ಚಾ ನಗರ ಸಂಸದ ಸುನಿಲ್ ಬೋಸ್ ಹುಟ್ಟು ಹಬ್ಬವನ್ಬು ಮಾಧರಿಯಾಗಿ ಆಚರಿಸಿದ ಅಭಿಮಾನಿಗಳು

Fans celebrated the birthday of Cha Nagar MP Sunil Bose in a grand manner. ವರದಿ: ಬಂಗಾರಪ್ಪ .ಸಿ.ಹನೂರು :ಉತ್ತಮ ಸಮಾಜ ಸೇವೆಯನ್ನು ಮಾಡುವ ಉದ್ದೇಶದಿಂದ ನಮ್ಮ ಪ್ರೀತಿಯ ನಾಯಕರು ಸಂಸದರಾಗಿ ಆಯ್ಕೆಯಾಗಿದ್ದಾರೆ, ಅವರ ಹುಟ್ಟು ಹಬ್ಬವನ್ನು…

H.Mallikarjun

ಗಿಣಿಗೇರಾ ಜಾನುವಾರು ಸಂತೆಯಲ್ಲಿ ವ್ಯಾಪಾವಿಲ್ಲದೆ ದನಕರುಗಳಿಗೆ ನೀರು ಮೇವಿಲ್ಲದೆ ಪರದಾಟ

Cattle are stranded without water or fodder at the Ginigera cattle fair due to lack of traffic ಗಿಣಿಗೆರೆ ಗ್ರಾಮದಲ್ಲಿ ಪ್ರತಿ ಶುಕ್ರವಾರದಂದು ರೈತರಿಗೆ ಅನುಕೂಲವಾಗಲೆಂದು ಜಾನುವಾರಗಳ ಸಂತೆ ನಡೆಯುತ್ತದೆ. ನೂರಾರು ಕಿಲೋ ಮೀಟರ್ ಗಟ್ಟಲೆ…

H.Mallikarjun

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

Mohammad Asif selected for the prestigious Mathrubhumi State Award ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ…

H.Mallikarjun

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

Minority Development Corporation: Applications invited from those interested in starting a new business ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ…

H.Mallikarjun

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

Publication of provisional selection list for various posts: Objections invited ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ ಮತ್ತು ತಿರಸ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು…

H.Mallikarjun

ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಸದೃಢರಾಗಿ: ನ್ಯಾ.ಮಹಾಂತೇಶ ದರಗದ

Stay strong with nutritious food and a healthy lifestyle: Justice Mahantesh Dargada ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

H.Mallikarjun

ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

Digitization of 92 lakh pages has been completed in the district so far. ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ…

H.Mallikarjun

ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

Koppal District Level Dasara Games on September 6th and 7th ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6…

H.Mallikarjun

ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ:ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

District level apex committee meeting: Take action to protect water sources: Deputy Commissioner Dr. Suresh Itnal ಕೊಪ್ಪಳ ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಜಿಲ್ಲೆಯ ಸಂಬAಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…

H.Mallikarjun

ಸ್ಥಳೀಯ ಕಲಾವಿದರ ಅಮೂಘ ನಟನೆಯ ಚಿತ್ರ ಗ್ರಾಮ ಪಂಚಾಯಿತಿ ಅತಿಶೀಘ್ರದಲ್ಲಿ ತೆರೆಗೆ

The film Gram Panchayat, featuring amazing performances by local artists, will be released soon. ಗಂಗಾವತಿ: ಇಂದು  ಸೋಮವಾರ ನಗರದ ಸಾಯಿ ಹೋಟೆಲ್ ಸಭಾಂಗಣದಲ್ಲಿಗ್ರಾಮ ಪಂಚಾಯತಿ ಚಿತ್ರ ತಂಡದಿಂದ ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿನಾವು ಸ್ಥಳಿಯ ಅಂದರೆ ಕೊಪ್ಪಳ,…

H.Mallikarjun