ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ- ಡಾ.‌ ಸುರೇಶ ಬಿ.ಇಟ್ನಾಳ

Organize the district level awareness program of the PMFME project neatly - Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 18ರಂದು ನಡೆಯುವ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು…

H.Mallikarjun

ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ: ನೋಂದಣಿಗೆ ಸೂಚನೆ

Skill training under Yuvanidhi Plus program: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ/ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ…

H.Mallikarjun

ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025: ನೋಂದಣಿಗೆ ಸೂಚನೆ

India Skills Competition-2025: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು…

H.Mallikarjun

ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ

Kidnapping and rape of minor girl: Convict sentenced to prison ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ…

H.Mallikarjun

ಕೊಪ್ಪಳ ಕಿಮ್ಸ್ನಲ್ಲಿ ಉದ್ಯೋಗ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ

Employment at Koppal KIMS: Warning against being cheated by middlemen ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಯಾವುದೇ ಆಸ್ಪತ್ರೆಗಳಲ್ಲಿ ಕೆಲಸ ಕೊಡಿಸುವುದಾಗಿ ಕೆಲ ಮಧ್ಯವರ್ತಿಗಳು ಜನರಿಗೆ ಆಮೀಷವೊಡ್ಡಿ,…

H.Mallikarjun

ಸೆ. 15 ರಂದು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭ

Progress review meeting of taluka level guarantee schemes on Sept. 15 ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ…

H.Mallikarjun

ಸೆ.13 ರಂದು ಜಿಲ್ಲೆಯಾದ್ಯಂತ ರಾಷ್ಟೀಯ ಲೋಕ್ ಅದಾಲತ್

National Lok Adalat to be held across the district on September 13 ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಸೆಪ್ಟೆಂಬರ್ 13 ರಂದು ರಾಷ್ಟೀಯ ಲೋಕ್ ಅದಾಲತ್ ನಡೆಯಲಿದ್ದು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ…

H.Mallikarjun

ಕಲ್ಯಾಣ ಕರ್ನಾಟಕದಲ್ಲಿ ಪ್ರತಿಭೆಗೆ ಕೊರತೆ ಇಲ್ಲ-ಧನರಾಜ್ ಈ.  

There is no shortage of talent in Kalyan Karnataka - Dhanraj E. ಗಂಗಾವತಿ:ಇತಿಹಾಸವನ್ನು ಅವಲೋಕಿಸಿದರೆ ಕರ್ನಾಟಕದ ಪ್ರತಿಭೆಗಳೆಲ್ಲಾ ಆಗಿಹೋಗಿದ್ದು ಕಲ್ಯಾಣ ಕರ್ನಾಟಕದಲ್ಲಿ ಅದು ಶಿಕ್ಷಣ, ಸಾಹಿತ್ಯ, ಧರ್ಮ,ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಅನುಪಮವಾದ ಸಾಧನೆ ಇಲ್ಲಿಯೇ ಆಗಿದೆ ಉದಾ…

H.Mallikarjun

ನಾಮದೇವ ಸಿಂಪಿ ಸಮಾಜ* *ಸಿರಿಯಲ್ ನಂಬರ್ 940* *ಕುಲಕಸಬು ದರ್ಜಿ / ನೆಕಾರಿಕೆ*

Namdev Simpi Samaj* *Serial Number 940* *Kulakasabu Darji / Weaver ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 (ಜಾತಿಗಣತಿ)ಯಲ್ಲಿ ತಪ್ಪದೇ ಪ್ರತಿಯೊಬ್ಬರೂ ಭಾಗವಹಿಸಬೇಕು ಹಾಗೂ *ನಾಮದೇವ ಸಿಂಪಿ ಸಮಾಜ* *ಸಿರಿಯಲ್ ನಂಬರ್…

H.Mallikarjun

ಯುವನಿಧಿ ಯೋಜನೆ: ಮೂಲ ದಾಖಲಾತಿ ಪರಿಶೀಲಿಸಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ

Yuvanidhi Yojana: Candidates advised to check original documents ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಡಿ.ಡಿ.ಪಿ.ಆಯ್ ಇಲಾಖೆಯಲ್ಲಿ ಎಸ್.ಎಸ್.ಎಲ್.ಸಿ, ಡಿ.ಡಿ.ಪಿ.ಯು ಇಲಾಖೆಯಲ್ಲಿ ಪಿ.ಯು.ಸಿ…

H.Mallikarjun