ಸರ್ಕಾರಿದೃಶ್ಯಕಲಾಕಾಲೇಜು: ಎಂವಿಎಸ್ನಾತಕೋತ್ತರಪದವಿಪ್ರವೇಶಾತಿಗೆಅರ್ಜಿಆಹ್ವಾನ

Government College of Visual Arts: Applications invited for MVA postgraduate degree admissions ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ…

H.Mallikarjun

ಹೆಚ್.ಐ.ವಿ. ಮತ್ತುಏಡ್ಸ್ಅರಿವು: ಆ. 30 ರಂದುಜಿಲ್ಲಾಮಟ್ಟದಬೈಕ್ರ‍್ಯಾಲಿ

HIV and AIDS Awareness: District Level Bike Rally on Aug. 30 ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಇನ್ಟೆಂನ್ಸಿಫೈಯ್ಡ್ ಐ.ಇ.ಸಿ ಕ್ಯಾಂಪಿಂಗ್ ಅಂಗವಾಗಿ ಕೊಪ್ಪಳ ಜಿಲ್ಲಾ ಮಟ್ಟದ ಬೈಕ್ ರ‍್ಯಾಲಿಯನ್ನು ಆ. 30 ರಂದು ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ 2…

H.Mallikarjun

ಮೇಜರ್ಧ್ಯಾನಚಂದ್ಜನ್ಮದಿನ: ಪ್ರಬಂಧಸ್ಪರ್ಧೆ

Major Dhyan Chand's Birthday: Essay Competition ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಮೇಜರ್ ಧ್ಯಾನಚಂದ್‌ರವರ ಜನ್ಮ ದಿನಾಚರಣೆ ಹಾಗೂ ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಭಾರತದ…

H.Mallikarjun

ಆ.25 ರಂದುಕೊಪ್ಪಳದಲ್ಲಿವಾಕ್ಇನ್ಇಂಟರ್ವ್ಯೂವ

Walk-in interview in Koppal on August 25th ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್ವ್ಯೂವನ್ನು ಆ. 25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ…

H.Mallikarjun

ಆ. 26 ರಂದುಶ್ರೀಕ್ಷೇತ್ರಹುಲಿಗಿಯಲ್ಲಿತುಂಗಭದ್ರಆರತಿಮಹೋತ್ಸವ

Tungabhadra Aarti Mahotsav at Sri Kshetra Huligi on August 26th ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಶ್ರೀ…

H.Mallikarjun

ಆ. 24 ರಿಂದಸೆ. 2 ರವರೆಗೆಕೊಪ್ಪಳದಲ್ಲಿರಾಜ್ಯಮಟ್ಟದಖಾದಿಉತ್ಸವ

State-level Khadi festival in Koppal from Aug. 24 to Sep. 2 ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ…

H.Mallikarjun

ಆ.22 ರಿಂದಪಿ.ಎಂ.ಜಿ.ಎಸ್.ವೈಕಾಮಗಾರಿಗಳಪರಿವೀಕ್ಷಣೆ

Inspection of PMGSY works from August 22 ಸಾಂದರ್ಭಿಕ ಚಿತ್ರಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3ರ ಬ್ಯಾಚ್-1 ಮತ್ತು ಬ್ಯಾಚ್-2 ಯೋಜನೆಯಡಿಯಲ್ಲಿ ಮಂಜೂರಾದ ಪ್ರಗತಿಯಲ್ಲಿರುವ ಕಾಮಗಾರಿಗಳು…

H.Mallikarjun

ಆಂಜನೇಯಸ್ವಾಮಿ ದೇವಸ್ಥಾನದ ಕಳಶರೋಹಣ ಕಾರ್ಯಕ್ರಮ

Anjaneyaswamy temple Kalasarohana program ಗಂಗಾವತಿ:ನಗರದ ಅಮರ್ ಭಗತ್‌ಸಿಂಗ್ ನಗರದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದ ನೂತನ ಕಳಶರೋಹಣ ಹಾಗೂ ಗರುಡಗಂಬ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಗುರುವಾರ ನಡೆಸಲಾಯಿತು. ನೂತನ ಕಳಶರೋಹಣ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ಆಂಜನೇಯಸ್ವಾಮಿ ದೇವರ ಮೂರ್ತಿಗೆ ಬೆಳಗ್ಗಿನ ಬ್ರಾಹ್ಮಿ ಮುಹೂರ್ತದಲ್ಲಿ ಪಂಚಾಮೃತ…

H.Mallikarjun

ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನಕ್ಕೆ ತೆರೆ

Open to the plantation and horticulture campaign 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆ.15 ರಿಂದ 20ರ ವರೆಗೆ ಹಮ್ಮಿಕೊಂಡಿದ್ದ ಸಸ್ಯಸಂತೆ…

H.Mallikarjun

ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆ

Release of Rs 8.60 crore grant for construction of public building ಮೂಡಲಗಿ : ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ ಪ್ರಜಾ ಸೌಧ ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ…

H.Mallikarjun