17 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸೆಗಿರುವ ಘಟನೆಎ ಐ ಎಂ ಎಸ್ ಎಸ್ ಜಿಲ್ಲಾ ಸಂಘಟನಾಕಸಮಿತಿ ಇಂದ ಖಂಡನೆ
AIMSS District Organizing Committee condemns the incident of assault and rape of a 17-year-old girl ಕೊಪ್ಪಳ:ಕುಷ್ಟಗಿ ತಾಲೂಕಿನ ಮಾಟೂರು ಗ್ರಾಮದ ಬೀರಪ್ಪ ಇಲಕಲ್ ಎಂಬಾತ 17 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸೆಗಿರುವ…
ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ
Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಹಿಳಾ ಸಂಘಟಕಿ, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಮಂಜುನಾಥ ಗೊಂಡಬಾಳ ಅವರನ್ನು ನೇಮಕ ಮಾಡಿ ಎಐಸಿಸಿ ಮಹಿಳಾ…
ತಂಬಾಕು ಮುಕ್ತ ಯುವ ಅಭಿಯಾನ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ
Quiz competition as part of the Tobacco Free Youth Campaign ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಂಬಾಕು ನಿಯಂತ್ರಣ ಕೋಶ,…
ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ
Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲಾ…
ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ರೈತ ಸಹೋದರ ಮತ್ತು ಸಹೋದರಿಯರು ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು…
ಮತ್ಸಾö್ಯಶ್ರಯ ಯೋಜನೆಯಡಿ ಅರ್ಜಿ ಆಹ್ವಾನ
Application invited under the Fisheries Sanctuary Scheme ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ ಮತ್ಸಾಶ್ರಯ ಯೋಜನೆಯಡಿ ಕನಕಗಿರಿ ವಿಧಾನ ಕ್ಷೇತ್ರದ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ನಿರ್ವಸತಿ ಮೀನುಗಾರರಿಂದ ಅರ್ಜಿ…
ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ
Athletes from the district sports hostel selected for state-level competition ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಬೀದರ್‌ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ…
ಬೆಂಗಳೂರು ವಿವಿ: ಯುವೋತ್ಸವ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಭರ್ಜರಿ ರೆಸ್ಪಾನ್ಸ್
Bangalore University: Youth Festival students' cultural talent receives overwhelming response ಬೆಂಗಳೂರು: ಅ.15: ಬೆಂಗಳೂರು ವಿಶ್ವವಿದ್ಯಾಲಯದಜ್ಞಾನಭಾರತಿ ಆವರಣದಲ್ಲಿರುವ ಬಿಎ ವಿಭಾಗದ ಆಶ್ರಯದಲ್ಲಿ ನಡೆದ ಎರಡು ದಿನಗಳ ಕಾಲ ಯುವೋತ್ಸವ ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಭರ್ಜರಿಯಾಗಿ…
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆಗಾಗಿ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪನೆ
Voter Information Facility Center established for preparation of voter list for North East Teachers' Constituency ರಾಯಚೂರು ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಸಂಬಂಧ…
ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Extension of application period for projects of the Department of Empowerment of the Disabled and Senior Citizens ರಾಯಚೂರು ಅಕ್ಟೋಬರ್ 15 (ಕರ್ನಾಟಕ ವಾರ್ತೆ): 2025-26 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ…

