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅಕ್ಟೋಬರ್…
ಅ. 6ರಂದು ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ
On October 6, various development works worth Rs. 2000 crores in Koppal district will be inaugurated, foundation stone laid and benefits will be distributed to the beneficiaries. ಕೊಪ್ಪಳ ಅಕ್ಟೋಬರ್ 04…
ಅ.10 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025
World Senior Citizens Day 2025 on October 10 ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ…
