ಅಂಜನಾದ್ರಿ ಅಭಿವೃದ್ಧಿ ಕೇವಲ ಹೇಳಿಕೆಗೆಸೀಮಿತವಾಗದಿರಲಿ-ಮಾಜಿ ಶಾಸಕ ಪರಣ್ಣ ಮುನವಳ್ಳಿ
Anjanadri development should not be limited to mere statements - Paranna Munavalli ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶ್ರೀ ಹನುಮಂತ ದೇವರು ಜನಿಸಿದ ತಾಣ, ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರವಾಗಿರುವ ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ಸ್ವತಃ ಮಾನ್ಯ…
ಆಭರಣ ಅಂಗಡಿಯಲ್ಲಿ ಪಿಸ್ತೂಲ್ ತೋರಿಸಿ ಬಂಗಾರದ ಆಭರಣಗಳನ್ನು ದೋಚಲು ಯತ್ನಿಸಿದ 2 ಜನ ಆರೋಪಿಗಳ ಬಂಧನ
2 accused arrested for trying to rob gold ornaments at gunpoint in jewellery shop ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಅಥಣಿ ಪಟ್ಟಣದ ಆಭರಣದ ಅಂಗಡಿಯೊಂದರಲ್ಲಿ ಪಿಸ್ತೂಲ್ ತೋರಿಸಿ ಬಂಗಾರದ ಆಭರಣಗಳನ್ನು ದೋಚಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪತ್ರಿಕೆ ವಿತರಕರ ಶ್ಯೆಯೋಭಿವೃದ್ಧಿಗೆ ಬದ್ಧ* . ಜಿ.ಎಂ. ರಾಜಶೇಖರ್
ಚಿಕ್ಕಮಗಳೂರು:ಪತ್ರಿಕೆ ಮುದ್ರಣ ಎಷ್ಟು ಮುಖ್ಯವೋ ಪತ್ರಿಕೆಗಳ ವಿತರಣೆಯು ಅಷ್ಟೇ, ಪ್ರಮುಖವಾಗಿದ್ದು ಅಂತಹ ವಿತರಕರ ಶ್ರೇ ಯೋಭಿವೃದ್ಧಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ಬದ್ಧವಾಗಿದೆ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಎಂ ರಾಜಶೇಖರ್ ತಿಳಿಸಿದರುಗುರುವಾರ ಚಿಕ್ಕಮಗಳೂರಿನ ಜಿಲ್ಲಾ ಪತ್ರಕರ್ತರ…
ನವಿಲುಗರಿ ನವೀನ್‌ಗೆ ‘ಭರ್ಜರಿ’ ಚೇತನ್‌ಕುಮಾರ್ ಸಾಥ್
Bharjari' Chetankumar Saath for Navilugari Naveen ಬೆಂಗಳೂರು: ವಿಭಿನ್ನ ಮತ್ತು ವಿಶಿಷ್ಟ ಸಿನಿಮಾಗಳನ್ನು ನಿರ್ದೇಶನ ಮಾಡುವ ಮೂಲಕ ಹಾಗೂ ನ್ಯಾಷನಲ್, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಗಳನ್ನು ಮಾಡಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನಿರ್ದೇಶಕ ನವಿಲುಗರಿ…
ಹನಿ ನೀರಾವರಿ ಸಲಕರಣೆ ಸೌಲಭ್ಯ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ
Drip irrigation equipment facility: Warning against being cheated by middlemen ಕೊಪ್ಪಳ ಸೆಪ್ಟೆಂಬರ್ 04, (ಕರ್ನಾಟಕ ವಾರ್ತೆ): ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ರೈತರಿಗೆ ಕೆಲ ಮಧ್ಯವರ್ತಿಗಳು ತೋಟಗಾರಿಕೆ ಇಲಾಖೆಯ ಹಾಗೂ ಕೆಲವೊಂದು ಕಂಪನಿಗಳ ಹೆಸರು ಹೇಳಿಕೊಂಡು…
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Celebrate Kalyana Karnataka Utsav Day in a dignified manner: Deputy Commissioner Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 04 (ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ…
ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ: ಜಿಲ್ಲಾ ಸಮನ್ವಯ ಸಮಿತಿ ಸಭೆ
National Fluorosis Control: District Coordination Committee Meeting ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡುಬರುವ ನೀರಿನ ಮೂಲಗಳನ್ನುಪರೀಕ್ಷೆಗೆ ಒಳಪಡಿಸಿ - ಜಿ.ಪಂ ಸಿಇಓ ವರ್ಣಿತ್ ನೇಗಿ ಕೊಪ್ಪಳ ಸೆಪ್ಟೆಂಬರ್ 04 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Students protest under the leadership of AIDSSO, condemning the confusion in the appointment of guest lecturers ಕೊಪ್ಪಳ: ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.…
ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ,,! ಶಿಕ್ಷಕ ಮಲ್ಲೇಶಪ್ಪ ಭಾಜನ ಅಭಿನಂದನೆ
ಗಂಗಾವತಿ :04 ಒಬ್ಬ ಶಿಕ್ಷಕನಿಗೆ ಯಾವದೇ ಪ್ರಶಸ್ತಿಗಳು ಅರಸಿ ಬರಬೇಕಾದರೇ ಸಮಾಜದಲ್ಲಿ ಅವರ ಕಾರ್ಯ ವೈಖರಿ ಹಾಗೂ ಶಿಕ್ಷಣಕ್ಕೆ ನೀಡುತ್ತಿರುವ ಮಹತ್ವವವನ್ನು ಗುರುತಿಸಿ ಗೌರವ ಹಾಗೂ ಪ್ರಶಸ್ತಿಗಳು ಲಭಿಸುತ್ತವೆ ಎಂದು ಶ್ರೀ ರಾಜೇಶ್ವರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಿ.ಸಣ್ಣಪ್ಪ ಹೇಳಿದರು. Former…
ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಬೃಹತ್ ಪ್ರತಿಭಟನೆ
All India Women's Cultural Organization holds massive protest to protect women's rights ಕೊಪ್ಪಳ.. ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ. ವರದಕ್ಷಿಣೆ ಕಿರುಕುಳ. ಅತ್ಯಾಚಾರ ಕೊಲೆ ಖಂಡಿಸಿ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಕೊಪ್ಪಳದಲ್ಲಿ ಅಖಿಲ ಭಾರತ…
